Saturday, October 31, 2026
spot_imgspot_img
spot_imgspot_img
Home Tags Vittla

Tag: vittla

ಮಂಗಳೂರು: ಲಂಚಕ್ಕೆ ಕೈಯೊಡ್ಡಿದ ತಹಶೀಲ್ದಾರ್‌ ಪುರಂದರ್‌ ಹೆಗ್ಡೆ ಬಂಧನ

ಮಂಗಳೂರು : ಲಂಚದ ಹಣಕ್ಕೆ ಬೇಡಿಕೆ ಒಡ್ಡಿದ್ದ ಆರೋಪದಲ್ಲಿ ಮಂಗಳೂರು ತಹಸೀಲ್ದಾರ್ ಪುರಂದರ್ ಹೆಗ್ಡೆ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಮಂಗಳೂರಿನ ಮಿನಿ ವಿಧಾನ ಸೌಧದಲ್ಲಿರುವ ತಾಲೂಕು ಕಚೇರಿಗೆ ನಿನ್ನೆ ದಾಳಿ ನಡೆಸಿದ್ದ ಲೋಕಾಯುಕ್ತ...

ವಿಟ್ಲ: ಧರ್ಮನಗರ ಶ್ರೀ ಜಯದುರ್ಗಾ ಸನ್ನಿಧಿಯಲ್ಲಿ ನೇರವೇರಿದ ವಾಹನ ಪೂಜೆ

ವಿಟ್ಲ: ನವರಾತ್ರಿಯ ಪ್ರಯುಕ್ತ ಕಂಬಳಬೆಟ್ಟುವಿನ ಧರ್ಮನಗರ ಶ್ರೀ ಜಯದುರ್ಗಾ ಸನ್ನಿಧಿಯಲ್ಲಿ ಭಜನಾ ಕಾರ್ಯಕ್ರಮ ಹಾಗೂ ವಾಹನ ಪೂಜೆ ನೇರವೇರಿದೆ. ಧರ್ಮನಗರ ಸಮಾಜ ಮಂದಿರದಲ್ಲಿ ವಾಹನ ಪೊಜೆಯು ನಡೆದಿದ್ದು, ನೂರಾರು ವಾಹನ ಮಾಲಕರು ತಮ್ಮ...

ಪಾಕಿಸ್ತಾನದ ಯುದ್ಧ ವಿಮಾನವನ್ನು ಹೊಡೆದುರುಳಿಸಿದ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್‌ಗೆ ಸೇವಾ ನಿವೃತ್ತಿ

ಪಾಕಿಸ್ತಾನದ ಯುದ್ಧ ವಿಮಾನ ಎಫ್ 16 ಹೊಡೆದುರುಳಿಸಿ ಬಳಿಕ ಪಾಕ್ ಸೈನಿಕರಿಗೆ ಸೆರೆ ಸಿಕ್ಕರೂ ಸಹ ದಿಟ್ಟತನದಿಂದ ಅದನ್ನು ಎದುರಿಸಿ, ರಾಜತಾಂತ್ರಿಕ ಸಂಧಾನದ ಮೂಲಕ ಬಿಡುಗಡೆಯಾಗಿದ್ದ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್...

ಬಿಗ್‌ಬಾಸ್‌ ಖ್ಯಾತಿಯ ಮಂಜು ಪಾವಗಡ ಸಹೋದರನಿಂದ ಬ್ಲಾಕ್‌ಮೇಲ್‌; ಜನರಿಂದ ಧರ್ಮದೇಟು

ತುಮಕೂರು: ಪತ್ರಕರ್ತನ ಸೋಗಿನಲ್ಲಿ ತುಮಕೂರು ಪಾಲಿಕೆ ಸಿಬ್ಬಂದಿಗೆ ಹಣಕ್ಕಾಗಿ ಬೇಡಿಕೆಯಿಟ್ಟು, ಬೆದರಿಕೆಯೊಡ್ಡಿದ್ದ ಆರೋಪದಡಿಯಲ್ಲಿ ಬಿಗ್‌ಬಾಸ್ ಖ್ಯಾತಿಯ ಮಂಜು ಪಾವಗಡ ಸಹೋದರ ಪ್ರದೀಪ್ ಪಾವಗಡ ಹಾಗೂ ಮೂವರು ಯುವತಿಯರು ಸೇರಿದಂತೆ ಒಟ್ಟು ನಾಲ್ವರನ್ನು ತುಮಕೂರು...

ಮಂಗಳೂರು: ದಸರಾ ದರ್ಶನ ಪ್ಯಾಕೇಜ್‌; ಉಡುಪಿ ದೇಗುಲಗಳ ದರ್ಶನ

ಮಂಗಳೂರು: ದಸರಾ ಪ್ರಯುಕ್ತ ಮಂಗಳೂರು ಸೇರಿದಂತೆ ಹಲವು ಭಾಗಗಳ ಒಂಭತ್ತು ನವದುರ್ಗೆಯರ ಕ್ಷೇತ್ರಕ್ಕೆ ದಸರಾ ದರ್ಶನ ಪ್ಯಾಕೇಜ್‌ಗೆ ಜನರ ಉತ್ತಮ ಸ್ಪಂದನೆ ಸಿಗುತ್ತಿದೆ. ಈ ಹಿನ್ನಲೆಯಲ್ಲಿ ಕೆಎಸ್‌ಆರ್‌ಟಿಸಿ ಮತ್ತೊಂದು ಪ್ಯಾಕೇಜ್ ಘೋಷಿಸಿದೆ. ಮಂಗಳೂರಿನಿಂದ ಉಡುಪಿಯ...

ಕಡಬ: ಓವರ್‌ಟೆಕ್‌ ಮಾಡುವ ಭರದಲ್ಲಿ ಚಾಲಕನ ನಿಯಂತ್ರಣ ಚರಂಡಿಗೆ ಬಿದ್ದ ಕೆಎಸ್‌ಆರ್‌ಟಿಸಿ ಬಸ್‌

ಕಡಬ: ಓವರ್‌ಟೇಕ್ ಮಾಡುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಉಪ್ಪಿನಂಗಡಿ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪದವು ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ ಉಪ್ಪಿನಂಗಡಿಯಿಂದ...

ಮದರಸಾಗಳ ಮೇಲೆ ರಾಜ್ಯ ಸರ್ಕಾರ ನಿಗಾ; ಯುಪಿ ಮಾದರಿಯಲ್ಲಿ ಕರ್ನಾಟಕದಲ್ಲೂ ಕ್ರಮ ಜಾರಿಯಾಗುವ ಸಾಧ್ಯತೆ

ಬೆಂಗಳೂರು: ಮದರಸಾಗಳಲ್ಲಿ ಉಗ್ರ ಚಟುವಟಿಕೆ ನಡೆಯುತ್ತಿದೆ. ಹಾಗಾಗಿ ಮದರಸಾಗಳ ಬ್ಯಾನ್ ಮಾಡುವಂತೆ ಶಿಕ್ಷಣ ಇಲಾಖೆಗೆ ದೂರುಗಳು ಬಂದ ಹಿನ್ನೆಲೆ ಸರ್ಕಾರ ಅಲರ್ಟ್ ಆಗಿದೆ. ರಾಜ್ಯದ ಮದರಸಾಗಳ ಚಟುವಟಿಕೆ ಅಧ್ಯಯನಕ್ಕೆ ಶಿಕ್ಷಣ ಇಲಾಖೆಯ ಕಮಿಷನರ್...

ಭೂತಾನ್‌ನಿಂದ ಅಡಕೆ ಆಮದು ಮಾಡಿದ್ದರು ರೈತರಿಗೆ ಆತಂಕ ಬೇಡ; ಆರಗ ಜ್ಞಾನೇಂದ್ರ

ಬೆಂಗಳೂರು: ಭೂತಾನ್‌ನಿಂದ ಅಡಕೆ ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರ ನಿರ್ಧಾರದಿಂದ ದೇಶಿಯ ಅಡಕೆ ಮಾರುಕಟ್ಟೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷರೂ ಆಗಿರುವ ಗೃಹ ಸಚಿವ ಆರಗ...

ಮಂಗಳೂರು: ಲಂಚ ಸ್ವೀಕರಿಸುತ್ತಿದ್ದಾಗ ರೆಡ್‌ ಹ್ಯಾಂಡ್‌ ಆಗಿ ಲೋಕಾಯುಕ್ತ ಬಲೆಗೆ

ಮಂಗಳೂರು: ನಗರದ ಮಿನಿವಿಧಾನ ಸೌಧದಲ್ಲಿರುವ ಮಂಗಳೂರು ತಾಲೂಕು ಕಚೇರಿಯಲ್ಲಿ ಶುಕ್ರವಾರ ಮಧ್ಯಾಹ್ನ ಮಂಗಳೂರು ತಹಶೀಲ್ದಾರ್ ಅವರ ಸಹಾಯಕ ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ. ಶಿವಾನಂದ ನಾಟೇಕರ್ ಎಂಬಾತನನ್ನ...

ಪ್ರವೀಣ್‌ ನೆಟ್ಟಾರು ಪತ್ನಿಗೆ ಮಂಗಳೂರಿನಲ್ಲೇ ಉದ್ಯೋಗ

ಬೆಳ್ಳಾರೆ: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್‌ ನೆಟ್ಟಾರು ಪತ್ನಿ ನೂತನ ಅವರಿಗೆ ಸರ್ಕಾರಿ ಉದ್ಯೋಗದ ಭರವಸೆಯನ್ನು ಸಿ.ಎಂ ಬಸವರಾಜ ಬೊಮ್ಮಾಯಿ ನೀಡಿದರು. ಇದೀಗ ಪ್ರವೀಣ್ ನೆಟ್ಟಾರು ಪತ್ನಿ ನೂತನಾ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
error: Content is protected !!