Tag: vittla
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅನಾರೋಗ್ಯ; 10 ದಿನಗಳ ವಿಶ್ರಾಂತಿಗೆ ವೈದ್ಯರ ಸೂಚನೆ
ಮಂಗಳೂರು: ದಕ್ಷಿಣ ಕನ್ನಡ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅನಾರೋಗ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಅವರು, ಸಂಕಲ್ಪ ಯಾತ್ರೆಯ ರಾಜ್ಯ ಪ್ರವಾಸ ಸಹಿತ ಪಕ್ಷದ...
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯದ ಪರನಿಂತ ನರೇಂದ್ರ ಮೋದಿ ಸರಕಾರಕ್ಕೆ ಹಾಗೂ...
ಪರಿಶಿಷ್ಟ ಜಾತಿಯ ಮೀಸಲಾತಿ ಶೇ.15ರಿಂದ ಶೇ. 17ಕ್ಕೇರಿಸಿ, ಪರಿಶಿಷ್ಟ ಪಂಗಡದ ಮೀಸಲಾತಿ ಶೇ. 3ರಿಂದ ಶೇ. 7ಕ್ಕೇರಿಸಿದ ಕೆಲವೇ ದಿನಗಳಲ್ಲಿ, 10 ಸೆಂಟ್ಸ್ ಭೂಪರಿವರ್ತನೆಯ ಆದೇಶ ಹೊರಡಿಸಿ, ಎರಡೂ ಸಮುದಾಯದ ಅತ್ಯಗತ್ಯ ಬೇಡಿಕೆಯೊಂದು...
ಪುತ್ತೂರು: ಶ್ರೀರಾಮ ಗೆಳೆಯರ ಬಳಗ(ರಿ) ಪುತ್ತಿಲ ವತಿಯಿಂದ ಪ್ರವೀಣ್ ರೈ ಪಾಲ್ತಾಡಿಯವರಿಗೆ ಸನ್ಮಾನ
ಪುತ್ತೂರು: ಶ್ರೀ ರಾಮ ಗೆಳೆಯರ ಬಳಗ(ರಿ)ಪುತ್ತಿಲ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಪಂದ್ಯಾಟ ಕಾರ್ಯಕ್ರಮದಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆ ಸಂಪ್ಯದ ಹೆಡ್ ಕಾನ್‌ಸ್ಟೇಬಲ್ ಪ್ರವೀಣ್...
ಕರಾವಳಿ ಸಮುದ್ರದಲ್ಲಿ ಬಲೆಗೆ ಬಿದ್ದ ಅಪರೂಪದ ಸನ್ ಫಿಶ್
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಕಾಸರಕೊಡ ಟೊಂಕಾದಲ್ಲಿ ಲಲಿತಾ ಕಂಪನಿಯ ಜಗದೀಶ್ ತಾಂಡೇಲರ ‘ಪ್ರೀಶಾ’ ಬೋಟಿಗೆ 15 ಕೆಜಿ ತೂಕದ ವಿರಳವಾಗಿ ಸಿಗುವ ಸನ್ ಫಿಶ್ ಬಲೆಗೆ ಬಿದ್ದಿದೆ.
ಕರ್ನಾಟಕ ಕರಾವಳಿ ಭಾಗದಲ್ಲಿ...
ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಇದರ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಜಯ...
ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಇದರ ಆಶ್ರಯದಲ್ಲಿ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟವು ವಿಠಲ ಪದವಿಪೂರ್ವ ಕಾಲೇಜಿನಲ್ಲಿ ಅದ್ಧೂರಿಯಾಗಿ ನಡೆಯಿತು.
ರಾಜ್ಯ ಮಟ್ಟದ ಆಹ್ವಾನಿತ ಪ್ರತಿಷ್ಠಿತ ತಂಡಗಳ ವಾಲಿಬಾಲ್ ಪಂದ್ಯಾಟವು ರೋಮಾಂಚನಕಾರಿ ನಡೆಯಿತು. ಈ ಪಂದ್ಯಾಟದಲ್ಲಿ...
ಬೆಂಗಳೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಂಗಳೂರಿನ ಧರ್ಮ ಜಾಗರಣ ಸಮನ್ವಯ ಪರಿಯೋಜನಾ ಪ್ರಮುಖ್ ಭಾಸ್ಕರ...
ಬೆಂಗಳೂರು: ಬೆಂಗಳೂರಿನ ಕುಣಿಗಲ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಂಗಳೂರು ನಿವಾಸಿ ಭಾಸ್ಕರ್ ಎಕ್ಕಾರು ಮೃತಪಟ್ಟಿದ್ದಾರೆ.
ಧರ್ಮ ಜಾಗರಣ ಸಮನ್ವಯ ಪರಿಯೋಜನಾ ಪ್ರಮುಖ್ ಭಾಸ್ಕರ ದಾಸ್ ಎಕ್ಕಾರು(66) ಕುಣಿಗಲ್ ನಡೆದ ಅಪಘಾತದಲ್ಲಿ ನಿಧನರಾಗಿದ್ದಾರೆ.
ಕೆಲಸ ನಿಮಿತ್ತ...
ಐದು ತಿಂಗಳ ಹಿಂದೆ ವಿವಾಹವಾಗಿದ್ದ ನವವಿವಾಹಿತೆ ನೇಣಿಗೆ ಶರಣು
ಐದು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ನವವಿವಾಹಿತೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗದ ಅಶ್ವಥ್ ನಗರದಲ್ಲಿ ನಡೆದಿದೆ.
ನವ್ಯಶ್ರೀ (23) ನೇಣಿಗೆ ಶರಣಾದ ದುರ್ದೈವಿ. ಇವರು ತಮ್ಮ ಮನೆಯ ಕಾರ್ ಶೆಡ್‌ನಲ್ಲಿ...
ಮಂಗಳೂರು: ಲಾರಿ-ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಸಾವು, ಮತ್ತಿಬ್ಬರು ಗಂಭೀರ
ಮಂಗಳೂರು: ಲಾರಿ ಚಾಲಕನೋರ್ವನ ನಿರ್ಲಕ್ಷ್ಯ ಚಾಲನೆಯಿಂದ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿದ್ದ ಮಕ್ಕಳೂ ಸೇರಿ 4 ಜನ ಗಂಭೀರವಾಗಿ ಗಾಯಗೊಂಡ ಇಬ್ಬರು ಸಾವನ್ನಪ್ಪಿದ್ದ ಘಟನೆ ಮಂಗಳೂರು ಹೊರವಲಯದ ಕಲ್ಲಾಪುವಿನಲ್ಲಿ ನಡೆದಿದೆ.
ಗಂಗಾಧರ...
ಬೆಳ್ತಂಗಡಿ: ಬಿದ್ದು ಗಾಯಗೊಂಡ ಬಾಲಕನಿಗೆ ಚಿಕಿತ್ಸೆ ನೀಡದೇ ಶಿಕ್ಷಕರ ನಿರ್ಲಕ್ಷ್ಯ; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ...
ಬೆಳ್ತಂಗಡಿ: ಶಾಲೆಯಲ್ಲಿ ಆಟವಾಡುವ ವೇಳೆ ಬಾಲಕನೋರ್ವ ಬಿದ್ದು ತಲೆ ಹಿಂಬದಿ ಏಟಾಗಿ ರಕ್ತ ಬರುತ್ತಿದ್ದರು ಶಾಲಾ ಶಿಕ್ಷಕರು ಆಸ್ಪತ್ರೆಗೆ ಕರೆದೊಯ್ಯದೆ ವಿದ್ಯಾರ್ಥಿಗಳಿಂದ ಪ್ರಥಮ ಚಿಕಿತ್ಸೆ ನೀಡಿ ಅಮಾನವಿಯ ಘಟನೆ ಬೆಳ್ತಂಗಡಿ ತಾಲೂಕಿನ ತೋಟತ್ತಾಡಿಯ...
ಪುತ್ತೂರು: ಚಲಿಸುತ್ತಿದ್ದ ಬಸ್‌ನಿಂದ ರಸ್ತೆಗೆ ಎಸೆಯಲ್ಪಟ್ಟು ಪ್ರಯಾಣಿಕ ಗಂಭೀರ
ಪುತ್ತೂರು: ಚಲಿಸುತ್ತಿದ್ದ ಬಸ್ಸಿನಿಂದ ಎಸೆಯಲ್ಪಟ್ಟ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡ ಘಟನೆ ಕುಂಬ್ರದಲ್ಲಿ ನ.೫ರಂದು ಬೆಳಿಗ್ಗೆ ನಡೆದಿದೆ.
ಬೆಳ್ಳಾರೆಯಿಂದ ಪುತ್ತೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕೆಯ್ಯೂರು ಗ್ರಾಮದ ಮಾಡಾವು ನಿವಾಸಿ ಸುಲೈಮಾನ್(60.ವ)ರವರು ಕುಂಬ್ರ ಜಂಕ್ಷನ್...
















