Tag: vittla
ಮಂಗಳೂರು: ಸುರತ್ಕಲ್ ಟೋಲ್‌ಗೇಟ್ ವಿವಾದ; ಪ್ರತಿಭಟನೆ ಕೈ ಬಿಡುವಂತೆ ರಾತ್ರೋರಾತ್ರಿ ಹೋರಾಟಗಾರರ ಮನೆಗೆ ಪೊಲೀಸರಿಂದ...
ಮಂಗಳೂರು: ಎನ್‌ಟಿಕೆ ಬಳಿಯ ಸುರತ್ಕಲ್ ಟೋಲ್‌ಗೇಟ್ ತೆರವು ಮಾಡಬೇಕೆಂದು ಪ್ರತಿಭಟನೆ ನಡೆಸಲಿರುವ ಹೋರಾಟಗಾರರ ಮನೆಗೆ ರಾತ್ರೋರಾತ್ರಿ ಪೊಲೀಸರು ದೌಡಾಯಿಸಿ ನೋಟಿಸ್ ನೀಡಿರುವ ಘಟನೆ ನಡೆದಿದೆ.
ಟೋಲ್ ಹೋರಾಟಗಾರರ ಮನೆಗೆ ರಾತ್ರೋರಾತ್ರಿ ಮಂಗಳೂರು ಪೊಲೀಸರು ನುಗ್ಗಿದ್ದು...
ತಡರಾತ್ರಿ ಭೀಕರ ಅಪಘಾತ; ಐವರು ಮಕ್ಕಳು ಸೇರಿ 9 ಮಂದಿ ಸಾವು
ಹಾಸನ: ತಡರಾತ್ರಿ ಸಾರಿಗೆ ಬಸ್, ಟೆಂಪೊ ಟ್ರಾವೆಲ್ಲರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದರಲ್ಲಿ ಮಕ್ಕಳು ಸೇರಿ 9 ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಈ ಘಟನೆ ಅರಸೀಕೆರೆ ತಾಲೂಕಿನ ಬಾಣವಾರ...
ಫೈನಾನ್ಸ್ ಕಂಪನಿಗಳಿಗೆ ಬುರ್ಖ ತಂದ ಸಂಕಷ್ಟ; ಯಾರದ್ದೋ ಹೆಸರಿನಲ್ಲಿ ಇನ್ಯಾರಿಗೋ ಸಾಲ
ಕೊಡಗು: ಮೈಕ್ರೋಫೈನಾನ್ಸ್ ಕಂಪೆನಿಗಳ ಸಾಲ ನೀಡುವ ವಿಚಾರದಲ್ಲಿ ವಂಚನೆ ಆಗಿದೆ. ಮಹಿಳೆಯೊಬ್ಬರು ನಕಲಿ ದಾಖಲೆ ನೀಡಿ ಸಾಲ ಪಡೆದಿದ್ದಾಳೆ. ಆದರೆ ದಾಖಲೆಯಲ್ಲಿರುವ ಫೋಟೋ ಮತ್ತು ಮಹಿಳೆಯ ಮುಖದ ವ್ಯತ್ಯಾಸವನ್ನು ಗುರುತಿಸದೆ ನೇರವಾಗಿ ಲಕ್ಷಾಂತರ...
ಮಂಗಳೂರು: ನಕಲಿ ಚಿನ್ನ ಅಡವಿಟ್ಟು ₹26.99 ಲಕ್ಷ ವಂಚನೆ
ಮಂಗಳೂರು: ಫೈನಾನ್ಸ್ ಸಂಸ್ಥೆಯಲ್ಲಿ ನಕಲಿ ಚಿನ್ನವನ್ನು ಅಡವಿಟ್ಟು ದಂಪತಿಗಳು ವಂಚಿಸಿದ್ದು, ಬಗ್ಗೆ ನಗರದ ನೆಲ್ಲಿಕಾಯಿ ರಸ್ತೆ ಬಳಿಯ ಅಲ್ ರಬ್ಬಾ ಪ್ಲಾಜಾದಲ್ಲಿರುವ ಮಣಪ್ಪುರಂ ಫೈನಾನ್ಸ್ ಸಂಸ್ಥೆಯ ಅಧಿಕಾರಿಗಳು ದೂರು ನೀಡಿದ್ದು ಮಂಗಳೂರು ದಕ್ಷಿಣ...
ವಿಟ್ಲ: ಹಗಲು ದರೋಡೆಗೆ ಮುಂದಾಯಿತಾ RTO.?; ಯೆಲ್ಲೋ ಬೋರ್ಡ್ ವಾಹನಗಳಿಗೆ ರಿಫ್ಲೆಕ್ಟಿಂಗ್ ಸ್ಟಿಕ್ಕರ್ ಅಳವಡಿಕೆ...
ವಿಟ್ಲ: ವಾಹನದ ಅರ್ಹತಾ ಪತ್ರ ನೀಡಿಕೆ ಹಾಗೂ ನವೀಕರಣ ಸಂದರ್ಭದಲ್ಲಿ ಕೇಂದ್ರ ಮೋಟಾರು ವಾಹನಗಳ ನಿಯಮದಂತೆ ಎಫ್.ಸಿ ಮತ್ತು ಸ್ಟಿಕ್ಕರ್ ಅಳವಡಿಕೆಯ ಬಗ್ಗೆ ಟೆಂಪೊ ಮತ್ತು ಪಿಕಪ್ ವಾಹನ ಚಾಲಕರು ಆಕ್ರೋಶ ವ್ಯಕ್ತಪಡಿಸಿದ...
ಬೈಂದೂರು: ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ; ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು
ಬೈಂದೂರು: ಅತೀ ವೇಗವಾಗಿ ಬಂದ ಟಿಪ್ಪರ್ ಲಾರಿಯೊಂದು ರಸ್ತೆ ದಾಟಲು ನಿಂತಿದ್ದ ಬೈಕ್ ಸವಾರನಿಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿರೂರು ಕೆಳಪೇಟೆಯಲ್ಲಿ ನಡೆದಿದೆ.
ಅಪಘಾತದಲ್ಲಿ ಮೃತ ಬೈಕ್...
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಯಶಸ್ವಿನಿ ಆನೆಗೆ ಮಾಲೀಕತ್ವ ಪ್ರಮಾಣ ಪತ್ರ
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಯಶಸ್ವಿನಿ ಆನೆಗೆ ಅರಣ್ಯ ಇಲಾಖೆಯಿಂದ ಮಾಲೀಕತ್ವ ಪ್ರಮಾಣ ಪತ್ರ ದೊರೆತಿರುವುದಾಗಿ ವರದಿಯಾಗಿದೆ.
ಕಳೆದ 18 ವರ್ಷಗಳಿಂದ ಕುಕ್ಕೆ ಸುಬ್ರಹ್ಮಣ್ಯದ ದೇವಸ್ಥಾನದಲ್ಲಿ ಆನೆ ಇದ್ದರೂ ಮಾಲಿಕತ್ವ ಪ್ರಮಾಣ ಪತ್ರ ದೊರೆತಿರಲಿಲ್ಲ....
ಬಂಟ್ವಾಳ: ಮನೆಗೆ ನುಗ್ಗಿ 1.20 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು
ಬಂಟ್ವಾಳ: ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳವುಗೈದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕುಕ್ಕಳ ಗ್ರಾಮದ ಒಳಬೈಲು ಎಂಬಲ್ಲಿ ನಡೆದಿದೆ.
ಇಲ್ಲಿನ ಒಳಬೈಲು ನಿವಾಸಿಯಾಗಿರುವ...
ಬೆಳ್ತಂಗಡಿ: ಅಕ್ರಮ ಗಾಂಜಾ ಸಾಗಾಟ; ಇಬ್ಬರು ಆರೋಪಿಗಳ ಬಂಧನ; 805.00 ಗ್ರಾಂ ತೂಕದ ಗಾಂಜಾ...
ಬೆಳ್ತಂಗಡಿ: ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳನ್ನು ಮಂಜೇಶ್ವರ ಮಚ್ಚಂಪಾಡಿ ಕೋಡಿ ಹೌಸ್‌ನ ಮಹಮ್ಮದ್ ಅಶ್ರಫ್(34) ಮತ್ತು ಮಂಜೇಶ್ವರ, ವರ್ಕಾಡಿ ಗ್ರಾಮದ ಅಬ್ದುಲ್ ಲತೀಪ್(36)...
ಪುತ್ತೂರು KSRTC ಬಸ್ ನಿಲ್ದಾಣಕ್ಕೆ ತುಳುನಾಡಿನ ಅವಳಿ ವೀರರ ಹೆಸರಿಡಲು ಅನುಮೋದನೆ ನೀಡಿದ ಸರ್ಕಾರ
ಪುತ್ತೂರು: ಇನ್ಮುಂದೆ ಪುತ್ತೂರು ಕೆಎಸ್‌ಆರ್‌ಟಿಸಿಗೆ ಬಸ್ ನಿಲ್ದಾಣಕ್ಕೆ ತುಳುನಾಡಿನ ಅವಳಿ ವೀರಪುತ್ರರ ಹೆಸರಿನಲ್ಲಿ "ಕೋಟಿ-ಚೆನ್ನಯ" ಬಸ್ ನಿಲ್ದಾಣ ಎಂಬುದಾಗಿ ನಾಮಕರಣ ಮಾಡಲು ಸರ್ಕಾರದ ಅನುಮೋದನೆ ನೀಡಿದೆ.
ಜಿಲ್ಲಾಧಿಕಾರಿ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರು...
















