Sunday, November 1, 2026
spot_imgspot_img
spot_imgspot_img
Home Tags Vittla

Tag: vittla

ವಿಟ್ಲ: ಶಿಕ್ಷಣ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯ, 92 ವರ್ಷಗಳ ಇತಿಹಾಸ ಹೊಂದಿದ...

ವಿಟ್ಲ: ಕಟ್ಟಡದ ಮೇಲ್ಛಾವಣಿ ಕುಸಿತ, ಅತಂತ್ರದಲ್ಲಿರುವ ವಿದ್ಯಾರ್ಥಿಗಳು.ಇನ್ನೂ ಕುಸಿಯುವ ಹಂತದಲ್ಲಿರುವ ಕೊಠಡಿಗಳಲ್ಲಿಯೇ 96 ಪುಟಾಣಿಗಳ ವಿದ್ಯಾಭ್ಯಾಸ.! ಶತಮಾನದತ್ತ ದಾಪುಗಾಲು ಇಡುತ್ತಿರುವ ಶಾಲೆಯ ದುಸ್ಥಿತಿ ಕೇಳೋರೇ ಇಲ್ಲ. 92ವರ್ಷಗಳನ್ನು ಪೂರೈಸಿದ ಬಂಟ್ವಾಳ ತಾಲೂಕು ಕೊಳ್ನಾಡು...

ಉಡುಪಿ: ಎಣ್ಣೆ ನಶೆಯಲ್ಲಿ ಯುವತಿಯ ಬೀದಿ ರಂಪಾಟ; ಜೊತೆಗಿದ್ದ ಯುವಕನಿಗೂ ಚಪ್ಪಲಿ ಏಟು ನೀಡಿದ...

ಉಡುಪಿ: ಯುವತಿಯೊಬ್ಬಳು ಕುಡಿದ ಅಮಲಿನಲ್ಲಿ ಸಾರ್ವಜನಿಕರೊಂದಿಗೆ ರಂಪಾಟ ಮಾಡಿ, ಹಲ್ಲೆ ಮಾಡಲು ಮುಂದಾದ ಘಟನೆ ಡಿಸಿ ಆಫೀಸ್ ರಸ್ತೆಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಯುವತಿಯ ರಂಪಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ ಹೊರರಾಜ್ಯದಿಂದ...

ಸುಳ್ಯ: ಗ್ರಾಮಸ್ಥರ ವಿರೋಧದ ನಡುವೆಯೂ ದಿಢೀರ್‌ ತೆರೆದುಕೊಂಡ ಬಾರ್ & ರೆಸ್ಟೋರೆಂಟ್; ಸ್ಥಳದಲ್ಲಿ ಉದ್ವಿಗ್ನ...

ಸುಳ್ಯ : ಸುಳ್ಯ ತಾಲೂಕಿನ ಹರಿಹರ ಪಲ್ಲತ್ತಡ್ಕದಲ್ಲಿ ದಿಡೀರ್‌ ಆಗಿ ಬಾರ್ & ರೆಸ್ಟೋರೆಂಟ್ ತೆರೆದುಕೊಂಡಿದ್ದು, ಮಾಹಿತಿ ದೊರೆತ ಗ್ರಾಮಸ್ಥರು, ಮದ್ಯ ವಿರೋಧಿ ಹೋರಾಟ ಸಮಿತಿಯವರು ಮದ್ಯದಂಗಡಿ ಬಳಿಗೆ ಧಾವಿಸಿ ಪ್ರತಿಭಟನೆ ನಡೆಸಿದ್ದು,...

ಮೂಲಾ ನಕ್ಷತ್ರದಲ್ಲಿ ಮಗು ಹುಟ್ಟಿತೆಂದು ತಾಯಿ-ಮಗುವನ್ನು ಮನೆಯಿಂದ ಹೊರ ಹಾಕಿದ ಪತಿರಾಯ

ಮಗು ಮೂಲಾ ನಕ್ಷತ್ರದಲ್ಲಿ ಹುಟ್ಟಿದೆ ಹಾಗೂ ಇದರಿಂದ ಕುಟುಂಬಕ್ಕೆ ಅಪಶಕುನವಾಗಲಿದೆ ಎಂಬ ಮೂಢ ನಂಬಿಕೆಗೆ ಜೋತುಬಿದ್ದ ವ್ಯಕ್ತಿಯೊಬ್ಬ ಮಗು ಹಾಗೂ ಪತ್ನಿಯನ್ನು ಮನೆಯಿಂದ ಹೊರಗಟ್ಟಿರುವ ಆಘಾತಕಾರಿ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಚನ್ನಪಟ್ಟಣದ...

ಪುತ್ತೂರು: ಎನ್. ಐ.ಎ ತಂಡದಿಂದ ಬಂಧನಗೊಳಗಾದ ಮೂವರಿಗೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ

ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎನ್. ಐ.ಎ ತಂಡ ಎಸ್ ಡಿ ಪಿ ಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯ...

ವಿಟ್ಲ: ಅನಾರೋಗ್ಯದಿಂದ ಬಳಲುತ್ತಿರುವ ಬಾಲಕಿಯ ಚಿಕಿತ್ಸೆಗೆ ಖಾಸಗಿ ಐಟಿಐ ವಿದ್ಯಾರ್ಥಿಗಳಿಂದ ಧನಸಂಗ್ರಹ ಮಾಡಿ ಹಸ್ತಾಂತರ

ವಿಟ್ಲ 14 ವರ್ಷದ ಬಾಲಕಿಯು ತಲೆಯ ನರದ ತೊಂದರೆಯಿಂದ ಬಳಲುತ್ತಿದ್ದಾಳೆ. ಆರ್ಥಿಕವಾಗಿ ಹಿಂದುಳಿದಿದ್ದು ದಾನಿಗಳು ತಮ್ಮಿಂದ ಆದಷ್ಟು ಸಹಾಯ ಮಾಡುತ್ತಿದ್ದಾರೆ. ವಿಟ್ಲದ ಖಾಸಗಿ ಐಟಿಐ ವಿದ್ಯಾರ್ಥಿಗಳು ವಿಟ್ಲ ಪೇಟೆಯಲ್ಲಿ ಧನಸಂಗ್ರಹಿಸಿ ಬಾಲಕಿಯ ಚಿಕಿತ್ಸೆ...

ಡ್ರೈವಿಂಗ್‌ ಕಲಿಯಲು ಕಾರು ತೆಗೆದುಕೊಂಡು ಹೋದ ಅಪ್ಪ-ಮಗ ಬಾವಿಗೆ ಬಿದ್ದು ದಾರುಣ ಸಾವು

ಕಣ್ಣೂರು : ಡ್ರೈವಿಂಗ್ ಕಲಿಯಲು ಮನೆಯಿಂದ ಕಾರು ತಗೊಂಡು ಹೋಗಿದ್ದ ತಂದೆ-ಮಗ ಕಾರು ಸಮೇತ ಬಾವಿಗೆ ಬಿದ್ದು ಮೃತಪಟ್ಟ ದಾರುಣ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ. ಕಣ್ಣೂರಿನ ಅಳಕೋಡ್ ನೆಲ್ಲಿಕುಂಮ್ ನಲ್ಲಿ ಈ ದುರ್ಘಟನೆ...

ಮುಲ್ಕಿ: ಚಾಲಕನ ನಿಯಂತ್ರಣ ತಪ್ಪಿ ಪಾದಚಾರಿ ಮಹಿಳೆಗೆ ಕಾರು ಡಿಕ್ಕಿ; ಐವರಿಗೆ ಗಂಭೀರ ಗಾಯ

ಮುಲ್ಕಿ : ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ಮಹಿಳೆಗೆ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಮಂಗಳೂರು ಮುಲ್ಕಿ ಠಾಣಾ ವ್ಯಾಪ್ತಿಯ ಕಿನ್ನಿಗೋಳಿಯಲ್ಲಿ ನಡೆದಿದೆ. ಕಿನ್ನಿಗೋಳಿ...

ಪುತ್ತೂರು: ಬೈಕ್‌-ಬಸ್‌ ನಡುವೆ ಅಪಘಾತ; ಬೈಕ್‌ ಸವಾರನಿಗೆ ಗಂಭೀರ ಗಾಯ

ಪುತ್ತೂರು: ಉಪ್ಪಿನಂಗಡಿಯ ಹಳೇ ಅರಣ್ಯ ತಪಾಸಣ ಕೇಂದ್ರದ ಬಳಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಭರತ್‌ ಕುಮಾರ್‌ (19) ಗಂಭೀರವಾಗಿ ಗಾಯಗೊಂಡ ಘಟನೆ...

ಪುತ್ತೂರು ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ನಾಪತ್ತೆ

ಪುತ್ತೂರು; ಪುತ್ತೂರು ಕೂರ್ನಡ್ಕ ಮೂಲದ ಯುವಕ‌ ಸೌದಿ ಅರೇಬಿಯಾದಲ್ಲಿ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ ಕೂರ್ನಡ್ಕದ ಮರೀಲ್ ಯೂಸುಫ್ ಎಂಬವರ ಮಗನಾದ ಕಲಂದರ್ ಶಾಫೀ ಸೌದಿ ಅರೇಬಿಯಾದಲ್ಲಿ ಅ.29 ರಂದು ರೂಂ‌. ನಿಂದ‌ ಹೊರಗೆ ಹೋದವರು...
error: Content is protected !!