Tag: vittla
ಉಡುಪಿ: ಹತ್ತು ದಿನಗಳ ಹಿಂದೆ ಪತ್ರ ಬರೆದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ
ಉಡುಪಿ: ಅ.18ರಂದು ರಾತ್ರಿ ನನ್ನ ಸಾವಿಗೆ ನಾನೇ ಕಾರಣ ಎಂದು ಪತ್ರ ಬರೆದು ನಾಪತ್ತೆಯಾಗಿದ್ದ 44 ವರ್ಷದ ಪ್ರವೀಣ್ ಬೆಳ್ಚಾಡ ಎಂಬವರ ಮೃತದೇಹವು ಹತ್ತು ದಿನಗಳ ಬಳಿಕ ಬ್ರಹ್ಮಾವರ ತಾಲೂಕಿನ ಹಂದಾಡಿ ಕಂಬಳ...
ಪುತ್ತೂರು: ನೀರೀಕ್ಷೆಗೂ ಮೀರಿದ ಜನಸಂದಣಿಯೊಂದಿಗೆ ದಾಖಲೆ ಮೆರೆದ ರೈ ಎಸ್ಟೇಟ್ ಎಜ್ಯುಕೇಷನಲ್ &ಚಾರಿಟೇಬಲ್ ಟ್ರಸ್ಟ್...
ಪುತ್ತೂರು: ರೈ ಎಸ್ಟೇಟ್ ಎಜ್ಯುಕೇಷನಲ್ & ಚಾರಿಟೇಬಲ್ ಟ್ರಸ್ಟ್ (ರಿ) ಪುತ್ತೂರು ಇದರ ದಶ ಸಂಭ್ರಮ ಕಾರ್ಯಕ್ರಮ ಪುತ್ತೂರು ಕಿಲ್ಲೆ ಮೈದಾನದಲ್ಲಿ ದಾಖಲೆಯ ಜನಸಂಖ್ಯೆಯೊಂದಿಗೆ ಬಹಳ ಅದ್ದೂರಿಯಾಗಿ ನಡೆಯಿತು.
ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ,...
ವೇಣೂರು: ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಮೃತ್ಯು
ವೇಣೂರು: ಗುಂಡೂರಿ ಗ್ರಾಮದ ಅಶೋಕ ನಗರ ನಿವಾಸಿ, ವೇಣೂರು ಸ.ಪ.ಪೂ. ಕಾಲೇಜು ವಾಣಿಜ್ಯ ವಿಭಾಗದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಕು. ಅಂಕಿತಾ (17) ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅ. 26ರಂದು ನಿಧನಹೊಂದಿದ್ದಾರೆ.
ಅಶೋಕ...
ಪುರುಷರನ್ನೇ ಮೀರಿಸಿ ಟ್ಯಾಂಕರ್ ಡ್ರೈವಿಂಗ್ ಮಾಡುವ 24 ವರ್ಷದ ಯುವತಿ
ಕೇರಳ: ತ್ರಿಶೂರ್ ಜಿಲ್ಲೆಯ 24 ವರ್ಷದ ಯುವತಿಯೋರ್ವಳು ಟ್ಯಾಂಕರ್ ಚಾಲಕರಾಗಿ ದುಡಿಯುತ್ತಿದ್ದು, ಇದೀಗ ಭಾರೀ ಸುದ್ದಿಯಾಗಿದ್ದಾರೆ.
ಡೆಲಿಶಾ ಡೇವಿಸ್ ಎಂಬ 24 ವರ್ಷದ ಯುವತಿ ಕಳೆದ ಮೂರು ವರ್ಷಗಳಿಂದ ಟ್ಯಾಂಕರ್ ಚಾಲನೆ ಮಾಡುತ್ತಿದ್ದಾರೆ.
ಎಂಕಾಂ ಸ್ನಾತಕೋತ್ತರ...
(ನ.06) ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ “ಕಮಲ ದೀಪ” ಉತ್ಸವ ಮತ್ತು ಗೌರವ ಸಮರ್ಪಣಾ...
ವಿಟ್ಲ: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ "ಕಮಲ ದೀಪ" ಉತ್ಸವವು ದಿನಾಂಕ 6-11-2022 ಅದಿತ್ಯವಾರದಂದು ಸಂಜೆ 5:00 ಗಂಟೆಗೆ ಅಕ್ಷಯ ಸಮುದಾಯ ಭವನ, ವಿಟ್ಲ...
ಪುತ್ತೂರು: ರೈ ಎಸ್ಟೇಟ್ ಎಜ್ಯುಕೇಷನಲ್ & ಚಾರಿಟೇಬಲ್ ಟ್ರಸ್ಟ್ (ರಿ) ಪುತ್ತೂರು ಇದರ ದಶಸಂಭ್ರಮ
ಪುತ್ತೂರು: ರೈ ಎಸ್ಟೇಟ್ ಎಜ್ಯುಕೇಷನಲ್ & ಚಾರಿಟೇಬಲ್ ಟ್ರಸ್ಟ್ (ರಿ) ಪುತ್ತೂರು ಇದರ ದಶ ಸಂಭ್ರಮದ ಉದ್ಘಾಟನ ಕಾರ್ಯಕ್ರಮ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಪ್ರಾರ್ಥನೆಯೊಂದಿಗೆ ಪ್ರಾರಂಭಿಸಿ ಬಳಿಕ ಮುಖ್ಯ ಅತಿಥಿಗಳಾಗಿ ಆಗಮಿಸಿದ...
ಪುತ್ತೂರು: ಕಂಠಪೂರ್ತಿ ಕುಡಿದು ಆಟೋದಲ್ಲೇ ಮಲಗಿದ ಚಾಲಕ; ಆಟೋ ಸೀಜ್
ಪುತ್ತೂರು: ಆಟೋ ಚಾಲಕನೊಬ್ಬ ಕಂಠಪೂರ್ತಿ ಕುಡಿದು ಆಟೋದಲ್ಲೇ ಮಲಗಿ ಮುಖ್ಯ ರಸ್ತೆ ಬದಿ ಪಾರ್ಕ್ ಮಾಡಿದ್ದ ಕಾರಣಕ್ಕಾಗಿ ಸಾರ್ವಜನಿಕರು ಚಾಲಕನನ್ನು ಪೊಲೀಸರಿಗೊಪ್ಪಿಸಿದ ಘಟನೆ ಪುತ್ತೂರು-ದರ್ಬೆ ರಸ್ತೆಯ ಕಲ್ಲಾರೆಯಲ್ಲಿ ನಡೆದಿದೆ.
ಕಲ್ಲಾರೆ ಧನ್ವಂತರಿ ಆಸ್ಪತ್ರೆಯ ಮುಂಭಾಗದಲ್ಲಿರುವ...
ಕೇರಳದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಕೋಮಾ ಸ್ಥಿತಿಯಲ್ಲಿದ್ದ ಉಜಿರೆ ಮೂಲದ ವ್ಯಕ್ತಿ ಮೃತ್ಯು
ಬೆಳ್ತಂಗಡಿ : ಬೈಕ್ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಕೋಮಾ ಸ್ಥಿತಿಯಲ್ಲಿದ್ದ ಬೆಳ್ತಂಗಡಿಯ ಉಜಿರೆ ಮಾಚಾರು ಮೂಲದ ನಿವಾಸಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮಾಚಾರು ಕುದುರು ನಿವಾಸಿಯಾಗಿರುವ ಅಶ್ರಫ್ ಮೃತ...
ದೀಪಾವಳಿಯ ಸಂದರ್ಭ ಅಪಾರ್ಟ್‌ಮೆಂಟ್‌ನಲ್ಲಿ ರಂಗೋಲಿ ಬಿಡಿಸಿದಬಾರದೆಂದು ವಿರೋಧವೊಡ್ಡಿದ್ದ ಕ್ರಿಶ್ವಿಯನ್ ಕುಟುಂಬ
ಅಪಾರ್ಟ್ಮೆಂಟ್ವೊಂದರಲ್ಲಿ ನೆರೆಹೊರೆಯ ಹಿಂದೂ ಮನೆಯವರು ರಂಗೋಲಿ ಹಾಕಿದಕ್ಕೆ ಕ್ರಿಶ್ಚಿಯನ್ ಕುಟುಂಬವೊಂದು ವಿರೋಧ ವ್ಯಕ್ತಪಡಿಸಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ.
ಅಕ್ಟೋಬರ್ 24, ಸೋಮವಾರದಂದು ದೀಪಾವಳಿಯ ಸಂದರ್ಭದಲ್ಲಿ ತಮ್ಮ ಅಪಾರ್ಟ್ಮೆಂಟ್ನಲ್ಲಿರುವ ಹಿಂದೂ ಮನೆಯವರು ರಂಗೋಲಿ ಹಾಕಿದ್ದರೆ ಎಂದು...
ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆ; ಪರಾರಿಯಾಗಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡೇಟು
ಶಿವಮೊಗ್ಗ: ಮೊನ್ನೆ ನಡೆದ ಆಟೋ ಚಾಲಕನ ಕೊಲೆ ಪ್ರಕರಣ ಸಂಬಂಧ ಆರೋಪಿಗಳನ್ನು ಸ್ಥಳ ಮಹಜರ್ ಗೆ ಕರೆದೊಯ್ದ ಸಂದರ್ಭ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡು ಹಾರಿಸಿದ...















