Saturday, October 24, 2026
spot_imgspot_img
spot_imgspot_img
Home Tags Vittla

Tag: vittla

ಮಂಗಳೂರು ಕಾರಾಗೃಹದಲ್ಲಿ ಮಾಡೂರು ಯುಸೂಫ್ ಹತ್ಯೆ ಪ್ರಕರಣ: ಐವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಮಂಗಳೂರು: ನಗರದ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗಳೂರು ಕಾರಾಗೃಹದಲ್ಲಿ 2015ರಲ್ಲಿ ನಡೆದ ಮಾಡೂರು ಯುಸೂಫ್ ಹತ್ಯೆ ಪ್ರಕರಣದಲ್ಲಿ ಐವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. 2015ರ ನವೆಂಬರ್ 2ರಂದು...

ಮಂಗಳೂರು: ಎಂ ಆರ್ ಪಿ ಎಲ್ ನಿಂದ ಮೃತ ಕಾರ್ಮಿಕನಿಗೆ ಪರಿಹಾರ ಘೋಷಣೆ

ಮಂಗಳೂರು: ಎಂಆರ್‌ಪಿಎಲ್‌ನ ಕೋಕರ್ ಹೈಡೋಟ್ರೇಟರ್ ಯುನಿಟ್ (ಸಿಎಚ್‌ಟಿಯು)ನಲ್ಲಿ ಬುಧವಾರ ಸಂಭವಿಸಿದ ದುರಂತದಲ್ಲಿ ಮೃತಪಟ್ಟ ಮನೀಶ್ ಕರ್ಕಡ (23) ಅವರ ಕುಟುಂಬಕ್ಕೆ ಒಟ್ಟು 1.20 ಕೋಟಿ ರೂ. ಮೊತ್ತದ ಪರಿಹಾರವನ್ನು ನೀಡುವುದಾಗಿ ಎಂಆರ್‌ಪಿಎಲ್ ಪ್ರಕಟನೆ...

ಹೈದರಾಬಾದ್‌ನಲ್ಲಿ ಭೀಕರ ಹಿಟ್‌ & ರನ್‌ – 8 ಮಂದಿಗೆ ಗುದ್ದಿದ ಕಾರು; ಮೂವರ...

ಹೈದರಾಬಾದ್‌: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ 8 ಕಾರ್ಮಿಕರಿಗೆ ಕಾರು ಗುದ್ದಿಕೊಂಡು ಹೋದ ಭೀಕರ ಘಟನೆ ಹೈದರಾಬಾದ್‌ನ ಕುಶೈಗುಡ ಪೊಲೀಸ್ ಠಾಣಾ ವ್ಯಾಪ್ತಿಯ ಕಮಲಾ ನಗರದಲ್ಲಿ ನಡೆದಿದೆ. ಈ ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡಿದ್ದು,...

ಜನರಿಗೆ ಗುಡ್ ನ್ಯೂಸ್: ಸರ್ಕಾರದಿಂದ ಇ-ಕೆವೈಸಿ ಆ್ಯಪ್ ಬಿಡುಗಡೆ

ಬೆಂಗಳೂರು: ಸರ್ಕಾರ ಜನರಿಗೆ ಗುಡ್ ನ್ಯೂಸ್ ನೀಡಿದ್ದು, ಆನ್‌ಲೈನ್ ಫಟಾಫಟ್ ಅಂತ ಇ-ಕೆವೈಸಿ ಮಾಡಲು ಇದೀಗ ಹೊಸ ಆಪ್ ಬಿಡುಗಡೆ ಮಾಡಿದೆ. ಈಗಾಗಲೇ ಸರ್ವರ್ ಸಮಸ್ಯೆಯಿಂದ ಇ-ಕೆವೈಸಿಗಾಗಿ ಗಂಟೆಗಟ್ಟಲೇ ಕ್ಯೂನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಎದುರಾಗಿದ್ದು,...

KSRTC ಬಸ್, ಲಾರಿ ಮಧ್ಯೆ ಭೀಕರ ಅಪಘಾತ – ಬಸ್ ಚಾಲಕ ದುರ್ಮರಣ, ಹಲವರಿಗೆ...

ಚಿತ್ರದುರ್ಗ: ಸರ್ಕಾರಿ ಬಸ್ಸೊಂದು ಲಾರಿಗೆ ಡಿಕ್ಕಿಯಾದ ಪರಿಣಾಮ ಬಸ್ ಚಾಲಕ ಸ್ಥಳದಲ್ಲೇ ದುರ್ಮರಣಕ್ಕೀಡಾಗಿರುವ ಘಟನೆ ಚಿತ್ರದುರ್ಗದ ಕಣಿವೆ ಬಳಿ ನಡೆದಿದೆ. ಅಪಘಾತದಲ್ಲಿ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದೂ, ಮೃತರನ್ನು ನಾಗರಾಜ್ ನಾಯ್ಕ (52) ಎಂದು...

ವಿಟ್ಲ ವೆಂಕಟರಮಣ ಕೋ-ಆಪರೇಟಿವ್ ಸೊಸೈಟಿ ಮ್ಯಾನೇಜರ್ ಕುಸುಮಾಧರ ಎಂ. ವರ್ಗಾವಣೆ

ವಿಟ್ಲ ಶಾಖೆಯ ಸಲಹಾ ಸಮಿತಿ ಸದಸ್ಯರು ಹಾಗೂ ಸಹದ್ಯೋಗಿಗಳಿಂದ ಸನ್ಮಾನ, ಬೀಳ್ಕೊಡುಗೆ ವಿಟ್ಲ: ವಿಟ್ಲ ವೆಂಕಟರಮಣ ಕೋ-ಆಪರೇಟಿವ್ ಸೊಸೈಟಿಯ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸುತ್ತಿದ್ದ ಕುಸುಮಾಧರ ಎಂ ಅವರು ವಿಟ್ಲ ಶಾಖೆಯಿಂದ ಉಪ್ಪಿನಂಗಡಿ ಶಾಖೆಗೆ ವರ್ಗಾವಣೆಗೊಂಡಿದ್ದಾರೆ. ಈ...

ಬೀದರ್‌ನಲ್ಲಿ ಯುವಕನ ಕಿಡ್ನಾಪ್ ಮಾಡಿ ಭೀಕರ ಕೊಲೆ; ಐವರ ಬಂಧನ

ಬೀದರ್: ಯುವಕನೊಬ್ಬನನ್ನು ಕಿಡ್ನಾಪ್ ಮಾಡಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ನಡೆದಿದೆ. ಫೈನಾನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ 21 ವರ್ಷದ ಸುದರ್ಶನ ರಟಕಲ್ ಕೊಲೆಯಾದ ಯುವಕ. ಬಂಧಿತರನ್ನು ಭಾಗ್ಯವಾನ್,...

ವಿಟ್ಲ: ದಸರಾ ರಜೆ ಪ್ರಯುಕ್ತ ಶಾಲಾ-ಕಾಲೇಜ್ ವಿದ್ಯಾರ್ಥಿನಿಯರಿಗೆ 15 ದಿನದ ಬೇಸಿಕ್ ಮೆಹಂದಿ ಕೋರ್ಸ್

ವಿಟ್ಲ: ವಿಟ್ಲದ ಶಾಲಾ ರಸ್ತೆಯಲ್ಲಿರುವ ಮೋತಿ ಸಿಟಿ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ದಿ ನಾಲೇಡ್ಜ್ ಹಬ್ ನಲ್ಲಿಮೆಹಂದಿ ಕೋರ್ಸ್ ಪ್ರಾರಂಭಗೊಂಡಿದ್ದು, ವಿದ್ಯಾರ್ಥಿಗಳಿಗೆ ವಿಶೇಷ ಆಫರ್ ನೀಡಲಾಗಿದೆ. ಅನುಭವಿ ಮಹಿಳಾ ಶಿಕ್ಷಕಿಯರು ತರಬೇತಿ ನೀಡುತ್ತಿದ್ದು, ಕೋರ್ಸ್...

ಬಸ್ ನಿಲ್ದಾಣದಲ್ಲಿ ಹುಡುಗಿಯರ ಫೋಟೋ ತೆಗೆಯುತ್ತಿದ್ದ ವ್ಯಕ್ತಿಗೆ ಧರ್ಮದೇಟು-ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರಗಳು ಪತ್ತೆ

ಕೊಪ್ಪಳ: ಇಲ್ಲಿನ ಗಂಗಾವತಿ ಬಸ್ ನಿಲ್ದಾಣದಲ್ಲಿ ಹುಡುಗಿಯರ ಫೋಟೋ ಕ್ಲಿಕ್ಕಿಸುತ್ತಿದ್ದ ವ್ಯಕ್ತಿಗೆ ಸಾರ್ವಜನಿಕರಿಗೆ ಧರ್ಮದೇಟು ನೀಡಿರುವ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ಮಾನ್ವಿ ನಿವಾಸಿಯೊಬ್ಬ ಗಂಗಾವತಿ ಬಸ್ ನಿಲ್ದಾಣದಲ್ಲಿ ಮೊಬೈಲ್‌ನಲ್ಲಿ ಯುವತಿಯರ ಫೋಟೋ ಸೆರೆಹಿಡಿಯುತ್ತಿದ್ದ....

ಹೈಜಾಕ್ ಆತಂಕ ಮೆಟ್ಟಿ ನಿಂತ `ಹೀರೋ’ – ಭಾರತೀಯ ಪೈಲಟ್ ಸ್ಮಿತ್ ಮಚ್ಚರ್ ಶ್ಲಾಘಿಸಿದ...

ನವದೆಹಲಿ: ದುಬೈನಿಂದ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನವನ್ನು ಪತನಗೊಳಿಸಲು ಯತ್ನಿಸಿದ ಆರೋಪ ಹೊತ್ತಿರುವ ತನ್ನ ಸಹ-ಪೈಲಟ್ ವಿರುದ್ಧ ಹೋರಾಡಿ ವಿಮಾನವನ್ನು ರಕ್ಷಿಸಿದ “ಹೀರೋ” ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ಅವರನ್ನು...
error: Content is protected !!