Tag: vittla
ಉಡುಪಿ: ಜ್ಯುವೆಲ್ಲರಿ ಶಾಪ್‌ನಲ್ಲಿ ಕಳ್ಳತನ ಮಾಡುತ್ತಿದ್ದ ನಾಲ್ವರು ಅಂತರ್‌ರಾಜ್ಯ ಕಳ್ಳರು ಪೊಲೀಸರ ಬಲೆಗೆ
ಉಡುಪಿ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಶಾಪ್ ಗೆ ತೆರಳಿ ಕಳ್ಳ ತನ ಮಾಡುತ್ತಿದ್ದ ನಾಲ್ವ ರು ಅಂತರ್‌ರಾಜ್ಯ ಕಳ್ಳ ರನ್ನು ಶಿರ್ವ ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡಿನ ದಿಂಡಿಗಲ್ ಜಿಲ್ಲೆಯ ಶನಾಬೆಲ್ಲಾ ಬಿ.(45), ಮೊಹಮ್ಮ ದ್...
ಶಿರಾಡಿ ಘಾಟ್‌ನಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ
ಮಂಗಳೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿ ಬಳಿ ಅಪರಿಚಿತ ಮಹಿಳೆಯ ಶವ ದೊರೆತಿದೆ. ಮೃತ ಮಹಿಳೆ ವಯಸ್ಸು 25 ರಿಂದ 35 ವರ್ಷ ಎಂದು ಅಂದಾಜಿಸಲಾಗಿದೆ.
10-15 ದಿನಗಳ ಹಿಂದೆ ಮೃತ...
ಉಚ್ಚಿಲ: ಮದುವೆ ನಿಶ್ವಯಗೊಂಡಿದ್ದ ಜೋಡಿಯ ಬೈಕ್ ಪ್ರಯಾಣ; ಬೈಕ್‌ಗೆ ಟಿಪ್ಪರ್ ಡಿಕ್ಕಿ, ಯುವತಿ ಮೃತ್ಯು...
ಉಚ್ಚಿಲ: ಬೈಕ್ ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಸಹ ಸವಾರೆ ಸ್ಥಳದಲ್ಲೇ ಮೃತಪಟ್ಟು ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಉಚ್ಚಿಲದಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಕಾಟಿಪಳ್ಳ ನಿವಾಸಿ ನಿಹಾಳ (19) ಮೃತಪಟ್ಟ...
ಬೆಡ್ ರೂಮ್‌ನಲ್ಲಿ ವಿದ್ಯಾರ್ಥಿನಿ ಸಜೀವ ದಹನ; ಮಲತಾಯಿಯ ವಿಚಾರಣೆ
ವಿಜಯಪುರ: ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಸಜೀವ ದಹನವಾಗಿರುವ ಘಟನೆ ಆಂಧ್ರ ಪ್ರದೇಶದ ಪಶ್ಚಿಮ ಗೋದಾವರಿಯ ತಾನುಕು ಮಂಡಲದ ಮುದ್ದಪುರಂ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ನಾಗಹಾರಿಕಾ (19) ಎಂದು ಗುರುತಿಸಲಾಗಿದೆ.
ಈಕೆ ದ್ವಿತೀಯ ವರ್ಷದ ಇಂಜಿನಿಯರಿಂಗ್...
ಶಕುಂತಳಾ ಶೆಟ್ಟಿ ಅವರು “ಈ ಬಾರಿ ಚುನಾವಣೆಯಲ್ಲಿ ಅಭ್ಯರ್ಥಿ ಸ್ಥಾನ ನನಗೆ ನೀಡುವುದಾಗಿ...
ಪುತ್ತೂರು: ಮುಂದಿನ ಚುನಾವಣೆಯಲ್ಲಿ ಅಭ್ಯರ್ಥಿ ಸ್ಥಾನ ನಿನಗೇ ಎಂದು ಶಕುಂತಳಾ ಶೆಟ್ಟಿ ಮಹಾಲಿಂಗೇಶ್ವರ ದೇವರಲ್ಲಿ ಪ್ರಮಾಣ ಮಾಡಿ ಹೇಳಿದ್ದಾರೆ' ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಪ್ರಬಲ ಆಕಾಂಕ್ಷಿ ಕಾವು ಹೇಮನಾಥ...
ವಾಮಂಜೂರು: ಆಲ್ಟೋ ಕಾರು ಮತ್ತು ಸ್ಕಾರ್ಪಿಯೋ ನಡುವೆ ಡಿಕ್ಕಿ; ಮಹಿಳೆಗೆ ಗಂಭೀರ ಗಾಯ
ಮಂಗಳೂರು: ಆಲ್ಟೋ ಕಾರು ಹಾಗೂ ಸ್ಕಾರ್ಪಿಯೋ ನಡುವೆ ಅಪಘಾತವು ವಾಮಂಜೂರು ಬಳಿ ನಡೆದಿದೆ. ಅಪಘಾತದಿಂದ ಆಲ್ಟೋ ಕಾರು ಚಲಾಯಿಸುತ್ತಿದ್ದ ಮಹಿಳೆಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಸ್ಕಾರ್ಪಿಯೋ ಚಾಲಕನ ಅತೀ ವೇಗದ ಚಾಲನೆ...
ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ; ಆರೋಪಿ ನೀರಜ್ ಬಂಧನ
ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಬಾಲಕಿಯರಿಗೆ ಲೈಗಿಂಕ ಕಿರುಕುಳ ನೀಡುತ್ತಿದ್ದ 18 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಡೈಕಲ್ ನಿವಾಸಿ ನೀರಜ್ ಎನ್ನಲಾಗಿದೆ. ನೀರಜ್‌ನನ್ನು ಕೊಲ್ಲಂ ಕಡೈಕಲ್ ಪೊಲೀಸರು ಕಡೈಕಲ್‌ನ ನೆಲ...
ಪಂಚಾಯತ್ ಕಟ್ಟಡದ ಗೋಡೆಯಲ್ಲಿ ಅಕ್ಷರ ಸಂತನಿಗೆ ಸಂದ ಗೌರವ
ಉಳ್ಳಾಲ: ಹರೇಕಳ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಪಂಚಾಯಿತಿಯ ನೂತನ ಕಟ್ಟಡದ ಗೋಡೆಗಳಲ್ಲಿ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರ ಚಿತ್ರವನ್ನು ರಚಿಸುವ ಮೂಲಕ ಅಕ್ಷರ ಸಂತನಿಗೆ ಗೌರವ ಸಲ್ಲಿಸಲಾಗಿದೆ.
ಸ್ಥಳೀಯ ಶಾಸಕ ಯು.ಟಿ.ಖಾದರ್ ಅವರ ವಿಶೇಷ...
ಮಗುವನ್ನು ಬಿಟ್ಟು ಪ್ರಿಯತಮನ ಜೊತೆ ಶಿಕ್ಷಕಿ ಪರಾರಿ, ಲವ್ ಜಿಹಾದ್ ಆರೋಪ
ರಾಯಚೂರು: ವಿವಾಹಿತ ಶಿಕ್ಷಕಿಯೊಬ್ಬರು 7 ವರ್ಷದ ಮಗುವನ್ನೂ ಬಿಟ್ಟು ನಾಪತ್ತೆಯಾಗಿದ್ದು, ಇದರ ಹಿಂದೆ ಲವ್ ಜಿಹಾದ್ ನಡೆದಿದೆ ಎಂದು ಶಿಕ್ಷಕಿಯ ತಾಯಿ ಹಾಗೂ ಕುಟುಂಬಸ್ಥರು ಆರೋಪಿಸಿದ್ದಾರೆ.
ಯರಮರಸ್ ಕ್ಯಾಂಪ್ ನಿವಾಸಿ ಶಿಕ್ಷಕಿ ಸುಹಾಸಿನಿ (29)...
ಶಾಲಾ ದಾಖಲಾತಿ ನಿಯಮಗಳಲ್ಲಿ ಬದಲಾವಣೆ
ಮುಂದಿನ ಶೈಕ್ಷಣಿಕ ವರ್ಷದಿಂದ (2023-24) ಮಗುವಿಗೆ ಆರು ವರ್ಷ ತುಂಬಿದರೆ ಮಾತ್ರ ಒಂದನೇ ತರಗತಿಗೆ ಪ್ರವೇಶ ನೀಡಲಾಗುತ್ತದೆ ಎಂದು ಶಿಕ್ಷಣ ಇಲಾಖೆ ಇತ್ತೀಚೆಗೆ ಸುತ್ತೋಲೆ ಹೊರಡಿಸಿತ್ತು, ಈಗ ಅದರಲ್ಲಿ ತಿದ್ದುಪಡಿ ಮಾಡಿದ್ದು, ಈ...
















