Tag: vittla
ನವಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ
ಮಂಗಳೂರು: ನವ ಮಂಗಳೂರು ಬಂದರು ಪ್ರಾಧಿಕಾರ (NMPA) ಏ. 18ರಂದು ಐಷಾರಾಮಿ ಕ್ರೂಸ್ ಹಡಗು ಸೆವನ್ ಸೀಸ್ ಮರಿನರ್ ಅನ್ನು ಸ್ವಾಗತಿಸಿದ್ದು, ಇದು ಭಾರತದ ಪಶ್ಚಿಮ ಕರಾವಳಿಯಲ್ಲಿ ಕ್ರೂಸ್ ಪ್ರವಾಸೋದ್ಯಮವನ್ನು ಉತ್ತೇಜಿಸುವ ಮತ್ತೊಂದು...
ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ಮಾತ್ರೆ ಮಾರಾಟಕ್ಕೆ ಯತ್ನ – ಆರೋಪಿಗಳ ಬಂಧನ
ತುಮಕೂರು: ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ಮಾತ್ರೆಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ 6 ಮಂದಿ ಆರೋಪಿಗಳನ್ನು ತುಮಕೂರಿನ ತಿಲಕ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಉಮರ್(32), ನಜೀರ್(35), ನವೀದ್(32) ಹಾಗೂ ತುಮಕೂರಿನ ಮರಳೂರುದಿಣ್ಣೆ ನಿವಾಸಿ ಶಾಹಬಾಜ್(30),...
ಬಿಎಂಟಿಸಿ ಬಸ್ ಬೆಂಕಿಗಾಹುತಿ – ತಪ್ಪಿದ ಅನಾಹುತ
ಬೆಂಗಳೂರು: ನಗರದ ಲಗ್ಗೆರೆ ಬಸ್ ನಿಲ್ದಾಣದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಗೆ ಸೇರಿದ ಬಸ್ ಒಂದು ಭೀಕರ ಅಗ್ನಿ ಅವಘಡಕ್ಕೆ ಆಹುತಿಯಾದ ಘಟನೆ ನಡೆದಿದೆ.
ಶನಿವಾರ ಸಂಜೆ ಸುಮಾರು 4:50ರ ಹೊತ್ತಿಗೆ ಮೆಜೆಸ್ಟಿಕ್ನಿಂದ ಲಗ್ಗೆರೆ...
ಮುಂಜಾನೆ ಮನೆಯಿಂದ ಹೋಗಿದ್ದ ವ್ಯಕ್ತಿ ಕಾರಿನಲ್ಲಿ ಶವವಾಗಿ ಪತ್ತೆ..!
ಬೆಂಗಳೂರು: ಭಾನುವಾರ ಮುಂಜಾನೆ ಮನೆಯಿಂದ ಹೋಗಿದ್ದ ವ್ಯಕ್ತಿ ಕಾರಿನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಮಣಿಪಾಲ್ ಕೌಂಟಿ ರಸ್ತೆಯಲ್ಲಿ ನಡೆದಿದೆ.
ಬಸಾಪುರ ನಿವಾಸಿ ನಾರಾಯಣಪ್ಪ(56) ಮೃತರು. ನಾರಾಯಣಪ್ಪ ಮುಂಜಾನೆ 5 ಗಂಟೆಗೆ ಮನೆಯಿಂದ ತೆರಳಿದ್ದರು....
ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನ- ಬಿಸುಕಣಿ ಆಚರಣೆ
ವಿಟ್ಲ: ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಎಪ್ರಿಲ್ 15 ರಂದು ಬಿಸುಕಣಿ ನಡೆಯಿತು.
ಈ ಸಂದರ್ಭದಲ್ಲಿ ವಿಟ್ಲ ಅರಮನೆಯ ಕೃಷ್ಣಯ್ಯ .ಕೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಕೂಡೂರು ರಾಮಚಂದ್ರ ಭಟ್ ಹಾಗೂ ಪದಾಧಿಕಾರಿ ಗಳು...
ಅಮೈ-ಪಣೆಮಜಲು ಶ್ರೀ ಧೂಮಾವತಿ ಹಾಗೂ ಪರಿವಾರ ದೈವಗಳಿಗೆ ಕಾಲಾವಧಿ ನೇಮೋತ್ಸವ
ವಿಟ್ಲ ಮೂಡ್ನೂರು ಗ್ರಾಮದ ಅಮೈ-ಪಣೆಮಜಲು ಇಲ್ಲಿ ಎಪ್ರಿಲ್ 19 ಆದಿತ್ಯವಾರ ಮತ್ತು ಎಪ್ರಿಲ್ 21 ಮಂಗಳವಾರದಂದು ಶ್ರೀ ಧೂಮಾವತಿ ಮತ್ತು ಪರಿವಾರ ದೈವಗಳಿಗೆ ಕಾಲಾವಧಿ ನೇಮೋತ್ಸವ ನಡೆಯಲಿದೆ.
ಎಪ್ರಿಲ್ 19 ಆದಿತ್ಯವಾರದಂದು ನೂಜಿಯಲ್ಲಿ ನೇಮೋತ್ಸವ...
ಪುತ್ತೂರು: ಬೈಕ್ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು..!
ಪುತ್ತೂರು: ಬೈಕೊಂದು ಡಿವೈಡರ್ ಹಾಗೂ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಶನಿವಾರ ಮಧ್ಯಾಹ್ನ ಪುತ್ತೂರಿನ ಪಡೀಲ್ ನಲ್ಲಿ ನಡೆದಿದೆ.
ಮೃತ ಯುವಕನನ್ನು ಬೆಳ್ಳಿಪ್ಪಾಡಿ ನಿವಾಸಿ ಧನರಾಜ್(21) ಎಂದು ಗುರುತಿಸಲಾಗಿದೆ.
ಧನರಾಜ್...
ವಿಶ್ವ ಹಿಂದೂ ಪರಿಷತ್ ಬಜರಂಗದಳ ಹನುಮಾನ್ ಶಾಖೆ ಕುಡ್ತಮುಗೇರು, ಇದರ ಆಶ್ರಯದಲ್ಲಿ ಹಿಂದೂ ಪ್ರೀಮಿಯರ್...
6 ತಂಡಗಳ ಲೀಗ್ ಮಾದರಿಯ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ
ಕುಡ್ತಮುಗೇರು: ವಿಶ್ವ ಹಿಂದೂ ಪರಿಷತ್ ಬಜರಂಗದಳ ಹನುಮಾನ್ ಶಾಖೆ, ಕುಡ್ತಮುಗೇರು ಇದರ ಆಶ್ರಯದಲ್ಲಿ ಹಿಂದೂ ಪ್ರೀಮಿಯರ್ ಲೀಗ್ ’ಹನುಮಾನ್ ಟ್ರೋಫಿ-2026'. 6 ತಂಡಗಳ...
ಬಳ್ಳಾರಿಯಲ್ಲಿ ಪ್ಯಾರಾಚೂಟ್ ತರಬೇತಿ ವೇಳೆ 50 ಅಡಿ ಎತ್ತರದಿಂದ ಬಿದ್ದು ಇಬ್ಬರು ಸೈನಿಕರಿಗೆ ಗಾಯ
ಬಳ್ಳಾರಿ: ಸೈನಿಕರ ಪ್ಯಾರಾಚೂಟ್ ತರಬೇತಿ ವೇಳೆ ಅವಘಡ ಸಂಭವಿಸಿದ್ದು, 50 ಅಡಿ ಎತ್ತರದಿಂದ ಬಿದ್ದು ಇಬ್ಬರು ಸೈನಿಕರು ಗಾಯಗೊಂಡಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಬಳ್ಳಾರಿ ಹೊರವಲಯದ ಪಿ.ಡಿ ಹಳ್ಳಿ ಭಾಗದಲ್ಲಿ ಸೈನಿಕರಿಗೆ ತರಬೇತಿ ನೀಡಲಾಗುತ್ತಿತ್ತು....
10,000 ರೂ.ಗಿಂತ ಹೆಚ್ಚಿನ ಯುಪಿಐ ಪಾವತಿಗೆ 1 ಗಂಟೆ – ಆರ್‌ಬಿಐ ನಿಂದ ಮಹತ್ವದ...
ನವದೆಹಲಿ: ಡಿಜಿಟಲ್ ಪಾವತಿ ಅಕ್ರಮಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಭಾರತದ ಯುಪಿಐ ಪೇಮೆಂಟ್ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಇದೀಗ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮುಂದಾಗಿದೆ.
10,000 ರೂ.ಗಿಂತ ಹೆಚ್ಚಿನ ಹಣವನ್ನು ಪಾವತಿಸುವಾಗ ತಕ್ಷಣ...
















