Tag: vittla
ಮಂಗಳೂರಿಗೆ ಮೋದಿ ಆಗಮನ; ಕಾರ್ಯಕ್ರಮದ ವೇಳಾಪಟ್ಟಿಯಲ್ಲಿ ಬದಲಾವಣೆ
ಮಂಗಳೂರು: ಸೆ.2ರಂದು ಮೋದಿ ಮಂಗಳೂರಿಗೆ ಆಗಮಿಸಲಿದ್ದು, ಪ್ರಧಾನಿ ಮೋದಿ ಅವರ ನಗರ ಭೇಟಿಯ ಸಮಯದಲ್ಲಿ ಸ್ವಲ್ಪ ಬದಲಾವಣೆಯಾಗಿದ್ದು, ಮೋದಿ ಅವರು ಮಧ್ಯಾಹ್ನ 1 ಗಂಟೆಗೆ ನಗರಕ್ಕೆ ಆಗಮಿಸಲಿದ್ದು, ಮಧ್ಯಾಹ್ನ 3 ಗಂಟೆಗೆ ತೆರಳಲಿದ್ದಾರೆ...
ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ; ವಿಟ್ಲ ಮೂಲದ ವ್ಯಕ್ತಿ ಮೃತ್ಯು
ಮಡಿಕೇರಿ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ವಿಟ್ಲ ಮೂಲದ ಚಾಲಕ ಮೃತಪಟ್ಟ ಘಟನೆ ನಡೆದಿದೆ.
ಕೋಳಿ ಆಹಾರ ಸಾಗಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಮೃತಪಟ್ಟ ಚಾಲಕನನ್ನು ವಿಟ್ಲದ ನಾಗಭೂಷಣ...
ಮಂಗಳೂರು: ಪುತ್ತೂರಿಗೆ ಆಗಮಿಸುತ್ತಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಮಂಗಳೂರು: ಪುತ್ತೂರಿನ ವಿವೇಕಾನಂದ ಕಾಲೇಜಿನ ಕಲೆ, ವಾಣಿಜ್ಯ ಮತ್ತು ವಿಜ್ಞಾನ ಸ್ವಾಯತ್ತ ವಿಭಾಗವನ್ನು ಉದ್ಘಾಟಿಸಲು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಆ.30ರ ಮಂಗಳವಾರ ಬೆಳಿಗ್ಗೆ ಬಜ್ಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಜಿಲ್ಲಾಧಿಕಾರಿ...
ಬಂಟ್ವಾಳ: ಶ್ರೀ.ಕ್ಷೇ.ಧ.ಗ್ರಾ.ಯೋಜನೆ ವತಿಯಿಂದ ಶ್ರೀ ಶಾರದಾಂಬಾ ಭಜನಾ ಮಂಡಳಿಗೆ ಅನುದಾನ ಮಂಜೂರು
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಜಿಪಮೂಡ ಗ್ರಾಮದ ನಗ್ರಿ ಶ್ರೀ ಶಾರದಾಂಬಾ ಭಜನಾ ಮಂಡಳಿಗೆ 300000 ರೂಪಾಯಿ ಅನುದಾನ ಮಂಜೂರಾಗಿದ್ದು, ಮಂಜೂರಾತಿ ಪತ್ರವನ್ನು ತಾಲೂಕಿನ ಯೋಜನಾಧಿಕಾರಿ ಚೆನ್ನಪ್ಪ ಗೌಡರು...
ವಿಟ್ಲ: ತಿಂಗಳಿನಿಂದ ಮುಚ್ಚಿರುವ “ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ” ಎಟಿಎಂ ಕೇಂದ್ರ ; ಗ್ರಾಹಕರ...
ವಿಟ್ಲ: ವಿಟ್ಲ: ಹೆಸರಿಗೆ ರಾಷ್ಟ್ರೀಕೃತ ಎಟಿಎಂ ಸೆಂಟರ್ … ಆದ್ರೆ ಸರಕಾರದ ಕಚೇರಿಯ ಬಾಗಿಲು ಯಾವಾಗ್ಲೂ ಬಂದ್… ಗ್ರಾಹಕರು ದಿನಾಲೂ ಬಂದು ಹಣಕ್ಕಾಗಿ ಪರದಾಡುವುದೇ ಇಲ್ಲಿನ ಪರಿಸ್ಥಿತಿ… ಈ ಬಗ್ಗೆ ಹೇಳೊರಿಲ್ಲ, ಕೇಳೊರಿಲ್ಲ…...
ಹಿಜಾಬ್ ಪ್ರಕರಣ; ಸುಪ್ರೀಂ ಕೋರ್ಟ್ನಿಂದ ರಾಜ್ಯ ಸರ್ಕಾರಕ್ಕೆ ನೋಟಿಸ್; ಸೆ.5ಕ್ಕೆ ವಿಚಾರಣೆ ಮುಂದೂಡಿಕೆ
ನವದೆಹಲಿ: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿರುವುದನ್ನು ಎತ್ತಿಹಿಡಿದಿರುವ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ತಡೆ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಅಲ್ಲದೇ...
ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ; ಪೋಕ್ಸೋ ಕಾಯ್ದೆಯಡಿ ಮುರುಘಾ ಮಠದ ಶ್ರೀಗಳು ಪೊಲೀಸ್...
ಹಾವೇರಿ: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಇದೀಗ ಈ ಪ್ರಕರಣದಲ್ಲಿ ಅವರನ್ನು ಪೊಲೀಸರು ಬಂಧಿಸಲಾಗಿದೆ.
ಹಾವೇರಿ ಜಿಲ್ಲೆಯ ಬಂಕಾಪುರದ ಬಳಿಯ ಹೆದ್ದಾರಿಯಲ್ಲಿ...
ಕಡಬ: ಹೊಸ್ಮಠ-ಬಲ್ಯ 26ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ- ಮೊಸರು ಕುಡಿಕೆ ಉತ್ಸವ
ಕಡಬ: ಶ್ರೀಕೃಷ್ಣಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿ ಹೊಸ್ಮಠ-ಬಲ್ಯದ ವತಿಯಿಂದ 26ನೇ ವರ್ಷದ ಮೊಸರುಕುಡಿಕೆ ಉತ್ಸವವು ಹೊಸ್ಮಠ ಅಯ್ಯಪ್ಪ ಭಜನಾ ಮಂದಿರದಲ್ಲಿ ಅದ್ದೂರಿಯಾಗಿ ಜರುಗಿತು.
ಕಾರ್ಯಕ್ರಮವನ್ನು ಹೊಸಮಠ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ...
ವಿಟ್ಲ: ಶ್ರೀ.ಕ್ಷೇ.ಧ.ಗ್ರಾ.ಯೋಜನೆ, ಬಿ ಸಿ ಟ್ರಸ್ಟ್(ರಿ) ವಿಟ್ಲ ಇದರ ಕಾರ್ಯಕ್ಷೇತ್ರ ವ್ಯಾಪ್ತಿಯ ಕೇಪು ವಲಯ...
ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ವಿಟ್ಲ ಇದರ ಕಾರ್ಯಕ್ಷೇತ್ರ ವ್ಯಾಪ್ತಿಯ ಕೇಪು ವಲಯದ ಚೈತನ್ಯ ಜ್ಞಾನ ವಿಕಾಸ ಕೇಂದ್ರದ ವತಿಯಿಂದ ಸಿರಿಧಾನ್ಯ ಬಳಕೆ ಮಾಹಿತಿ...
ಸುಳ್ಯ: ತಾಲೂಕಿನಲ್ಲಿ ಮತ್ತೊಮ್ಮೆ ಜಲಸ್ಫೋಟ; ರಾತ್ರೋರಾತ್ರಿ ಊರು ತೊರೆದ ಗ್ರಾಮಸ್ಥರು
ಸುಳ್ಯ: ಕಲ್ಮಕಾರು, ಕೊಲ್ಲಮೊಗ್ರು ಗ್ರಾಮಗಳಲ್ಲಿ ಜಲಪ್ರವಾಹ ಉಂಟಾಗಿದ್ದು, ಅತ್ತ ಮಡಿಕೇರಿ ತಾಲೂಕಿನ ಸಂಪಾಜೆ, ಕೊಯನಾಡು ಭಾಗದಲ್ಲೂ ಭಾರೀ ಪ್ರವಾಹ ಉಂಟಾಗಿದೆ. ಭಾರೀ ಜಲಸ್ಫೋಟದಿಂದಾಗಿ ರಾತ್ರೋರಾತ್ರಿ ಗ್ರಾಮಸ್ಥರು ಜಾಗ ತೊರೆದಿದ್ದಾರೆ.
ಇನ್ನು ಕಲ್ಮಕಾರಿನ ಗುಳಿಕ್ಕಾನ, ಹಾಗೂ...
















