Tag: vittla
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಲಾರಿ; ಮೂವರಿಗೆ ಗಾಯ
ಬಂಟ್ವಾಳ: ಇಂಟರ್ ಲಾಕ್ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಹೊಂಡಕ್ಕೆ ಬಿದ್ದು ಚಾಲಕ ಸಹಿತ ಮೂವರಿಗೆ ಗಾಯವಾದ ಘಟನೆ ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ಬರಿಮಾರು...
ಶಬರಿಮಲೆ ಯಾತ್ರಿಕರಿದ್ದ ಬಸ್ ಅಪಘಾತ- 20ಕ್ಕೂ ಅಧಿಕ ಮಂದಿಗೆ ಗಾಯ
ಪತ್ತನಂತಿಟ್ಟ: ಶಬರಿಮಲೆಗೆ ಆಂಧ್ರದಿಂದ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾದ ಘಟನೆ ಜಿಲ್ಲೆಯ ಲಾಹಾ ಬಳಿ ನಡೆದಿದೆ. ಘಟನೆಯಲ್ಲಿ ಬಾಲಕ ಸೇರಿದಂತೆ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಬಸ್‌ನಲ್ಲಿ 44 ಮಂದಿ ಯಾತ್ರಾರ್ಥಿಗಳು ಸಂಚರಿಸುತ್ತಿದ್ದರು. ಎಲ್ಲರನ್ನೂ...
ಅಖಾಡಕ್ಕಿಳಿದ ಮುತಾಲಿಕ್; ಪ್ರಭಾವಿ ಬಿಜೆಪಿ ಸಚಿವರ ವಿರುದ್ದ ಸ್ಪರ್ಧೆ
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾವೂ ಸೇರಿದಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಕಣಕ್ಕಿಳಿಯುವುದಾಗಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದು, ಆದರೆ ತಮ್ಮ ಸ್ಪರ್ಧೆ ಯಾವ ಕ್ಷೇತ್ರದಿಂದ ಎಂಬುದನ್ನು ಬಹಿರಂಗಪಡಿಸಿರಲಿಲ್ಲ.
ಉಡುಪಿ ಅಥವಾ ದಕ್ಷಿಣ...
ದೇಶದಾದ್ಯಂತ ಬ್ಯಾಂಕ್ ನೌಕರರ ಮುಷ್ಕರ ರದ್ದು
ಬೆಂಗಳೂರು: ಅಖಿಲ ಭಾರತ ಬ್ಯಾಂಕ್ ಸಿಬ್ಬಂದಿಗಳ ಒಕ್ಕೂಟವು ಕೇಂದ್ರ ಸರ್ಕಾರದ ಸಂಧಾನದ ಬಳಿಕ ನವೆಂಬರ್ 19ರ ನಡೆಯಬೇಕಾದ ರಾಷ್ಟ್ರವ್ಯಾಪಿ ಮುಷ್ಕರವನ್ನು ಹಿಂತೆಗೆದುಕೊಂಡಿದೆ.
ಉದ್ಯೋಗ ಕಡಿತ, ಏಕಪಕ್ಷೀಯ ವರ್ಗಾವಣೆ, ಹೊರಗುತ್ತಿಗೆ, ಕಾರ್ಮಿಕ ಕಾನೂನುಗಳ ಉಲ್ಲಂಘನೆ ಮತ್ತು...
ಕಾಸರಗೋಡು: ರೈಲಿನಿಂದ ಎಸೆಯಲ್ಪಟ್ಟು ಮಾಜಿ ಯೋಧ ಮೃತ್ಯು
ಕಾಸರಗೋಡು: ಚಲಿಸುತ್ತಿದ್ದ ರೈಲಿನಿಂದ ಎಸೆಯಲ್ಪಟ್ಟು ನಿವೃತ್ತ ಯೋಧರೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ತೃಕ್ಕರಿಪುರ ಬೀರಿಚ್ಚೇರಿ ರೈಲ್ವೇ ಗೇಟ್ ಬಳಿ ನಡೆದಿದೆ.
ಎರ್ನಾಕುಳಂ ಜಿಲ್ಲೆಯ ಕುತ್ತಾಬ್ ಕುಳಂ ನಿವಾಸಿ ಜೋಯ್ ಅಬ್ರಹಾಂ (೫೮) ಮೃತಪಟ್ಟವರು. ನಿವೃತ್ತರಾದ...
ಇಬ್ಬರು ಮಕ್ಕಳೊಂದಿಗೆ ತಾಯಿ ಜಲಾಶಯಕ್ಕೆ ಹಾರಿ ಆತ್ಮಹತ್ಯೆ
ಬೆಳಗಾವಿ: ಇಬ್ಬರು ಮಕ್ಕಳೊಂದಿಗೆ ತಾಯಿ ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸವದತ್ತಿ ತಾಲೂಕಿನ ನವಿಲುತೀರ್ಥ ಜಲಾಶಯದಲ್ಲಿ ನಡೆದಿದೆ.
ರಾಮದುರ್ಗ ತಾಲೂಕಿನ ಚುಂಚನೂರು ಗ್ರಾಮದ ಶಶಿಕಲಾ ಪರಸಪ್ಪ ಗೋಡಿ (32) ಹಾಗೂ ಮಕ್ಕಳಾದ ಸುದೀಪ್...
ಕಾರ್ಯಕ್ರಮದಲ್ಲಿ ಪಾಕ್ ಪರ ಘೋಷಣೆ ಕೂಗಿದ ಮೂವರು ವಿದ್ಯಾರ್ಥಿಗಳು; ಕಾಲೇಜಿನಿಂದ ಅಮಾನತು
ಬೆಂಗಳೂರು: ನಗರದ ಪ್ರತಿಷ್ಠಿತ ಕಾಲೇಜಿನ ಮೂವರು ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಮೂವರು ವಿದ್ಯಾರ್ಥಿಗಳು ಘೋಷಣೆ ಕೂಗಿದ್ದಾರೆ
ಘೋಷಣೆ ಕೂಗುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಮೂವರನ್ನು ಸಸ್ಪೆಂಡ್ ಮಾಡಿದ್ದ...
ನ.28, 29ರಂದು ಸುಬ್ರಹ್ಮಣ್ಯದಲ್ಲಿ ಮದ್ಯದಂಗಡಿ ಬಂದ್; ಜಿಲ್ಲಾಧಿಕಾರಿ ಆದೇಶ
ಮಂಗಳೂರು: ಕುಕ್ಕೆ ಶ್ರೀ ಸುಬ್ರಹಣ್ಯ ದೇವಸ್ಥಾನದ ವಾರ್ಷಿಕ ಚಂಪಾ ಷಷ್ಠಿ ಮಹೋತ್ಸವದ ಪ್ರಯುಕ್ತ ಶಾಂತಿ ಸುವ್ಯವಸ್ಥೆ ಕಾಪಾಡುವ ಹಾಗೂ ಸಾರ್ವಜನಿಕ ಹಿತ ದೃಷ್ಟಿಯಿಂದ ಮುಂಜಾಗ್ರತ ಕ್ರಮವಾಗಿ ಮದ್ಯದ ಅಂಗಡಿಗಳನ್ನು ಮುಚ್ಚಲು ಕರ್ನಾಟಕ ಅಬಕಾರಿ...
ಮಂಗಳೂರು: ತುಳುನಾಡ್ ಥೈಖೊಂಡ್ ಚಾಂಪಿಯನ್ ಶಿಪ್ ಇಝಾ ಫಾತಿಮಗೆ ಚಿನ್ನದ ಪದಕ
ಮಂಗಳೂರು: ಇಲ್ಲಿನ ಮಂಗಳ ಸ್ಟೇಡಿಯಂನಲ್ಲಿ ನಡೆದ ಎರಡನೇ ತುಳುನಾಡ್ ಥೈಖೊಂಡ್ ಚಾಂಪಿಯನ್ ಶಿಪ್ ನಲ್ಲಿ ಮುಡಿಪು ಝೆನಿತ್ ಆಂಗ್ಲ ಮಾಧ್ಯಮ ಶಾಲೆಯ 3 ನೇ ತರಗತಿ ವಿದ್ಯಾರ್ಥಿನಿ ಇಝಾ ಫಾತಿಮ ಚಿನ್ನದ ಪದಕವನ್ನು...
ಸುಬ್ರಹ್ಮಣ್ಯ: ಕಾಣೆಯಾಗಿ 20ದಿನಗಳಾದರೂ ಪತ್ತೆಯಾಗದ ಗ್ರಾಮ ಪಂಚಾಯತ್ ಸದಸ್ಯೆ..!
ಸುಬ್ರಹ್ಮಣ್ಯ: ಗ್ರಾ.ಪಂ ಸದಸ್ಯೆ ಐನೆಕಿದು ಗ್ರಾಮದ ಭಾರತಿ ಮೂಕಮಲೆ ಕಾಣೆಯಾಗಿ 20 ದಿನಗಳಾದರೂ ಪತ್ತೆಯಾಗಿಲ್ಲ.
ಈ ಬಗ್ಗೆ ಸುಬ್ರಹ್ಮಣ್ಯ ಗ್ರಾ.ಪಂ.ಅಧ್ಯಕ್ಷೆ ಲಲಿತಾ ಗುಂಡಡ್ಕ ಹಾಗೂ ಸದಸ್ಯರು ಸೇರಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಭೇಟಿ ನೀಡಿ...
















