Tag: vittla
ವಿಟ್ಲ: ಪದೇ ಪದೇ ಕೈಕೊಡುವ BSNL ಟವರ್; ಸಮಸ್ಯೆಯಿಂದ ಗ್ರಾಮಸ್ಥರು ಕಂಗಾಲು
ಬಿಎಸ್‌ಎನ್‌ಎಲ್ ಟವರ್ ಪದೇ ಪದೇ ಕೈಕೊಡುವ ಪರಿಣಾಮ ಗ್ರಾಮಸ್ಥರು ಕಳೆದ ಹಲವು ಸಮಯಗಳಿಂದ ತೊಂದರೆ ಅನುಭವಿಸುತ್ತಿರುವ ಘಟನೆ ಬಂಟ್ವಾಳ ತಾಲೂಕು ಕರೋಪಾಡಿ ಗ್ರಾಮದಲ್ಲಿ ನಡೆದಿದೆ.
ಕರೋಪಾಡಿ ಗ್ರಾಮದ ಪಳ್ಳದಕೋಡಿ ಎಂಬಲ್ಲಿ ಬಿಎಸ್‌ಎನ್‌ಎಲ್ ಟವರ್ ಇದ್ದು...
ಉಡುಪಿ: ಅನುಮತಿ ಇಲ್ಲದೇ ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ; 11 ಮಂದಿ ಪಿಎಫ್‌ಐ ಕಾರ್ಯಕರ್ತರ ಮೇಲೆ...
ಉಡುಪಿ: ನಗರದ ಡಯಾನಾ ಸರ್ಕಲ್ ಬಳಿ ಪಿ.ಎಫ್.ಐ ಕಾರ್ಯಕರ್ತರು ಯಾವುದೇ ಪರವಾನಿಗೆ ಇಲ್ಲದೇ ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ನಡೆಸಿ, ಸಾರ್ವಜನಿಕರಿಗೆ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆಯುಂಟು ಮಾಡಿದ ಆರೋಪದ ಮೇಲೆ 11...
ಬಂಟ್ವಾಳ: ಕೆ.ಜೆ.ಹಳ್ಳಿ , ಡಿ.ಜೆ.ಹಳ್ಳಿ ಗಲಭೆ ಪ್ರಕರಣದಲ್ಲಿ ಭಾಗಿಯಾಗಿದ್ದರೆನ್ನಲಾದ ದ.ಕ ಮೂಲದ ಇಬ್ಬರನ್ನು ಬಂಧಿಸಿದ...
ಬಂಟ್ವಾಳ: ಬೆಂಗಳೂರು ಕೆ.ಜೆ.ಹಳ್ಳಿ , ಡಿ.ಜೆ.ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ, ಬಂಟ್ವಾಳ ಹಾಗೂ ಪುತ್ತೂರು ಪೋಲೀಸರು ವಶಪಡಿಸಿಕೊಂಡ ಬೋಳಂತೂರು ನಿವಾಸಿ ಹಾಗೂ ಪುತ್ತೂರಿನ ವ್ಯಕ್ತಿಯೋರ್ವನನ್ನು ಬೆಂಗಳೂರು ಪೊಲೀಸರು ಇಂದು ಬಂಧಿಸಿದ್ದಾರೆ.
ಬಂಟ್ವಾಳದ ಮಹಮ್ಮದ್...
ವಿಟ್ಲ: ಲಯನ್ಸ್ ಕ್ಲಬ್ ವತಿಯಿಂದ ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರ
ವಿಟ್ಲ: ಲಯನ್ಸ್ ಕ್ಲಬ್, ವೆನ್ಲಾಕ್ ಜಿಲ್ಲಾ ಆಸ್ಪತ್ರೆ, ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ರಕ್ತದಾನ ಶಿಬಿರ ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಯಿತು.
ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷ ಸುದೇಶ್ ಭಂಡಾರಿ ಎರ್ಮೆನಿಲೆ...
ಮಾಣಿ: (ಸೆ.25)ರಂದು ಶ್ರೀ ಶಾರದಾ ಯುವ ವೇದಿಕೆ ಸೇವಾ ಟ್ರಸ್ಟ್(ರಿ)ಮಾಣಿ, ಶ್ರೀ ರಾಜರಾಜೇಶ್ವರಿ ಭಜನಾ...
ಮಾಣಿ: ಶ್ರೀ ಶಾರದಾ ಯುವ ವೇದಿಕೆ ಸೇವಾ ಟ್ರಸ್ಟ್(ರಿ)ಮಾಣಿ, ಶ್ರೀ ರಾಜರಾಜೇಶ್ವರಿ ಭಜನಾ ಮಂದಿರ ಇದರ ವತಿಯಿಂದ ನಡೆಯುವ 42ನೇ ವರ್ಷದ ನವರಾತ್ರಿ ಮಹೋತ್ಸವದ ಅಂಗವಾಗಿ ಜರಗುವ ದಸರಾ ಕ್ರೀಡಾಕೂಟದ ಸಾರ್ವಜನಿಕ ಕಬಡ್ಡಿ...
ಬೆಳ್ತಂಗಡಿ: ಬಿಲ್ ಕಟ್ಟದ ಮನೆಯ ವಿದ್ಯುತ್ ಕಡಿತ; ಪವರ್ ಮ್ಯಾನ್ ತಲೆಗೆ ಸೋಡಾದ ಬಾಟಲಿಯಿಂದ...
ಬೆಳ್ತಂಗಡಿ: ಮನೆಯ ವಿದ್ಯುತ್ ಬಿಲ್ ಪಾವತಿಸದ ಹಿನ್ನಲೆಯಲ್ಲಿ ಫ್ಯೂಸ್ ತೆಗೆದಿದ್ದ ಕಾರಣಕ್ಕೆ ಲೈನ್ ಮ್ಯಾನ್ ಮೇಲೆ ಧಮ೯ಸ್ಥಳ ಗ್ರಾಮದ ರಿಜೇಶ್ ಮತ್ತೀತರರು ಹಲ್ಲೆ ಮಾಡಿರುವ ಘಟನೆ ಕೊಕ್ಕಡದ ಹತ್ಯಡ್ಕ ಮುದ್ದಿಗೆ ಎಂಬಲ್ಲಿ ನಡೆದಿದೆ.
ಹತ್ಯಡ್ಕ...
ವಿಟ್ಲ: ಬೊಲೆರೊ ಜೀಪು ಮತ್ತು ಬೈಕ್ ನಡುವೆ ಅಪಘಾತ; ಮಗು ಸಹಿತ ಮೂವರಿಗೆ ಗಾಯ
ವಿಟ್ಲ: ಬೊಲೆರೊ ಜೀಪು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ನಲ್ಲಿದ್ದ ಮೂವರು ಗಾಯಗೊಂಡ ಘಟನೆ ವಿಟ್ಲ-ಪುತ್ತೂರು ರಸ್ತೆಯ ಉರಿಮಜಲಿನಲ್ಲಿ ನಡೆದಿದೆ.
ಪುತ್ತೂರು ಕಡೆಯಿಂದ ವಿಟ್ಲ ಕಡೆಗೆ ತೆರಳುತ್ತಿದ್ದ ಬೈಕ್ ಮತ್ತು...
ಮಂಗಳೂರು: ಕೇವಲ 300ರೂ.ಯಲ್ಲಿ ಒಂಭತ್ತು ದೇವಿಯ ದರ್ಶನ ಪಡೆಯ ಬೇಕೆ..? ಕೆಎಸ್‌ಆರ್‌ಟಿಸಿ ನೀಡುತ್ತಿದೆ ದಸರಾ...
ಮಂಗಳೂರು: ಮೈಸೂರು ದಸರಾ ಬಳಿಕ ರಾಜ್ಯದ ಗಮನ ಸೆಳೆಯುವ ಮಂಗಳೂರು ದಸರಾಗೆ ಪ್ರವಾಸಿಗರನ್ನು ಆಕರ್ಷಿಸಲು ಕೆಎಸ್ಆರ್‌ಟಿಸಿ ನೂತನ ಪ್ರಯೋಗ ಮಾಡಿದೆ. ಮಂಗಳೂರು ದಸರಾ ದರ್ಶನ ಎಂಬ ಪರಿಕಲ್ಪನೆಯಡಿ ಒಂದು ಇಡೀ ದಿನ ಮಂಗಳೂರಿನ...
ಮಲೆ ಮಹದೇಶ್ವರ ಸ್ವಾಮಿ ಫೇಸ್‌ಬುಕ್ ಪೇಜ್ ಹ್ಯಾಕ್; ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ಪೋಸ್ಟ್ ಮಾಡಿ...
ಚಾಮರಾಜನಗರ: ಸೆಲೆಬ್ರಿಟಿಗಳ, ರಾಜಕಾರಣಿಗಳ ಫೇಸ್‌ಬುಕ್ ಅಕೌಂಟ್ ಗಳನ್ನ ಹ್ಯಾಕ್ ಮಾಡುವುದನ್ನ ನಾವು ನೋಡಿದ್ದೇವೆ ಆದರೆ ದೇವರ ಹೆಸರಿನ ಫೇಸ್‌ಬುಕ್ ಪೇಜ್ ಅನ್ನು ಕೂಡ ದುರುಳರು ಹ್ಯಾಕ್ ಮಾಡಿರುವ ಘಟನೆ ನಡೆದಿದೆ. ಮಲೆ ಮಹದೇಶ್ವರ...
ವಿಟ್ಲ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ರಾಜ್ಯ ಪುರಸ್ಕಾರ ಪರೀಕ್ಷೆ; ಶ್ರೀ ಸತ್ಯಸಾಯಿ...
ವಿಟ್ಲ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ವತಿಯಿಂದ ಮೂಡಬಿದ್ರೆಯಲ್ಲಿ ನಡೆದ 2022ನೇ ಸಾಲಿನ ರಾಜ್ಯ ಮಟ್ಟದ "ರಾಜ್ಯ ಪುರಸ್ಕಾರ" ಪರೀಕ್ಷೆಗೆ ಹಾಜರಾದ ಶ್ರೀ ಸತ್ಯಸಾಯಿ ಲೋಕ ಸೇವಾ ಪ್ರೌಢ...
















