Tag: vittla
ವಿಟ್ಲ: ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಇದರ ಸಹಭಾಗಿತ್ವದಲ್ಲಿ ಗುಲಾಬಿ ಆಂದೋಲನ ಕಾರ್ಯಕ್ರಮ
ವಿಟ್ಲ: ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾಕ್ಟರ್ ಅಶೋಕ್ ಕುಮಾರ್ ಇವರ ನೇತೃತ್ವದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳಾದ ಡಾ. ವೇದಾವತಿ ಜೆ ಬಳ್ಳಾಲ್ ಇವರ ಉಪಸ್ಥಿತಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ...
ವಿಟ್ಲ: ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದ ಬ್ರಹ್ಮಕಲಶೋತ್ಸವದ ಹಿನ್ನೆಲೆ ವಿಟ್ಲದ ಗುರ್ಮೆ ತರವಾಡ್...
ವಿಟ್ಲ: ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದಲ್ಲಿ 2023ರ ಮಾರ್ಚ್ ತಿಂಗಳ 05ರಿಂದ 10ರ ತನಕ ನಡೆಯಲಿರುವ ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ಕ್ಷೇತ್ರದ ಧರ್ಮದರ್ಶಿ ಶ್ರೀಕೃಷ್ಣ ಗುರೂಜಿಯವರ ಮಾರ್ಗದರ್ಶನದಲ್ಲಿ ಕೃಷ್ಣಪ್ಪ ಗೌಡ ಗುರ್ಮೆಯವರ...
ವಿಟ್ಲ ಪಟ್ಟಣ ಪಂಚಾಯತ್ ಪೌರ ಕಾರ್ಮಿಕ ಅಪಘಾತಕ್ಕೆ ಬಲಿ
ವಿಟ್ಲ ಪಟ್ಟಣ ಪಂಚಾಯತ್ ನ ಪೌರ ಕಾರ್ಮಿಕ ಪ್ರಸ್ತುತ ವಿಟ್ಲದ ರಥ ಗದ್ದೆ ಬಳಿ ವಾಸ್ತವ್ಯವಿರುವ ದೊಡ್ಡ ಕುಮಾರ (47) ಮೈಸೂರಿನಲ್ಲಿ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ನಿನ್ನೆ ಅವರ ಹುಟ್ಟೂರು ಮೈಸೂರಿನಲ್ಲಿ ನಡೆದ ದ್ವಿಚಕ್ರ...
ಧರ್ಮಸ್ಥಳ: ವಿಷಕಾರಿ ಅಣಬೆ ಪದಾರ್ಥ ಸೇವಿಸಿ ತಂದೆ-ಮಗ ಸಾವು
ಪುದುವೆಟ್ಟು: ಧರ್ಮಸ್ಥಳ ಸಮೀಪದ ಪುದುವೆಟ್ಟು ಗ್ರಾಮ ಕೇರಿಮಾರು ಎಂಬಲ್ಲಿ ತಂದೆ- ಮಗ ವಿಷಕಾರಿ ಅಣಬೆ ಪದಾರ್ಥ ಸೇವಿಸಿ ಸಾವನ್ನಪ್ಪಿದ ಘಟನೆ ಇಂದು ನಡೆದಿದೆ.
ಮೃತರನ್ನು ತಂದೆ ಗುರುವ(85) ಮಗ ಓಡಿ (45) ಮೃತಪಟ್ಟ ದುರ್ದೈವಿಗಳು...
ಮಂಗಳೂರು: ಹಣತೆ ವ್ಯಾಪಾರಿ ಕೊಲೆ ಪ್ರಕರಣ; ಕೂಳೂರು ಮೈದಾನದ ಬಳಿ ಮೃತದೇಹದ ಅವಶೇಷಗಳು ಪತ್ತೆ...
ಮಂಗಳೂರು: ಹಣತೆ ವ್ಯಾಪಾರಕ್ಕಾಗಿ ನಗರಕ್ಕೆ ಬಂದಿದ್ದ ತಮಿಳುನಾಡು ಮೂಲದ ಮಣ್ಣಿನ ದೀಪ ಮಾರಾಟಗಾರ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ತಮಿಳುನಾಡಿನ ಸೇಲಂ ಮೂಲದ ಮಾಯವೇಳ್ ಪೆರಿಯಸಾಮಿ (52) ಮೃತ ವ್ಯಕ್ತಿ. ಆರೋಪಿ ಹೂವಿನ ಹಡಗಲಿ...
ಸುಳ್ಯ: 12 ದಿನಗಳ ಹಿಂದೆ ಹೆಣ್ಣು ಮಗುವಿಗೆ ಜನ್ಮವಿತ್ತ ಬಾಣಂತಿ ಸಾವು
ಸುಳ್ಯ: ಹೆರಿಗೆಯಾದ 12ನೇ ದಿನಕ್ಕೆ ಅನಾರೋಗ್ಯಕ್ಕೆ ತುತ್ತಾಗಿ ಬಾಣಂತಿಯೊಬ್ಬರು ಸಾವನ್ನಪ್ಪಿದ ಘಟನೆ ಸುಳ್ಯ ಸಮೀಪ ನಡೆದಿದೆ.
ಸುಳ್ಯ ತಾಲೂಕು ಜಟ್ಟಿಪಳ್ಳದ ನಿವಾಸಿ ಲೀಲಾ ಎಂಬವರ ಪುತ್ರಿ ಗೀತಾ (30ವ.) ಸಾವನ್ನಪ್ಪಿದ ಬಾಣಂತಿ ಮಹಿಳೆ. ಈಕೆಯನ್ನು...
ಕಡಬ: ಚಲಿಸುತ್ತಿದ್ದ ಬಸ್ನಿಂದ ಹೊರಗೆಸೆಯಲ್ಪಟ್ಟು ಮಹಿಳೆ ಮೃತ್ಯು
ಕಡಬ: ಬಸ್ಸಿನಿಂದ ಹೊರಗೆ ಎಸೆಯಲ್ಪಟ್ಟು ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನೊಪ್ಪಿದ ಘಟನೆ ಕಡಬ ಬಳಿ ನಡೆದಿದೆ.
ಸುಬ್ರಹ್ಮಣ್ಯ- ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕೇಪು ಲಕ್ಷ್ಮಿ ಜನಾರ್ಧನ ದೇವಸ್ಥಾನದ ಬಳಿ ಈ ದುರ್ಘಟನೆ ನಡೆದಿದ್ದು, ಬೆಂಗಳೂರಿನ ದಾಸರಹಳ್ಳಿಯ...
ಮಂಗಳೂರು: ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆ..? ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ, ಆತಂಕಕ್ಕೆ...
ಮಂಗಳೂರು: ಆಟೋ ರಿಕ್ಷಾ ಸ್ಫೋಟವಾದ ಬೆನ್ನಲ್ಲೇ ಇದೀಗ ಬಿಜೈಯ KSRTC ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿ ಕೆಲ ಕಾಲ ಆತಂಕಕ್ಕೆ ಕಾರಣವಾದ ಘಟನೆ ಇಂದು ನಡೆದಿದೆ.
ಈ ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಬಾಂಬ್...
ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ದೇವರ ಬಾಲಾಲಯ ಪ್ರತಿಷ್ಠೆ...
ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಶ್ರೀ ಅಯ್ಯಪ್ಪ ಸ್ವಾಮಿ ದೇವರ ಬಾಲಾಲಯ ಪ್ರತಿಷ್ಠೆ ಕಾರ್ಯಕ್ರಮವು ನ.24 ರಂದು ಕುಂಟುಕುಡೇಲು ಬ್ರಹ್ಮಶ್ರೀ ವೇ.ಮೂ. ಶ್ರೀ ರಘುರಾಮ ತಂತ್ರಿಗಳ ನೇತೃತ್ವದಲ್ಲಿ ಜರಗಲಿರುವುದು.
ಬೆಳಿಗ್ಗೆ...
ವಿಟ್ಲ: ವಿ.ಹಿ.ಪ. ಬಜರಂಗದಳ ವಿಟ್ಲ ಪ್ರಖಂಡ ವತಿಯಿಂದ ಹಿತ ಚಿಂತಕರ ಅಭಿಯಾನ ಪ್ರಾರಂಭ
ವಿಟ್ಲ: ವಿಶ್ವಹಿಂದೂ ಪರಿಷತ್ ಬಜರಂಗದಳ ವಿಟ್ಲ ಪ್ರಖಂಡ ವತಿಯಿಂದ ಹಿತ ಚಿಂತಕರ ಅಭಿಯಾನವನ್ನು ಕೃಷ್ಣಯ ವಿಟ್ಲ ಅರಮನೆಯವರಿಗೆ ನೀಡುವ ಮೂಲಕ ಪ್ರಾರಂಭಿಸಲಾಯಿತು.
ಈ ಸಂದರ್ಭದಲ್ಲಿ ವಿಟ್ಲ ಪ್ರಖಂಡ ಅಧ್ಯಕ್ಷ, ಜಿಲ್ಲಾ ಪ್ರಸಾರ ಪ್ರಚಾರ ಪ್ರಮುಖ್...
















