Tag: vittla
ಬಂಟ್ವಾಳ: ಮಕ್ಕಳಿಗೆ ಉಚಿತ ದಂತ ಚಿಕಿತ್ಸಾ ಶಿಬಿರ
ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಟೌನ್, ಜೆಸಿಐ ನೇತ್ರಾವತಿ ಜೋಡು ಮಾರ್ಗ, ಇಂಟ್ರಾಕ್ಟ್ ಕ್ಲಬ್ ಜಂಟಿಯಾಗಿ ಅಧ್ಯಕ್ಷರಾದ ಚಿತ್ತರಂಜನ್ ಶೆಟ್ಟಿಅವರು ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆಯ ಮಕ್ಕಳಿಗೆ ಉಚಿತ ದಂತ...
ಉಪ್ಪಿನಂಗಡಿ; ಮಗನ ಸಾವಿನ ಮರುದಿನ ತಾಯಿಯೂ ನಿಧನ
ಉಪ್ಪಿನಂಗಡಿ: ಮಗನ ಸಾವಿನ ಮರುದಿನ ತಾಯಿಯೂ ನಿಧನರಾಗಿರುವ ಘಟನೆ ಉಪ್ಪಿನಂಗಡಿ ಸಮೀಪದ ಹಿರೆಬಂಡಾಡಿ ಗ್ರಾಮದ ಸರೋಳಿಯಲ್ಲಿ ನಡೆದಿದೆ.
ಹಿರೆಬಂಡಾಡಿ ಗ್ರಾ.ಪಂ.ಮಾಜಿ ಸದಸ್ಯ, ಬಿಜೆಪಿ ಕಾರ್ಯಕರ್ತ ಯಶವಂತ ಸರೋಳಿ(59ವ.)ರವರು ಸೆ.6ರಂದು ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...
ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಆಗಿ ಜಯಾನಂದ ಅಂಚನ್ ಹಾಗೂ ಉಪಮೇಯರ್ ಆಗಿ ಪೂರ್ಣಿಮ...
ಮಂಗಳೂರು:ಮಂಗಳೂರು ಮಹಾನಗರ ಪಾಲಿಕೆಯ 23ನೇ ಮೇಯರ್ ಆಗಿ ಜಯಾನಂದ ಅಂಚನ್ ಹಾಗೂ ಉಪಮೇಯರ್ ಆಗಿ ಪೂರ್ಣಿಮ ಆಯ್ಕೆಯಾಗಿದ್ದಾರೆ.
ಮೇಯರ್, ಉಪ ಮೇಯರ್ ಹಾಗೂ 4 ಸ್ಥಾಯಿ ಸಮಿತಿ ಸದಸ್ಯರ ಮಹತ್ವದ ಚುನಾವಣೆಯಲ್ಲಿ ಈ ಆಯ್ಕೆ...
ವಿಟ್ಲ: (ಸೆ.16) ಉಚಿತ ನೇತ್ರ ಚಿಕಿತ್ಸಾ ಸೇವಾ ಶಿಬಿರ
ವಿಟ್ಲ : ರೋಟರಿ ಕ್ಲಬ್ ಪುತ್ತೂರು ಸಿಟಿ, ಇಡ್ಕಿದು ಸೇವಾ ಸಹಕಾರಿ ಸಂಘ ನಿ., ಆನಂದಾಶ್ರಮ ಸೇವಾ ಟ್ರಸ್ಟ್ (ರಿ.) ಪುತ್ತೂರು, ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ, ಮಂಗಳೂರು ಹಾಗೂ ಪ್ರಾಥಮಿಕ ಆರೋಗ್ಯ...
ಮಂಗಳೂರು: ಇಂದು ಮೇಯರ್, ಉಪಮೇಯರ್ ಚುನಾವಣೆ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಬಿಜೆಪಿ ಆಡಳಿತದ ಮೂರನೇ ಅವಧಿಯ ಮೇಯರ್, ಉಪಮೇಯರ್ ಹಾಗೂ ನಾಲ್ಕು ಸ್ಥಾಯೀ ಸಮಿತಿ ಸದಸ್ಯರ ಚುನಾವಣೆ ಶುಕ್ರವಾರ ನಡೆಯಲಿದೆ. ಅಪರಾಹ್ನ 12 ಗಂಟೆಗೆ ಮತದಾನ ನಿಗದಿಯಾಗಿದ್ದು, ಚುನಾವಣೆ...
ಕಾಲೇಜಿನ ಪ್ರಿನ್ಸಿಪಾಲ್ ಎಂದು ಯುವತಿ ಜೊತೆ ಸಿಕ್ಕಿ ಬಿದ್ದ ಬಿಜೆಪಿ ಮುಖಂಡ..! ಹನಿಟ್ರ್ಯಾಪ್ ಕೇಸ್ಗೆ...
ಬಿಜೆಪಿ ಮುಖಂಡನ ಹನಿಟ್ರ್ಯಾಪ್ ಪ್ರಕರಣಕ್ಕೆ ಸ್ಪೋಟಕ ತಿರುವು ಸಿಕ್ಕಿದ್ದು, ಕಾಲೇಜಿನ ಪ್ರಿನ್ಸಿಪಾಲ್ ಎಂದು ಯುವತಿಯೊಬ್ಬಳ ಜೊತೆ ಲಾಡ್ಜ್ ನಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ...
ವಿಟ್ಲ: ಮುಕ್ತ ಪ್ರೊ ಮಾದರಿಯ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟದ ಆಮಂತ್ರಣ ಪತ್ರಿಕೆ...
ವಿಟ್ಲ: ಧ್ವನಿಬೆಳಕು ಸಂಯೋಜಕರ ಒಕ್ಕೂಟ (ರಿ) ಬಂಟ್ವಾಳ ತಾಲೂಕು, ದ. ಕ ಇದರ ವಿಟ್ಲ ವಲಯದ ವತಿಯಿಂದ ಕಾರ್ಮಿಕ ಕ್ಷೇಮ ನಿಧಿಯ ಸಹಾಯಾರ್ಥವಾಗಿ ಮುಕ್ತ ಪ್ರೋ ಮಾದರಿಯ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ...
ಬಂಟ್ವಾಳ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ; ತಾಯಿ ಮೃತ್ಯು, ಮಗನ ಸ್ಥಿತಿ ಗಂಭೀರ
ಬಂಟ್ವಾಳ: ವಿಷ ಸೇವಿಸಿ ತಾಯಿ, ಮಗ ಆತ್ಮಹತ್ಯೆಗೆ ಯತ್ನಿ ಸಿದ ಘಟನೆ ಬಂಟ್ವಾಳ ನಗರ ಠಾಣೆ ವ್ಯಾಪ್ತಿಯ ನರಿಕೊಂಬು ಗ್ರಾಮದಲ್ಲಿ ನಡೆದಿದೆ. ಇದರಲ್ಲಿ ತಾಯಿ ಸಾವನ್ನಪ್ಪಿದ್ದರೆ ಮಗನ ಸ್ಥಿತಿ ಚಿಂತಾಜನಕವಾಗಿದೆ.
ಗಿರಿಜಾ (62) ಮೃತ...
ಕಾರ್ಕಳ: ಮಹಿಳೆಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ
ಕಾರ್ಕಳ: ವಿಚ್ಛೇದಿತ ಮಹಿಳೆಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಿಟ್ಟೆ ಗ್ರಾಮದ ಪರ್ಪಲೆ ಎಂಬಲ್ಲಿ ನಡೆದಿದೆ.
ಪರ್ಪಲೆ ನಿವಾಸಿ ಜಾರ್ಜ್ ಡಿ’ಸೋಜಾ ಅವರ ಪುತ್ರಿ ರೆನಿಟಾ (32) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
11 ವರ್ಷದ...
ಕಡಬ: ಮರದ ಕೊಂಬೆ ಕಡಿಯುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು
ಕಡಬ: ಮರದ ಕೊಂಬೆ ಕಡಿಯುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ನಡೆದಿದೆ. ಕಡಬದ ಕುಂತೂರಿನಲ್ಲಿ ಈ ಅವಘಡ ಸಂಭವಿಸಿದೆ. ಮನೋಜ್(42 ವ) ಎಂಬವರು ಮೃತಪಟ್ಟ ವ್ಯಕ್ತಿ.
ಘಟನಾ ಸ್ಥಳಕ್ಕೆ ಮೆಸ್ಕಾಂ...
















