Saturday, October 31, 2026
spot_imgspot_img
spot_imgspot_img
Home Tags Vittla

Tag: vittla

ಪುತ್ತೂರು: ಯುವತಿಯ ಬಳಿ “ಬರ್ತೀಯಾ” ಎಂದು ಕೇಳಿದ ಯುವಕನ್ನು ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ...

ಪುತ್ತೂರು: ಯುವಕನೋರ್ವ ‘ಬರ್ತೀಯಾ ಮನೆಗೆ ಡ್ರಾಪ್ ಕೊಡುತ್ತೇನೆ’ ಎಂದು ಕೇಳಿದ್ದಾನೆ ಎಂದು ಯುವತಿ ಮಾಡಿದ ಆರೋಪದ ಮೇರೆಗೆ ಸಾರ್ವಜನಿಕರು ಯುವಕನನ್ನು ಹಿಡಿದು ವಿದ್ಯುತ್ ಕಂಬಕ್ಕೆ ಹಗ್ಗದಿಂದ ಕಟ್ಟಿ ಹಾಕಿ ಥಳಿಸಿ ನಂತರ ಪೊಲೀಸರಿಗೆ...

ವಿಟ್ಲ: ಪರಿಯಾಲ್ತಡ್ಕದಲ್ಲಿ ಮಹಿಳೆಯರ ಕುಣಿತ ಭಜನಾ ತಂಡ ಪ್ರಾರಂಭ

ವಿಟ್ಲ: ಪುಣಚ ಪರಿಯಾಲ್ತಡ್ಕ ಸೊಸೈಟಿ ಸಭಾಭವನದಲ್ಲಿ ಮಕ್ಕಳ ಉಚಿತ ಕುಣಿತ ಭಜನಾ ತರಗತಿ ನಡೆಯುತ್ತಿದ್ದು, ಮಹಿಳೆಯರ ಕುಣಿತ ಭಜನಾ ತಂಡ ಪ್ರಾರಂಭಗೊಂಡಿದೆ. ತರಗತಿಯನ್ನು ಉದ್ಘಾಟಿಸಿದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಜೇಶ್ ವಿಟ್ಲ ಮಾತನಾಡಿ...

ಪತಿಯನ್ನು ಕೊಂದು ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮನೆಯಲ್ಲಿ ಹೂತಿಟ್ಟ ಪತ್ನಿ

ಹಾಸನ: ಪತ್ನಿಯೇ ಪತಿಯನ್ನ ಬರ್ಬರವಾಗಿ ಕೊಂದು, ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮನೆಯ ಹಿಂದೆ ಗುಂಡಿಯೊಂದನ್ನು ತೆಗೆದು ಹೂತಿದ್ದಾಳೆ. ನಂತರ ಏನು ಗೊತ್ತಿಲ್ಲದಂತೆ ನಾಟಕ ಮಾಡುತ್ತ ತನ್ನಪಾಡಿಗೆ ತಾನಿದ್ದ ಪತ್ನಿಯನ್ನ ಪೊಲೀಸರು ವಿಚಾರಣೆಗೊಳಪಡಿಸಿ...

ಲವ್‌ ಜೆಹಾದ್‌ಗೆ “ಶಾಹೀನ್‌ ಗ್ಯಾಂಗ್‌’ ಮಹಿಳಾ ತಂಡ.!! ಹಿಂದೂ ವಿದ್ಯಾರ್ಥಿನಿಯರನ್ನು ಮುಸ್ಲಿಂ ಯುವಕರ...

ಮಂಗಳೂರು: ಹಿಂದೂ ಯುವತಿಯರನ್ನು ಲವ್‌ ಜೆಹಾದ್‌ಗೆ ಒಳಪಡಿಸುವುದಕ್ಕಾಗಿ ನಿಷೇಧಿತ ಪಿಎಫ್ಐ ಸಂಘಟನೆಯಲ್ಲಿ “ಶಾಹೀನ್‌ ಗ್ಯಾಂಗ್‌’ ಎಂಬ ಮಹಿಳಾ ಗುಂಪು ಸಕ್ರಿಯವಾಗಿತ್ತು ಎಂಬುದು ಎನ್‌ಐಎ ವಿಚಾರಣೆ ವೇಳೆ ಗೊತ್ತಾಗಿದೆ ಎಂದು ತಿಳಿದುಬಂದಿದೆ. ಪಿಎಫ್ಐಯ ವಿದ್ಯಾರ್ಥಿ ಸಂಘಟನೆಯಾಗಿದ್ದ...

(ಅ25) ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸೂರ್ಯಗ್ರಹಣ ಪ್ರಯುಕ್ತ ಗ್ರಹಣ ಶಾಂತಿ ಹೋಮ

ವಿಟ್ಲ: ಮಹತೋಬಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇಲ್ಲಿ ದಿನಾಂಕ: 25-10-2022ರಂದು "ಸೂರ್ಯಗ್ರಹಣ ಪ್ರಯುಕ್ತ ಗ್ರಹಣ ಶಾಂತಿ ಹೋಮ ನಡೆಯಲಿದೆ. ಸ್ವಾತಿ ನಕ್ಷತ್ರ, ತುಲಾ ರಾಶಿ, ವೃಶ್ಚಿಕ ರಾಶಿ, ಮೀನ ರಾಶಿ, ವೃಷಭ...

ಕಾಂಗ್ರೆಸ್‌ ಪಕ್ಷದ ನೂತನ ಅಧ್ಯಕ್ಷರಾಗಿ ಹಿರಿಯ ರಾಜಕಾರಿಣಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

ಕಾಂಗ್ರೆಸ್​ ಪಕ್ಷದ ಅಧ್ಯಕ್ಷರಾಗಿ ಹಿರಿಯ ರಾಜಕಾರಿಣಿ, ಕನ್ನಡಿಗ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. ಇವರ ಎದುರಾಳಿಯಾಗಿ ಸಂಸದ ಶಶಿ ತರೂರ್ ಸ್ಪರ್ಧಿಸಿದ್ದರು. ಖರ್ಗೆ ಅವರು 7897 ಮತಗಳನ್ನು ಪಡೆದರೆ, ಶಶಿ ತರೂರ್ 1,072 ಮತ...

ಕೋಟ: ಪಡಿತರ ಅಕ್ಕಿಗಾಗಿ ಅಕ್ಕ-ತಂಗಿಯ ಹೊಡೆದಾಟ; ಅಕ್ಕ ಆಸ್ಪತ್ರೆಗೆ ದಾಖಲು

ಕೋಟ: ಪಡಿತರ ಅಕ್ಕಿಗಾಗಿ ಅಕ್ಕ-ತಂಗಿ ನಡುವೆ ಹೊಡೆದಾಟ ನಡೆದು ಅಕ್ಕ ಆಸ್ಪತ್ರೆಗೆ ದಾಖಲಾದ ಘಟನೆ ವಡ್ಡರ್ಸೆ ಎಂ.ಜಿ ಕಾಲನಿಯಲ್ಲಿ ನಡೆದಿದೆ. ಜ್ಯೋತಿ (32) ಗಾಯಗೊಂಡ ಗೃಹಿಣಿ. ಜ್ಯೋತಿಯವರು ಪತಿ ಹಾಗೂ ಮಕ್ಕಳೊಂದಿಗೆ ಬಿದ್ಕಲ್‌ ಕಟ್ಟೆಯಲ್ಲಿ...

ಪುತ್ತೂರು: ಗೆಳತಿಯನ್ನು ಭೇಟಿ ಮಾಡಲು ಬಂದ ಯುವಕ; ಹೆತ್ತವರ ಕಣ್ಣಿಗೆ ಬಿದ್ದು ಅವಾಂತರ…

ಪುತ್ತೂರು: ಯುವಕನೋರ್ವ ತನ್ನ ಗೆಳತಿಯನ್ನು ಭೇಟಿ ಮಾಡಲು ಬಂದ ವೇಳೆ ವಿದ್ಯಾರ್ಥಿನಿಯ ಹೆತ್ತವರು ಆಗಮಿಸಿ ಕೆಲವು ಕಾಲ ಗೊಂದಲ ಸೃಷ್ಠಿಯಾಗಿ, ಪ್ರಕರಣ ಪೊಲೀಸ್‌ ಠಾಣಾ ಮೆಟ್ಟಿಲೇರಿದ ಘಟನೆ ಪುತ್ತೂರಿನ ಮುಕ್ವೆ ಸಮೀಪ ನಡೆದಿದೆ. ಗೆಜ್ಜೆಗಿರಿ...

ಬೆಂಗಳೂರು ಮೂಲದ ವ್ಯಕ್ತಿ ಪುತ್ತೂರಿನ ಲಾಡ್ಜ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಪುತ್ತೂರು: ಬೆಂಗಳೂರು‌ ಮೂಲದ ವ್ಯಕ್ತಿಯೊಬ್ಬರ ಮೃತ ದೇಹ ಪುತ್ತೂರಿನ ಲಾಡ್ಜ್‌ವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅ.18ರ ತಡ ರಾತ್ರಿ ಪತ್ತೆಯಾಗಿದೆ. ಬೆಂಗಳೂರು ಮೂಲದ ಸುಮಾರು 51 ವರ್ಷ ಪ್ರಾಯದ ವ್ಯಕ್ತಿ ಮೃತಪಟ್ಟವರಾಗಿದ್ದು, ಅವರು ಅ.16...

ಕೇದಾರನಾಥ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನ; 6 ಮಂದಿ ದುರ್ಮರಣ

ನವದೆಹಲಿ: ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಆರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಪ್ರತಿಕೂಲ ಹವಾಮಾನದಿಂದಾಗಿ, ಗರುಡಚಟ್ಟಿ ಬಳಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಕೇದಾರನಾಥಕ್ಕೆ ಭೇಟಿ ನೀಡಿ ಭಕ್ತರು...
error: Content is protected !!