Tag: vittla
ಉಡುಪಿ: ಮಾದಕ ವಸ್ತು ಸೇವನೆ; 13 ಮಂದಿ ವಿದ್ಯಾರ್ಥಿಗಳು ವಶಕ್ಕೆ
ಉಡುಪಿ: ಮಾದಕ ವಸ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿಯಲ್ಲಿ 13 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಬಗ್ಗೆ ಖಚಿತ ಮಾಹಿತಿ ನಡೆದ ಮಣಿಪಾಲ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ರಾಜಶೇಖರ ವಂದಲಿ ಅವರು ಫೆ....
ಮಂಗಳೂರು: ಹಾಡಹಗಲೇ ಮನೆಗೆ ನುಗ್ಗಿ ಚಿನ್ನಾಭರಣ ಕಳವು
ಮಂಗಳೂರು: ಹಾಡಹಗಲೇ ಮನೆಗೆ ನುಗ್ಗಿ, ಮನೆಯ ಬಾಗಿಲು ಮುರಿದು ಚಿನ್ನಾಭರಣ ಕಳವುಗೈದ ಘಟನೆ ನಗರದ ಬಿಜೈ ನ್ಯೂ ರೋಡ್ ಸಮೀಪದ ಮನೆಯಲ್ಲಿ ನಡೆದಿದೆ.
ಮಂಜುಳಾ ಎಂಬವರು ಬುಧವಾರ ಬೆಳಗ್ಗೆ 10.30ಕ್ಕೆ ಬೀಗ ಹಾಕಿ ಹೊರಗಡೆ...
ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಇದರ ಆಶ್ರಯದಲ್ಲಿ, ಸತೀಶ್ ಕುಮಾರ್ ಆಳ್ವರವರು ಕೊಡ...
ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಇದರ ಆಶ್ರಯದಲ್ಲಿ, ಗೈಡಿಂಗ್ ಲಯನ್ ಸತೀಶ್ ಕುಮಾರ್ ಆಳ್ವರವರು ಕೊಡ ಮಾಡಿದ ಗ್ಯಾಸ್ ಸಿಲಿಂಡರ್ ಹಾಗೂ ಅದರ ಎಲ್ಲಾ ಪರಿಕರಗಳನ್ನು ಬಡ ಕುಟುಂಬದ ಮಹಿಳೆಯೊಬ್ಬರಿಗೆ ಉಚಿತವಾಗಿ...
ಬಂಟ್ವಾಳ: ಮೆಲ್ಕಾರ್ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ
ಬಂಟ್ವಾಳ : ವ್ಯಕ್ತಿತ್ವ ವಿಕಸನ ನಾಯಕತ್ವ, ಶ್ರಮ, ಸಮಾಜ ಸೇವೆ, ಸಹ ಬಾಳ್ವೆ ಮುಂತಾದ ಗುಣ, ಅವಕಾಶಗಳನ್ನು ರಾಷ್ಟ್ರೀಯ ಸೇವಾ ಯೋಜನೆ ಒದಗಿಸಿ ಕೊಡುತ್ತದೆ ಎಂದು ಮೆಲ್ಕಾರ್ ಪದವಿ ಕಾಲೇಜು ಪ್ರಾಂಶುಪಾಲರಾದ ಬಿ.ಕೆ...
ಕರಂದ್ಲಾಜೆ ಇನ್ಮುಂದೆ ಶೋಭಾ ಗೌಡ
ಬೆಂಗಳೂರು: ಮುಂಬರುವ 2023ರ ಚುನಾವಣೆ ವೇಳೆಯಲ್ಲಿ ರಾಜ್ಯ ರಾಜಕೀಯದಲ್ಲಿ ತಮ್ಮ ಹೆಸರು ಬದಲಾಯಿಸಿಕೊಂಡು ಶೋಭಾ ಕರಂದ್ಲಾಜೆ ಅವರು ಮಹತ್ವದ ಹುದ್ದೆ ಅಲಂಕರಿಸುತ್ತಾರೆ ಎನ್ನುವ ವದಂತಿಯೊಂದು ದಟ್ಟವಾಗಿ ಕೇಳಿಬರುತ್ತಿದೆ.
ಒಕ್ಕಲಿಗರಾಗಿರುವ ಶೋಭಾ ಕರಂದ್ಲಾಜೆ ಮಹತ್ವದ ಹುದ್ದೆ...
ಬಂಟ್ವಾಳ: ಎಮ್ಮೆ ಮಾಂಸ ವ್ಯಾಪಾರ ಲೈಸೆನ್ಸ್ ಅರ್ಜಿ; ಹಿಂ.ಜಾ.ವೇದಿಕೆ ಆಕ್ಷೇಪ
ಬಂಟ್ವಾಳ: ಹಿಂದು ಜಾಗರಣ ವೇದಿಕೆ ಅಮ್ಟಾಡಿ ವಲಯದ ವತಿಯಿಂದ ವಲಯದ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಅಮ್ಟಾಡಿ ಪಂಚಾಯತ್ ವ್ಯಾಪ್ತಿಯ ಲೋರೆಟ್ಟೂ ಎಂಬಲ್ಲಿ ಎಮ್ಮೆ ಮಾಂಸ ವ್ಯಾಪಾರ ಲೈಸೆನ್ಸ್ ಅರ್ಜಿ ಬಂದ ಹಿನ್ನೆಲೆಯಲ್ಲಿ...
ಕಬಕ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಹಣ್ಣಿನ ಅಂಗಡಿಗೆ ನುಗ್ಗಿದ ಕಾರು
ಕಬಕ: ಸ್ವಿಫ್ಟ್ ಡಿಸೈರ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಹಣ್ಣಿನ ಅಂಗಡಿಗೆ ನುಗ್ಗಿ ಅಪಘಾತಕ್ಕೀಡಾದ ಘಟನೆ ನಡೆದಿದೆ. ಕಬಕದ ಪೋಲ್ಯ ಎಂಬಲ್ಲಿ ಈ ಘಟನೆ ನಡೆದಿದೆ.
ಕಾರು ಕಬಕ ಕಡೆಯಿಂದ ಪುತ್ತೂರಿಗೆ...
ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಕಮಿಟಿ ವತಿಯಿಂದ ಮಿಲಾದ್ ಪ್ರಯುಕ್ತ ಜಿಲ್ಲಾ ಮಟ್ಟದ ಪ್ರಬಂಧ...
ಬಿ.ಸಿ.ರೋಡ್ : ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಕಮಿಟಿ ವತಿಯಿಂದ ಮಿಲಾದುನ್ನಬಿ (ಈದ್ ಮಿಲಾದ್) ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪದವಿ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಜಿಲ್ಲಾ...
ಉಡುಪಿ: ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
ಉಡುಪಿ: ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹಿರಿಯಡ್ಕ ಬೊಮ್ಮರಬೆಟ್ಟು ಗ್ರಾಮದ ಗುಡ್ಡೆಯಂಗಡಿ ಎಂಬಲ್ಲಿ ನಡೆದಿದೆ.
ಬಸ್ ಧರ್ಮಸ್ಥಳದಿಂದ ಬೆಳಗಾವಿಗೆ ಹೋಗುತ್ತಿತ್ತು. ಬೈಕ್...
ಧರ್ಮಸ್ಥಳ: ಕಾಡಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ; ಪೊಲೀಸರ ಸಮಯ ಪ್ರಜ್ಞೆಯಿಂದ ಆಸ್ಪತ್ರೆಗೆ...
ಧರ್ಮಸ್ಥಳ: ಯುವಕನೋರ್ವ ಧರ್ಮಸ್ಥಳ ಸಮೀಪದ ಕಾಡಿನಲ್ಲಿ ವೀಡಿಯೋ ಮಾಡಿ ವಿಷ ಸೇವಿಸಿದ್ದಲ್ಲದೆ ಅದನ್ನು ಕುಟುಂಬದವರಿಗೆ ಕಳುಹಿಸಿದ್ದು, ಘಟನೆ ಕುರಿತು ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ಬಂದ ಮೇರೆಗೆ ಸ್ಥಳಕ್ಕೆ ತೆರಳಿದ ಅವರು ಸಾವು ಬದುಕಿನ...
















