Saturday, October 31, 2026
spot_imgspot_img
spot_imgspot_img
Home Tags Vittla

Tag: vittla

ಪುತ್ತೂರು: ಕಿಲ್ಲೆ ಮೈದಾನದಲ್ಲಿ ರೈ ಎಸ್ಟೇಟ್‌ ಎಜುಕೇಶನ್‌ ಚಾರಿಟೇಬಲ್‌ ಟ್ರಸ್ಟ್‌ನ ದಶ ಸಂಭ್ರಮ

ಟ್ರಸ್ಟ್‌ ಫಲಾನುಭವಿಗಳ ಸಮಾವೇಶ, ಸ್ವಾಭಿಮಾನಿ ಬಡವರಿಗೆ ಸನ್ಮಾನ, ಗೂಡುದೀಪ ಸ್ಪರ್ಧೆ, ಸ್ಮರಣ ಸಂಚಿಕೆ ಬಿಡುಗಡೆ ಮತ್ತು ದೀಪಾವಳಿ ಹಬ್ಬದ ಪ್ರಯುಕ್ತ ವಸ್ತ್ರ ವಿತರಣೆ ಕಾರ್ಯಕ್ರಮ ಪುತ್ತೂರು: ಕಳೆದ ಹತ್ತು ವರ್ಷಗಳಿಂದ ರೈ ಎಸ್ಟೇಟ್‌ ಎಜುಕೇಶನಲ್...

ಪುಂಜಾಲಕಟ್ಟೆ: ಅಪ್ರಾಪ್ತೆ ಬಾಲಕಿಯ ಕಿಡ್ಯಾಪ್‌ ಪ್ರಕರಣ; ಯುವಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲು

ಪುಂಜಾಲಕಟ್ಟೆ: ನೆರೆಮನೆಯ ಅಪ್ರಾಪ್ತೆ ಬಾಲಕಿಯನ್ನು ಕರೆದುಕೊಂಡು ಹೋಗಿ ಉಪ್ಪಿನಂಗಡಿಯಲ್ಲಿ ಪತ್ತೆಯಾಗಿದ್ದ ಯುವಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದೆ. ಅಪ್ರಾಪ್ತ ಬಾಲಕಿಯನ್ನು ಕಿಡ್ನಾಪ್ ಮಾಡಿ ಆಕೆಯ ಮೇಲೆ ಲೈಂಗಿಕವಾಗಿ ದೌರ್ಜನ್ಯವೆಸಗಿದ ಬಗ್ಗೆ ಸಾಕ್ಷ್ಯವನ್ನು ಆಧರಿಸಿ ಆರೋಪಿ...

ಉಡುಪಿ: ಶ್ರೀಕೃಷ್ಣನ ದರ್ಶನಕ್ಕೆ ಬಂದ ಮಹಿಳೆಯ ಪರ್ಸ್ ಕಳವು

ಉಡುಪಿ: ಶ್ರೀಕೃಷ್ಣನ ದರ್ಶನಕ್ಕೆ ಬಂದ ಮಹಿಳೆಯ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳಿದ್ದ ಪರ್ಸ್‌ನ್ನು ಕಳ್ಳರು ಎಗರಿಸಿದ ಘಟನೆ ನಡೆದಿದೆ. ಬೆಂಗಳೂರು ರಾಜರಾಜೇಶ್ವರಿ ನಗರದ ಸುಧಾ ಪರಿಮಳ (52) ಅವರು ಪರ್ಸ್ ಕಳೆದುಕೊಂಡವರು. ಸುಧಾ ಅವರು...

ಪುತ್ತೂರು: ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು

ಪುತ್ತೂರು: ರೈಲಿನಡಿಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಪುತ್ತೂರಿನ ಮುರದಲ್ಲಿ ನಡೆದಿದೆ. ಮೂಲತಃ ಕಲ್ಲೇಗ ನಿವಾಸಿಯಾಗಿದ್ದು, ಬಲ್ನಾಡಿನಲ್ಲಿ ವಾಸವಿರುವ ಕೂಲಿ ಕಾರ್ಮಿಕ ವಿಜಯ ಮೃತ ದುರ್ದೈವಿ. ವಿಜಯರವರು ಮುರ ಸಮುದಾಯ ಭವನದಲ್ಲಿ ಉತ್ತರಕ್ರಿಯೆಗೆ ಬಂದವರು...

ಕಡಬ: ಮಕ್ಕಳಿಲ್ಲದ ಕೊರಗಿನಲ್ಲಿ ನೇಣಿಗೆ ಶರಣಾದ ವ್ಯಕ್ತಿ

ಕಡಬ: ಮದುವೆಯಾಗಿ ಹಲವು ವರ್ಷ ಕಳೆದರೂ ಮಕ್ಕಳಾಗದ ಚಿಂತೆಯಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಶರಣಾದವರನ್ನು ಕೊಯಿಲಾ ಗ್ರಾಮದ ಗುಲ್ಗೋಡಿ ನಿವಾಸಿ...

ಸಲಿಂಗಕಾಮಿಯ ಕಾಟ ತಾಳಲಾರದೇ ಯುವಕ ಆತ್ಮಹತ್ಯೆಗೆ ಶರಣು

ಧಾರವಾಡ: ಕೆಲಗೇರಿ ಕೆರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವಕನ ಸಾವಿಗೆ ಸಲಿಂಗ ಕಾಮವೇ ಕಾರಣ ಎಂಬ ವಿಷಯ ತಡವಾಗಿ ಬೆಳಕಿಗೆ ಬಂದಿದೆ. ದಾನೂನಗರದ ಮಹಮ್ಮದ್‌ ಯಾಸಿನ್‌ (24) ಆತ್ಮಹತ್ಯೆಗೆ ಶರಣಾದ ಯುವಕ. ಕಳೆದ ವಾರ ಈತ...

ಬಂಟ್ವಾಳ: ಕಣಜದ ಹುಳು ದಾಳಿಗೆ ವೃದ್ದೆ ಬಲಿ

ಬಂಟ್ವಾಳ: ಕೂಲಿ ಕೆಲಸ ಮಾಡಿ ಹಿಂತಿರುಗುತ್ತಿದ್ದಾಗ ಕಣಜದ ಹುಳು ದಾಳಿಯಿಂದ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಮೀನಾಕ್ಷಿ...

ವಿಟ್ಲ: ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ; ಕಾರು ಬೆಂಕಿಗಾಹುತಿ

ವಿಟ್ಲ: ಚಲಿಸುತ್ತಿದ್ದ ‌ಓಮ್ನಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ ಮಾಣಿಯಲ್ಲಿ ನಡೆದಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ದೇರಳಕಟ್ಟೆ ಮೂಲದ ಕುಟುಂಬ ಮಾಣಿ ಕಡೆಗೆ ಬರುತ್ತಿದ್ದಾಗ ಓಮ್ನಿಯಲ್ಲಿ ಬೆಂಕಿ...

ಪ್ರೀತಿಸಿ ಮದುವೆಯಾಗಿ ನಾಲ್ಕು ತಿಂಗಳಲ್ಲೇ ನೇಣಿಗೆ ಶರಣಾದ ನವವಿವಾಹಿತೆ

ಬೆಂಗಳೂರು: ನಗರದ ಪುಟ್ಟೇನಹಳ್ಳಿಯ ಮನೆಯೊಂದರಲ್ಲಿ ನವವಿವಾಹಿತೆಯ ಮೃತದೇಹ ನೇಣು ಬಿಗಿದುಕೊಂಡು‌ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶನಿವಾರ ಪತ್ತೆಯಾಗಿದೆ. ಈ ಬಗ್ಗೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿಹಾರಿಕಾ ಸಾವನ್ನಪ್ಪಿದ ಮಹಿಳೆ. ಇವರ ತಂದೆ...

ಬಸ್‌ ಹತ್ತುವಾಗ ಆಯತಪ್ಪಿ ಬಿದ್ದ ವಿದ್ಯಾರ್ಥಿನಿ; 14 ದಿನಗಳ ಜೀವನ್ಮರಣ ಹೋರಾಟ ಇಂದು ಅಂತ್ಯ

ಬೆಂಗಳೂರು ವಿ.ವಿಯ ಜ್ಞಾನಭಾರತಿ ಆವರಣದಲ್ಲಿ ಬಸ್‌ ಹತ್ತುವಾಗ ಆಯತಪ್ಪಿ ಬಿದ್ದ ವಿದ್ಯಾರ್ಥಿನಿ ಮೇಲೆ ಬಿಎಂಟಿಸಿ‌ ಬಸ್ ಹರಿದು ತೀವ್ರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಶಿಲ್ಪಾಶ್ರೀ 14ದಿನಗಳ ನಂತರ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾಳೆ. ಅಪಘಾತವಾದ...
error: Content is protected !!