Tag: vittla
ಕೊರಗಜ್ಜನ ಪವಾಡ; ಅಗೇಲು ಸೇವೆ ನೀಡಿ ಹರಕೆ ತೀರಿಸಿದ ಉಕ್ರೇನ್ ಕುಟುಂಬ
ಬಂಟ್ವಾಳ: ತುಳುನಾಡಿನ ದೈವಗಳ ಮಹತ್ವ ಜಗತ್ತಿನೆಲ್ಲೆಡೆ ಪಸರಿಸುತ್ತಿರುವ ಬೆನ್ನಲ್ಲೇ ಉಕ್ರೇನ್ನ ಕುಟುಂಬವೊಂದು ಶುಕ್ರವಾರ ರಾತ್ರಿ ತುಳುನಾಡಿನ ಆರಾಧ್ಯ ದೈವ ಕೊರಗಜ್ಜನಿಗೆ ಅಗೇಲು ಸೇವೆ ನೀಡಿದೆ. ಮಗುವಿನ ಅನಾರೋಗ್ಯದ ಹಿನ್ನೆಲೆಯಲ್ಲಿ ಕೊರಗಜ್ಜನ ಕೋಲದಲ್ಲಿ ಹೇಳಿದ್ದ...
ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆ ಪ್ರಕರಣ; ಆರು ಹಂತಕರನ್ನು ಜೈಲಿನಿಂದ ಬಿಡುಗಡೆ
ನವದೆಹಲಿ: ದಿವಂಗತ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆ ಪ್ರಕರಣದ ಆರು ಹಂತಕರನ್ನು ಜೈಲಿನಿಂದ ಬಿಡುಗಡೆಗೊಳಿಸಲಾಗಿದೆ. ಸುಪ್ರೀಂ ಕೋರ್ಟ್ ಬಿಡುಗಡೆಗೊಳಿಸುವಂತೆ ಶುಕ್ರವಾರ ಆದೇಶ ನೀಡಿತ್ತು. ಈ ಪ್ರಕರಣದಲ್ಲಿ ನಳಿನಿ ಶ್ರೀ ಹರನ್...
ವಿಟ್ಲ: ಡಿ ಗ್ರೂಪ್(ರಿ) ವಿಟ್ಲ ಇದರ ಅಧ್ಯಕ್ಷರಾಗಿ ಕಲಂದರ್ ಪರ್ತಿಪ್ಪಾಡಿ, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್...
ವಿಟ್ಲ: ಡಿ ಗ್ರೂಪ್(ರಿ) ವಿಟ್ಲ ಇದರ ಮಹಾಸಭೆಯು ಅಝೀಜ್ ಸನ ಇವರ ಅಧ್ಯಕ್ಷತೆಯಲ್ಲಿ ಜರಗಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಅಧ್ಯಕ್ಷರಾಗಿ ಕಲಂದರ್ ಪರ್ತಿಪ್ಪಾಡಿ ಸರ್ವಾನುಮತದಿಂದ ಮರು ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ಅಝೀಜ್ ಸನ, ಉಪಾಧ್ಯಕ್ಷರಾಗಿ...
ವಿಟ್ಲ: ಸಮದ್ ಕೊಲೆ ಪ್ರಕರಣ; ಹಲವರನ್ನು ವಶಕ್ಕೆ ಪಡೆದು ವಿಚಾರಣೆ
ವಿಟ್ಲ; ಸಲಿಂಗಕಾಮಿ ಅದ್ರಾಮ ಯುವಕನನ್ನು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ವಶಕ್ಕೆ ಪಡೆದು ಪೊಲೀಸರು ತನಿಖೆ ಮಾಡುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ...
ಕರಾವಳಿಯಾದ್ಯಂತ ಕೆಂಗಣ್ಣು ಕಾಯಿಲೆ; ಆತಂಕದಲ್ಲಿ ಜನ
ಮಂಗಳೂರು: ಕರಾವಳಿಯಾದ್ಯಂತ ಕೆಂಗಣ್ಣು ಕಾಯಿಲೆ ಹರಡುತ್ತಿದ್ದು, ಜನ ಆತಂಕಕ್ಕೊಳಗಾಗಿದ್ದಾರೆ. ಮಕ್ಕಳಲ್ಲಿ ಸಮಸ್ಯೆ ಹೆಚ್ಚು ಕಾಣಿಸಿಕೊಳ್ಳುತ್ತಿದ್ದು ಬಜಪೆ ಪರಿಸರದಲ್ಲಿ ವ್ಯಾಪಕವಾಗಿದೆ.
ಜಿಲ್ಲೆಯ ಇತರ ಭಾಗಗಳಲ್ಲಿಯೂ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಒಬ್ಬರಿಂದ ಇನ್ನೊಬ್ಬರಿಗೆ ಹರಡುವ ಕಾಯಿಲೆ ಇದಾಗಿದ್ದು, ಮನೆ,...
ವಿಟ್ಲ: ಕಬಕ-ವಿಟ್ಲ ರಸ್ತೆ ಅಗಲೀಕರಣ ಮತ್ತು ಮರು ಡಾಮರೀಕರಣ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮ
ವಿಟ್ಲ: ಕಬಕ-ವಿಟ್ಲ ರಸ್ತೆ ಅಗಲೀಕರಣ ಮರು ಡಾಮರೀಕರಣ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮವು ನ.12ರಂದು ಬೆಳಿಗ್ಗೆ 9.30ಕ್ಕೆ ಕಬಕ ಜಂಕ್ಷನ್ನಲ್ಲಿ ನಡೆಯಿತು.
ಸುಮಾರು 13 ಕೋಟಿರೂ. ವೆಚ್ಚದಲ್ಲಿ ಕಬಕ-ವಿಟ್ಲ ರಸ್ತೆ ಅಗಲೀಕರಣ ಮರುಡಾಮರೀಕರಣ ಕಾಮಗಾರಿಯು ನಡೆಯಲಿದ್ದು,...
ವಿಟ್ಲ: ಮನೆಗೆ ಬಂದ ಸೊಸೆಯ ಮೇಲೆ ಹಲ್ಲೆಗೈದು ಜೀವ ಬೆದರಿಕೆ – ದೂರು ದಾಖಲು
ವಿಟ್ಲ: ತವರು ಮನೆಯಿಂದ ಬಂದ ಸೊಸೆಯ ಮೇಲೆ ಗಂಡನ ಮನೆಯವರು ಹಲ್ಲೆಗೈದು, ಅವಾಚ್ಯ ಪದಗಳಿಂದ ನಿಂದಿಸಿ, ಜೀವ ಬೆದರಿಕೆಯೊಡ್ಡಿದ ಘಟನೆ ನಡೆದಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ...
ನಿನ್ನೆ ಎರಡನೇ ಮದುವೆ ಗಲಾಟೆ; ಇಂದು ಮೊದಲನೇ ಹೆಂಡತಿಯ ಜೊತೆ ಆತ್ಮಹತ್ಯೆ
ಹಾಸನ: ವಿಧವೆಯ ಜೊತೆ ಮದುವೆಯಾಗಿರೊ ವಿಷಯ ಮುಚ್ಚಿಟ್ಟು 2ನೇ ಮದುವೆ ತಯಾರಿ ನಡೆಸಿದ್ದ ಯೋಧ ಕಿರಣ್ ಕುಮಾರ್ ಕೇಸ್ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಂಟಪಕ್ಕೆ ಬಂದು ಮಹಿಳೆ ಮದುವೆ ನಿಲ್ಲಿಸಿದ್ರು. ಇದರಿಂದ ಮನನೊಂದ...
ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ; ಬರೋಬ್ಬರಿ ೨ ಕೋಟಿ ಮೌಲ್ಯದ ಚಿನ್ನ...
ಮಂಗಳೂರು: ದುಬೈನಿಂದ ಟ್ರಾಲಿ ಬ್ಯಾಗ್ ಗಳಲ್ಲಿ ಚಿನ್ನದ ಪಟ್ಟಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದವರನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಬರೊಬ್ಬರಿ 3.895 ಕೆಜಿ ತೂಕದ ರೋಢಿಯಮ್ ಲೇಪಿತ ಚಿನ್ನದ ಪಟ್ಟಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದರು.
ಮಂಗಳೂರು...
ಉಡುಪಿ: ಬಸ್ಸಿಗೆ ಢಿಕ್ಕಿ ಹೊಡೆದ ಟೆಂಪೋ; ಚಾಲಕನಿಗೆ ಗಂಭೀರ ಗಾಯ
ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬಸ್ಸಿಗೆ ಢಿಕ್ಕಿ ಹೊಡೆದ ಘಟನೆ ಉಡುಪಿಯ ಶಿರಿಬೀಡುವಿನಲ್ಲಿ ನಡೆದಿದೆ.
ಮಂಗಳೂರಿನಿಂದ ಉಡುಪಿ ಕಡೆಗೆ ಬರುತ್ತಿದ್ದ ಟಾಟಾ ಏಸ್ ಟೆಂಪೋ ಶಿರಿಬೀಡು ಬಳಿ ಬರುತ್ತಿದ್ದಂತೆ ನಿಯಂತ್ರಣ ತಪ್ಪಿದೆ. ಹತೋಟಿ...
















