Tag: vittla
ಕಾಫಿ ತೋಟದಲ್ಲಿ ಪಾಕ್ ಗೆಲುವಿನ ಸಂಭ್ರಮಾಚಾರಣೆ; ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು
ಚಿಕ್ಕಮಗಳೂರು: ಕಾಫಿ ತೋಟದಲ್ಲಿನ ಕಾರ್ಮಿಕರು ಪಾಕಿಸ್ತಾನದ ಗೆಲುವನ್ನು ಆಚರಿಸಿದ ಘಟನೆ ನಡೆದಿದೆ. ಟಿ20 ವಿಶ್ವಕಪ್ ನಲ್ಲಿ ಪಾಕಿಸ್ತಾನದ ಗೆಲುವಿನ ಆಚರಣೆ ಮಾಡಿದ ಅಸ್ಸಾಂ ಮೂಲದವರು ಎನ್ನಲಾದ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಎನ್.ಆರ್.ಪುರ ತಾಲೂಕಿನ...
ಕಾಸರಗೋಡು: ದಂತ ವೈದ್ಯ ನಿಗೂಢ ಸಾವು ಪ್ರಕರಣ; ಐವರ ಬಂಧನ
ಕಾಸರಗೋಡು: ಬದಿಯಡ್ಕದ ದಂತ ವೈದ್ಯ ಡಾ. ಎಸ್. ಕೃಷ್ಣ ಮೂರ್ತಿರವರ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಐವರನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಇವರು ವೈದ್ಯರಿಗೆ ಬೆದರಿಕೆಯೊಡ್ಡಿದ್ದರು ಎನ್ನಲಾಗಿದೆ.
ಈ ನಡುವೆ ಬದಿಯಡ್ಕ ಪೇಟೆಯಲ್ಲಿ...
ಪುತ್ತೂರು: ಬೂಡಿಯಾರು ಹೊಸಮನೆ ಶ್ರೀ ಚಕ್ರ ರಾಜರಾಜೇಶ್ವರಿ ದೇವರ ವಾರ್ಷಿಕ ಜಾತ್ರೋತ್ಸವ ಹಾಗೂ ದೈವಗಳ...
ಪುತ್ತೂರು: ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಬೂಡಿಯಾರು ಹೊಸಮನೆ ಶ್ರೀ ಚಕ್ರ ರಾಜರಾಜೇಶ್ವರಿ ದೇವರ ವಾರ್ಷಿಕ ಜಾತ್ರೋತ್ಸವ ಹಾಗೂ ದೈವಗಳ ನೇಮೊತ್ಸವವು ಡಿ 10 ಮತ್ತು 11 ರಂದು ನಡೆಯಲಿದ್ದು ಇದರ ಆಮಂತ್ರಣ...
ಮಡಿಕೇರಿ: ಪೋಸ್ಟ್ಮಾರ್ಟಂ ಕೊಠಡಿಯಲ್ಲೇ ರಾಸಲೀಲೆ; ಮೃತ ಮಹಿಳೆಯರ ನಗ್ನ ಪೋಟೋ ತೆಗೆದು ವಿಕೃತಿ ಮೆರೆದ...
ಮಡಿಕೇರಿ: ಪೋಸ್ಟ್ ಮಾರ್ಟಂ ಮಾಡುವ ಕೊಠಡಿಯಲ್ಲಿ ಆಸ್ಪತ್ರೆಯ ಯುವತಿ ಹಾಗೂ ಮಹಿಳೆಯರನ್ನು ಕರೆಸಿ ಕಾಮದಾಟ ಹಾಗೂ ಮೃತಪಟ್ಟ ಮಹಿಳೆಯರ ನಗ್ನ ಫೋಟೋಗಳನ್ನು ತನ್ನ ಮೊಬೈಲ್ನಲ್ಲಿ ತೆಗೆದುಕೊಂಡು ಶವಗಾರದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ವಿಕೃತಿ...
ಬಂಟ್ವಾಳ: ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಮೂರು ಪ್ರಶಸ್ತಿ ಪಡೆದುಕೊಂಡ ಪ್ರತೀಕ್ಷಾ
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ, ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಕುರ್ನಾಡು ಬಂಟ್ವಾಳ ಇದರ ಆಶ್ರಯದಲ್ಲಿ...
ಸಿಲಿಕಾನ್ ಸಿಟಿಗೆ ಬಂದಿಳಿದ ಪ್ರಧಾನಿ ಮೋದಿ
ಬೆಂಗಳೂರು ಪ್ರಧಾನಿ ನರೇಂದ್ರ ಮೋದಿ ಸಿಲಿಕಾನ್ ಸಿಟಿ ಬೆಂಗಳೂರಿಗೆ ಆಗಮಿಸಿದ್ದಾರೆ.
ಪ್ರಧಾನಿಯವರನ್ನು ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿ ಹಲವರು ಹೆಚ್ ಎ ಎಲ್...
ಪುಂಜಾಲಕಟ್ಟೆ: ಪ್ರತ್ಯೇಕ ಪ್ರಕರಣ; ಇಬ್ಬರು ಆತ್ಮಹತ್ಯೆಗೆ ಶರಣು
ಪುಂಜಾಲಕಟ್ಟೆ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವಿವಾಹಿತ ಮಹಿಳೆಯೊರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆ ಪೋಲಿಸ್ ಠಾಣಾ ವ್ಯಾಪ್ತಿಯ ವಾಮದ ಪದವಿನಲ್ಲಿ ನಡೆದಿದೆ.
ವಾಮದಪದವು ಸಮೀಪದ ಕುಕ್ಕಿಪ್ಪಾಡಿ ಎಂಬಲ್ಲಿನ ಗಂಗಾಧರ ಎಂಬವರ ಪತ್ನಿ...
ಬದಿಯಡ್ಕ: ನಾಪತ್ತೆಯಾಗಿದ್ದ ವೈದ್ಯರ ಮೃತದೇಹ ಕುಂದಾಪುರ ರೈಲ್ವೆ ಹಳಿಯಲ್ಲಿ ಪತ್ತೆ
ಕಾಸರಗೋಡು: ಬದಿಯಡ್ಕದಿಂದ ನಾಪತ್ತೆಯಾಗಿದ್ದ ವೈದ್ಯರ ಮೃತ ದೇಹ ಕುಂದಾಪುರ ಸಮೀಪ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ.
ಬದಿಯಡ್ಕದ ದಂತ ವೈದ್ಯ ಡಾ.ಎಸ್. ಕೃಷ್ಣ ಮೂರ್ತಿ (57) ಮೃತಪಟ್ಟವರು. ರೈಲ್ವೆ ಹಳಿಯಲ್ಲಿ ಮೃತ ದೇಹ ಪತ್ತೆಯಾದ ಬಗ್ಗೆ...
ಉಳ್ಳಾಲ: ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಜೊತೆ ಅಸಭ್ಯ ವರ್ತನೆ; ಬಸ್ ಕ್ಲೀನರ್ ಮುಹಮ್ಮದ್ ಇಮ್ರಾನ್...
ಉಳ್ಳಾಲ: ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕರೊಬ್ಬರ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದಲ್ಲಿ ಬಸ್ ಕ್ಲೀನರ್ನನ್ನು ಉಳ್ಳಾಲ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಜ್ಪೆ ಕೆಂಜೂರು ನಿವಾಸಿ, ಬಸ್ ಕ್ಲೀನರ್ ಮುಹಮ್ಮದ್ ಇಮ್ರಾನ್(26) ಬಂಧಿತ...
ಚಡ್ಡಿ ತೆಗೆಯಲು ನೀರಿಗೆ ಹಾರಿದ ಕಾರ್ಮಿಕ; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಸಖತ್ ವೈರಲ್
ಉಡುಪಿ: ಮೀನುಗಾರಿಕೆ ದೋಣಿಯ ಕಾರ್ಮಿಕರೊಬ್ಬರು ನೀರಿಗೆ ಬಿದ್ದ ಚಡ್ಡಿಯನ್ನು ತೆಗೆಯಲು ನೀರಿಗೆ ಹಾರಿದ್ದು, ಬಳಿಕ ಮೇಲಕ್ಕೆ ಬರಲಾಗದೇ ಒದ್ದಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕರಾವಳಿಯ ಮೀನುಗಾರಿಕಾ ಬಂದರೊಂದರಲ್ಲಿ ನಡೆದ ಪ್ರಸಂಗ...
















