Tag: vittla
ಪುತ್ತೂರು: ಶಿವಮಣಿ ಕಲಾ ಸಂಘ (ರಿ) ವಾರ್ಷಿಕೋತ್ಸವ ಹಾಗೂ ಶ್ರೀ ಕೃಷ್ಣ ಜನ್ಮಷ್ಟಮಿ
ಪುತ್ತೂರು ನಗರ ಹೊರವಲಯ ನೆಹರು ನಗರದ ಶಿವನಗರ ಎಂಬಲ್ಲಿ ಕಳೆದ 5 ವರ್ಷಗಳಿಂದ ನೃತ್ಯ, ಸಂಗೀತ, ಭಜನೆ, ಲಘು ಸಿನೇಮಾ ನಿರ್ಮಾಣ ಕಲಾ ಚಟುವಟಿಕೆಗಳೊಂದಿಗೆ ಕಾರ್ಯಾಚರಿಸುತ್ತಿರುವ ಶಿವಮಣಿ ಕಲಾ ಸಂಘ (ರಿ. ಸಂಖ್ಯೆ 604:2021-22) ಇದರ 5ನೇ ವರ್ಷದ ವಾರ್ಷಿಕೋತ್ಸವ ಹಾಗೂ ಪ್ರಥಮ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಲಿಂಗನಗುಡ್ಡೆ ಶ್ರೀಸೋಮಲಿಂಗೇಶ್ವರ ಮಂದಿರದ ವಠಾರದಲ್ಲಿ ಸಡಗರ ಸಂಭ್ರಮದಿಂದ ಅಗಸ್ಟ್ 28 ರಂದು ಜರುಗಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಪೂರ್ವಾಹ್ನ ಗಂಟೆ 10 ಕ್ಕೆ ಸರಿಯಾಗಿ ಶ್ರೀ ಸೋಮಲಿಂಗೇಶ್ವರ ಮಂದಿರದಲ್ಲಿ ದೇವತಾ ಪ್ರಾರ್ಥನೆಯೊಂದಿಗೆ ಸ್ಥಳೀಯನಗರಸಭಾ ಸದಸ್ಯರಾದ ಶಿವರಾಮ ಸಪಲ್ಯ ದೀಪ ಬೆಳಗಿಸಿ ಶುಭ ಹಾರೈಕೆಗಳೊಂದಿಗೆ ಚಾಲನೆ ನೀಡಿದರು. ಅರುಣಾ ಆಚಾರ್ಯ ಪ್ರಾರ್ಥನೆ ಹಾಡಿದರು. ಮಾಸ್ಟರ್ ಶ್ರೀಮಾನ್ ಸ್ವಾಗತಿಸಿ ಸಂಘದ ಉಪಾಧ್ಯಕ್ಷ ಸುದರ್ಶನ್ ರವರು ಪ್ರಾಸ್ತಾವಿಕ ಭಾಷಣ ಮಾಡಿದರು....
ಮಡಿವಾಳೇಶ್ವರ ಮಠದ ಬಸವ ಸಿದ್ದಲಿಂಗ ಶ್ರೀಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ
ಬೆಳಗಾವಿ: ನೇಗಿನಹಾಳ ಸ್ವಾಮೀಜಿ ಬಸವ ಸಿದ್ದಲಿಂಗ ಸ್ವಾಮೀಜಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನಲ್ಲಿ ನಡೆದಿದೆ.
ನೇಗಿನಹಾಳ ಮಡಿವಾಳೇಶ್ವರ ಮಠದ ಸ್ವಾಮೀಜಿ ಆಗಿದ್ದ ಬಸವ ಸಿದ್ದಲಿಂಗಶ್ರೀಗಳು ಮಠದ ತಮ್ಮ...
ಕಲ್ಲಡ್ಕ: ಮಧ್ಯರಾತ್ರಿ ಮನೆಗೆ ನುಗ್ಗಿ ನಾಯಿಯನ್ನು ಹೊತ್ತೊಯ್ದ ಚಿರತೆ; ಭಯದಲ್ಲೇ ಓಡಾಡುತ್ತಿರುವ ಜನರು
ಕಲ್ಲಡ್ಕ: ತಡರಾತ್ರಿ ಚಿರತೆ ಮನೆಗೆ ನುಗ್ಗಿ ನಾಯಿಯನ್ನು ಬೇಟೆಯಾಡಿ ಹೊತ್ತೊಯ್ದಿರುವ ಘಟನೆ ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದಲ್ಲಿ ನಡೆದಿದೆ.
ಕಲ್ಮಲೆ ನಿವಾಸಿ ನಾರಾಯಣ ರೈ ಎಂಬುವರ ಮನೆಗೆ ಚಿರತೆ ನುಗ್ಗಿ, ಮನೆಯಲ್ಲಿ ಸಾಕಿದ್ದ ನಾಯಿಯನ್ನು...
ಸುಳ್ಯ: ಮೋದಿ ಸಮಾವೇಶಕ್ಕೆ ತೆರಳಿದ್ದ ಬೆಳ್ಳಾರೆಯ ವ್ಯಕ್ತಿ ನಾಪತ್ತೆ
ಸುಳ್ಯ: ಮೋದಿ ಸಮಾವೇಶಕ್ಕೆ ತೆರಳಿದ್ದ ವ್ಯಕ್ತಿ ವಾಪಸ್ ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ.
ಸುಳ್ಯ ತಾಲೂಕು ಬೆಳ್ಳಾರೆ ಠಾಣಾ ವ್ಯಾಪ್ತಿಯ ಐವರ್ನಾಡಿನ ಸದಾಶಿವ ಪಾಲೆಪ್ಪಾಡಿ ಎಂಬವರು ಕಾಣೆಯಾದ ವ್ಯಕ್ತಿ.
ಸೆ.2...
ಉಡುಪಿ: ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೀನುಗಾರ ಮೃತ್ಯು
ಉಡುಪಿ: ಬಂದರೊಂದರ ಕಣ್ಣಿ ಪಾರ್ಟಿಯಲ್ಲಿ ಕೆಲಸ ಮಾಡುತಿದ್ದ ಮೀನುಗಾರರೋರ್ವರು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ.
ಮೃತರನ್ನು ಹನುಮ ನಿಧಿ ಕಣ್ಣಿ ಪಾರ್ಟಿಯಲ್ಲಿ ಕೆಲಸ ಮಾಡುತಿದ್ದ ಪುರಂದರ ಎಂದು...
ಸಂಶುದ್ದೀನ್ ಎಣ್ಮೂರ್ ಅವರಿಗೆ ಬಿ.ಜಿ.ಮೋಹನ್ ದಾಸ್ ಪ್ರಶಸ್ತಿ ಪ್ರದಾನ
ಬಂಟ್ವಾಳ: ನಿರತ ಸಾಹಿತ್ಯ ಸಂಪದ ಕಡೆಗೋಳಿ ತುಂಬೆ ಹಾಗೂ ಗಲ್ಫ್ ಕನ್ನಡಿಗ ಡಾಟ್ ಕಾಮ್ ಇದರ ಜಂಟಿ ಆಶ್ರಯದಲ್ಲಿ ವೆಬ್ ಸೈಟ್ ನಲ್ಲಿ ಪ್ರಕಟವಾದ ರಾಜ್ಯ ಮಟ್ಟದ ಅತ್ಯುತ್ತಮ ವರದಿಗೆ ನೀಡುವ ಬಿ.ಜಿ.ಮೋಹನ್...
ವಿಟ್ಲ: ಮರಾಠಿ ಫ್ರೆಂಡ್ಸ್ ವತಿಯಿಂದ ಸ್ವಚ್ಛತಾ ಕಾರ್ಯ
ವಿಟ್ಲ ಪಡ್ನೂರು ಗ್ರಾಮದ ಕುಂಟುಕುಡೇಲು ಎಂಬಲ್ಲಿ ಮರಾಠಿ ಫ್ರೆಂಡ್ಸ್ ವತಿಯಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದ ರಸ್ತೆಬದಿಯ ಹುಲ್ಲು ಮತ್ತು ಸಣ್ಣ ಪುಟ್ಟ ಗಿಡಗಳನ್ನು ಕಡಿದು ಸ್ವಚ್ಛತೆ ಮಾಡಲಾಯಿತು.
ನೀಟ್ ಪರೀಕ್ಷೆಯಲ್ಲಿ ಫೇಲ್ ಆಗುವ ಭೀತಿಯಿಂದ ಯುವತಿ ಆತ್ಮಹತ್ಯೆ
ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯಲ್ಲಿ (ನೀಟ್) ಫೇಲ್ ಆಗುವ ಭೀತಿಯಿಂದ ತಮಿಳುನಾಡಿನ ತೆಂಕಶಿಯ ವೈದ್ಯಕೀಯ ಆಕಾಂಕ್ಷಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ರಾಜಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡ ಯುವತಿ.
ನೀಟ್ ಪರೀಕ್ಷೆಯ ಫಲಿತಾಂಶದ ಭಯದಿಂದ ಯುವತಿ...
ಆಸ್ಪತ್ರೆ ಸೇರಿದ ಮುರುಘಾ ಸ್ವಾಮಿಗೆ ಬಿಗ್ ಶಾಕ್…! ಕೋರ್ಟ್ ಹಾಜರಾಗುವಂತೆ ಖಡಕ್ ಸೂಚನೆ
ಚಿತ್ರದುರ್ಗ: ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮುರುಘಾ ರಾಜೇಂದ್ರ ಲಿಂಗಾಯತ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಗುರುವಾರ ತಡರಾತ್ರಿ ಬಂಧಿಸಲಾಗಿದೆ. ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು.
ಆದರೆ...
ಮಂಗಳೂರು: ಯು.ಟಿ. ಖಾದರ್ ಅವರಿಗೆ ಕೋವಿಡ್ ಸೋಂಕು ದೃಢ
ಮಂಗಳೂರು : ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕರಾದ ಯು.ಟಿ.ಖಾದರ್ ಅವರಿಗೆ ಕೋವಿಡ್ ಸೋಂಕು ದೃಢ ಪಟ್ಟಿದೆ. ಈ ಸಂಬಂಧ ಅವರು ಮೂರು ದಿನಗಳ ಕಾಲ ಅವರು ನಿಗದಿಗೊಳಿಸಲಾಗಿರುವ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ.
ಪ್ರಧಾನಿ ನರೇಂದ್ರ...
















