Saturday, October 31, 2026
spot_imgspot_img
spot_imgspot_img
Home Tags Vittla

Tag: vittla

ವಿಟ್ಲ: ಎಸ್.ಎಲ್.ವಿ ಗ್ರೂಪ್ಸ್ ಮಾಲಕ ದಿವಾಕರ್ ದಾಸ್ ನೆರ್ಲಾಜೆ ಅವರಿಂದ ಲಯನ್ಸ್ ಜಿಲ್ಲಾ...

ವಿಟ್ಲ: ಲಯನ್ಸ್ ಜಿಲ್ಲಾ 317ಡಿ ಪ್ರಾಂತೀಯ 7ರ "ಆದಿತ್ಯ" ಇದರ ಲೋಗೋ ಬಿಡುಗಡೆಯು 18-10-2022ರಂದು ವಿಟ್ಲ ಪ್ರಾಂತೀಯದಲ್ಲಿ ನಡೆಯಿತು. ಲೋಗೋ ಬಿಡುಗಡೆಯನ್ನು ಎಸ್.ಎಲ್.ವಿ ಗ್ರೂಪ್ಸ್ ಮಾಲಕ ದಿವಾಕರ್ ದಾಸ್ ನೆರ್ಲಾಜೆ ನೆರವೇರಿಸಿದ್ದು, ಈ ಸಂದರ್ಭದಲ್ಲಿ...

ಮಂಗಳೂರು: ಆಕಸ್ಮಿಕವಾಗಿ ಮಹಡಿಯಿಂದ ಬಿದ್ದು ಯುವಕ ಮೃತ್ಯು

ಮಂಗಳೂರು: ಯುವಕನೋರ್ವ ಆಕಸ್ಮಿಕವಾಗಿ ಮನೆಯ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ಕುದ್ರೋಳಿಯ ಟಿಪ್ಪು ಸುಲ್ತಾನ್ ನಗರದಲ್ಲಿ ರಾತ್ರಿ ನಡೆದಿದೆ. ಕುದ್ರೋಳಿ ಸಮೀಪದ ಕಂಡತ್‌ ಪಳ್ಳಿ ಬಳಿಯ ಟಿ.ಕೆ.ಎಚ್. ಖಾದರ್ ಎಂಬವರ ಪುತ್ರ ಮುಹಮ್ಮದ್ ರಿಯಾಝ್...

ಸುರತ್ಕಲ್‌ ಟೋಲ್‌ಗೇಟ್‌ ವಿರುದ್ದ ಪ್ರತಿಭಟನೆ; ಮುನೀರ್ ಕಾಟಿಪಳ್ಳ, ಪ್ರತಿಭಾ ಕುಳಾಯಿ, ಮಿಥುನ್ ರೈ, ವಿನಯ್...

ಮಂಗಳೂರು: ಸುರತ್ಕಲ್ ಟೋಲ್ ಅನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಟೋಲ್ ವಿರೋಧಿ ಹೋರಾಟ ಸಮಿತಿ ಕರೆ ನೀಡಿರುವ ಬೃಹತ್ ಪ್ರತಿಭಟನೆ ಹಿನ್ನೆಲೆ 500ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸುರತ್ಕಲ್ ಟೋಲ್ ಹೋರಾಟ...

ಪುಂಜಾಲಕಟ್ಟೆ: ಗೂಡ್ಸ್ ಟೆಂಪೊ ಹಾಗೂ ಪಿಕಪ್ ಅಪಘಾತ ಪ್ರಕರಣ; ಗಂಭೀರ ಗಾಯಗೊಂಡಿದ್ದ ಪಿಕಪ್‌ ಚಾಲಕ...

ಪುಂಜಾಲಕಟ್ಟೆ: ಶ್ರೀ ರಾಮನಗರ ಪ್ರಗತಿ ಹಾರ್ಡ್ ವೇರ್ ಮುಂಭಾಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಸಂಜೆ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಪಿಕಪ್ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪಾಂಡವರಕಲ್ಲು ಕುದ್ರು ನಿವಾಸಿ ಇಬ್ರಾಹಿಂ ಅವರ ಪುತ್ರ...

ಬಂಟ್ವಾಳ 22ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಪತ್ರಕರ್ತ ಪ್ರೊ. ಕೆ. ಬಾಲಕೃಷ್ಣ ಗಟ್ಟಿ...

ಬಂಟ್ವಾಳ: ಅಮ್ಮುಂಜೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನವೆಂಬರ್ 12 ಮತ್ತು 13ರಂದು ನಡೆಯಲಿರುವ 22ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಪತ್ರಕರ್ತ, ವಿಶ್ರಾಂತ ಪ್ರಾಂಶುಪಾಲ ಪ್ರೊ. ಕೆ. ಬಾಲಕೃಷ್ಣ ಗಟ್ಟಿ ಆಯ್ಕೆಯಾಗಿದ್ದಾರೆ. ಬಂಟ್ವಾಳದ...

ಪುತ್ತೂರು: ಬ್ರಹ್ಮಶ್ರೀ ರವೀಶ ತಂತ್ರಿಗಳ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಪುತ್ತೂರು : ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನ ತಂತ್ರಿಗಳು, ಕಾಸರಗೋಡು ಬಿ.ಜೆ.ಪಿ. ಜಿಲ್ಲಾಧ್ಯಕ್ಷರಾದ ಬ್ರಹ್ಮಶ್ರೀ ರವೀಶ ತಂತ್ರಿಗಳ ಆರೋಗ್ಯದಲ್ಲಿ ಏರುಪೇರು ಸಂಭವಿಸಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿನ್ನೆ ಬೆಳಗ್ಗೆ, ಅನಾರೋಗ್ಯ, ಕಂಡುಬಂದ ಕಾರಣ, ಪುತ್ತೂರಿನ...

ಮಂಗಳೂರು: ಶಾಸಕ ಹರೀಶ್‌ ಪೂಂಜಾರ ಕಾರು ಅಡ್ಡಗಟ್ಟಿ ಬೆದರಿಕೆ ಪ್ರಕರಣ; ಕೇಸನ್ನು ಸಿಐಡಿಗೊಪ್ಪಿಸಲು ರಾಜ್ಯ...

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರು ಬೆನ್ನತ್ತಿ ಅಡ್ಡಗಟ್ಟಿ ಬೆದರಿಕೆ ಒಡ್ಡಿ, ತಲವಾರು ಝಳಪಿಸಿದ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಲು ಸರ್ಕಾರ ಆದೇಶಿಸಿದೆ. ಪ್ರಕರಣ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿತ್ತು....

ಈ ಮೂರು ತಳಿಯ ನಾಯಿಗಳನ್ನು ಇನ್ನು ಮುಂದೆ ಸಾಕುವಂತಿಲ್ಲ; ಜೊತೆಗೆ ಬೇರೆ ನಿಯಮಗಳು ಜಾರಿಗೆ

ಸಾಕು ನಾಯಿಗಳೇ ಜನರ ಮೇಲೆ ದಾಳಿ ನಡೆಸುವಂತಹ ಘಟನೆಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಅದರಲ್ಲೂ ಕೆಲವೊಂದು ತಳಿಗಳು ಮನೆಯವರ ಮೇಲೆ ಎರಗಿ ಜೀವಕ್ಕೆ ಆಪತ್ತು ತಂದಿಡುತ್ತದೆ. ಇದರಿಂದ ಚಿಂತೆಗೀಡಾದ ಆಡಳಿತ ತನ್ನ...

ವಿಟ್ಲ ಪರಿಸರ ಸೇರಿದಂತೆ ಹಲವೆಡೆ ಕಳ್ಳತನ; ಅಂತರ್‌ ರಾಜ್ಯ ಚೋರನ ಹೆಡೆಮುರಿ ಕಟ್ಟಿದ ಪುತ್ತೂರು...

ಹಲವು ಸರಣಿ ಕಳ್ಳತನ ಮಾಡಿ ಪೊಲೀಸರ ಕೈಗೆ ಸಿಕ್ಕಿ ಬೀಳದೇ ಇದ್ದ ಆಸಾಮಿಯನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಕಳೆದ ವರ್ಷ 2021ನೇ ಜುಲೈ...

ಮಂಗಳೂರು: ಓವರ್‌ಟೇಕ್‌ ಮಾಡುವ ಭರದಲ್ಲಿ 13ವರ್ಷದ ಬಾಲಕನ ಪ್ರಾಣ ತೆಗೆದ ಖಾಸಗಿ ಬಸ್‌..

ಮಂಗಳೂರು: ಖಾಸಗಿ ಬಸ್‌ನ ಅತೀ ವೇಗಕ್ಕೆ ದ್ವಿಚಕ್ರ ವಾಹನದ ಸವಾರ 13 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ಮಂಗಳೂರಿನ ಲಾಲ್‌ಬಾಗ್ ಬಳಿ ನಡೆದಿದೆ. ಮೃತ ಬಾಲಕ ಪಡೀಲ್ ಕಣ್ಣೂರಿನ 13 ವರ್ಷದ...
error: Content is protected !!