Sunday, November 1, 2026
spot_imgspot_img
spot_imgspot_img
Home Tags Vittla

Tag: vittla

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ – ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಬದುಕುಳಿದ 18ಕ್ಕೂ ಅಧಿಕ...

ಹೈದರಾಬಾದ್: ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಕೊಂಡು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಹೈದರಾಬಾದ್‌ನ ಕೆಪಿಎಚ್‌ಬಿಯಲ್ಲಿ ನಡೆದಿದೆ. ಸಿಬ್ಬಂದಿಯ ಜಾಗರೂಕತೆಯಿಂದ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 18ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಖಾಸಗಿ ಬಸ್...

ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕಾಂಗ್ರೆಸ್...

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ – ಯೂನಿಟ್‌ಗೆ 56 ಪೈಸೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರ ವಿದ್ಯುತ್ ದರವನ್ನು ಏರಿಕೆ ಮಾಡಿದ್ದು, ಒಂದು ಯೂನಿಟ್‌ಗೆ 56 ಪೈಸೆ ಹೆಚ್ಚಳ ಮಾಡಿ ಕೆಇಆರ್‌ಸಿ ಆದೇಶ ಹೊರಡಿಸಿದೆ. ನೂತನ ದರ ಮೇ ತಿಂಗಳಿನಿಂದ ಅನ್ವಯ ಆಗಲಿದ್ದು, 2024-25 ಆರ್ಥಿಕ ವರ್ಷದಲ್ಲಿ...

ಗೃಹಲಕ್ಷ್ಮಿ ಹಣದಿಂದ ಐಸ್‌ಕ್ರೀಮ್ ಅಂಗಡಿ ತೆರೆದ ಮಹಿಳೆ!

ಬಳ್ಳಾರಿ: ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್‌ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲ್ಲೂಕಿನ ಹರಾಳು ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಹರಾಳು ಗ್ರಾಮದ ಎನ್.ವಿಶಾಲಾಕ್ಷಿ...

ಕಡಂಬು ಶ್ರೀ ಕಲ್ಲುರ್ಟಿ ಕಲ್ಕುಡ ಕೊಡಮಣಿತ್ತಾಯ ದೈವಸ್ಥಾನದ ಕಾಲಾವಧಿ ಒಲಸರಿ ಜಾತ್ರೆ – ಗೊನೆ...

ವಿಟ್ಲ: ಕಡಂಬು ಶ್ರೀ ಕಲ್ಲುರ್ಟಿ ಕಲ್ಕುಡ ಕೊಡಮಣಿತ್ತಾಯ ದೈವಸ್ಥಾನದ ಕಾಲಾವಧಿ ಒಲಸರಿ ಜಾತ್ರೆಯು ಏಪ್ರಿಲ್ 24 ರಂದು ನಡೆಯಲಿದ್ದು, ಇಂದು ಗೊನೆ ಮುಹೂರ್ತ ನಡೆಯಿತು. ದೈವಸ್ಥಾನದ ಆಡಳಿತ ಮೊಕ್ತೇಸರರು ಗೋವಿಂದ್ರಾಯ ಪ್ರಭು, ಲೋಕಪ್ಪ ಗೌಡ,...

ಕುಡಿದು ಬಂದವನಿಗೆ ಟೆಸ್ಟ್ ಡ್ರೈವ್ ಗೆ ಕಾರ್ ನೀಡಿದ ಶೋರೂಂ ಸಿಬ್ಬಂದಿ-4 ವಾಹನಗಳಿಗೆ ಡಿಕ್ಕಿ

ಬೆಂಗಳೂರು: ಕುಡಿದ ಮತ್ತಿನಲ್ಲಿ ಶೋ ರೂಂಗೆ ಬಂದ ವ್ಯಕ್ತಿಯೊಬ್ಬನಿಗೆ ಮಹೀಂದ್ರಾ ಶೋರೂಂ ಸಿಬ್ಬಂದಿ ಕಾರನ್ನ ಟೆಸ್ಟ್ ಡ್ರೈವ್‌ಗೆ ನೀಡಿದ್ದಾರೆ. ಏಪ್ರಿಲ್ 12ರಂದು ಮಹದೇವಪುರದ ವಿಜ್ಞೇಶ್ವರ ನಗರದಲ್ಲಿರುವ ಮಹೀಂದ್ರಾ ಕಾರ್ ಶೋರೂಂನಲ್ಲಿ ಕುಡಿದು ಬಂದಿದ್ದ...

ಕಾಪು: ಲಾರಿಗೆ ಕಾರು ಢಿಕ್ಕಿ; ಓರ್ವ ಮೃತ್ಯು – ಇಬ್ಬರಿಗೆ ಗಾಯ

ಕಾಪು: ಪಾಂಗಳ ವಿದ್ಯಾವರ್ಧಕ ಶಾಲೆಯ ಎದುರು ರಾ.ಹೆ.66ರಲ್ಲಿ ಕಾರೊಂದು ಲಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಕಾರು ಚಲಾಯಿಸುತ್ತಿದ್ದ ಮಣಿಪಾಲದ ವಿದ್ಯಾರ್ಥಿಯೋರ್ವ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಎ.17ರಂದು ನಡೆದಿದೆ. ಮೃತರನ್ನು ಮಣಿಪಾಲದ ಶ್ರೇಯಸ್...

ಶಿವಮೊಗ್ಗ: ಹಾವು ಕಡಿದು 2 ವರ್ಷದ ಮಗು ಸಾವು

ಶಿವಮೊಗ್ಗ: ಹಾವು ಕಡಿದು 2 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಸಾಗರ ಪಟ್ಟಣದ ಎಸ್.ಎಸ್ ನಗರದಲ್ಲಿ ನಡೆದಿದೆ. ಎಸ್.ಎಸ್ ನಗರದ ಅಕ್ಷತಾ ಹಾಗೂ ಗಣೇಶ್ ದಂಪತಿ ಪುತ್ರ ಭವಿನ್(2) ಮೃತ ಮಗು. ಅಕ್ಷತಾ...

ಪತ್ನಿಗೆ ಗುಂಡಿಕ್ಕಿ ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡ ವರ್ಜೀನಿಯಾ ಮಾಜಿ ಗವರ್ನರ್‌

ವಾಷಿಂಗ್ಟನ್‌: ವಿಚ್ಛೇದನ ಪ್ರಕರಣದ ವಿಚಾರವಾಗಿ ವರ್ಜೀನಿಯಾ ಮಾಜಿ ಗವರ್ನರ್‌ವೊಬ್ಬರು ಪತ್ನಿಯನ್ನು ಗುಂಡಿಕ್ಕಿ ಕೊಂದು, ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವರ್ಜೀನಿಯಾದ ಮಾಜಿ ಲೆಫ್ಟಿನೆಂಟ್ ಗವರ್ನರ್ ಜಸ್ಟಿನ್ ಫೇರ್‌ಫ್ಯಾಕ್ಸ್, ಡೆಮಾಕ್ರಟಿಕ್ ಪಕ್ಷದಲ್ಲಿ ಉದಯೋನ್ಮುಖ...

ರಾಜ್ಯಕ್ಕೆ ಕಾಲಿಟ್ಟಿದೆ H5N1 ವೈರಸ್ ಹಕ್ಕಿ ಜ್ವರ..!

ಬೆಂಗಳೂರು: ರಾಜ್ಯಕ್ಕೆ H5N1 ವೈರಸ್ ಹಕ್ಕಿ ಜ್ವರ ಕಾಲಿಟ್ಟಿದ್ದು, ರಾಜ್ಯ ಸರ್ಕಾರದ ಅಧೀನದಲ್ಲಿರುವ ಪೌಲ್ಟ್ರಿ ಫಾರಂನಲ್ಲಿ ವೈರಸ್ ಪತ್ತೆಯಾಗಿದೆ. ಮೊದಲ ತಪಾಸಣೆಯಲ್ಲೆ ಎಚ್5ಎನ್1 ವೈರಸ್ ಪತ್ತೆಯಾಗಿದ್ದು, ಈ ಹಿನ್ನೆಲೆ ಹೆಸರಘಟ್ಟದಲ್ಲಿರುವ ರಾಜ್ಯ ಸರ್ಕಾರದ ಅಧೀನದಲ್ಲಿರುವ...
error: Content is protected !!