Sunday, November 1, 2026
spot_imgspot_img
spot_imgspot_img
Home Tags Vittla

Tag: vittla

ಬಂಟ್ವಾಳ: ಹಾಡಹಗಲೇ ಮನೆಗೆ ನುಗ್ಗಿದ ಕಳ್ಳರು; ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು

ಬಂಟ್ವಾಳ: ಹಾಡುಹಗಲೇ ಮನೆಗೆ ನುಗ್ಗಿ ಕಪಾಟಿನಲ್ಲಿರಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಬಿಸಿರೋಡ್ ನ ಚಿಕ್ಕಯ್ಯ ಮಠ ಎಂಬಲ್ಲಿ ನಡೆದಿದೆ. ಇಲ್ಲಿನ ಚಿಕ್ಕಯ್ಯ...

ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ. ವಿಲ್ಫ್ರೆಡ್ ಡಿಸೋಜರವ ಮಾಧ್ಯಮ ಕ್ಷೇತ್ರ ಸಾಧನೆಯ...

1997 ರಲ್ಲಿ ತೀರಾ ಗ್ರಾಮೀಣ ಭಾಗದಿಂದ ಉದ್ಯೋಗ ಅರಸಿ ಮಂಗಳೂರಿಗೆ ಕಾಲಿಟ್ಟ ವಿಲ್ಫ್ರೆಡ್‌ರವರು ಪತ್ರಿಕೋದ್ಯಮ ಆಳ-ಅಗಲ ಗೊತ್ತಿಲ್ಲದ ಆ ದಿನಗಳಲ್ಲಿ ಮಾಧ್ಯಮ ಜಗತ್ತಿನ ಅನುಭವವೇ ಇಲ್ಲದ ಆ ಹೊತ್ತಲ್ಲಿ ದೃಶ್ಯ ಮಾಧ್ಯಮದ ನಂಟಿಗೆ...

ವಿಟ್ಲ ರೇಂಜ್ ಪ್ರತಿಭಾ ಸಂಗಮ : ಸತತ ಎರಡನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ...

ವಿಟ್ಲ: ಎಸ್.ಜೆ.ಎಂ, ಎಸ್.ಎಂ.ಎ ಕರ್ನಾಟಕ ವರ್ಷಂಪ್ರತಿ ಪ್ರತಿಭಾ ಸಂಗಮ ಎಂಬ ಶೀರ್ಷಿಕೆಯಡಿಯಲ್ಲಿ ಮದ್ರಸ ವಿದ್ಯಾರ್ಥಿಗಳ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ನಡೆಸುತ್ತಿದ್ದು, ಪ್ರಸ್ತುತ ವರ್ಷದ ವಿಟ್ಲ ರೇಂಜ್ ಮಟ್ಟದ ಪ್ರತಿಭಾ ಸಂಗಮವು ಪೆರುವಾಯಿ ಬದ್ರೀಯ...

ಉಳ್ಳಾಲ: ಮಸೀದಿಗೆ ನುಗ್ಗಿದ ಖದೀಮರು; ಆರು ಕಾಣಿಕೆ ಡಬ್ಬಿಗಳಿಗೆ ಕನ್ನ

ಉಳ್ಳಾಲ; ಪಜೀರು ಅರ್ಕಾನ ಬದ್ರಿಯಾ ಜುಮಾ ಮಸೀದಿಗೆ ನುಗ್ಗಿದ ಕಳ್ಳರು ಪಿಕ್ಕಾಸು ಬಳಸಿ ಕಾಣಿಕೆ ಡಬ್ಬಿಗಳನ್ನು ಹೊಡೆದು ನಗದು ದೋಚಿದ ಘಟನೆ ನಿನ್ನೆ ರಾತ್ರಿ ನಡೆದಿದೆ. ಮಸೀದಿಗೆ ಸೇರಿದ ಒಟ್ಟು ಆರು ಕಾಣಿಕೆ ಡಬ್ಬಿಗಳನ್ನು...

ಬೆಳ್ಳಾರೆ: ಪ್ರವೀಣ್‌ ನೆಟ್ಟಾರು ಕನಸಿನ ಮನೆಗೆ ಶಂಕು ಸ್ಥಾಪನೆ; 60ಲಕ್ಷ ವೆಚ್ಚದಲ್ಲಿ ಮನೆ ನಿರ್ಮಾಣ

ಬೆಳ್ಳಾರೆ: ದುಷ್ಕರ್ಮಿಗಳಿಂದ ಕೊಲೆಯಾಗಿದ್ದ ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಅವರ ಕುಟುಂಬಸ್ಥರಿಗೆ ಭರವಸೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕೊಟ್ಟು ಮಾತಿನಂತೆ ನಡೆದುಕೊಂಡು, ಪ್ರವೀಣ್ ಕನಸಿನ ಮನೆಗೆ...

ಮಾಣಿ: ಬಂಟರ ಸಂಘ ಮಾಣಿ ವಲಯ(ರಿ) ವತಿಯಿಂದ ಬಂಟರ ಕ್ರೀಡಾಕೂಟ ಕಾರ್ಯಕ್ರಮ

ಮಾಣಿ: ಸರಿಸುಮಾರು 130 ಕೋಟಿ ಜನಸಂಖ್ಯೆಯಿರುವ ಭಾರತ ದೇಶದಲ್ಲಿ ವಿಶ್ವಸುಂದರಿ, ಮಿಸ್ ಇಂಡಿಯಾದಂತಹ ಶ್ರೇಷ್ಠ ಪ್ರಶಸ್ತಿಗಳಿಗೆ ಬಂಟ ಸುಂದರಿಯರು ಭಾಜನರಾಗುತ್ತಿರುವುದು, ಬಂಟರ ಶ್ರೇಷ್ಠತೆಯನ್ನು, ಗೌರವವನ್ನು ಎತ್ತಿ ತೋರಿಸುತ್ತದೆ ಎಂದು ಬಂಟ್ವಾಳ ತಾಲೂಕು ಬಂಟರ...

ಎಂ.ಪಿ. ರೇಣುಕಾಚಾರ್ಯರ ಅವರ ಸಹೋದರನ ಪುತ್ರ ನಾಪತ್ತೆ; ಕುಟುಂಬಸ್ಥರಲ್ಲಿ ಹೆಚ್ಚಿದ ಆತಂಕ

ದಾವಣಗೆರೆ: ಬಿಜೆಪಿ ಶಾಸಕ ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯರ ಅವರ ಸಹೋದರನ ಪುತ್ರ ಕಾಣೆಯಾಗಿದ್ದು, ಇದೀಗ ಚಂದ್ರಶೇಖರ್‌ ಪತ್ತೆಗೆ ಶೋಧ ತೀವ್ರಗೊಂಡಿದೆ. ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯರ ಸಹೋದರ ಎಂ....

ಮತ್ತೆ ಪ್ರತ್ಯಕ್ಷನಾದ ಡ್ರೋನ್‌ ಪ್ರತಾಪ..! ಸಾಮಾಜಿಕ ಜಾಲತಾಣದಲ್ಲಿ ಕಾಲೆಳೆದ ನೆಟ್ಟಿಗರು

ಬೆಂಗಳೂರು: ನಾನೊಬ್ಬ ಯುವ ವಿಜ್ಞಾನಿ, ಡ್ರೋನ್​ ತಯಾರಿಸಿ ಸಾಧಿಸಿ ತೋರಿಸಿದ್ದೇನೆ ಎಂದು ಕಾಗೆ ಹಾರಿಸಿ ದೊಡ್ಡ ದೊಡ್ಡ ರಾಜಕಾರಣಿಗಳು ಹಾಗೂ ಮಾಧ್ಯಮಗಳನ್ನು ಯಾಮಾರಿಸಿ, ಕಣ್ಮರೆಯಾಗಿದ್ದ ಡ್ರೋನ್‌ ಪ್ರತಾಪ ಎರಡು ವರ್ಷಗಳ ನಂತರ...

ಪುತ್ತೂರು: ಯುವ ಗೌಡ ಸಂಘದ ಪುತ್ತೂರು ತಾಲೂಕು ಪದಾಧಿಕಾರಿಯಿಂದ ಬಂಟ ಸಮುದಾಯದ ವಿರುದ್ಧ ಅನೈತಿಕ...

ಪುತ್ತೂರು : ಯುವ ಗೌಡ ಸಂಘದ ಪುತ್ತೂರು ತಾಲೂಕು ಪದಾಧಿಕಾರಿ ನಾಗೇಶ್ ಕೆಡೆಂಜಿಯವರು ಬಂಟ ಸಮುದಾಯದ ವಿರುದ್ಧ ಅನೈತಿಕ ಪದಗಳನ್ನು ಬಳಕೆ ಮಾಡಿ ಎರಡು ಸಮುದಾಯಗಳ ನಡುವೆ ಸಂಘರ್ಷ ಸೃಷ್ಟಿಸುವ ಪ್ರಯತ್ನ ನಡೆಸಿದ್ದಾರೆ....

ಪುತ್ತೂರು: ಎಮ್‌.ಡಿ.ಎಸ್ ಟ್ರಿನಿಟಿ ಹಾಲ್‌ನ ಮಾಲಕಿ ಆ್ಯಲಿಸ್ ಜುಲಿಯಾನ ಡಿಸೋಜ ನಿಧನ

ಪುತ್ತೂರು: ಪಡೀಲ್ ನಲ್ಲಿರುವ ಎಮ್‌.ಡಿ.ಎಸ್ ಟ್ರಿನಿಟಿ ಹಾಲ್‌ನ ಮಾಲಕಿ ಆ್ಯಲಿಸ್ ಜುಲಿಯಾನ ಡಿಸೋಜ(93) ರವರು ಇಂದು ಮುಂಜಾನೆ ನಿಧನರಾದರು ಪಡೀಲ್ ಎಮ್.ಡಿ.ಎಸ್ ದಿ. ಬೆಂಜಮನ್ ಡಿಸೋಜ ಅವರ ಪತ್ನಿ ಆ್ಯಲಿಸ್ ಡಿಸೋಜ ರವರು ಪಡೀಲ್...
error: Content is protected !!