Tag: vittla
BREAKING NEWS ವಿಟ್ಲ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ
ವಿಟ್ಲ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾದ ಘಟನೆ ನಡೆದಿದೆ. ವಿಟ್ಲ ಮುಡ್ನೂರು ಗ್ರಾಮದ ಕುಂಡಡ್ಕ ಪೆರುವಾಜೆ ನಿವಾಸಿ ದಿವಾಕರ ಮೂಲ್ಯ (35ವ) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.
ದಿವಾಕರ ಮೂಲ್ಯ...
ಸುಳ್ಯ: ಮತ್ತೊಮ್ಮೆ ಕಾರ್ಣಿಕ ಮೆರೆದ ಕೊರಗಜ್ಜ; ನಾಪತ್ತೆಯಾಗಿದ್ದ ಬಾಲಕಿ ಎರಡೇ ದಿನಗಳಲ್ಲಿ ಪತ್ತೆ
ಸುಳ್ಯ : ತುಳುನಾಡಿನಲ್ಲಿ ಮತ್ತೊಮ್ಮೆ ಕೊರಗಜ್ಜನ ಪವಾಡ ಸಾಬೀತಾಗಿದೆ. ನಾಲ್ಕೂರು ಗ್ರಾಮದ ಉಜಿರಡ್ಕದಲ್ಲಿ ಕೊರಗಜ್ಜನ ಸಾನಿಧ್ಯದಲ್ಲಿ ಅಚ್ಚರಿಯೊಂದು ನಡೆದಿದೆ.
ಬೆಂಗಳೂರಿನಿಂದ ಅ.17ರಂದು ನಾಪತ್ತೆಯಾಗಿದ್ದ ಬಾಲಕಿ ಪತ್ತೆಗೆ ಕೊರಗಜ್ಜ ದೈವ ಸಾನಿಧ್ಯದಲ್ಲಿ ಬೇಡಿಕೆ ಸಲ್ಲಿಸಿದ್ದು ದೈವದ...
ಚಂದ್ರಜಯಂತಿಯಂದೇ ಚಂದ್ರನಿಗೆ ಕಾಡಲಿದ್ದಾನೆ ರಾಹು; ನವೆಂಬರ್ 8ಕ್ಕೆ ವರ್ಷದ ಕೊನೆ ಚಂದ್ರ ಗ್ರಹಣ
ನವದೆಹಲಿ: 2022 ರ ಕೊನೆಯ ʻಸಂಪೂರ್ಣ ಚಂದ್ರಗ್ರಹಣʼವು ನವೆಂಬರ್ 8 ರಂದು ಸಂಭವಿಸಲಿದೆ. ನಾಸಾಪ್ರಕಾರ, ಮುಂದಿನ ಸಂಪೂರ್ಣ ಚಂದ್ರಗ್ರಹಣವು ಮೂರು ವರ್ಷಗಳವರೆಗೆ ಸಂಭವಿಸುವುದಿಲ್ಲ.
ಈ ಮಾಹಿತಿಯನ್ನು ಹಂಚಿಕೊಂಡಿರುವ ನಾಸಾ ಟ್ವೀಟ್ ಮಾಡಿದ್ದು, 'ನವೆಂಬರ್ 8,...
ರಸ್ತೆ ಪಕ್ಕದ ಗೂಡಂಗಡಿಯಲ್ಲಿ ಚಹಾ ಕುಡಿದ ಸಚಿನ್ ತೆಂಡೂಲ್ಕರ್
ಬೆಳಗಾವಿ: ಕ್ರಿಕೆಟ್ನ ದೇವರು ಎಂದೇ ಪ್ರಸಿದ್ಧರಾಗಿರುವ ಸಚಿನ್ ತೆಂಡೂಲ್ಕರ್ ಇಂದು ಬೆಳಗಾವಿಯ ರಸ್ತೆ ಪಕ್ಕದ ಗೂಡಂಗಡಿಯಲ್ಲಿ ಚಹಾ ಕುಡಿದಿದ್ದಾರೆ. ಟೀ ಕುಡಿದು ಬಳಿಕ ಸೆಲ್ಪಿ ವಿಡಿಯೋ ಕ್ಲಿಕ್ಕಿಸಿಕೊಂಡಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ...
ಉಡುಪಿ ಹಾಗೂ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಣಿ ಕಳ್ಳತನ
ಉಡುಪಿ: ಉಡುಪಿ ಹಾಗೂ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಣಿ ಕಳವು ಪ್ರಕರಣ ನಡೆದಿರುವುದರ ಬಗ್ಗೆ ಬೆಳಕಿಗೆ ಬಂದಿದ್ದು ಕಳ್ಳರು ನಗ -ನಗದು ದೋಚಿ ಪರಾರಿಯಾಗಿದ್ದಾರೆ.
ಉಡುಪಿ ನಗರದ ಗುಂಡಿಬೈಲು ಹಾಗೂ ಮಣಿಪಾಲ ಠಾಣಾ...
ವಿಟ್ಲ: ದ.ಕ.ಜಿ.ಹಿ.ಪ್ರಾ. ಶಾಲೆ ಒಕ್ಕೆತ್ತೂರಿನಲ್ಲಿ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ
ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಹಿರಿಯ ಪ್ರಾಥಮಿಕ ಶಾಲೆ ಒಕ್ಕೆತ್ತೂರಿನಲ್ಲಿ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಕನ್ನಡ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ...
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ದೈವಾರಾಧನೆ ಮತ್ತು ತುಳು ಕಲಾವಿದರ ಬಗ್ಗೆ ಅಶ್ಲೀಲ ಪೋಸ್ಟ್; ದೂರು...
ಮಂಗಳೂರು: ಶಿವರಾಜ್ ಅವರು ಸಾಮಾಜಿಕ ಜಾಲತಾಣದಲ್ಲಿ ತುಳುವರು , ದೈವಾರಾಧನೆ ಮತ್ತು ತುಳು ಕಲಾವಿದರ ಬಗ್ಗೆ ಅಶ್ಲೀಲವಾಗಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದು, ಆತನ ವಿರುದ್ದ ಕ್ರಮ ಕೈಗೊಳ್ಳುವಂತೆ ತುಳುನಾಡು ದೈವಾರಾಧನೆ ಸಂರಕ್ಷಣ ಯುವ...
ಮಂಗಳೂರು: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಪುತ್ತೂರಿನ ಚಂದ್ರಶೇಖರ್.ಕೆ ಆಯ್ಕೆ
ಮಂಗಳೂರು: ಕನ್ನಡ ರಾಜ್ಯೋತ್ಸವ ಅಂಗವಾಗಿ ನೀಡುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಮಂಗಳೂರಿನ ಮಂಕಿಸ್ಟ್ಯಾಂಡ್‌ನ ಚಂದ್ರಶೇಖರ್.ಕೆ ಆಯ್ಕೆಯಾಗಿದ್ದರೆ.
ಇವರು ಮೂಲತಃ ಪುತ್ತೂರಿನವರಾಗಿದ್ದು, 12 ವರ್ಷಗಳಿಂದ ಮಂಗಳಾದೇವಿಯಲ್ಲಿ ವಾಸವಿದ್ದರೆ. ಸುಮಾರು 22ವರ್ಷದಿಂದ ಸುಗಮ ಸಂಗೀತ, ರಂಗಭೂಮಿ, ಮಂಗಳೂರು...
ಸುಳ್ಯ: ಬೈಕ್- ಜೀಪು ನಡುವೆ ಅಪಘಾತ; ಬೈಕ್ ಸವಾರನಿಗೆ ಗಂಭೀರ ಗಾಯ
ಸುಳ್ಯ: ಬೈಕೊಂದಕ್ಕೆ ಜೀಪು ಡಿಕ್ಕಿಯಾದ ಘಟನೆ ಅಜ್ಜಾವರ ರಸ್ತೆಯ ಕಾಂತಮಂಗಲ ಸಮೀಪ ನಡೆದಿದೆ.
ಬಡ್ಡಡ್ಕದ ವ್ಯಕ್ತಿ ಬೈಕ್ ಸವಾರ ಎಂದು ತಿಳಿದು ಬಂದಿದ್ದು, ಅಪಘಾತದಿಂದ ಗಂಭೀರ ಗಾಯಗೊಂಡಿದ್ದಾರೆ.
ಸುಳ್ಯದ ಯಮಹಾ ಶೋ ರೂಂನಿಂದ ಸರ್ವಿಸ್ ನಡೆಸಿ...
ಜ್ಯೋತಿಷಿಯ ಮಾತು ಕೇಳಿ ಪ್ರಿಯಕರನಿಗೆ ವಿಷ ನೀಡಿ ಕೊಂದ ಪ್ರೇಯಸಿ
ಕೇರಳ : ಜ್ಯೋತಿಷಿ ಹೇಳಿದ ಮಾತು ಕೇಳಿ ಹುಡುಗಿಯೊಬ್ಬಳು ತನ್ನ ಪ್ರಿಯಕನಿಗೆ ವಿಷಪ್ರಾಶನ ಮಾಡಿ ಸಾಯಿಸಿರುವ ಘಟನೆ ಕೇರಳದ ತಿರುವನಂತಪುರಂನಲ್ಲಿ ನಡೆದಿದೆ. ರೇಡಿಯಾಲಜಿ ವಿದ್ಯಾರ್ಥಿ ಶರೋನ್ ರಾಜ್ (23) ಮೃತ ದುದೈರ್ವಿ.
ಆರೋಪಿಯನ್ನು ಗ್ರೀಷ್ಮಾ...
















