Saturday, October 31, 2026
spot_imgspot_img
spot_imgspot_img
Home Tags Vittla

Tag: vittla

ಕಡಬ: ಕಂಬಳಿ ಮಾರು ನೆಪದಲ್ಲಿ ಮಹಿಳೆ ಮೇಲೆ ಬಲತ್ಕಾರಕ್ಕೆ ಯತ್ನ ಪ್ರಕರಣ; ಮಹಿಳೆಯ ಮನೆಗೆ...

ಕಡಬ: ಕಾಣಿಯೂರು ಗ್ರಾಮದ ಕಟ್ಟ ಎಂಬಲ್ಲಿ ವೀಣಾ ಎಂಬ ದಲಿತ ಮಹಿಳೆಯ ಮೇಲೆ ಇಬ್ಬರು ದುಷ್ಕರ್ಮಿಗಳು ಕಂಬಳಿ ಮಾರುವ ನೆಪದಲ್ಲಿ ಬಂದು ಬಲತ್ಕಾರಕ್ಕೆ ಪ್ರಯತ್ನಿಸಿದ್ದು, ಇಂದು ಮಹಿಳೆಯ ಮನೆಗೆ ಮೀನುಗಾರಿಕೆ, ಬಂದರು ಮತ್ತು...

ಸರ್ಕಾರಿ ಶಾಲಾ ಮಕ್ಕಳಿಂದ ತಿಂಗಳಿಗೆ 100 ರೂ. ಸಂಗ್ರಹ; ವ್ಯಾಪಕ ವಿರೋಧ

ಸರ್ಕಾರಿ ಶಾಲಾ ಮಕ್ಕಳಿಂದ ತಿಂಗಳಿಂದ ೧೦೦ ರೂ ಸಂಗ್ರಹಕ್ಕೆ ಮುಂದಾದ ಸರ್ಕಾರದ ನಡೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಪೋಷಕರಿಂದ ದಾನ, ದೇಣಿಗೆ ರೂಪದಲ್ಲಿ ಮಾಸಿಕ ತಲಾ 100 ರೂ...

ಕಾಸರಗೋಡು: ಯುವತಿಯ ಭೀಕರ ಹತ್ಯೆ; ರಾತ್ರಿ ಬಂದ ಹಂತಕರು ಕೊಂದೇಬಿಟ್ಟರು…!

ಕಾಸರಗೋಡು: ರಾತ್ರೋರಾತ್ರಿ ಬಂದ ಮುಸುಕುಧಾರಿಗಳು ಯುವತಿಯನ್ನು ಭೀಕರವಾಗಿ ಹತ್ಯೆಗೈದ ಘಟನೆ ನಡೆದಿದೆ. ಕಣ್ಣೂರು ಪಾಣೂರಿನ ಬಳಿಯ ವಲ್ಲ್ಯ ಎಂಬಲ್ಲಿ ಈ ಘಟನೆ ನಡೆದಿದೆ. ಮೇಲ್ನೋಟಕ್ಕೆ . ಪ್ರೇಮ ಪ್ರಕರಣವೇ ಕೊಲೆಗೆ ಕಾರಣ ಎನ್ನಲಾಗಿದೆ....

ಮಂಗಳೂರು: ಅಪಘಾತದಲ್ಲಿ ಮೃತಪಟ್ಟ ಲೋಕಾಯುಕ್ತ ಎಸ್ಪಿ ಮಗಳನ್ನು ಕಮಿಷನರ್‌ ಸೀಟಲ್ಲಿ ಕೂರಿಸಿ ಗೌರವ

ಮಂಗಳೂರು: ಅಪಘಾತದಲ್ಲಿ ಮೃತಪಟ್ಟ ಪೊಲೀಸ್‌ ಅಧಿಕಾರಿಯೊಬ್ಬರ ಮಗಳನ್ನು ಕಮಿಷನರ್‌ ಸೀಟ್‌ ನಲ್ಲಿ ಕೂರಿಸಿ ಗೌರವಿಸುವ ಮೂಲಕ ಮಂಗಳೂರಿನ ಕಮಿಷನರ್‌ ಶಶಿಕುಮಾರ್‌ ವಿಶಾಲ ಹೃದಯ ಮೆರೆದಿದ್ದಾರೆ. ಮಂಗಳೂರಿನ ಪಣಂಬೂರು ಉಪ ವಿಭಾಗದಲ್ಲಿ 2016-17ರಲ್ಲಿ ಎಎಸ್ಪಿ ಆಗಿದ್ದ...

ಉಡುಪಿ: ಕಳ್ಳತನದ ಆರೋಪಿ ಪರಾರಿ ಪ್ರಕರಣ; ಪೊಲೀಸರ ನಿರ್ಲಕ್ಷ್ಯ , ಇಬ್ಬರು ಸಿಬ್ಬಂದಿಗಳ ಅಮಾನತು...

ಉಡುಪಿ: ಕಳ್ಳತನ ಪ್ರಕರಣದ ಆರೋಪಿಯನ್ನು ಜೈಲಿಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ತಪ್ಪಿಸಿಕೊಂಡು ಪರಾರಿಯಾದ ಘಟನೆ ಗುರುವಾರ ನಡೆದಿದೆ. ಪ್ರಕರಣದ ವಿವರ: ಕೆಲವು ತಿಂಗಳ ಹಿಂದೆ ಬೀಜಾಡಿ, ಸಮೀಪ ನಡೆದ ಮೊಬೈಲ್‌ ಕಳ್ಳತನ ಪ್ರಕರಣದಲ್ಲಿ ಪೊಲೀಸರು ರಾಹಿಕ್‌ನನ್ನು...

ವಿಟ್ಲ: ಅವಿವಾಹಿತ ಯುವಕ ನೇಣು ಬಿಗಿದು ಆತ್ಮಹತ್ಯೆ

ವಿಟ್ಲ: ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕನ್ಯಾನದ ಅಶ್ವಿನಿ ಬಾರ್‌ ನಲ್ಲಿ ಕೆಲಸ ಮಾಡುತ್ತಿದ್ದ ಯೋಗಿಶ (34) ಎಂಬಾತ ಆತ್ಮಹತ್ಯೆಗೆ ಶರಣಾದ ಯುವಕ. ಕನ್ಯಾನ ಬಂಡಿತ್ತಡ್ಕ ನಿವಾಸಿ ಯೋಗಿಶ...

ಬಂಟ್ವಾಳ: ರೈಲು ನಿಲ್ದಾಣದಲ್ಲಿ ಹೃದಯಾಘಾತಕ್ಕೊಳಗಾದ ವ್ಯಕ್ತಿಯ ಪ್ರಾಣ ಉಳಿಸಿದ ನೆಲ್ಯಾಡಿಯ ಉಪನ್ಯಾಸಕಿ

ಬಂಟ್ವಾಳ: ಬೆಂಗಳೂರಿನ ಮಗಳ ಮನೆಗೆ ಹೊರಟ ಉಪನ್ಯಾಸಕಿಯೊಬ್ಬರು ತಾವು ತೆರಳಬೇಕಿದ್ದ ರೈಲನ್ನು ಬಿಟ್ಟು ಅಸ್ವಸ್ಥಗೊಂಡ ಪ್ರಯಾಣಿಕರೊಬ್ಬರ ಪ್ರಾಣ ಉಳಿಸಿ ಮಾನವೀಯತೆ ಮೆರೆದ ಘಟನೆ ಬಂಟ್ವಾಳ ನಿಲ್ದಾಣದಲ್ಲಿ ನಡೆದಿದೆ. ಸ್ವಲ್ಪ ದಿನಗಳ ನಂತರ ಕಾಕತಾಳೀಯವಾಗಿ...

ಸೇನಾ ಹೆಲಿಕಾಪ್ಟರ್‌ ಪತನ; ಕಾಸರಗೋಡು ಮೂಲದ ಸೇನಾ ಸಿಬ್ಬಂದಿ ಕೆ.ವಿ ಅಶ್ವಿನ್‌ ಮೃತ್ಯು

ಕಾಸರಗೋಡು: ಅರುಣಾಚಲ ಪ್ರದೇಶದಲ್ಲಿ ಉಂಟಾದ ಹೆಲಿಕಾಪ್ಟರ್ ಪತನದಲ್ಲಿ ಮೃತಪಟ್ಟವರಲ್ಲಿ ಕಾಸರಗೋಡಿನ ಸೈನಿಕ ಒಳಗೊಂಡಿದ್ದಾರೆ ಎಂಬ ಮಾಹಿತಿ ಲಭಿಸಿದೆ ಚೆರ್ವತ್ತೂರು ಕಾಟುವಳಪ್ಪಿನ ಅಶೋಕನ್ ಮತ್ತು ಕೆ .ವಿ ಕೌಶಲ್ಯ ದಂಪತಿ ಪುತ್ರ ಕೆ.ವಿ ಅಶ್ವಿನ್ (24)...

ಉಪ್ಪಳ: ಶಾಲಾ ವಿಜ್ಞಾನ ಮೇಳ ಕಾರ್ಯಕ್ರಮ ವೇಳೆ ಚಪ್ಪರ ಕುಸಿತ; ಹಲವು ವಿದ್ಯಾರ್ಥಿ, ಶಿಕ್ಷಕರಿಗೆ...

ಕಾಸರಗೋಡು: ಶಾಲಾ ವಿಜ್ಞಾನ ಮೇಳ ಕಾರ್ಯಕ್ರಮ ನಡೆಯುತ್ತಿದ್ದಾಗ ಚಪ್ಪರ ಕುಸಿದು ಹಲವಾರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಇಂದು ಮಧ್ಯಾಹ್ನ ಉಪ್ಪಳ ಸಮೀಪದ ಬೇಕೂರು ಶಾಲೆಯಲ್ಲಿ ನಡೆದಿದೆ. ಮೂರು ದಿನಗಳ ಕಾಲ ಉಪ್ಪಳ ಬೇಕೂರು ಸರಕಾರಿ...

ರಾಜ್‌ ಬಿ. ಶೆಟ್ಟಿ ಸಿನಿಮಾಕ್ಕೆ ಕೈ ಕೊಟ್ಟ ರಮ್ಯ; ಸ್ವಾತಿ ಮುತ್ತಿನಿಂದ ಪದ್ಮಾವತಿ ಔಟ್‌…?

ಸ್ಯಾಂಡಲ್​ವುಡ್​ನ ಮೋಹಕ ತಾರೆ ನಟಿ ರಮ್ಯಾ ಕಮ್ ಬ್ಯಾಕ್​ಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಸಿನಿ ಪ್ರಿಯರು ಕುತೂಹಲದಿಂದ ಕಾಯುತ್ತಿದ್ದ ಸಿನಿಮಾ ಇನ್ನೇನು ಕೆಲವೇ ದಿನಗಳಲ್ಲಿ ಶೂಟಿಂಗ್ ಆರಂಭಿಸುವುದರಲ್ಲಿತ್ತು. ರಮ್ಯ ಸ್ವಾತಿ ಮುತ್ತಿನ ಮಳೆ...
error: Content is protected !!