Tag: vittla
ಒಂದು ತಿಂಗಳೊಳಗೆ ಮಂಗಳೂರಿನಲ್ಲೂ ಸಂಚಾರಿಸಲಿದೆ ವೋಲ್ವೋ ಬಸ್
ಮಂಗಳೂರು: ಒಂದು ತಿಂಗಳೊಳಗೆ ರಾಜ್ಯದಲ್ಲಿ ಎಲೆಕ್ಟ್ರಿಕಲ್ ಬಸ್‍ಗಳು ಸಂಚರಿಸಲಿವೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಂ. ಚಂದ್ರಪ್ಪ ಅವರು ಹೇಳಿದರು.
ಮಂಗಳವಾರ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಆವರಣದಲ್ಲಿರುವ ಮಂಗಳೂರು...
ಮಂಗಳೂರು: ದೀಪಾವಳಿಗೂ KSRTCಯಿಂದ ದೇಗುಲ ದರ್ಶನಕ್ಕೆ ಪ್ಯಾಕೇಜ್ ಟೂರ್
ಮಂಗಳೂರು : KSRTC ದಸರಾ ಸಂದರ್ಭದಲ್ಲಿ ಪ್ಯಾಕೇಜ್ ಟೂರ್ ಮಾಡಿದಂತೆ ದೀಪಾವಳಿಗೂ ದಕ್ಷಿಣಕನ್ನಡ ಜಿಲ್ಲೆಯ ದೇಗುಲಗಳ ದರ್ಶನಕ್ಕೆ ಪ್ಯಾಕೇಜ್ ಟೂರ್ ಮಾಡಲು ಮುಂದಾಗಿದೆ ಎಂದು ಕೆ.ಎಸ್. ಆರ್ ಟಿ ಸಿ ಅಧ್ಯಕ್ಷ ಎಂ....
ವಿಟ್ಲ: ಹಿಂದೂ ಯುವತಿಯ ಮಾನಭಂಗಕ್ಕೆ ಯತ್ನಿಸಿದ ಕಾಮುಕ ಉಸ್ಮಾನ್; ಆರೋಪಿಯನ್ನು ಬಂಧಿಸಿದ ವಿಟ್ಲ ಪೊಲೀಸರು
ವಿಟ್ಲ: ಮೆಡಿಕಲ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯ ಮೇಲೆ ಮುಸ್ಲಿಂ ವ್ಯಕ್ತಿಯೋರ್ವ ಮಾನಭಂಗ ಯತ್ನ ನಡೆಸಿದ ಘಟನೆ ನಡೆದಿದೆ.
ಪುಣಚದಲ್ಲಿ ಈ ಘಟನೆ ನಡೆದಿದ್ದು ಆರೋಪಿನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು...
ಕಾರ್ಕಳ: ಕೋವಿಡ್ ಇಂಜೆಕ್ಷನ್ ಪಡೆದ ನಂತರ ಕಾಣಿಸಿಕೊಂಡ ಕೈ ನೋವು; ಮನನೊಂದು ಯುವಕ ಆತ್ಮಹತ್ಯೆ
ಕಾರ್ಕಳ: ಮಾನಸಿಕ ಖಿನ್ನತೆಗೊಳಗಾಗಿದ್ದ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ಕೌಡೂರು ಗ್ರಾಮದಲ್ಲಿ ನಡೆದಿದೆ.
ಕಾರ್ಕಳದ ತಡ್ಪೆದೋಟದ ನಿವಾಸಿ ಪ್ರದೀಪ್ ಪೂಜಾರಿ (37) ಮೃತ ದುರ್ದೈವಿ.
10 ವರ್ಷಗಳ ಕಾಲ ಮುಂಬೈ ಮತ್ತು...
ಬೆಳ್ಳಾರೆ: ಪರಿಶಿಷ್ಟ ಜಾತಿಯ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ; ವ್ಯಕ್ತಿಯ ಬಂಧನ
ಬೆಳ್ಳಾರೆ: ಪರಿಶಿಷ್ಟ ಜಾತಿಯ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನನ್ನು ಬಂಧಿಸಿದ ಘಟನೆ ಕಡಬದ ಎಡಮಂಗಲದಲ್ಲಿ ನಡೆದಿದೆ. ಗೋಪಾಲ ಲೈಂಗಿಕ ಕಿರುಕುಳ ನೀಡಿದ ಆರೋಪಿ.
ಈತ ಕಡಬ ತಾಲೂಕಿನ ಎಡಮಂಗಲ ಗ್ರಾಮದ...
ವಿಟ್ಲ: ಅಮಾಯಕ ಅಪ್ರಾಪ್ತ ಮುಸ್ಲಿಂ ಹೆಣ್ಮಕ್ಕಳಿಗೆ ಥಳಿಸಿದ ಪ್ರಕರಣ; ಸುಮೋಟೊ ಕೇಸು ದಾಖಲಿಸಿ ಜೈಲಿಗಟ್ಟಿ...
ವಿಟ್ಲ: ನಾಪತ್ತೆಯಾದ ಯುವತಿಯರೆಂದು ತಿಳಿದು ಮನೆಗೆ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದ ಅಮಾಯಕ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳಿಗೆ ಮನಬಂದಂತೆ ಥಳಿಸಿದ ಘಟನೆಗೆ ಸಾರ್ವಜನಿಕ ವಲಯದಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.
ಮುಸ್ಲಿಮರ ಗುಂಪೊಂದು ವಿಟ್ಲದ...
ಉಡುಪಿ: ಮೀನುಗಾರಿಕೆ ಬೋಟ್‌ನಿಂದ ಸಮುದ್ರಕ್ಕೆ ಬಿದ್ದ ಮೀನುಗಾರನ ರಕ್ಷಣೆ
ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನ ಪಶ್ಚಿಮ ಭಾಗದ ಜೆಟ್ಟಿಯಲ್ಲಿ ಲಂಗರು ಹಾಕಿದ್ದ ದೋಣಿಯಿಂದ ಸಮುದ್ರಕ್ಕೆ ಬಿದ್ದ ಮೀನುಗಾರನನ್ನು ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು ರಕ್ಷಿಸಿದ್ದಾರೆ.
ಒಡಿಶಾ ಮೂಲದ ಪ್ರಜ್ವಲ್ ಅವರನ್ನು ಮುಳುಗು ತಜ್ಞ...
ಮಣಿಪಾಲ: ಬಸ್‌ನಿಂದ ಇಳಿಯುವಾಗ ನಿಯಂತ್ರಣ ತಪ್ಪಿ ಬಿದ್ದು ಯುವಕ ಮೃತ್ಯು
ಮಣಿಪಾಲ: ಉಡುಪಿ ಕಡೆಯಿಂದ ಮೂಡುಬೆಳ್ಳೆ ಕಡೆಗೆ ಹೋಗುವ ಖಾಸಗಿ ಬಸ್ಸೊಂದು ಅಲೆವೂರು ರಾಂಪುರ ದೇವಸ್ಥಾನದ ಗೋಪುರದ ಬಳಿ ಪ್ರಯಾಣಿಕರು ಇಳಿಯುವಾಗ ಚಾಲಕ ಬಸ್ ಅನ್ನು ಮುಂದಕ್ಕೆ ಚಲಾಯಿಸಿದ ಪರಿಣಾಮ ಪ್ರಯಾಣಿಕನೊರ್ವ ಗಂಭೀರ ಗಾಯಗೊಂಡು...
ವಿಟ್ಲ: ಯುವತಿಯರಿಬ್ಬರು ನಾಪತ್ತೆ ಪ್ರಕರಣ; ನಾಪತ್ತೆಯಾದ ಯುವತಿಯರಿಬ್ಬರು ಪುತ್ತೂರಿನಲ್ಲಿ ಪತ್ತೆ
ವಿಟ್ಲ: ಕಾಡುಮಠದ ಬಾಡಿಗೆ ಮನೆ ನಿವಾಸಿ ಕುಳಾಲು ಆಟೋ ಚಾಲಕ ಮುಸ್ಲಿಂ ಸಮುದಾಯದವರ ಅಪ್ರಾಪ್ತ ಪುತ್ರಿ ಮನೆಯಲ್ಲಿ ಹೇಳದೆ ಸೋಮವಾರ ಬೆಳಗ್ಗಿನಿಂದ ನಿಗೂಢ ನಾಪತ್ತೆಯಾಗಿದ್ದಳು. ಸಂಜೆ ತನ್ನ ಕಾಸರಗೋಡಿನ ಗೆಳತಿಯೊಂದಿಗೆ ಮನೆಗೆ ಹಿಂದಿರುಗಿದಾಗ...
ಮುರುಘಾ ಶ್ರೀಗಳಿಗೆ ನಿರಾಸೆ; ಹನ್ನೊಂದು ದಿನಗಳ ಕಾಲ ನ್ಯಾಯಾಂಗ ಬಂಧನ
ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಶ್ರೀಗಳಿಗೆ ಇಂದೂ ಜಾಮೀನು ಮಂಜೂರಾಗಿಲ್ಲ. ಅವರನ್ನು ಮತ್ತೆ ಹನ್ನೊಂದು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಲಯ ಆದೇಶಿಸಿದೆ. ಅಪ್ರಾಪ್ತ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ...















