Saturday, October 31, 2026
spot_imgspot_img
spot_imgspot_img
Home Tags Vittla

Tag: vittla

ಚಿನ್ನದ ನಾಣ್ಯವೆಂದು ತಾಮ್ರದ ನಾಣ್ಯ ನೀಡಿ ವಂಚನೆ; ಮೂವರು ಅಂದರ್‌

ಚಿಕ್ಕಮಗಳೂರು : ಚಿನ್ನದ ನಾಣ್ಯಗಳನ್ನು ನೀಡುವುದಾಗಿ ಆಮಿಷವೊಡ್ಡಿ, ಜನರಿಂದ ಹಣ ಪಡೆದು ನಂತರ ವಂಚಿಸುತ್ತಿದ್ದ ಖತರ್ನಾಕ್ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಚಿಕ್ಕಮಗಳೂರು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಹರಪನಹಳ್ಳಿಯ ನಿವಾಸಿಗಳಾದ ಶ್ರೀನಿವಾಸ ನಾಯ್ಕ, ಕೋಟಿ ನಾಯ್ಕ್...

ಕಾಪು: ಯಾರು ಇಲ್ಲದ ವೇಳೆ ಮನೆಗೆ ಎಂಟ್ರಿ ಕೊಟ್ಟ ಕಳ್ಳ; ಮನೆಯವರು ವಾಪಸ್‌ ಬಂದಾಗ...

ಕಾಪು: ಮನೆಯೊಂದಕ್ಕೆ ಕನ್ನ ಹಾಕಿದ ಕಳ್ಳರು ನಗ, ನಗದು, ಬಟ್ಟೆ, ಪಾತ್ರೆ ಸಹಿತ ಅಕ್ಕಿಯನ್ನೂ ಕದ್ದೊಯ್ದ ಘಟನೆ ತಾಲೂಕಿನ ತೆಂಕ ಎರ್ಮಾಳು ಜಂಕ್ಷನ್ ಬಳಿಯ ಸಂಭವಿಸಿದೆ. ತೆಂಕ ಎರ್ಮಾಳುವಿನ ಆಯೆಷಾ ಇಬ್ರಾಹಿಂ ಎಂಬುವವರ ಬಾಡಿಗೆ...

ವಿಟ್ಲ: ರೈ ಎಸ್ಟೇಟ್ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ನ ದಶಮಾನೋತ್ಸವ, ಟ್ರಸ್ಟ್ ಫಲಾನುಭವಿಗಳ...

ವಿಟ್ಲ: ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಅ.26ರಂದು ನಡೆಯಲಿರುವ ಕೋಡಿಂಬಾಡಿ ರೈ ಎಸ್ಟೇಟ್ ಮಾಲಕರಾದ ಉದ್ಯಮಿ ಅಶೋಕ್ ಕುಮಾರ್ ರೈ ನೇತೃತ್ವದ ರೈ ಎಸ್ಟೇಟ್ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ನ ದಶಮಾನೋತ್ಸವ, ಟ್ರಸ್ಟ್...

ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ವಿಟ್ಲ: ವ್ಯಕ್ತಿಯೋರ್ವರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.16 ರಂದು ವಿಟ್ಲದ ಕುದ್ದುಪದವು ಎಂಬಲ್ಲಿ ನಡೆದಿದೆ. ಮೃತರನ್ನು ಮೂಲತಃ ಕಡಬ ತಾಲೂಕು ಪೆರಾಬೆ ಗ್ರಾಮ ಸುರುಳಿಮನೆ ನಿವಾಸಿ ಕೇಶವ ಆಚಾರ್ಯ 48) ಎಂದು...

ನೇರಳಟ್ಟೆ: ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು

ವಿಟ್ಲ: ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಪ್ಯಾಸೆಂಜರ್ ರೈಲಿನಡಿಗೆ ನೇರಳಟ್ಟೆ ಸಮೀಪ ವ್ಯಕ್ತಿಯೊಬ್ಬರು ಬಿದ್ದು ತೀವ್ರ ಗಾಯಗೊಂಡಿದ್ದರು. ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ಯಲೆಂದು ಅದೇ ರೈಲಿನಲ್ಲಿ ಪುತ್ತೂರು ರೈಲ್ವೇ ನಿಲ್ದಾಣಕ್ಕೆ ಕರೆತಂದಾಗ ದಾರಿ ಮಧ್ಯೆ...

ದೇವರನಾಡಿನಲ್ಲಿ ನರ ಬಲಿ ಪ್ರಕರಣ; ಶವದ ಮಾಂಸವನ್ನು ತಿಂದಿದ್ದಾರೆ ಎನ್ನುವುದಕ್ಕೆ ಪೊಲೀಸರಿಗೆ ಸಿಕ್ಕಿತ್ತು ಮಹತ್ವದ...

ದೇವರ ನಾಡು ಎಂದೇ ಪ್ರಸಿದ್ದ ಹೊಂದಿದ್ದ ಕೇರಳದಲ್ಲಿ ಮೂಢನಂಬಿಕೆಗೆ ಬಲಿಯಾಗಿ ವಾಮಾಚಾರಕ್ಕಾಗಿ ಮಹಿಳೆಯರಿಬ್ಬರನ್ನು ಬಲಿ ಕೊಟ್ಟ ಪ್ರಕರಣದ ತನಿಖೆ ನಡೆಸುತ್ತಿರುವ ಕೇರಳ ಪೊಲೀಸರು ಸಾಕಷ್ಟು ಮಾಹಿತಿಗಳನ್ನು ಕಲೆಹಾಕಿದ್ದಾರೆ. ಶನಿವಾರ ನಡೆದ ತಪಾಸಣೆ ವೇಳೆ...

ಬೆಳ್ತಂಗಡಿ: ಗಬ್ಬೆಂದು ನಾರುತ್ತಿದೆ ಸಂತೆ ಮಾರುಕಟ್ಟೆ; ವ್ಯಾಪಾರಿ, ಸಾರ್ವಜನಿಕರ ಪರಿಸ್ಥಿತಿ ಕೇಳೋರಿಲ್ಲ….

ಬೆಳ್ತಂಗಡಿ: ಪಟ್ಟಣ ಪಂಚಾಯತ್ ವ್ಯವಸ್ಥೆಯ ಜನಜಂಗುಳಿ ಪ್ರದೇಶವಾಗಿರುವ ಸಂತೆ ಮಾರುಕಟ್ಟೆ ಪ್ರದೇಶದ ಚರಂಡಿಗಳು ಗಬ್ಬುನಾಥ ಬೀರುತ್ತಿದೆ. ದಿನನಿತ್ಯ ಸಾವಿರಾರು ಜನರು ಭೇಟಿ ನೀಡುವ ಮೂಲಕ ಜನಜಂಗುಳಿ ಪ್ರದೇಶವಾಗಿರುವ ಬೆಳ್ತಂಗಡಿ ಸಂತೆ ಮಾರುಕಟ್ಟೆ ಪ್ರದೇಶದ ಚರಂಡಿಗಳ...

ಬಂಟ್ವಾಳ: ನಾಪತ್ತೆಯಾಗಿದ್ದ ಅಪ್ರಾಪ್ತೆ ಯುವಕನ ಜೊತೆ ಪತ್ತೆ

ಬಂಟ್ವಾಳ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಅಪ್ರಾಪ್ತೆಯನ್ನು ಪುಂಜಾಲಕಟ್ಟೆ ಪೊಲೀಸರು ಪತ್ತೆ ಹಚ್ಚಿ ಠಾಣೆಗೆ ಕರೆ ತಂದಿದ್ದಾರೆ. ಇಲ್ಲಿನ ಪಾಂಡವರಕಲ್ಲು ಎಂಬಲ್ಲಿನ ಹತ್ತನೇ ತರಗತಿ ಬಾಲಕಿಯೋರ್ವಳು ಕಾಣೆಯಾಗಿದ್ದ ಬಗ್ಗೆ ಹೆತ್ತವರು ಪುಂಜಾಲಕಟ್ಟೆ ಪೋಲೀಸ್ ಠಾಣೆಗೆ...

ಮಡಿಕೇರಿ: ಹಿಂದುಗಳ ಸಾಮೂಹಿಕ ಹತ್ಯೆಗೆ ಸಂಚು ರೂಪಿಸಿರುವ ಪ್ರಕರಣ ಖಂಡಿಸಿ ಹಿಂದು ಜಾಗರಣ ವೇದಿಕೆ...

https://youtu.be/JRT4L67BNaY ಮಡಿಕೇರಿ: ನಗರ ಸಭೆ ಜೆ.ಡಿ.ಎಸ್. ಸದಸ್ಯ ಮತಾಂಧ ಮುಸ್ತಾಫ ಹಾಗೂ ಬೆಟ್ಟಗೇರಿಯ ಮತಾಂಧ ಸಂಘಟನೆಯ ಅಬ್ಧುಲ್ಲ ಎಂಬಿಬ್ಬರು ಸೇರಿ ಮಡಿಕೇರಿಯಲ್ಲಿ ಪೆಟ್ರೋಲ್ ಬಾಂಬ್ ಸ್ಫೋಟಿಸಿ ಹಿಂದುಗಳನ್ನು ಸಾಮೂಹಿಕ ಹತ್ಯೆ ನಡೆಸಲು ಸಂಚು ರೂಪಿಸಿರುವ...

ಮಡಿಕೇರಿ: ಪೆಟ್ರೋಲ್‌ ಬಾಂಬ್‌ ಬಳಸಿ ಹಿಂದೂಗಳ ಹತ್ಯೆಗೆ ಸ್ಕೆಚ್‌; ಜೆಡಿಎಸ್‌ ಮುಖಂಡ ಸೇರಿದಂತೆ ಇಬ್ಬರ...

ಮಡಿಕೇರಿ: ಪೆಟ್ರೋಲ್ ಬಾಂಬ್ ಬಳಸಿ ಹಿಂದೂಗಳ ಹತ್ಯೆಗೆ ಸಂಚು ರೂಪಿಸಿರುವ ಸಂಭಾಷಣೆಯೊಂದು ವೈರಲ್‌ ಆಗಿದೆ. ಈ ಘಟನೆ ಸಂಬಂಧಿಸಿದಂತೆ ಜೆಡಿಎಸ್‌ ಮುಖಂಡ ಸೇರಿದಂತೆ ಇಬ್ಬರನ್ನು ಮಡಿಕೇರಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನಗರಸಭಾ ಸದಸ್ಯ...
error: Content is protected !!