Sunday, November 1, 2026
spot_imgspot_img
spot_imgspot_img
Home Tags Vittla

Tag: vittla

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಠಲ ಪದವಿಪೂರ್ವ ಕಾಲೇಜಿಗೆ ಶೇ. 92 ಫಲಿತಾಂಶ

ವಿಟ್ಲ: 2026ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಠಲ ಪದವಿಪೂರ್ವ ಕಾಲೇಜಿನ ಒಟ್ಟು 270 ವಿದ್ಯಾರ್ಥಿಗಳು ಹಾಜರಾಗಿ 248 ವಿದ್ಯಾರ್ಥಿಗಳು ತೇರ್ಗಡೆಗೊಂಡು ಶೇ 92.00 ಫಲಿತಾಂಶ ದಾಖಲಾಗಿರುತ್ತದೆ. 44 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ...

ಹೊಸ ಉದ್ಯಮಕ್ಕೆ ಕಾಲಿಟ್ಟ ಬಿಗ್ ಬಾಸ್ ನ ರಕ್ಷಿತಾ ಶೆಟ್ಟಿ!

ಬಿಗ್ ಬಾಸ್ ಕನ್ನಡ ಸೀಸನ್ 12ರ ರನ್ನರ್ ಅಪ್ ರಕ್ಷಿತಾ ಶೆಟ್ಟಿ, ಬಿಗ್‌ಬಾಸ್ ಮೂಲಕ ಎಲ್ಲರ ಮನೆಮಗಳಾಗಿ ಜನಪ್ರಿಯತೆ ಗಳಿಸಿದ್ದರು. ಬಿಗ್‌ಬಾಸ್ ಮನೆಯಲ್ಲಿ ಅವರಿಗೆ ರಘು ಜತೆ ಒಳ್ಳೆಯ ಬಾಂಧವ್ಯ ಬೆಳೆದಿತ್ತು. ದೊಡ್ಮನೆಯಲ್ಲಿ...

ತುಮಕೂರು: ಹೃದಯಾಘಾತದಿಂದ ನ್ಯಾಯಾಧೀಶೆ ಸಾವು

ತುಮಕೂರು: ಹೃದಯಾಘಾತದಿಂದ ನ್ಯಾಯಾಧೀಶೆ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ನಡೆದಿದೆ. ಕಾಂತಮ್ಮ (43), ಸಾವನ್ನಪ್ಪಿದ ನ್ಯಾಯಾಧೀಶೆ. ಮಧುಗಿರಿ ಪಟ್ಟಣದ ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಕಾಂತಮ್ಮ ಸಾವನಪ್ಪಿದ್ದಾರೆ. ಮೂಲತಃ ಮಂಡ್ಯ ಜಿಲ್ಲೆ ಮಳವಳ್ಳಿ...

ಲಯನ್ಸ್ ಜಿಲ್ಲೆ 317 ಡಿ ಯ ಸುಮಂಗಲ ಜಿಲ್ಲಾ ಸಮ್ಮೇಳನ

ಮಂಗಳೂರು: ಲಯನ್ಸ್ ಜಿಲ್ಲೆ 317 ಡಿ ಯ ಸುಮಂಗಲ ಜಿಲ್ಲಾ Convention ಸಮ್ಮೇಳನ ಏಪ್ರಿಲ್ 18 ಮತ್ತು 19ರಂದು ಮಂಗಳೂರಿನ ಅಡ್ಯಾರ್ ಗಾರ್ಡನ್ನಲ್ಲಿ ನಡೆಯಲಿರುವುದು. ಈ ಸಮ್ಮೇಳನವನ್ನ ಜಿಲ್ಲೆಯ ಪ್ರಥಮ ಮಹಿಳೆ ಮಮತಾ ಶೆಣೈ...

ಬೆಳ್ತಂಗಡಿ: ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ- ಚಾಲಕ ಸಾವು

ಬೆಳ್ತಂಗಡಿ: ನಾಯಿ ಅಡ್ಡ ಬಂದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಉರುಳಿಬಿದ್ದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಅಳದಂಗಡಿಯಲ್ಲಿ ನಡೆದಿದೆ. ನಾವರ ಗ್ರಾಮದ ಹಾರಡ್ಡೆ ನಿವಾಸಿ,...

ನೇರಳಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ, ಸಿ.ಒ.ಮತ್ತು ಮ್ಯಾನೇಜ‌ರ್ ವಿರುದ್ಧ...

ಬಂಟ್ವಾಳ: ನೇರಳಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಪ್ರಭಾರ ಮ್ಯಾನೇಜರ್ ವಿರುದ್ಧ ವಿಟ್ಲ ಪೋಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಬ್ಯಾಂಕ್...

ಉತ್ತರ ಪ್ರದೇಶ: ಕೊಳಗೇರಿಯಲ್ಲಿ ಬೆಂಕಿ ಅವಘಡ; 280 ಗುಡಿಸಲುಗಳು ಸುಟ್ಟು ಭಸ್ಮ

ಲಕ್ನೋ: ನಗರದ ವಿಕಾಸ್ ನಗರ ಪ್ರದೇಶದ ಸೆಕ್ಟರ್-11ರಲ್ಲಿ ಬುಧವಾರ ಸಂಜೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 280ಕ್ಕೂ ಹೆಚ್ಚು ಗುಡಿಸಲುಗಳು ಸಂಪೂರ್ಣ ಸುಟ್ಟು ಭಸ್ಮವಾಗಿದ್ದು, 1,000ಕ್ಕೂ ಅಧಿಕ ಜನರು ಮನೆ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ....

ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ತಾಯಿಯನ್ನು ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಲೆಗೈದ ಮಗ..!

ಬೆಂಗಳೂರು: ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ತಾಯಿಯನ್ನು ಬಹುಮಹಡಿ ಕಟ್ಟಡದಿಂದ ತಳ್ಳಿ ಮಗನೇ ಕೊಲೆ ಮಾಡಿರುವ ಘಟನೆ ಆರ್‌ಆರ್ ನಗರ ಬೆಮಲ್ ಲೇಔಟ್‌ನಲ್ಲಿ ನಡೆದಿದೆ. ಸಾವಿತ್ರಮ್ಮ (72) ಮೃತರು. ಮಗ ವೆಂಕಟೇಶ್(42) ವೃದ್ಧ ತಾಯಿಯನ್ನ ಕಟ್ಟಡದಿಂದ ತಳ್ಳಿ...

ಮಂಗಳೂರು: ಕ್ರಿಕೆಟ್ ಆಟದ ವೇಳೆ ವಿದ್ಯುತ್ ಸ್ಪರ್ಶ – ಎಸೆಸೆಲ್ಸಿ ವಿದ್ಯಾರ್ಥಿ ಸಾವು

ಮಂಗಳೂರು: ನಗರದ ಮಹಾಕಾಳಿಪಡ್ಪು ಪ್ರದೇಶದಲ್ಲಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ವಿದ್ಯುತ್ ತಂತಿ ತಾಗಿ ಮೃತಪಟ್ಟಿರುವ ಘಟನೆ ಸಂಭವಿಸಿದೆ. ಮೃತ ಬಾಲಕನನ್ನು ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೂಲದ, ಪ್ರಸ್ತುತ ಮಹಾಕಾಳಿಪಡ್ಪುವಿನ...

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಗ್ರೇಡ್ ಬದಲಿಗೆ ಅಂಕ: ಹೈಕೋರ್ಟ್

ಬೆಂಗಳೂರು: ಪ್ರಸಕ್ತ ಸಾಲಿನ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ...
error: Content is protected !!