Tag: vittla
ಶಾಸಕ ಪ್ರಿಯಾಂಕ ಖರ್ಗೆ ಶೂಟ್ ಬೆದರಿಕೆ; ಬಿಜೆಪಿ ಮುಖಂಡನ ಬಂಧನ
ಕಲಬುರಗಿ: ಚಿತ್ತಾಪುರದಲ್ಲಿ ಪೇಸಿಎಂ ಪೋಸ್ಟರ್ ವಾರ್ ತಾರಕಕ್ಕೇರಿದು ಶಾಸಕ ಪ್ರಿಯಾಂಕ್ ಖರ್ಗೆರನ್ನ ಶೂಟ್ ಮಾಡಲು ಸಿದ್ಧ ಎಂದಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ರನ್ನ ಪೊಲೀಸರು ಬಂಧಿಸಿದ್ದಾರೆ.
ಮಣಿಕಂಠ ರಾಠೋಡ್ ಹೇಳಿಕೆ ಹಿನ್ನಲೆಯಲ್ಲಿ ಬ್ರಹ್ಮಪೂರ ಪೊಲೀಸ್...
ಉಡುಪಿ: ಒಂದು ವರ್ಷದ ಮಗುವಿನ ಜೊತೆ ತಾಯಿ ನಾಪತ್ತೆ; ಪತ್ತೆಗೆ ಮನವಿ
ಉಡುಪಿ: ಕೆಲಸದ ವಿಚಾರಕ್ಕೆ ಸಂಬಂಧಿಸಿದಂತೆ ವಿವಾಹಿತ ಮಹಿಳೆಯೊಬ್ಬರು ತನ್ನ ಒಂದು ವರ್ಷದ ಹೆಣ್ಣು ಮಗುವಿನೊಂದಿಗೆ ಮನೆಯಿಂದ ಹೊರಗೆ ಹೋದವರು ಬಳಿಕ ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಪಡುತೋನ್ಸ್ ಗ್ರಾಮ ಹೊಡೆಯಲ್ಲಿ ನಡೆದಿದೆ.
ಹೊಡೆಯ...
ವಿಟ್ಲ ಹಾಗೂ ಬಂಟ್ವಾಳದಲ್ಲಿ ಅಕ್ರಮ ಗೋ ಸಾಗಾಟ; ನಾಲ್ವರು ಆರೋಪಿಗಳನ್ನು ಪೊಲೀಸರಿಗೊಪ್ಪಿಸಿದ ಹಿಂ.ಜಾ.ವೇ ಕಾರ್ಯಕರ್ತರು
ವಿಟ್ಲ: ಅಕ್ರಮವಾಗಿ ವಧೆಗೆ ಸಾಗಿಸುತ್ತಿದ್ದ ಜಾನುವಾರುಗಳ ರಕ್ಷಣೆ ಮಾಡಿದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಒಟ್ಟು ನಾಲ್ವರು ಆರೋಪಿಗಳನ್ನು ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ಬಂಟ್ವಾಳ ಹಾಗೂ ವಿಟ್ಲದ ಕನ್ಯಾನದಲ್ಲಿ ನಡೆದಿದೆ.
ಗೋಪಾಲ್, ರಫೀಜ್,...
ಗಂಡನ ಮನೆಗೆ ಹೋಗು ಎಂದು ಮಗಳಿಗೆ ಬುದ್ಧಿವಾದ ಹೇಳಿದಕ್ಕೆ ಬೇಸರಗೊಂಡು ಆತ್ಮಹತ್ಯೆ
ಕುಣಿಗಲ್: ಗಂಡನ ಮನೆ ಹೋಗು ಎಂದು ತಾಯಿ ತನ್ನ ಮಗಳಿಗೆ ಬುದ್ದಿವಾದ ಹೇಳಿದಕ್ಕೆ ಬೇಸರಗೊಂಡ ಗೃಹಿಣಿರ್ಯೋವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಣಿಗಲ್ ಪಟ್ಟಣದ ಉಪ್ಪಾರಬೀದಿ ಮಾವಿನತೋಪುನಲ್ಲಿ ನಡೆದಿದೆ.
ಉಪ್ಪಾರಬೀದಿ ನಿವಾಸಿ ಐಶ್ವರ್ಯ...
ಡಬಲ್ ಗ್ರಾಜ್ಯುವೇಟ್ ಯುವತಿಯ ಡಬಲ್ ಮ್ಯಾರೇಜ್ ಸ್ಟೋರಿ…!
ಈ ಪ್ರೀತಿ ಪ್ರೇಮ ಅನ್ನೋದೆ ಹಾಗೆ… ಯಾವ ಹೊತ್ತಲ್ಲಿ ಯಾರ ಮೇಲೆ ಪ್ರೀತಿ ಚಿಗುರುತ್ತೆ ಅನ್ನೋಕಾಗಲ್ಲ… ಇದಕ್ಕೆ ಹೇಳೋದು ಪ್ರೀತಿ ಒಂದು ಕುರುಡು ಅಂತ.
ಸ್ವತಃ ತನ್ನ ಅಕ್ಕನ ಗಂಡ ಅಂದರೆ ಬಾವನನ್ನೇ ಪ್ರೀತಿಸಿದ...
ಪುತ್ತೂರು: KSTRC ಬಸ್ ನಿಲ್ದಾಣದ ಮೇಲ್ಭಾಗದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ
ಪುತ್ತೂರು: ಪುತ್ತೂರಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮೇಲ್ಬಾಗದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ
ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮೇಲ್ಭಾಗದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿದುಬಂದಿದೆ.
ವ್ಯಕ್ತಿಯೋರ್ವರು...
ಚಕ್ರ ಸ್ಪೋಟಗೊಂಡು ಖಾಸಗಿ ಬಸ್ ಸಂಪೂರ್ಣ ಭಸ್ಮ; ಪ್ರಯಾಣಿಕರು ಸೇಫ್
ಹುಬ್ಬಳ್ಳಿ: ಖಾಸಗಿ ಬಸ್‌ನ ಹಿಂಬದಿ ಚಕ್ರ ಸ್ಪೋಟಗೊಂಡು ಬೆಂಕಿ ಹೊತ್ತಿಕೊಂಡು ಬಸ್ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಹುಬ್ಬಳ್ಳಿ ಕಾರವಾರ ರಸ್ತೆಯ ಟೋಲ್‌ಗೇಟ್ ಬಳಿಯ ಸೇವಾ ರಸ್ತೆಯಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಅದೃಷ್ಟವಶಾತ್...
ವಿಟ್ಲ: ಮಜ್ಜೋನಿ ಸ್ನೇಹ ಸಂಗಮ ರಿಕ್ಷಾ ಪಾರ್ಕಿಂಗ್ ಉದ್ಘಾಟನೆ
ವಿಟ್ಲ: ಸ್ನೇಹ ಸಂಗಮ ರಿಕ್ಷಾ ಪಾರ್ಕಿಂಗ್ ಮಜ್ಜೋನಿ ಇದರ ಉದ್ಘಾಟನಾ ಕಾರ್ಯಕ್ರಮವನ್ನು ವೀರಕಂಭ ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಪೂಜಾರಿ ನೇರವೇರಿಸಿದ್ದರು.
ಈ ಕಾರ್ಯಕ್ರಮದಲ್ಲಿ ಪಂಚಾಯತ್ ಸದಸ್ಯ ಸಂದೀಪ್ ಪೂಜಾರಿ ಮತ್ತು ವಿಟ್ಲ ಪಡ್ನೂರ್...
ಕಡಬ: ಬರೋಬ್ಬರಿ 21 ನಕಲಿ ಖಾತೆ ತೆರೆದು ಲಕ್ಷಾಂತರ ರೂ. ಹಣ ವರ್ಗಾವಣೆ; ಮ್ಯಾನೇಜರ್...
ಕಡಬ: ಬ್ಯಾಂಕೊಂದರಲ್ಲಿ ಬರೋಬ್ಬರಿ 21 ನಕಲಿ ಖಾತೆ ತೆರೆದು ಹಣ ಜಮಾವಣೆ ಮಾಡಿ ಅದನ್ನು ಬೇರೆ ಖಾತೆಗಳಿಗೆ ಅಕ್ರಮವಾಗಿ ವರ್ಗಾಯಿಸಿದ ಪ್ರಕರಣವೊಂದು ಬೆಳಕಿಗೆ ಬಂದಿದೆ.
ಕಡಬ ತಾಲೂಕಿನ ರಾಮಕುಂಜದಲ್ಲಿರುವ ಇಂಡಿಯನ್ ಓವರ್‌ಸೀಸ್ ಬ್ಯಾಂಕ್ ನ...
ಮಂಗಳೂರು: ಕರಾವಳಿಯಲ್ಲಿ ತುಂತುರು ಮಳೆ; ನ.14 ರಂದು ಎಲ್ಲೋ ಅಲರ್ಟ್
ಮಂಗಳೂರು: ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನಲೆಯಲ್ಲಿ ರಾಜ್ಯ ರಾಜಧಾನಿ ಸೇರಿದಂತೆ ಹಲವು ಜಿಲ್ಲೆಯಲ್ಲಿ ನ.೧೪ರವರೆಗೆ ಮಳೆಯಾಗುವ ಸಾಧ್ಯತೆ ಇದೆ.
ನ. 14ರಂದು ಕರಾವಳಿಯ ಉಡುಪಿ, ಮಂಗಳೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ...
















