Tag: vittla
ಲೈಫ್ ಒಂಜಿ ಸರ್ಕಸ್ ಅವೆಟ್ ಉಂಡು ಸಕ್ಸಸ್..! ವಿಭಿನ್ನವಾಗಿ ಮೂಡಿ ಬಂದಿದೆ ಐಸಬಾಸ್ ಆಲ್ಬಂ...
https://youtu.be/iR78g1cZPds
ಗೆಳೆಯರ ಗುಂಪೊಂದು ಕಷ್ಟದಲ್ಲಿರುವ ತಮ್ಮ ಗೆಳಯನಿಗೆ ಹಾಡಿನ ಮೂಲಕ ಸಾಂತ್ವನ ಹೇಳಿ ಖುಷಿಪಡಿಸುವ ಸಿಂಪಲ್ ಕಥಾ ಹಂದರವಿರುವ ವಿಭಿನ್ನ ಶೈಲಿಯ ಆಲ್ಬಂ ಸಾಂಗ್ ಬಿಡುಗಡೆಗೊಂಡಿದೆ. ಐಸಬಾಸ್ ಎಂಬ ಹಾಡು ಈಗಾಗಲೇ ಬಿಡುಗಡೆಗೊಂಡಿದ್ದು ಸಿಂಪಲ್...
ಉಳ್ಳಾಲ: ಅನುಮತಿ ಇಲ್ಲದೇ ಪ್ಲೆಕ್ಸ್‌ನಲ್ಲಿ ಗರ್ಭಿಣಿ ಮಹಿಳೆಯ ಪೋಟೋ ಆಳವಡಿಕೆ; ಕೆರಳಿದ ಬಜರಂಗದ ಕಾರ್ಯಕರ್ತರು
ಉಳ್ಳಾಲ: ಮಹಿಳೆಯ ಅನುಮತಿ ಇಲ್ಲದೇ ಕಾರ್ಯಕ್ರಮದ ಫ್ಲೆಕ್ಸ್‌ನಲ್ಲಿ ಪೋಟೋ ಅಳವಡಿಸಿದ ಕುರಿತಾಗಿ ಕೆರಳಿದ ಬಜರಂಗದಳದ ಕಾರ್ಯಕರ್ತರು ಕಾರ್ಯಕ್ರಮ ಆಯೋಜಕರನ್ನು ತರಾಟೆಗೆ ತೆಗೆದುಕೊಂಡ ಘಟನೆ ಉಳ್ಳಾಲದ ಕೊಲ್ಯ ನಾರಾಯಣಗುರು ಸಭಾಭವನದಲ್ಲಿ ಬುಧವಾರ ನಡೆಯಿತು.
ದಕ್ಷಿಣ ಕನ್ನಡ...
ನಿಷೇಧಿತ ಸಂಘಟನೆ ಪರ ಪ್ರತಿಭಟನೆಯೂ ಅಪರಾಧ; ಪ್ರವೀಣ್ ಸೂದ್ ಎಚ್ಚರಿಕೆ
ಬೆಂಗಳೂರು: ದೇಶದಲ್ಲಿ ಪಿ ಎಫ್ ಐ ಹಾಗೂ ಅದರ ಸಹವರ್ತಿ ಸಂಘಟನೆಗಳನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಮುಂದಿನ ದಿನಗಳಲ್ಲಿ ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಪ್ರತ್ಯೇಕ ಆದೇಶ ಹೊರಡಿಸಿ ನಿಷೇಧದ ಬಗ್ಗೆ ಸ್ಪಷ್ಟನೆ...
ತಮಿಳು ನಟ ವಿಶಾಲ್ ಮನೆ ಮೇಲೆ ದುಷ್ಕರ್ಮಿಗಳಿಂದ ದಾಳಿ; ದೃಶ್ಯಾವಳಿ ಸಿಸಿ ಟಿವಿಯಲ್ಲಿ ಸೆರೆ
ಚೆನ್ನೈ: ಖ್ಯಾತ ತಮಿಳು ನಟನ ಮನೆ ಮೇಲೆ ಅಪರಿಚಿತರು ಕಲ್ಲೂ ತೂರಿದ್ದಾರೆ. ನಟ ಸಂಗಮದ ಪ್ರಧಾನ ಕಾರ್ಯದರ್ಶಿಯಾಗಿರುವ ನಟ ವಿಶಾಲ್ ಮನೆಯ ಮೇಲೆ ಅಪರಿಚಿತರು ಕಲ್ಲು ತೂರಾಟ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ...
ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಕಾರ್ಯಕರ್ತನ ಕೊಲೆ; ಸಿಸಿ ಟಿವಿಯಲ್ಲಿ ದೃಶ್ಯ ಸೆರೆ
ಬಳ್ಳಾರಿ: ರೇಡಿಯೊ ಪಾರ್ಕ್ ಬಳಿ ದುಷ್ಕರ್ಮಿಗಳು ಯುವಕನೊಬ್ಬನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು ಮಂಜುನಾಥ (35) ಎಂದು ಗುರುತಿಸಲಾಗಿದೆ. ಅಕ್ಕಿ ವ್ಯಾಪಾರಿಯಾದ ಈತ ಬಿಜೆಪಿ ಕಾರ್ಯಕರ್ತ ಎನ್ನಲಾಗಿದೆ.
ಮಂಜುನಾಥ್ ಕಳೆದ ಹಲವು ವರ್ಷಗಳಿಂದ...
ಸವಣೂರು: ದುಷ್ಕರ್ಮಿಗಳಿಂದ ವಿ.ಎ ಆಫೀಸ್ ಮತ್ತು ಬೇಕರಿಗೆ ಕಲ್ಲು ತೂರಾಟ
ಸವಣೂರು: ಕಂದಾಯ ಇಲಾಖೆ ಮತ್ತು ಬೇಕರಿಗೆ ಕಲ್ಲು ತೂರಾಟ ನಡೆಸಿದ ಘಟನೆ ಸವಣೂರು ಜಂಕ್ಷನ್ ನಲ್ಲಿ ನಡೆದಿದೆ.
ಸವಣೂರಿನಲ್ಲಿ ಜಾಗದ ತಕರಾರಿಗೆ ಸಂಬಂಧಪಟ್ಟಂತೆ ವ್ಯಕ್ತಿಯೊಬ್ಬ ಸವಣೂರು ಕಂದಾಯ ಕಛೇರಿಗೆ ನುಗ್ಗಿ ತಲವಾರಿನಿಂದ ಹಲ್ಲೆಗೆ ಮುಂದಾಗಿ,...
ಮಲ್ಪೆ: ಸೇತುವೆ ಮೇಲೆ ಬೈಕ್, ಚಪ್ಪಲಿ ಇಟ್ಟು ನಾಪತ್ತೆ ಪ್ರಕರಣ; ಕಟ್ಟಿಕೊಂಡವಳನ್ನು ಬಿಟ್ಟು ಇಟ್ಟುಕೊಂಡವಳ...
ಮಲ್ಪೆ: ಸೇತುವೆ ಮೇಲೆ ಬೈಕ್, ಚಪ್ಪಲಿ ಬಿಟ್ಟು ನಾಪತ್ತೆ ನಾಟಕವಾಡಿದ್ದ ಯುವಕ ದಾವಣಗೆರೆಯಲ್ಲಿ ಪತ್ತೆಯಾಗಿದ್ದಾನೆ.
ನಾಟಕವಾಡಿದ ಯುವಕ ದಾವಣಗೆರೆಯ ಶಿವಪ್ಪ ನಾಯ್ಕ ಎಂದು ತಿಳಿದುಬಂದಿದೆ. ಕಟ್ಟಿಕೊಂಡವಳನ್ನು ಬಿಟ್ಟು ಇಟ್ಟುಕೊಂಡವಳೊಂದಿಗೆ ಸಂಸಾರ ನಡೆಸಲು, ಪೊಲೀಸರ ಹಾದಿ...
ಹಳೆಯ ವಾಹನ ಮಾಲೀಕರಿಗೆ ಶಾಕಿಂಗ್ ನ್ಯೂಸ್; ಕರ್ನಾಟಕದಲ್ಲೂ ವಾಹನಗಳ ಗುಜರಿ ನೀತಿ ಜಾರಿಗೆ ಸಿದ್ಧತೆ
ಬೆಂಗಳೂರು: ಈಗಾಗಲೇ ಕೇಂದ್ರ ಸರ್ಕಾರ ಹಳೆಯ ವಾಹನಗಳ ಗುಜರಿ ನೀತಿಯನ್ನು ಜಾರಿಗೊಳಿಸಿದೆ. ಈ ನಿಯಮವನ್ನು ಈಗಾಗಲೇ ದೇಶದ ಹಲವು ರಾಜ್ಯಗಳು ಜಾರಿಗೊಳಿಸಿವೆ. ಇದೀಗ ಕರ್ನಾಟಕದಲ್ಲೂ ಗುಜರಿ ನೀತಿಯನ್ನು ಜಾರಿಗೊಳಸಲು ಸಿದ್ದತೆ ನಡೆಸಲಾಗಿದೆ.
ಕರ್ನಾಟಕದಲ್ಲೂ ಗುಜರಿ...
ಸುರತ್ಕಲ್: ಚಿಟ್ ಫಂಡ್ ನಡೆಸಿ ಕೋಟ್ಯಾಂತರ ರೂ. ವಂಚಿಸಿದ್ದ ದಂಪತಿಗಳ ಬಂಧನ
ಸುರತ್ಕಲ್: ಚಿಟ್ ಫಂಡ್ ನಡೆಸಿ ಜನರಿಗೆ ವಂಚಿಸಿದ್ದ ಪ್ರಕರಣದಲ್ಲಿ ಆರೋಪಿ ದಂಪತಿಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಸುರತ್ಕಲ್ ನಿವಾಸಿ ದೀಪಕ್ ಶೆಟ್ಟಿ ನೀಡಿದ ದೂರಿನ ಆಧಾರದಲ್ಲಿ ಸುರತ್ಕಲ್ ನಲ್ಲಿ ಭಾರ್ಗವಿ...
ಬೆಳ್ತಂಗಡಿ: ಶಾಲೆಗೆಂದು ತೆರಳಿದ್ದ ಮಕ್ಕಳು ನಾಪತ್ತೆ; ತೋಟದಲ್ಲಿ ಆಟವಾಡುತ್ತಿದ್ದ ಮಕ್ಕಳು ಪತ್ತೆ ಹಚ್ಚಿದ ಪೊಲೀಸರು
ಬೆಳ್ತಂಗಡಿ: ಶಾಲೆಗೆಂದು ಮನೆಯಿಂದ ಹೊರಟ ಇಬ್ಬರು ಮಕ್ಕಳು ಶಾಲೆಗೆ ತೆರಳದೇ ನಾಪತ್ತೆಯಾದ ಘಟನೆ ಬೆಳ್ತಂಗಡಿಯ ಮೇಲಂತಬೆಟ್ಟು ಕಾಲೇಜು ಸಮೀಪ ನಡೆದಿದೆ.
ಲಾಯಿಲ ಗ್ರಾಮದ ಪಡ್ಲಾಡಿ ಸ.ಕಿ.ಪ್ರಾ ಶಾಲೆಯ ಇಬ್ಬರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ ಎಂದು ಮಕ್ಕಳ...
















