Tag: vittla
ಮಂಗಳೂರು: ಮಳಲಿ ಮಸೀದಿ ವಿವಾದ; ವಿಹಿಂಪಗೆ ಮೊದಲ ಗೆಲುವು – ಮಹತ್ವದ ತೀರ್ಪು ಕೊಟ್ಟ...
ಮಂಗಳೂರು: ಮಳಲಿ ಮಸೀದಿಯಲ್ಲಿ ಕರಾವಳಿಯಲ್ಲಿ ಹೊಸ ಸಂಚಲನ ಮೂಡಿಸಿದ ಪ್ರಕರಣ. ಮಸೀದಿ ಕೆಡವಿದಾಗ ಅಲ್ಲಿ ದೇಗುಲದ ಮಾದರಿಯಲ್ಲಿ ರಚನೆ ಕಂಡುಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರಿನ 3ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯವು ಇಂದು...
ವಿಟ್ಲ: ನ.13 ರಂದು ಹಿಂದೂ ಯುವಸೇನೆ ವಿಟ್ಲ ಶಾಖೆಯ ಆಶ್ರಯದಲ್ಲಿ ರಕ್ತದಾನ ಶಿಬಿರ
ವಿಟ್ಲ: ಹಿಂದೂ ಯುವಸೇನೆ ವಿಟ್ಲ ಶಾಖೆಯ ಆಶ್ರಯದಲ್ಲಿ ರೆಡ್ ಕ್ರಾಸ್ ಸೊಸೈಟಿ, ಲೇಡಿಗೋಶನ್ ಆಸ್ಪತ್ರೆ ಇದರ ಸಹಯೋಗದಲ್ಲಿ ರಕ್ತದಾನ ಶಿಬಿರವು ನ.13 ರಂದು ವಿಟ್ಲ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ರಕ್ತದಾನ ಶಿಬಿರವು...
ಬಂಟ್ವಾಳ: ಯುವಕನ ಕಿಡ್ನಾಪ್ – ಪೆಟ್ರೋಲ್ ಸುರಿದು ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..!? ಕುಖ್ಯಾತ...
ಬಂಟ್ವಾಳ: ಪೆಟ್ರೋಲ್ ಸುರಿದು ಯುವಕನನ್ನು ಕೊಲೆ ಮಾಡಿದ್ದೇನೆ ಎಂದು ಹೇಳಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದು ಈ ಪ್ರಕರಣಕ್ಕೆ ಮತ್ತೊಂದು ಗಂಭೀರ ಆರೋಪ ಥಳುಕು ಹಾಕಿಕೊಂಡಿದೆ.
ಬಂಧಿತ ಆರೋಪಿಯಾಗಿರುವ ಬೋಳಂತೂರು ನಿವಾಸಿ ಆಟೋ ...
ಜ್ಞಾನವಾಪಿ ಮಸೀದಿ ವಿವಾದ; ನವೆಂಬರ್ 14ಕ್ಕೆ ವಿಚಾರಣೆ ಮುಂದೂಡಿಕೆ
ವಾರಣಾಸಿ: ಉತ್ತರ ಪ್ರದೇಶದ ಜ್ಞಾನವಾಪಿ ಮಸೀದಿಯ ಆವರಣದ ಒಳಗೆ ಶಿವಲಿಂಗ ಪತ್ತೆಯಾದ ಹಿನ್ನೆಲೆಯಲ್ಲಿ ಆರಾಧನೆಗೆ ಅವಕಾಶ ನೀಡಬೇಕೆಂದು ಹಿಂದೂ ಸಂಘಟನೆಗಳು ಮಾಡಿರುವ ಮನವಿ ಹಿನ್ನಲೆಯಲ್ಲಿ ಎದ್ದಿರುವ ವಿವಾದ ಕುರಿತು ವಾರಣಾಸಿಯ ತ್ವರಿತ ನ್ಯಾಯಾಲಯ...
ಮಂಗಳೂರು: ವಿಮಾನಗಳಲ್ಲಿ ಬಳಕೆ ಮಾಡುವ ದುಬಾರಿ ಪೆಟ್ರೋಲ್ಗೆ ಸೀಮೆಎಣ್ಣೆ ಕಲಬೆರಕೆ
ಮಂಗಳೂರು: ವಿಮಾನಗಳಲ್ಲಿ ಬಳಸುವ ದುಬಾರಿ ಪೆಟ್ರೋಲ್ಗೆ ಸೀಮೆಎಣ್ಣೆ ಕಲಬೆರಕೆ ಮಾಡಿ ಪೆಟ್ರೋಲ್ ಕಳ್ಳತನ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಈ ಘಟನೆ ಸುರತ್ಕಲ್ ಸಮೀಪದ ಬಾಳ ಪ್ರದೇಶದಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಜಿಲ್ಲಾ...
ಕಡಬ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಐವರಿಗೆ ಗಾಯ
ಕಡಬ: ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಧರ್ಮಸ್ಥಳ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ದಾಳ ಸಮೀಪದ ಕಲ್ಲಾಜೆ ಎಂಬಲ್ಲಿ ನಡೆದಿದೆ.
ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಫಾರ್ಚುನರ್ ಕಾರು ನಿಯಂತ್ರಣ ತಪ್ಪಿ ವಿದ್ಯುತ್...
ವಿಟ್ಲ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೇಜಪ್ಪ ಪೂಜಾರಿಯವರಿಗೆ ಚಂದಳಿಕೆ ವಿದ್ಯಾವರ್ಧಕ ಸಂಘದ ವತಿಯಿಂದ...
ವಿಟ್ಲ: ಕನ್ನಡ ರಾಜ್ಯೋತ್ಸವದ ಅಂಗವಾಗಿ ನೀಡುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ವಿಟ್ಲ ಚಂದಳಿಕೆ ವೀರಾಂಜನೇಯ ವ್ಯಾಯಾಮ ಶಾಲೆಯ ಸಂಸ್ಥಾಪಕ ದೇಜಪ್ಪ ಪೂಜಾರಿ ಎನ್ ಮುಡುಗೇರಿಸಿಕೊಂಡಿದ್ದಾರೆ. ಇವರ ಕಲಾ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಜಿಲ್ಲಾ...
ಮಂಗಳೂರು: ಕರ್ನಾಟಕ-ಕೇರಳ ಗಡಿ ಭಾಗದ ತಲಪಾಡಿ ಚೆಕ್ಪೋಸ್ಟ್ಗೆ ಲೋಕಾಯುಕ್ತ ದಾಳಿ; ದಾಖಲೆ ಪರಿಶೀಲನೆ
ಮಂಗಳೂರು: ಕರ್ನಾಟಕ-ಕೇರಳ ಗಡಿ ಭಾಗದ ಉಳ್ಳಾಲದ ತಲಪಾಡಿ ಬಳಿ ಇರುವ ಆರ್ಟಿಒ ಕಚೇರಿಗೆ ನಿನ್ನೆ ಲೋಕಾಯುಕ್ತ ಎಸ್ ಪಿ ಲಕ್ಷ್ಮೀ ಗಣೇಶ್ ನೇತೃತ್ವದ ತಂಡ ದಾಳಿ ನಡೆಸಿ ಸತತ ಮೂರು ಗಂಟೆಗಳಿಂದ ದಾಖಲೆಗಳ...
ಮಂಗಳೂರು: ಕುದ್ರೋಳಿಯಲ್ಲಿ ಗೆಜ್ಜೆಗಿರಿ ಮೇಳದ ಉದ್ಘಾಟನೆಯ ಆಮಂತ್ರಣ ಪತ್ರಿಕೆ ಬಿಡುಗಡೆ
ಮಂಗಳೂರು: ನವಂಬರ್ 27ರಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಜರಗುವ ಶ್ರೀ ಗೆಜ್ಜೆಗಿರಿ ಮೇಳದ ಉದ್ಘಾಟನೆ ಹಾಗೂ ದೇವರ ಪ್ರಥಮ ಸೇವೆ ಆಟದ ಆಮಂತ್ರಣ ಪತ್ರಿಕೆಯನ್ನು ಮಂಗಳೂರಿನ ಕುದ್ರೋಳಿಯ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ...
ಪುತ್ತೂರು: ಅಪಘಾತದಿಂದ ಕಾಲಿನ ಮೂಳೆ ಮುರಿದು 10ದಿನ ಆಸ್ಪತ್ರೆಯಲ್ಲಿದ್ದರೂ ಹೇಳಿಕೆ ಪಡೆಯಲು ಬಾರದ ಪೊಲೀಸರು..!
ಪುತ್ತೂರು: ವಾಹನ ಅಪಘಾತವಾಗಿ ಗಾಯಾಳು ಒಳರೋಗಿಯಾಗಿ ದಾಖಲೆಗೊಂಡು ಪೋಲಿಸ್ ಇಲಾಖೆಗೆ ಮಾಹಿತಿ ನೀಡಿದರೂ ಹೇಳಿಕೆ ಪಡೆಯಲು ವಿಳಂಬವಾಗಿದೆಯೆಂದು ನೆಲ್ಯಾಡಿಯ ಕೊಣಾಲು ಗ್ರಾಮದ ಪಾಂಡಿಬೆಟ್ಟುವಿನ ಎಂ.ಜೆ ಅಬ್ರಹಾಂ ಎಂಬವರು ಪುತ್ತೂರು ಉಪ ಪೊಲೀಸ್ ವರಿಷ್ಟಾಧಿಕಾರಿ...
















