Tag: vittla
ಇಹಲೋಕ ತ್ಯಜಿಸಿದ ಮಗಳು ಜಾನಕಿ ಧಾರಾವಾಹಿಯ ಕಲಾವಿದ ರವಿಪ್ರಸಾದ್ ಮಂಡ್ಯ
ಕನ್ನಡ ಕಿರುತೆರೆ ಕಲರ್ಸ್ ಸೂಪರ್ ನ ಮಗಳು ಜಾನಕಿ ಧಾರಾವಾಹಿಯಲ್ಲಿ ನಟಿಸುತ್ತಿದ್ದ ಕಿರುತೆರೆಯ ಹಿರಿಯ ಕಲಾವಿದ ರವಿಪ್ರಸಾದ್ ಮಂಡ್ಯ ಅವರು ಅಕಾಲಿಕ ನಿಧನ ಹೊಂದಿದ್ದಾರೆ.
ನಟ ರವಿಪ್ರಸಾದ್ ಮಂಡ್ಯ ಅವರು ಬಹು ಅಂಗಾಂಗ ವೈಫಲ್ಯದಿಂದ...
ವಿಟ್ಲ: 50 ಅಡಿ ಆಳದ ಪಾಳು ಬಾವಿಗೆ ಬಿದ್ದ ಯುವತಿ..! ಮುರಳಿ ವಿಟ್ಲ ಮತ್ತು...
50 ಅಡಿ ಆಳದ ಪಾಳು ಬಾವಿಗೆ ಯುವತಿಯೊಬ್ಬಳು ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಗಂಭೀರ ಗಾಯಗೊಂಡ ಘಟನೆ ಅಳಿಕೆ ಗ್ರಾಮದ ಮೂಡಾಯಿಬೆಟ್ಟು ಎಂಬಲ್ಲಿ ನಡೆದಿದೆ.
ಬಾವಿಯೊಳಗೆ ನರಳಾಡುತ್ತಿದ್ದ ಯುವತಿಯ ನರಳಾಟ ಕೇಳಿದ ಸ್ಥಳೀಯರು ತಕ್ಷಣ ಫ್ರೆಂಡ್ಸ್...
ಬಹು ನಿರೀಕ್ಷಿತ ರಣ ಸಿನಿಮಾ ಲೋಕಲ್ ವುಡ್ OTT ನಲ್ಲಿ ಬಿಡುಗಡೆ
ಪ್ರವೀಣ್ ರಾಜ್ ಅಡ್ಯನಡ್ಕ ಇವರ ನಿರ್ದೇಶನದಲ್ಲಿ, ಗೋಪಾಲಕೃಷ್ಣ ಕೆ ಇವರ ನಿರ್ಮಾಣದಲ್ಲಿ, ನಿತಿನ್ ಹೊಸಂಗಡಿ ಇವರ ಕಥೆಯಲ್ಲಿ, ಗುರು ಬಾಯರ್ ಇವರ ಸುಮಧುರ ಸಂಗೀತ, ಸಜಿತ್ ಕುಮಾರ್ ಇವರ ಛಾಯಾಚಿತ್ರಣದ ಕೈಚಳಕದಲ್ಲಿ ವಿಭಿನ್ನ...
ಮುರುಘಾ ಶ್ರೀಗಳಿಗೆ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ ವಿಸ್ತರಣೆ
ಚಿತ್ರದುರ್ಗ: ಪೋಕ್ಸೊ ಪ್ರಕರಣದಡಿ ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಮುರುಘಾ ಶ್ರೀಗಳಿಗೆ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.
ಚಿತ್ರದುರ್ಗ 2 ನೇ...
ಕಾಪು: ಮಗನ ವಿದ್ಯಾಭ್ಯಾಸಕ್ಕಾಗಿ ಬೆಳಗಾವಿಯಿಂದ ಬಂದಿಳಿದವರಿಗೆ ವಾಹನ ಡಿಕ್ಕಿ; ತಂದೆ ಸ್ಥಳದಲ್ಲೇ ಸಾವು, ಮಗ...
ಕಾಪು: ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಮುಂಭಾಗದಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ತಂದೆ ಸ್ಥಳದಲ್ಲೇ ಮೃತಪಟ್ಟು ಮಗ ತೀವ್ರ ಗಾಯಗೊಂಡು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಬುಧವಾರ...
ವಿಟ್ಲ: ವಲಯ ಮಹಿಳಾ ಬಂಟರ ಸಂಘದ ಅಧ್ಯಕ್ಷೆಯಾಗಿ ಲತಾ.ಸಿ ರೈ ಮತ್ತು ಕಾರ್‍ಯದರ್ಶಿಯಾಗಿ ವೀಣಾ...
ವಿಟ್ಲ: ವಲಯ ಮಹಿಳಾ ಬಂಟರ ಸಂಘದ ಸಭೆಯಲ್ಲಿ ವಲಯ ಮಹಿಳಾ ಬಂಟರ ಸಂಘದ ಅಧ್ಯಕ್ಷೆಯಾಗಿ ಲತಾ.ಸಿ ರೈ ಮತ್ತು ಕಾರ್‍ಯದರ್ಶಿಯಾಗಿ ವೀಣಾ ವಸಂತ ಶೆಟ್ಟಿ ರವರನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ವಿಟ್ಲ ಬಂಟರ...
ವಿಟ್ಲ: ಯುವ ಬಂಟರ ಸಂಘದ ಅಧ್ಯಕ್ಷರಾಗಿ ರಂಜಿತ್ ಶೆಟ್ಟಿ ಗುಬ್ಯ ಮತ್ತು ಕಾರ್‍ಯದರ್ಶಿಯಾಗಿ ಸುಮಿತ್...
ವಿಟ್ಲ: ವಲಯ ಬಂಟರ ಸಂಘದ ಸಭೆಯಲ್ಲಿ ಯುವ ಬಂಟರ ಸಂಘದ ಅಧ್ಯಕ್ಷರಾಗಿ ಉದ್ಯಮಿ ಗುಬ್ಯ ರಂಜಿತ್ ಶೆಟ್ಟಿ ಮತ್ತು ಕಾರ್‍ಯದರ್ಶಿಯಾಗಿ ಸುಮಿತ್ ಶೆಟ್ಟಿ ಮೂಡೈಮಾರ್ ರವರನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ವಿಟ್ಲ ಬಂಟರ...
ಪುಣೆಯ ಅಪಘಾತದಲ್ಲಿ ಮಂಗಳೂರಿನ ದಂತ ವೈದ್ಯೆ ಮೃತ್ಯು
ಮಂಗಳೂರು: ಮಂಗಳೂರಿನ ವೆಲೆನ್ಸಿಯ ನಿವಾಸಿ, ಪುಣೆಯ ಪಿಂಪ್ರಿಯಲ್ಲಿ ದಂತ ವೈದ್ಯೆಯಾಗಿದ್ದ ಜಿಶಾ ಜೋನ್ (27) ಅವರು ಪುಣೆಯ ಪಿಂಪ್ರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಸ್ಕೂಟರ್‌ನಲ್ಲಿ ಮನೆಗೆ ಹಿಂತಿರುಗುವ ವೇಳೆ ಸ್ಕೂಟರ್‌ಗೆ ಟ್ರಕ್ ಢಿಕ್ಕಿ...
ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಳ್ಳತನ; ಪ್ರಕರಣ ದಾಖಲು
ಉಪ್ಪಿನಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಬೀಗ ಮುರಿದು ಒಳ ನುಗ್ಗಿದ ದುಷ್ಕರ್ಮಿಗಳು ಕಳ್ಳತನ ನಡೆಸಿದ್ದಾರೆ.
ಕಾಲೇಜಿನಲ್ಲಿ ಪ್ರಸ್ತುತ ವಾರ್ಷಿಕ ಪರೀಕ್ಷೆ ನಡೆಯುತ್ತಿದ್ದು, ಕಾಲೇಜಿನ ಕೆಮಿಸ್ಟ್ ಲ್ಯಾಬ್ ಕೊಠಡಿಯ ಬೀಗ ಮುರಿದು ಒಳ ನುಗ್ಗಿದ...
ವಿಟ್ಲ: ನೇಣು ಬಿಗಿದು ಆತ್ಮಹತ್ಯೆ
ವಿಟ್ಲ: ಕುಡಿತದ ಚಟ ಹೊಂದಿದ್ದ ವ್ಯಕ್ತಿಯೋರ್ವರು ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಕೊಳ್ನಾಡು ಗ್ರಾಮದ ಸಾಲೆತ್ತೂರು-ನೂಜಿಬೈಲು ಎಂಬಲ್ಲಿ ನಡೆದಿದೆ.
ಮೃತರನ್ನು ಕೊಳ್ನಾಡು ಗ್ರಾಮದ ಸಾಲೆತ್ತೂರು-ನೂಜಿಬೈಲು ನಿವಾಸಿ ಸುನಿಲ್ ರೈ(34) ಎಂದು...
















