Saturday, October 31, 2026
spot_imgspot_img
spot_imgspot_img
Home Tags Vittla

Tag: vittla

ಕಡಬ: ಬೆಳ್ಳಂಬೆಳಿಗ್ಗೆ ಕಾರು-ಜೀಪು ನಡುವೆ ಭೀಕರ ಅಪಘಾತ; ಇಬ್ಬರಿಗೆ ಗಂಭೀರ ಗಾಯ

ಕಡಬ: ಬಿಳಿನೆಲೆ ಸಮೀಪ ಇಂದು ಬೆಳ್ಳಂಬೆಳಿಗ್ಗೆ ಕಾರು-ಜೀಪು ನಡುವೆ ಅಪಘಾತ ನಡೆದಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಸುಬ್ರಹ್ಮಣ್ಯ- ಧರ್ಮಸ್ಥಳ ರಾಜ್ಯ ಹೆದ್ದಾರಿಯಲ್ಲಿ ಹ್ಯುಂಡೈ ಕಾರು ಮತ್ತು ಜೀಪು ಮುಖಾಮುಖಿ ಢಿಕ್ಕಿಯಾಗಿದೆ. ಸುಬ್ರಹ್ಮಣ್ಯದಿಂದ ಕಡಬ ಕಡೆಗೆ...

ಉಡುಪಿ: ಕಡಲ ಕಿನಾರೆಯಲ್ಲಿ ರಾಶಿರಾಶಿ ಬೂತಾಯಿ ಮೀನು

ಉಡುಪಿ: ಕೆಲ ದಿನಗಳ ಬಳಿಕ ಮತ್ತೊಮ್ಮೆ ಉಡುಪಿ ಜಿಲ್ಲೆಯಲ್ಲಿ ಮೀನಿನ ಭರ್ಜರಿ ಬೇಟೆ ನಡೆದಿದೆ. ಇಲ್ಲಿನ ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುಕೆರೆ ಕಡಲ ಕಿನಾರೆಯಲ್ಲಿ ರಾಶಿರಾಶಿ ಬೂತಾಯಿ ಮೀನುಗಳು ಬಲೆಗೆ ಬಿದ್ದಿದೆ. ಸ್ಥಳೀಯ...

ತಾಳಿಕಟ್ಟುವ ಕೊನೆ ಕ್ಷಣದಲ್ಲಿ ಮದುಮಗನ ಮುಖವಾಡ ಬಯಲು; ಮಂಟಪದಲ್ಲೇ ಬಿತ್ತು ಧರ್ಮದೇಟು

ಹಾಸನ: ಮೊದಲ ಮದುವೆಯನ್ನು ಮುಚ್ಚಿಟ್ಟು ಎರಡನೇ ಮದುವೆಗೆ ಸಿದ್ಧನಾಗಿದ್ದ ವಂಚಕನ ಬಣ್ಣ ನವವಧುವಿಗೆ ತಾಳಿಕಟ್ಟುವ ಕೊನೆ ಕ್ಷಣದಲ್ಲಿ ಬಯಲಾಗಿದೆ. ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿ ಆಗಿರುವ ಮಧುಸೂದನ್​ ಎಂಬಾತ 4 ವರ್ಷಗಳ ಹಿಂದೆಯೇ ವಸುಧಾ...

ಮಂಗಳೂರು: ಅ.31ರಿಂದ ವಿಮಾನ ನಿಲ್ದಾಣಕ್ಕೆ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ ಆರಂಭ

ಮಂಗಳೂರು: ಮಂಗಳೂರು ವಿಮಾಣ ನಿಲ್ದಾಣಕ್ಕೆ ತೆರಳಲು ಬಸ್‌ ವ್ಯವಸ್ಥೆ ಇಲ್ಲದೇ ಜನರು ಖಾಸಗಿ ವಾಹನಗಳನ್ನು ಬಳಸುತ್ತಿದ್ದು, ದುಬಾರಿ ವೆಚ್ಚವನ್ನು ನೀಡಿ ಪ್ರಯಾಣಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಈಗ ಕರಾವಳಿಯ ಜನತೆಗೆ ಶುಭ ಸುದ್ದಿಯೊಂದನ್ನು ಕೆಎಸ್‌ಆರ್‌ಟಿಸಿ...

ಮಾನಸಿಕ ರೋಗಿಗಳಿಬ್ಬರ ನಡುವೆ ಆಸ್ಪತ್ರೆಯಲ್ಲೇ ಚಿಗುರಿದ ಪ್ರೀತಿ; ವಿವಾಹಕ್ಕೆ ಸಜ್ಜು

ಚೆನ್ನೈನ ಕಿಲ್ಪಾಕ್ ಸರ್ಕಾರಿ ಆಸ್ಪತ್ರೆಯಲ್ಲಿ ಮಾನಸಿಕ‌‌ ರೋಗಿಗಳಿಬ್ಬರ ನಡುವೆ ಪ್ರೀತಿ‌ ಚಿಗುರಿದ್ದು,ಇಬ್ಬರು ವಿವಾಹವಾಗಲು ತೀರ್ಮಾನಿಸಿ‌ ಇದೀಗ ಸುದ್ದಿಯಾಗಿದ್ದಾರೆ. ಮಾನಸಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 42 ವರ್ಷದ ಮಹೇಂದ್ರನ್ ಮತ್ತು 36 ವರ್ಷದ ದೀಪಾ...

ಮಂಗಳೂರು: ಪಂಜುರ್ಲಿ ದೈವದಂತೆ ರೀಲ್ಸ್ ಮಾಡಿದ ಯುವತಿ; ಆಕ್ರೋಶ ವ್ಯಕ್ತವಾಗುತ್ತಿದಂತೆ ವಿಡಿಯೋ ಡಿಲೀಟ್‌

ಮಂಗಳೂರು: ಯುವತಿಯೋರ್ವಳು ಇನ್ಸ್ಟ್‌ಗ್ರಾಮ್‌ನಲ್ಲಿ ಪಂಜುರ್ಲಿ ದೈವದ ದೃಶ್ಯ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಘಟನೆಗೆ ಇದೀಗ ವ್ಯಾಪಕವಾಗಿ ಆಕ್ರೋಶ ವ್ಯಕ್ತವಾಗುತ್ತಿದೆ. ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ‘ಕಾಂತಾರ’ ಸದ್ಯ ಸಿನೆಮಾ ಜಗತ್ತಿನಲ್ಲಿ ಹವಾ...

ವಿಟ್ಲ: ಬಿಲ್ಲವ ಸಂಘ (ರಿ)ಇದರ ಬೆಳ್ಳಿಹಬ್ಬ ಸಂಭ್ರಮೋತ್ಸವದ ಪ್ರಯುಕ್ತ 20ನೇ ಕಾರ್ಯಕ್ರಮ ಕೃಷಿ ಮಾಹಿತಿ...

ವಿಟ್ಲ: ಬಿಲ್ಲವ ಸಂಘ (ರಿ) ವಿಟ್ಲ ಶಿವಗಿರಿ-ಪೊನ್ನೊಟ್ಟು ಇಲ್ಲಿ ಬೆಳ್ಳಿಹಬ್ಬ ಸಂಭ್ರಮೋತ್ಸವದ ಪ್ರಯುಕ್ತ 20ನೇ ಕಾರ್ಯಕ್ರಮ ಕೃಷಿ ಮಾಹಿತಿ ಶಿಬಿರವು ದಿನಾಂಕ :21-10-2022ನೇ ಶುಕ್ರವಾರ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ ಶಿವಗಿರಿ-ಪೊನ್ನೊಟ್ಟು ವಿಟ್ಲ...

ಉಳ್ಳಾಲ: ಹಾಡಹಗಲೇ ಪತ್ನಿಯನ್ನು ಕತ್ತು ಹಿಸುಕಿ ಕೊಲೆ; ಬಳಿಕ ತಾನು ಆತ್ಮಹತ್ಯೆಗೆ ಶರಣಾದ ಸೈಕೋ...

ಉಳ್ಳಾಲ: ಪತ್ನಿಯ ಮೇಲೆ ಅತಿಯಾದ ಸಂಶಯ ಪಡುತ್ತಿದ್ದ ವ್ಯಕ್ತಿಯೊಬ್ಬ ಪತ್ನಿಯನ್ನ ಕತ್ತು ಹಿಸುಕಿ ಕೊಂದು ನಂತರ ತಾನೂ ತೋಟದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಪಿಲಾರು...

ಉಡುಪಿ: ಹತ್ತು ದಿನಗಳ ಹಿಂದೆ ಪತ್ರ ಬರೆದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ಉಡುಪಿ: ಅ.18ರಂದು ರಾತ್ರಿ ನನ್ನ ಸಾವಿಗೆ ನಾನೇ ಕಾರಣ ಎಂದು ಪತ್ರ ಬರೆದು ನಾಪತ್ತೆಯಾಗಿದ್ದ 44 ವರ್ಷದ ಪ್ರವೀಣ್ ಬೆಳ್ಚಾಡ ಎಂಬವರ ಮೃತದೇಹವು ಹತ್ತು ದಿನಗಳ ಬಳಿಕ ಬ್ರಹ್ಮಾವರ ತಾಲೂಕಿನ ಹಂದಾಡಿ ಕಂಬಳ...

ಪುತ್ತೂರು: ನೀರೀಕ್ಷೆಗೂ ಮೀರಿದ ಜನಸಂದಣಿಯೊಂದಿಗೆ ದಾಖಲೆ ಮೆರೆದ ರೈ ಎಸ್ಟೇಟ್ ಎಜ್ಯುಕೇಷನಲ್ &ಚಾರಿಟೇಬಲ್ ಟ್ರಸ್ಟ್...

ಪುತ್ತೂರು: ರೈ ಎಸ್ಟೇಟ್ ಎಜ್ಯುಕೇಷನಲ್ & ಚಾರಿಟೇಬಲ್ ಟ್ರಸ್ಟ್ (ರಿ) ಪುತ್ತೂರು ಇದರ ದಶ ಸಂಭ್ರಮ ಕಾರ್ಯಕ್ರಮ ಪುತ್ತೂರು ಕಿಲ್ಲೆ ಮೈದಾನದಲ್ಲಿ ದಾಖಲೆಯ ಜನಸಂಖ್ಯೆಯೊಂದಿಗೆ ಬಹಳ ಅದ್ದೂರಿಯಾಗಿ ನಡೆಯಿತು. ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ,...
error: Content is protected !!