Sunday, November 1, 2026
spot_imgspot_img
spot_imgspot_img
Home Tags Vittla

Tag: vittla

ಗುಜರಾತ್ ವಿಧಾನಸಭಾ ಚುನಾವಣೆ; 160 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಗುಜರಾತ್ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಗುರುವಾರ 160 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಘಟ್ಲೋಡಿಯಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆಂದು ತಿಳಿದುಬಂದಿದೆ. ಜಂಟಿ...

ಪುಣಚದ ಪ್ಲಾಸಿಡ್ ಡಿಸೋಜ ಹೃದಯಾಘಾತದಿಂದ ನಿಧನ

ವಿಟ್ಲ: ಪುಣಚ ಗ್ರಾಮದ ಪಟಿಕಲ್ಲು ನಿವಾಸಿ ಪ್ಲಾಸಿಡ್ ಡಿಸೋಜರವರು ಹೃದಯಾಘಾತದಿಂದ ಮಂಗಳೂರಿನ ಫಾದರ್‌ ಮುಲ್ಲರ್ ಆಸ್ಪತ್ರೆಯಲ್ಲಿ ನಿಧನರಾದರು. ಪ್ಲಾಸಿಡ್ ಡಿಸೋಜರವರು ಕೂಲಿ ಕೆಲಸ ನಿರ್ವಹಿಸುತ್ತಿದ್ದರು. ಮೃತರು ತಾಯಿ, ಪತ್ನಿ , ಇಬ್ಬರು ಮಕ್ಕಳು, 3 ಸಹೋದರಿಯರನ್ನು...

ಆರ್.ಕೆ.ಯಕ್ಷಗಾನ ಕಲಾ ಕೇಂದ್ರ ವಿಟ್ಲ ಇದರ ಆಶ್ರಯದಲ್ಲಿ ರಂಗಪ್ರವೇಶ ಮತ್ತು ಮಕ್ಕಳ ಯಕ್ಷಗಾನ

ವಿಟ್ಲ: ಆರ್.ಕೆ.ಯಕ್ಷಗಾನ ಕಲಾ ಕೇಂದ್ರ ವಿಟ್ಲ ಇದರ ಆಶ್ರಯದಲ್ಲಿ ರಂಗಪ್ರವೇಶ ಮತ್ತು ಮಕ್ಕಳ ಯಕ್ಷಗಾನ ಕಾರ್ಯಕ್ರಮವು ನ.೧೨ರಂದು ಶನಿವಾರ ಸಂಜೆ ೪.೩೦ಕ್ಕೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದಕ್ಷಿಣ...

ರಾಷ್ಟ್ರಮಟ್ಟದ ಗಣಿತ-ವಿಜ್ಞಾನ ಮೇಳದಲ್ಲಿ ಕಲ್ಲಡ್ಕ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರು ಪ್ರಥಮ

ಕಲ್ಲಡ್ಕ: ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಡೆದ ರಾಷ್ಟ್ರ ಮಟ್ಟದ ಗಣಿತ -ವಿಜ್ಞಾನ ಮೇಳದಲ್ಲಿ ಕಲ್ಲಡ್ಕ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ಮೋನಿಶಾ ಮತ್ತು 6ನೇ ತರಗತಿಯ ಸಾನ್ವಿ ಕಾಮತ್ ಬೆಳಕು...

ನ. 11 ರಂದು ವಿಟ್ಲ ಭಜನೋತ್ಸವ ಸಮಿತಿ, ಶ್ರೀ ಉಳ್ಳಾಲ್ತಿ ಪಂಚಲಿಂಗೇಶ್ವರ ಭಜನಾ ಪರಿಷತ್-ವಿಟ್ಲ...

ವಿಟ್ಲ: ಭಜನೋತ್ಸವ ಸಮಿತಿ ವಿಟ್ಲ, ಶ್ರೀಉಳ್ಳಾಲ್ತಿ ಪಂಚಲಿಂಗೇಶ್ವರ ಭಜನಾ ಪರಿಷತ್-ವಿಟ್ಲ ಸೀಮೆ ಮತ್ತು ಆರ್.ಕೆ.ಕುಣಿತ ಭಜನಾ ತಂಡ ವಿಟ್ಲ ಇದರ ಸಂಯುಕ್ತ ಆಶ್ರಯದಲ್ಲಿ ಕನಕ ಜಯಂತಿಯಂದು ಲೋಕಕಲ್ಯಾಣಾರ್ಥವಾಗಿ ಮತ್ತು ಕ್ಷೇತ್ರದ ಸಾನಿಧ್ಯ ವೃದ್ಧಿಗಾಗಿ...

ಬಂಟ್ವಾಳ: ನ.11 ರಂದು ಬಂಟ್ವಾಳ ಸಂಯುಕ್ತ ಜಮಾಅತ್ ಕಮಿಟಿ ವತಿಯಿಂದ ವಕ್ಫ್, ಆರೋಗ್ಯ ಮತ್ತು...

ಬಂಟ್ವಾಳ : ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಕಮಿಟಿ ಇದರ ವತಿಯಿಂದ ವಕ್ಫ್, ಆರೋಗ್ಯ ಮತ್ತು ಶಿಕ್ಷಣದ ಬಗ್ಗೆ ಮಾಹಿತಿ ಹಾಗೂ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣಾ ಸಮಾರಂಭವು...

ಬದಿಯಡ್ಕದ ಖ್ಯಾತ ದಂತ ವೈದ್ಯ ಡಾ.ಕೃಷ್ಣಮೂರ್ತಿ.ಎಸ್‌ ನಾಪತ್ತೆ

ಕಾಸರಗೋಡು: ಬದಿಯಡ್ಕದ ಖ್ಯಾತ ದಂತ ವೈದ್ಯ ಡಾ.ಕೃಷ್ಣಮೂರ್ತಿ ಎಸ್‌. (57) ಅವರು ನಾಪತ್ತೆಯಾಗಿದ್ದಾರೆ. ಡಾ.ಕೃಷ್ಣಮೂರ್ತಿ ಅವರು ನ.8ರಂದು ಮಧ್ಯಾಹ್ನ ನಾಪತ್ತೆಯಾಗಿದ್ದು ಅವರ ಬೈಕ್‌ ಕುಂಬಳೆಯಲ್ಲಿ ಪತ್ತೆಯಾಗಿದೆ. ಇನ್ನು ಇವರ ನಾಪತ್ತೆಯ ಬಗ್ಗೆ ಅವರ ಕುಟುಂಬ...

ಪುತ್ತೂರು: ಅನಾರೋಗ್ಯದಿಂದ ಅಸುನೀಗಿದ ಪ್ರೌಢಶಾಲಾ ವಿದ್ಯಾರ್ಥಿನಿ

ಪುತ್ತೂರು: ಪುತ್ತೂರಿನ ರಾಮಕೃಷ್ಣ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ಅನಾರೋಗ್ಯದಿಂದಾಗಿ ಇಂದು ಮೃತಪಟ್ಟಿದ್ದಾರೆ. ಬನ್ನೂರು ಗ್ರಾಮದ ಸೇಡಿಯಾಪು ಕಂಜೂರಿನ ಆನಂದ ಕುಲಾಲ್‌ ಮತ್ತು ಪದ್ಮಾವತಿ ದಂಪತಿಗಳ ಪುತ್ರಿ ಕೃತಿಕಾ (13) ಮೃತ ದುರ್ದೈವಿ. ಕೃತಿಕಾ ಪುತ್ತೂರಿನ...

ಲೆಕ್ಕ ಸಹಾಯಕಿ ಪಾರ್ವತಿ ಅವರಿಗೆ ಕನ್ಯಾನ ಗ್ರಾಮ ಪಂಚಾಯತ್‌ನಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ

ಕನ್ಯಾನ ಗ್ರಾಮ ಪಂಚಾಯತ್ ನಲ್ಲಿ 26 ವರ್ಷಗಳ ಕಾಲ ಗುಮಾಸ್ತೆಯಾಗಿ ಕಾರ್ಯನಿರ್ವಹಿಸುತ್ತಿದ್ದು. ಈಗ ಪ್ರಸ್ತುತ ಲೆಕ್ಕ ಸಹಾಯಕರಾಗಿ ಪದೋನ್ನತಿ ಹೊಂದಿ ಪುಣಚ ಗ್ರಾಮ ಪಂಚಾಯತ್ ಕಾರ್ಯನಿರ್ವಹಿಸುತ್ತಿರುವ ಪಾರ್ವತಿ ಅವರಿಗೆ ಕನ್ಯಾನ ಗ್ರಾಮ ಪಂಚಾಯತ್...

ಸುಪ್ರೀಂಕೋರ್ಟ್‌ನ 50ನೇ ಸಿಜೆಐ ಆಗಿ ನ್ಯಾಯಮೂರ್ತಿ ಚಂದ್ರಚೂಡ್‌ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಸುಪ್ರೀಂಕೋರ್ಟ್‌ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಡಿ.ವೈ. ಚಂದ್ರಚೂಡ್ ಅವರು ಅಧಿಕಾರ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ನ್ಯಾ. ಚಂದ್ರಚೂಡ್ ಅವರು ಪ್ರಮಾಣ ವಚನ ಸ್ವೀಕರಿಸಿದರು. ಸಿಜೆಐ...
error: Content is protected !!