Friday, April 19, 2024
spot_imgspot_img
spot_imgspot_img
Home Tags Vittla

Tag: vittla

ದೇರಳಕಟ್ಟೆ: ಸ್ವೀಟ್ ಕಾರ್ನರ್ ಸ್ಟಾಲ್‌ನಲ್ಲಿ ಗ್ಯಾಸ್ ಸಿಡಿದು ಬೆಂಕಿ ಅವಘಡ; ತಪ್ಪಿದ ಅನಾಹುತ..!

ದೇರಳಕಟ್ಟೆ: ರಸ್ತೆಬದಿಯಲ್ಲಿ ಇರಿಸಲಾದ ಸ್ವೀಟ್ ಕಾರ್ನರ್ ಸ್ಟಾಲ್ ಒಂದರ ಗ್ಯಾಸ್ ಸಿಲಿಂಡರಿನಲ್ಲಿ ಗ್ಯಾಸ್ ಸೋರಿಕೆ ಉಂಟಾಗಿ, ಬೆಂಕಿ ಅವಘಡ ಸಂಭವಿಸಿದ ಘಟನೆ ದೇರಳಕಟ್ಟೆ ಸಮೀಪ ಇಂದು ಸಂಜೆ ವೇಳೆ ನಡೆದಿದೆ. ಬಶೀರ್ ಎಂಬವರು ವ್ಯವಹಾರದಲ್ಲಿ...

ಗದಗದಲ್ಲಿ ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ..!

ಗದಗ: ಗದಗ ನಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ಮಲಗಿದಲ್ಲೇ ಒಂದೇ ಕುಟುಂಬದ ನಾಲ್ವರನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿರುವ ಘಟನೆ ದಾಸರ ಓಣಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್...

ಪುತ್ತೂರು: ವೀರಮಂಗಲದಲ್ಲಿ ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನ

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನ ವೀರಮಂಗಲ ಕುಮಾರಧಾರ ಹೊಳೆಯಲ್ಲಿ ಅತ್ಯಂತ ವೈಭವದಿಂದ ಇಂದು ಮುಂಜಾನೆ ನಡೆಯಿತು. ಗುರುವಾರ ಸಂಜೆ ಶ್ರೀ ದೇವಸ್ಥಾನದಲ್ಲಿ ಬಲಿ ಉತ್ಸವ ನಡೆದು ಬಳಿಕ...

ರೈಲಿಗೆ ಸಿಲುಕಿ ಯುವಕ ಸಾವು..!

ರೈಲಿಗೆ ಸಿಲುಕಿ ನರ್ಸಿಂಗ್ ಕೆಲಸ‌ ಮಾಡುತ್ತಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ದೀಪಾಂಜಲಿನಗರದ ರೈಲ್ವೇ ಟ್ರಾಕ್ ಬಳಿ ನಡೆದಿದೆ. ಮೃತಪಟ್ಟ ಯುವಕ ಚೆನ್ನಬಸವರಾಜು ಎಂದು ಗುರುತಿಸಲಾಗಿದೆ. ಆರ್​ಪಿಸಿ ಲೇಔಟ್​ನ ಚಿಕ್ಕಮ್ಮನ ಮನೆಯಲ್ಲಿ ವಾಸವಾಗಿದ್ದ ಚೆನ್ನಬಸವರಾಜು, ಮಣಿಪಾಲ್...

‘ಜಿರಳೆ’ ಕಾಟದಿಂದ ತಪ್ಪಿಸಿಕೊಳ್ಳಲು ಇಲ್ಲಿದೆ ಸುಲಭ ಉಪಾಯ

ಮನೆ ಮಳಿಗೆ ಎಂದ ಮೇಲೆ ಕೀಟಗಳ ಸಮಸ್ಯೆ ಸರ್ವೇ ಸಾಮಾನ್ಯ. ಆದರೆ ಇದು ಸಾಮಾನ್ಯ ಸಮಸ್ಯೆಯಂತು ಅಲ್ಲ. ಏಕೆಂದರೆ ಮನೆ ಎಷ್ಟೇ ಸ್ವಚ್ಛಂದವಾಗಿದ್ದರೂ ಅತಿಥಿಗಳ ಬಂದಾಗ ಒಂದು ಜಿರಲೆ ಕಾಣಿಸಿಕೊಂಡರೂ ಮುಜುಗರಕ್ಕೀಡಾಗುತ್ತೀರಿ. ಹಾಗೆಯೇ...

ಬೆಳ್ತಂಗಡಿ: ಸಾಕು ನಾಯಿ ಮನೆ ಮಾಲಕಿ ಮೇಲೆ ದಾಳಿ : ಮಹಿಳೆ ಗಂಭೀರ

ಬೆಳ್ತಂಗಡಿ: ತನ್ನ ಮನೆಯ ಸಾಕು ನಾಯಿ ಮನೆ ಮಾಲಕಿ ಮೇಲೆ ಏಕಾಏಕಿ ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಇಂದು ಮಧ್ಯಾಹ್ನ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದಲ್ಲಿ ನಡೆದಿದೆ. ಮುಂಡಾಜೆ ಗ್ರಾಮದ ನಿಡಿಗಲ್ ಓಂಕಾರ್...

ಸೈಕಲ್‌ಗೆ ಕಾರು ಡಿಕ್ಕಿ; ಸೈಕಲ್‌ ಸವಾರ ಸ್ಥಳದಲ್ಲೇ ಸಾವು..!

ಸೈಕಲ್‌ನಲ್ಲಿ ತೆರಳುತ್ತಿದ್ದ ವೃದ್ಧನಿಗೆ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕೆಳಗೆ ಬಿದ್ದ ಸೈಕಲ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹಾಸನ ನಗರದ ಡೈರಿ ಸರ್ಕಲ್ ಬಳಿ ಅಪಘಾತ ನಡೆದಿದೆ. ಮೃತಪಟ್ಟ ವ್ಯಕ್ತಿ ಶ್ರೀರಾಮನಗರದ...

ನಟಿ ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ದಂಪತಿಯ 98 ಕೋಟಿ ರೂ. ಆಸ್ತಿ ಇಡಿ...

ಮುಂಬೈ :ಖ್ಯಾತ ಬಾಲಿವುಡ್ ನಟಿ ಮಂಗಳೂರು ಬೆಡಗಿ ಶಿಲ್ಪಾ ಶೆಟ್ಟಿಗೆ ಇಡಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಶಿಲ್ಪಾ ಹಾಗೂ ಪತಿ ರಾಜ್​ ಕುಂದ್ರಾಗೆ...

ಶಿವಮೊಗ್ಗದಲ್ಲಿ ಬಿಜೆಪಿ ಬೃಹತ್ ರೋಡ್ ಶೋ; ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌.ವೈ, ಕುಮಾರಸ್ವಾಮಿ, ಬಸವರಾಜ್‌ ಬೊಮ್ಮಯಿ...

ಶಿವಮೊಗ್ಗ: ಶಿವಮೊಗ್ಗದಲ್ಲಿ ಬಿಜೆಪಿ ಬೃಹತ್ ರೋಡ್ ಶೋ ನಡೆಯುತ್ತಿದೆ. ಈ ಬೃಹತ್ ರೋಡ್ ಶೋ ದಲ್ಲಿ ಅಭ್ಯರ್ಥಿ ರಾಘವೇಂದ್ರ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಕುಮಾರಸ್ವಾಮಿ, ಬಸವರಾಜ್ ಬೊಮ್ಮಾಯಿ, ಸಿಟಿ ರವಿ, ಕುಮಾರ್ ಬಂಗಾರಪ್ಪ,...

ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿ; ಸವಾರ ಸಾವು..!

ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ಪಾವಗಡ ಮದ್ರೇನಹಳ್ಳಿ ‌ಅರಣ್ಯ ಪ್ರದೆಶದ ಬಳಿ ನಡೆದಿದೆ. ಮೃತಪಟ್ಟವರನ್ನು ತಾಲೂಕಿನ ಬೆಳ್ಳಿಬಟ್ಟಲ ಗ್ರಾಮದ ಗ್ರಾ.ಪಂ.ಸದಸ್ಯ ಕೃಷ್ಣಪ್ಪ ಎಂದು ಗುರುತಿಸಲಾಗಿದೆ. ಕೃಷ್ಣಪ್ಪ ಹಾಗೂ ಹೆಂಡತಿ ಗುಂಡಮ್ಮ...
error: Content is protected !!