Tag: vittla
ವಿಟ್ಲ: ಧರ್ಮನಗರ ಸಮಾಜ ಮಂದಿರದಲ್ಲಿ 51ನೇ ವರ್ಷದ ಶ್ರೀ ಮಹಾಗಣೇಶೋತ್ಸವ; ಶಾಸಕ ಸಂಜೀವ ಮಠಂದೂರು...
ವಿಟ್ಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಧರ್ಮನಗರ ಕಂಬಳಬೆಟ್ಟು ಇಲ್ಲಿನ 51ನೇ ವರ್ಷದ ಶ್ರೀ
ಮಹಾಗಣೇಶೋತ್ಸವದ ಅದ್ದೂರಿಯಿಂದ ನಡೆಯುತ್ತಿದೆ.
ಈ ಕಾರ್ಯಕ್ರಮಕ್ಕೆ ಶಾಸಕ ಸಂಜೀವ ಮಠಂದೂರು ಆಗಮಿಸಿ ವಿನಾಯಕ ಪ್ರಸಾದ ಸ್ವೀಕರಿಸಿದರು.
ಮಂಗಳೂರು: ಅವಾಚ್ಯ ಶಬ್ದಗಳಿಂದ ನಿಂದಿಸಿ ಯುವಕನ ಮೇಲೆ ಹಲ್ಲೆ; ಇಬ್ಬರ ವಿರುದ್ಧ ದೂರು ದಾಖಲು
ಮಂಗಳೂರು; ಅವಾಚ್ಯ ಶಬ್ದಗಳಿಂದ ನಿಂದಿಸಿ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಉಳ್ಳಾಲದಲ್ಲಿ ನಡೆದಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಕೇಸ್ ದಾಖಲಾಗಿದೆ.
ಮಹಮ್ಮದ್ ಇರ್ಷಾದ್ ಹಲ್ಲೆಗೊಳಗಾದ ಯುವಕ ಮಹಮ್ಮದ್...
ಉಡುಪಿ: ನರ್ಸಿಂಗ್ ಕಾಲೇಜ್ ವಿದ್ಯಾರ್ಥಿಗಳ ಅಪಹರಣ; ನಾಲ್ವರು ಆರೋಪಿಗಳು ಪೊಲೀಸ್ ವಶಕ್ಕೆ
ಉಡುಪಿ: ಕ್ಯಾಟರಿಂಗ್ ಉದ್ಯೋಗ ಮುಗಿಸಿ ಮಣಿಪಾಲ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಕಾರಿನಲ್ಲಿ ಬಂದ ತಂಡವೊಂದು ಅಪಹರಣ ಮಾಡಿ, ಹಲ್ಲೆ ನಡೆಸಿ ದರೋಡೆ ಮಾಡಿದ ಘಟನೆ ನಗರದ ಕಲ್ಸಂಕ ಜಂಕ್ಷನ್...
ಉಜಿರೆ: ಟಯರ್ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಭಸ್ಮ; ಪಕ್ಕದ 2 ಅಂಗಡಿಗೂ...
ಉಜಿರೆ: ಚಾರ್ಮಾಡಿ ರಸ್ತೆಯ ಅನುಗ್ರಹ ಶಾಲೆಯ ಸಮೀಪದಲ್ಲಿರುವ ಟಯರ್ ಅಂಗಡಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಭಸ್ಮವಾದ ಘಟನೆಯೊಂದು ಈಗಷ್ಟೇ ನಡೆದಿದೆ. ಇದರ ಜೊತೆಗೆ ಅದರ ಪಕ್ಕದಲ್ಲೇ ಇರುವ ಪೈಂಟ್ ಅಂಗಡಿ, ಹಾರ್ಡ್...
ಉಡುಪಿ: ಚರಂಡಿಗೆ ಬಿದ್ದ ಬೈಕ್; ವಿದ್ಯಾರ್ಥಿ ಸಾವು
ಉಡುಪಿ: ಅಂಬಲಪಾಡಿ ಕಿನ್ನಿಮೂಲ್ಕಿ ರಾ.ಹೆ. 66ರ ಸರ್ವಿಸ್ ರಸ್ತೆಯಲ್ಲಿ ಬೈಕ್ ಒಂದು ಚರಂಡಿಗೆ ಬಿದ್ದು ಸವಾರ ಮೃತಪಟ್ಟ ಘಟನೆ ಸಂಭವಿಸಿದೆ.
ಮಲ್ಪೆ ಕೊಡವೂರು ನಿವಾಸಿ, ಮಣಿಪಾಲದ ಕಾಲೇಜಿನ ವಿದ್ಯಾರ್ಥಿ ಲಿಯಾನ್ ವಿಲ್ಸನ್ (19) ಮೃತಪಟ್ಟ...
ಬಂಟ್ವಾಳ: ಮನೆಗೆ ಸಿಡಿಲು ಬಡಿದು ಅಪಾರ ಹಾನಿ; ಲಕ್ಷಾಂತರ ಮೌಲ್ಯದ ಸೊತ್ತುಗಳು ಭಸ್ಮ
ಬಂಟ್ವಾಳ: ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಪುಣ್ಕೆದಡಿಯಲ್ಲಿ ಮಂಗಳವಾರ ತಡರಾತ್ರಿ ಮನೆಯೊಂದಕ್ಕೆ ಸಿಡಿಲು ಬಡಿದು ಅಪಾರ ನಷ್ಟವುಂಟಾಗಿದೆ.
ಪುಣ್ಕೆದಡಿ ನಿವಾಸಿ ಲೋಕೇಶ್ ಪೂಜಾರಿ ಅವರ ಮನೆಗೆ ಸಿಡಿಲು ಬಡಿದಿದ್ದು, ಮನೆಮಂದಿ ಸಂಬಂಧಿಕರ ಮನೆಗೆ ಹೋಗಿದ್ದ...
ಕಾಸರಗೋಡು: ಭಾರೀ ಮಳೆಗೆಮಧೂರು ದೇವಸ್ಥಾನ ಜಲಾವೃತ ; ಪ್ರವಾಹ ಹಾಗೂ ಭೂಕುಸಿತದಿಂದ ಮನೆಗಳಿಗೆ ಹಾನಿ
ಕಾಸರಗೋಡು: ಮುನ್ನಾಡು, ಮುಳಿಯಾರು, ಬೇಡಡ್ಕ ಗ್ರಾಮಗಳ ವಿವಿಧೆಡೆ ಮಂಗಳವಾರ ಮುಂಜಾನೆ ಸುರಿದ ಮಳೆಗೆ ಪ್ರವಾಹ ಹಾಗೂ ಭೂಕುಸಿತದಿಂದ ಮನೆಗಳಿಗೆ ಹಾನಿಯಾಗಿದೆ.
ಮಧೂರು ಶ್ರೀ ಮದನಂತೇಶ್ವರ ಸಿದ್ದಿ ವಿನಾಯಕ ದೇವಸ್ಥಾನದ ಮುಂಭಾಗದಲ್ಲಿ ಹರಿಯುವ ಮಧುವಾಹಿನಿ ನದಿಯ...
ವಿಟ್ಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಧರ್ಮನಗರ ಕಂಬಳಬೆಟ್ಟು ಇಲ್ಲಿನ 51ನೇ ವರ್ಷದ ಶ್ರೀ...
ವಿಟ್ಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಧರ್ಮನಗರ ಕಂಬಳಬೆಟ್ಟು ಇಲ್ಲಿನ 51ನೇ ವರ್ಷದ ಶ್ರೀ ಮಹಾಗಣೇಶೋತ್ಸವದ ಉದ್ಘಾಟನಾ ಸಮಾರಂಭ ನಡೆಯಿತು.
31-ರಿಂದ 2-09-2022ನೇ ಶುಕ್ರವಾರದವರೆಗೆ ನಡೆಯುವ ಇಲ್ಲಿನ ಮಹಾಗಣೇಶೋತ್ಸವವು ಅದ್ದೂರಿ ಮೆರವಣಿಗೆಯ ಮೂಲಕ ಗಣಪತಿ...
ಮಂಗಳೂರು: ಮುಂಬೈನ ಚರಂಡಿಯಲ್ಲಿ ಉಳ್ಳಾಲದ ಯುವಕನ ಮೃತದೇಹ ಪತ್ತೆ; ಕೊಲೆ ಶಂಕೆ
ಮಂಗಳೂರು: ನಗರ ಹೊರವಲಯ ಉಳ್ಳಾಲದ ಯುವಕನೋರ್ವನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಮುಂಬೈನ ಚರಂಡಿಯಲ್ಲಿ ಪತ್ತೆಯಾದ ಪ್ರಕರಣ ವರದಿಯಾಗಿದೆ. ಕೊಲೆ ಶಂಕೆ ವ್ಯಕ್ತವಾಗಿದೆ. ಬಂಡಿಕೊಟ್ಯ ನಿವಾಸಿ ಸುಧೀರ್ ಕುಮಾರ್(32) ಮೃತ ಯುವಕ
ಕೊಳೆತ ಮೃತದೇಹದ ಜೇಬಿನಲ್ಲಿ...
ಸೆಪ್ಟೆಂಬರ್ 2ರಂದು ಮಂಗಳೂರು ನಗರದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ; ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ
ಮಂಗಳೂರು: ಸೆಪ್ಟೆಂಬರ್ 2 ರಂದು ಮಂಗಳೂರಿನ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ರಜೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ...
















