Saturday, October 31, 2026
spot_imgspot_img
spot_imgspot_img
Home Tags Vittla

Tag: vittla

ಕಾರವಾರ: ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು

ಕಾರವಾರ: ಕಾರೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಕರ್ಕಾ ಕ್ರಾಸ್‌ನ ಅಜಗಾಂವ ಬಳಿ ನಡೆದಿದೆ. ಧಾರವಾಡದ ಫಾರೂಖ್...

ಉಡುಪಿ: ಲಾರಿ- ದ್ವಿಚಕ್ರ ವಾಹನ ಅಪಘಾತ; ಸವಾರ ಮೃತ್ಯು

ಕಲ್ಲಾಪು: ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಕಲ್ಲಾಪು ಬಳಿ ನಡೆದಿದೆ. ಮೂಲತಃ ಬಾಗಲಕೋಟೆ ಹುನಗುಂದದ, ಪ್ರಸ್ತುತ ಕಟಪಾಡಿ ಸರಕಾರಿ ಗುಡ್ಡೆ...

ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದ ಆರೋಪಿ ಬಂಧನ

ಚಿತ್ರದುರ್ಗ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪಿಯನ್ನು ಬಂಧಿಸುವಲ್ಲಿ ನಾಯಕನಹಟ್ಟಿ ಪೊಲೀಸರು ಯಶಸ್ವಿಯಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗುಂತ ಕೊಲಮ್ಮನಹಳ್ಳಿ ಗ್ರಾಮದ ಪಾಲಯ್ಯ ಜಿ (58) ಬಂಧಿತ ಆರೋಪಿ. ಜಮೀನಿನಲ್ಲಿ ಅಕ್ರಮವಾಗಿ...

ಸಾಲ ಮಾಡಿ ತೆಗೆದುಕೊಂಡಿದ್ದ ಕೆಟಿಎಂ ಬೈಕ್ ಕಳ್ಳತನ!!

ಬೆಂಗಳೂರು: ಯುವಕನೋರ್ವ ಸಾಲ ಮಾಡಿ ತೆಗೆದುಕೊಂಡಿದ್ದ ಕೆಟಿಎಂ ಬೈಕ್ ಅನ್ನು ಅದೇ ದಿನ ರಾತ್ರಿ ಕಳ್ಳರು ಕದ್ದೊಯ್ದ ಘಟನೆ ನೆಲಮಂಗಲ ನಗರದ ವೀವರ್ಸ್ ಕಾಲೋನಿಯಲ್ಲಿ ನಡೆದಿದೆ. ಯುವಕ ಚಂದು ಎಂಬವರು ಬಹುದಿನಗಳ ನಂತರ ತನ್ನ...

ಅಪ್ರಾಪ್ತೆಯನ್ನು ಪ್ರೀತಿಸಿ ಮದುವೆಯಾಗಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆ..!

ಕಲಬುರಗಿ : ಅಪ್ರಾಪ್ತೆಯನ್ನು ಪ್ರೀತಿಸಿ ಮದುವೆಯಾಗಿ ಪೋಕ್ಸೋ ಪ್ರಕರಣ ಎದುರಿಸುತ್ತಿದ್ದ ಯುವಕ ಶೌಚಕ್ಕೆ ಹೋಗಿ ಬರುತ್ತೇನೆಂದು ಹೋಗಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ರೇವಣಸಿದ್ದಪ್ಪ(26) ಮೃತ ವ್ಯಕ್ತಿ. ಅಪ್ರಾಪ್ತ...

ಕತ್ತು ಸೀಳಿ ನಿವೃತ್ತ ಆರ್‌ಬಿಐ ಅಧಿಕಾರಿಯ ಹತ್ಯೆ

ನವದೆಹಲಿ: ಕತ್ತು ಸೀಳಿ ನಿವೃತ್ತ ಆರ್‌ಬಿಐ ಅಧಿಕಾರಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದೆಹಲಿಯ ಪಂಚಕುಯಿಯನ್ ಪ್ರದೇಶದಲ್ಲಿ ನಡೆದಿದೆ. ಮಾಧೋ ರಾಮ್ ಕೊಲೆಯಾದ ಅಧಿಕಾರಿ. ಎರಡು ವರ್ಷಗಳ ಹಿಂದೆ ಆರ್‌ಬಿಐ ಅಧಿಕಾರಿ ಹುದ್ದೆಯಿಂದ...

ಲಯನ್ಸ್ ಅಂತರಾಷ್ಟ್ರೀಯ ಜಿಲ್ಲೆ 317 ಡಿ ಯ ಸುಮಂಗಲ ವಾರ್ಷಿಕ ಸಮ್ಮೇಳನ

ಲಯನ್ಸ್ ಅಂತರಾಷ್ಟ್ರೀಯ ಜಿಲ್ಲೆ 317 ಡಿ ಯ ಸುಮಂಗಲ ವಾರ್ಷಿಕ ಸಮ್ಮೇಳನವು ಜಿಲ್ಲಾ ರಾಜ್ಯಪಾಲರಾದ ಕುಡುಪಿ ಅರವಿಂದ ಶೆಣೈ ಅಧ್ಯಕ್ಷತೆಯಲ್ಲಿ ಪ್ರಥಮ ಮಹಿಳೆ ಮಮತಾ ಶೆಣೈ ಉದ್ಘಾಟಿಸಿದರು , ಮುಖ್ಯ ಅತಿಥಿಯಾಗಿ ಅಂತರಾಷ್ಟ್ರೀಯ...

ಉತ್ತರ ಜಪಾನ್‌ನಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ

ಟೋಕಿಯೊ: ಉತ್ತರ ಜಪಾನ್‌ನಲ್ಲಿ ಸೋಮವಾರ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಎಂದು ಜಪಾನ್‌ನ ಹವಾಮಾನ ಸಂಸ್ಥೆ(ಜೆಎಂಎ) ತಿಳಿಸಿದ್ದು, ಮೂರು ಮೀಟರ್(10 ಅಡಿ) ಎತ್ತರದ ಅಲೆಗಳ ಸುನಾಮಿ ಎಚ್ಚರಿಕೆ ನೀಡಿದೆ. ಉತ್ತರ ಇವಾಟೆ ಪ್ರಾಂತ್ಯದ...

ಶ್ರೀನಗರ: ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್ – 15 ಮಂದಿ ದುರ್ಮರಣ, ಹಲವರಿಗೆ...

ಶ್ರೀನಗರ:ನಿಯಂತ್ರಣ ತಪ್ಪಿ ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಬಸ್ಸಿನಲ್ಲಿದ್ದ 15 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ನಡೆದಿದೆ. ಸೋಮವಾರ ಬೆಳಗ್ಗೆ 10 ಗಂಟೆಯ ಸುಮಾರಿಗೆ...

ಬಿಸಿಲಿನ ತಾಪಕ್ಕೆ ಕುಸಿದು ಬಿದ್ದು ಯುವಕ ಸಾವು!

ಬೀದರ್: ಜಿಲ್ಲೆಯಲ್ಲಿ ಬಿಸಿಲಿನ ತಾಪಕ್ಕೆ ಕುಸಿದು ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಕಮಲನಗರ ಪಟ್ಟಣದ ಡಿಗ್ಗಿ ರೋಡ್ ಬಳಿ ನಡೆದಿದೆ. ಯುಪಿ ಮೂಲದ ಮೊಹ್ಮದ್ ಸಮೀರ್ ಅಹ್ಮದ್(20) ಸಾವನ್ನಪ್ಪಿದ ದುರ್ದೈವಿ ಯುವಕ....
error: Content is protected !!