Tag: vittla
ಕಸಾಯಿಖಾನೆಗೆ ಗೋ ಸಾಗಾಟ ಮಾಡುತ್ತಿದ್ದವರನ್ನು ತಡೆದವರ ಮೇಲೆ ಹಲ್ಲೆ; ನಾಲ್ವರ ಬಂಧನ
ಕುಣಿಗಲ್ : ಅಕ್ರಮವಾಗಿ ಹಸುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದ ವಾಹನವನ್ನು ತಡೆದು ಆರೋಪಿಯನ್ನು ಪೊಲೀಸ್ ಠಾಣೆಗೆ ಕರೆ ತರುತ್ತಿದ್ದ ವೇಳೆ, ಅಖಿಲ ಭಾರತ ಹಿಂದು ಮಹಾ ಸಭಾ ಕಾರ್ಯಕರ್ತರ ಮೇಲೆ ಗುಂಪೊಂದು ದಾಳಿ ನಡೆಸಿ,...
ಕುವೈತ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮಂಗಳೂರಿನ ಯುವಕ ಮೃತ್ಯು
ಮಂಗಳೂರಿನ ಬಜಾಲ್ ಪಕ್ಕಲಡ್ಕದ ಯುವಕನೊಬ್ಬನ ಕುವೈತ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬಜಾಲ್ ಪಕ್ಕಲಡ್ಕದ ಸಫಿಯಾ ಅವರ ಪುತ್ರ ಆಸೀಫ್ ಪಕ್ಕಲಡ್ಕ (೩೩) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ.ಕುವೈತ್‌ನ ಕಂಪೆನಿಯೊAದರಲ್ಲಿ ಸೇಲ್ಸ್ಮನ್ ಆಗಿದ್ದ ಅವರು...
ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣರವರು ಆಸ್ಪತ್ರಗೆ ದಾಖಲು
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣರವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿರುವ ಮಾಜಿ ಸಿಎಂ ಎಚ್. ಎಂ.ಕೃಷ್ಣ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಹೆಚ್ಚಿನ ಚಿಕಿಚೆಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದೆರಡು ದಿನಗಳಿಂದ...
ದೈಹಿಕ ಸಂಪರ್ಕಕ್ಕೆ ಒಪ್ಪದಿದ್ದಾಗ ಕೊಂದೇ ಬಿಟ್ಟ ಬಿಜೆಪಿ ಮುಖಂಡನ ಪುತ್ರ..! ಕೊಲೆಗೈದ ಆರೋಪಿಗಳನ್ನು ಹಿಗ್ಗಾಮುಗ್ಗಾ...
ರೆಸಾರ್ಟ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯನ್ನು ದೈಹಿಕ ಸಂಪರ್ಕ ಕ್ಕೆ ಒಪ್ಪದೇ ಇದ್ದಾಗ ಆಕೆಯನ್ನು ಕೊಲೆಗೈದ ಪ್ರಕರಣದಲ್ಲಿ ಮಗ ಬಂಧನದ ಬೆನ್ನಲ್ಲೇ ತಂದೆಯನ್ನು ಬಿಜೆಪಿ ಪಕ್ಷದಿಂದ ಉಚ್ಛಾಟಿಸಲಾಗಿದೆ. ರೆಸಾರ್ಟ್ ನಲ್ಲಿ ರಿಸಪ್ಶನಿಸ್ಟ್ ಆಗಿ...
ವಿಟ್ಲ: ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘ(ರಿ), ಮಹಿಳಾ ಬಿಲ್ಲವ ವೇದಿಕೆ ಕುಡ್ತಮುಗೇರು, ಬಿಲ್ಲವ ಸಂಘ...
ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘ(ರಿ) ಮತ್ತು ಮಹಿಳಾ ಬಿಲ್ಲವ ವೇದಿಕೆ ಕುಡ್ತಮುಗೇರು ಬಿಲ್ಲವ ಸಂಘ (ರಿ) ವಿಟ್ಲ ಇದರ ಬೆಳ್ಳಿ ಹಬ್ಬ ಸಂಭ್ರಮೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ ಶಿಬಿರ ವಿಷ್ಣುಮೂರ್ತಿ ಭಜನಾ ಮಂದಿರ...
ಉಪ್ಪಿನಂಗಡಿ: ಕ್ಷುಲ್ಲಕ ಕಾರಣಕ್ಕೆ ಕಾಲೇಜು ವಿದ್ಯಾರ್ಥಿಗಳ ಘರ್ಷಣೆ, ಪೊಲೀಸರ ಮಧ್ಯಪ್ರವೇಶ
ಉಪ್ಪಿನಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ಮಧ್ಯೆ ಘರ್ಷಣೆ ನಡೆದಿದೆ. ನಂತರದ ಬೆಳವಣಿಗೆಯಲ್ಲಿ ಇತ್ತಂಡಗಳ ಬೆಂಬಲಿಗರು ಹೊಡೆದಾಟಕ್ಕೆ ಸಿದ್ಧವಾಗುತ್ತಿರುವಾಗಲೇ ಪೊಲೀಸರು ಮಧ್ಯಪ್ರವೇಶ ಮಾಡಿ ಪರಿಸ್ಥಿತಿಯಲ್ಲಿ ತಿಳಿಗೊಳಿಸಿದರು.
ಈ ಬಗ್ಗೆ ಮಾಹಿತಿ...
ವಿಟ್ಲ: NEET ಪರೀಕ್ಷೆಯಲ್ಲಿ ಅತ್ಯುನ್ನತ್ತ ಶ್ರೇಣಿಯಲ್ಲಿ ತೇರ್ಗಡೆಯಾದ ಶಿಶಿರ್ ಕೃಷ್ಣ ಕೆ.ಜಿ
ವಿಟ್ಲ: NEET ಪರೀಕ್ಷೆಯಲ್ಲಿ 582 ಮಾರ್ಕ್ಸ್ ಪಡೆದು ಅತ್ಯುನ್ನತ್ತ ಶ್ರೇಣಿಯಲ್ಲಿ ಶಿಶಿರ್ ಕೃಷ್ಣ ಕೆ.ಜಿ ಇವರು ತೇರ್ಗಡೆಯಾಗಿದ್ದಾರೆ.
ಶಿಶಿರ್ ಕೃಷ್ಣ ಕೆ.ಜಿ ಆಳ್ವಾಸ್‌ನ ವಿದ್ಯಾರ್ಥಿಯಾಗಿದ್ದು, ವಿಟ್ಲದ ಗೋಪಾಲಕೃಷ್ಣ ಅಮಿತಾ ದಂಪತಿಗಳ ಪುತ್ರ.
ವಿಟ್ಲ: ಪ್ರತಿಭೆಗಳಿಗೊಂದು ಸುವರ್ಣ ಅವಕಾಶ: ಕಲಾತಪಸ್ವಿ ತಂಡದಿಂದ ವಿವಿಧ ಸ್ಪರ್ಧೆಗಳ ಆಯೋಜನೆ
ಕಲಾ ತಪಸ್ವಿ ತಂಡವು ಅನೇಕ ಯುವ ಪ್ರತಿಭೆಗಳನ್ನು ಗುರುತಿಸಿ ಸೂಕ್ತ ವೇದಿಕೆಗಳನ್ನು ಕಲ್ಪಿಸಿಕೊಟ್ಟ ತಂಡ. ಸುಮಾರು 30 ಬಹುಮುಖ ಪ್ರತಿಭೆಗಳನ್ನೊಳಗೊಂಡ ಈ ತಂಡದಲ್ಲಿ ಸಂಗೀತ, ನೃತ್ಯ, ಜಾದು, ಮಿಮಿಕ್ರಿ, ಪ್ರಹಸನ, ಶ್ಯೋಡೋಪ್ಲೇ, ಹೀಗೆ...
ವಿಟ್ಲ: ರಮಾನಾಥ ರೈ ಕುರಿತಂತೆ ಹೇಳಿಕೆ ಮತ್ತು ಸುಳ್ಳು ಸುದ್ದಿ ಹರಡಿಸುತ್ತಿದ್ದ ಆರೋಪ; ವೆಂಕಟೇಶ್...
ವಿಟ್ಲ: ರಾಜಕೀಯ ವ್ಯಕ್ತಿಗಳ ಕುರಿತಂತೆ ಹೇಳಿಕೆ ಮತ್ತು ಸುಳ್ಳು ಸುದ್ದಿ ಹರಡಿಸುತ್ತಿದ್ದ ಆರೋಪದ ಮೇಲೆ ಕನ್ಯಾನ ಗ್ರಾಮದ ಮಾಜಿ ತಾಲೂಕು ಪಂಚಾಯತ್ ಸದಸ್ಯ ವೆಂಕಟೇಶ್ ಕುಮಾರ್ ಭಟ್ ಬದಿಕೋಡಿ ಇವರ ಮೇಲೆ ಪಾಣೆಮಂಗಳೂರು...
ವಿಟ್ಲ: ಇಡ್ಕಿದು ಗ್ರಾಮ ಪಂಚಾಯತ್ ಹಾಗೂ ಚತುರ್ವಿ ಗ್ರಾಮ ಒನ್ ಸೇವಾ ಕೇಂದ್ರ ಇವರ...
ವಿಟ್ಲ: ಇಡ್ಕಿದು ಗ್ರಾಮ ಪಂಚಾಯತ್ ಹಾಗೂ ಚತುರ್ವಿ ಗ್ರಾಮ ಒನ್ ಸೇವಾ ಕೇಂದ್ರ ಇವರ ಜಂಟಿ ಆಶ್ರಯದಲ್ಲಿ ಉಚಿತ ಆರೋಗ್ಯ ಭಾರತ ಹೆಲ್ತ್ ಕಾರ್ಡ್ ಅಭಿಯಾನವು ದಿನಾಂಕ 25-09-2022ನೇ ಭಾನುವಾರ ಗಂಟೆ 9.30ರಿಂದ...















