Thursday, July 30, 2026
spot_imgspot_img
spot_imgspot_img
Home Tags Vittla

Tag: vittla

ಮಂಗಳೂರು: ಕಾಲೇಜೊಂದರ ಬಳಿ ತಲವಾರು ಹಿಡಿದು ತಂಡದಿಂದ ದಾಂಧಲೆ.!

ಮಂಗಳೂರು: ತಂಡವೊಂದು ತಲವಾರು ಹಿಡಿದು ಬಲ್ಲಾಳ್‌ ಬಾಗ್ ಸಮೀಪದ ಕಾಲೇಜೊಂದರ ಬಳಿ ಫೆ 1 ರ ಮಂಗಳವಾರ ಸಂಜೆ ದಾಂಧಲೆ ನಡೆಸಿರುವ ಬಗ್ಗೆ ವರದಿಯಾಗಿದೆ. ವಾಹನಗಳ ನಡುವೆ ಢಿಕ್ಕಿಯಾದ ವಿಚಾರದ ಬಗ್ಗೆ ವಿದ್ಯಾರ್ಥಿಗಳ ನಡುವೆ...

ಇಡ್ಕಿದು ಗ್ರಾಮ ಪಂಚಾಯತ್ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮೋನಪ್ಪ ನಾಯ್ಕ ಅವರಿಗೆ ಸಹಾಯಧನ ವಿತರಣೆ

ವಿಟ್ಲ: ಇಡ್ಕಿದು ಗ್ರಾಮ ಪಂಚಾಯತ್ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅಳಕೆಮಜಲು ನಿವಾಸಿ ಮೋನಪ್ಪ ನಾಯ್ಕ ಅವರಿಗೆ ಸಹಾಯಧನ ಮಂಜೂರು ಮಾಡಿದೆ. ಮೋನಪ್ಪ ನಾಯ್ಕ ಅಳಕೆಮಜಲು ಹಲವು ಸಮಯದಿಂದ ಬಳಲುತ್ತಿದ್ದರು. ಈ ಹಿನ್ನಲೆ ಪಂಚಾಯತ್...

ವಿಟ್ಲ: ಜಿಲ್ಲಾ ಮಟ್ಟದ ಮುಸಾಬಖ ಇಸ್ಲಾಮಿಕ್ ಕಲಾ ಸಾಹಿತ್ಯ ಸ್ಪರ್ಧೆಯಲ್ಲಿ ಕಲ್ಲಡ್ಕ – ಕೆ.ಸಿ.ರೋಡ್’ನ...

ವಿಟ್ಲ: ದ.ಕ ಜಿಲ್ಲಾ ಜಂ-ಇಯ್ಯತ್ತುಲ್ ಮುಅಲ್ಲಿಮೀನ್ ಇದರ ವತಿಯಿಂದ ಪುತ್ತೂರು, ಸಾಲ್ಮರ ಸಯ್ಯಿದ್ ಮಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಮುಸಾಬಖ ಇಸ್ಲಾಮಿಕ್ ಕಲಾ ಸಾಹಿತ್ಯ ಸ್ಪರ್ಧೆಯಲ್ಲಿ ವಿಜೇತರಾದ ಕಲ್ಲಡ್ಕ - ಕೆ.ಸಿ.ರೋಡ್ ನ...

ವಿಟ್ಲ: ವೀರಕಂಭ ಗ್ರಾಮ ಪಂಚಾಯತಿನ 2020-21, ಮತ್ತು 2021-22 ನೇ ಸಾಲಿನ ಪ್ರಥಮ ಹಾಗೂ...

ಬಂಟ್ವಾಳ ತಾಲೂಕು ವೀರಕಂಭ ಗ್ರಾಮ ಪಂಚಾಯತಿನ 2020-21, ಮತ್ತು 2021-22 ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ. ದಿನೇಶ್ ಇವರ ಅಧ್ಯಕ್ಷತೆಯಲ್ಲಿ ಶ್ರೀ ಶಾರದಾ...

ವಿಟ್ಲ: ಚಂದಳಿಕೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅದ್ದೂರಿಯಾಗಿ ನಡೆದ ವಜ್ರಮಹೋತ್ಸವ ಕಾರ್ಯಕ್ರಮ

https://youtu.be/hEfKl5xJbqA ವಿಟ್ಲ: ದ.ಕ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಚಂದಳಿಕೆಯಲ್ಲಿ ವಜ್ರಮಹೋತ್ಸವ ಕಾರ್ಯಕ್ರಮ ಬಹಳ ಅದ್ದೂರಿಯಾಗಿ ನಡೆಯಿತು. ಎಂ.ಆರ್. ಪಿ.ಎಲ್.ಸಿ.ಎಸ್.ಆರ್ ನಿಧಿಯಿಂದ ನಿರ್ಮಾಣಗೊಂಡ ಮತ್ತು ಎಸ್.ಎಲ್.ವಿ ಬುಕ್ ಏಜೆನ್ಸೀಸ್‌ಯಿಂದ ನಿರ್ಮಾಣಗೊಂಡ ಕೊಠಡಿಗಳ ಉದ್ಘಾಟನೆ...

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಆಟೋ ಚಾಲಕ ಅರೆಸ್ಟ್..!

ವಿಟ್ಲ: ಅಪ್ರಾಪ್ತ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ‌ ಆರೋಪದಲ್ಲಿ ಆಟೋ ಚಾಲಕನೋರ್ವನನ್ನು  ವಿಟ್ಲ ಠಾಣಾ  ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿ ಕಂಬಳಬೆಟ್ಟು ನಿವಾಸಿ ಅಬ್ದುಲ್‌ ನಾಸಿರ್‌ ಎನ್ನಲಾಗಿದೆ. ಪರಿಚಯದ ಅಪ್ರಾಪ್ತ ಬಾಲಕಿಯನ್ನು...

ಬೆಳ್ತಂಗಡಿ: ಅರಣ್ಯ ಸಂಚಾರಿ ದಳದ ಅಧಿಕಾರಿ ಸಂಧ್ಯಾ ಸಚಿನ್ ವರ್ಗಾವಣೆಗೆ ಬ್ರೇಕ್..!

ಬೆಳ್ತಂಗಡಿ: ಉಡುಪಿ ವಲಯದ ಅರಣ್ಯ ಸಂಚಾರಿ ದಳದ ಮಹಿಳಾ ಅಧಿಕಾರಿಯೊಬ್ಬರನ್ನು ಬೀದರ್‌ಗೆ ವರ್ಗಾವಣೆ ಮಾಡುವಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ ಎಂಬ ಆರೋಪ...

ವಿಟ್ಲ: ಚಂದಳಿಕೆ ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಜ್ರ ಮಹೋತ್ಸವದ ಅಂಗವಾಗಿ ಧ್ವಜಾರೋಹಣ ಹಾಗೂ...

https://youtu.be/hEfKl5xJbqA ವಿಟ್ಲ: ಚಂದಳಿಕೆ ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಜ್ರ ಮಹೋತ್ಸವದ ಧ್ವಜಾರೋಹಣ ಹಾಗೂ ಬಹುಮಾನ ವಿತರಣೆ ನಡೆಯಿತು. ಧ್ವಜಾರೋಹಣವನ್ನು ವಿಟ್ಲ ಮಾದರಿ ಶಾಲೆಯ ಗೌರವಾಧ್ಯಕ್ಷ ಸುಬ್ರಾಯ ಪೈ ನೇರವೇರಿಸಿದರು. ನಂತರ ಶಾಲಾ ಮಕ್ಕಳಿಗೆ...

ಕಾರ್ಕಳ: ಗೋಕಳ್ಳರಿಂದ ಪೊಲೀಸರ ಮೇಲೆ ಕಾರು ಹತ್ತಿಸಲು ಯತ್ನ.!

ಕಾರ್ಕಳ: ಮಾಳಹುಕ್ರಟ್ಟೆ ರಸ್ತೆಯಲ್ಲಿ ರಾತ್ರಿ ಪಾಳಿಯಲ್ಲಿ ನಿರತರಾಗಿದ್ದ ಗ್ರಾಮಾಂತರ ಠಾಣಾಧಿಕಾರಿ ತೇಜಸ್ವಿ ಹಾಗೂ ಸಿಬ್ಬಂದಿಗಳ ಮೇಲೆ ಕಾರು ಚಲಾಯಿಸಲು ಮುಂದಾಗಿ ಕೊಲೆಗೆ‌ ಪ್ರಯತ್ನಿಸಿದ ಘಟನೆ ಸಂಭವಿಸಿದೆ. ಪೊಲೀಸರು ವಾಹನ ತಪಾಸಣೆ ನಡೆಸುತಿದ್ದ ವೇಳೆ ಗೋವುಗಳನ್ನು...

ಮನ್ ಕಿ ಬಾತ್‌‌ನಲ್ಲಿ ಅಮೈ ಮಹಾಲಿಂಗ ನಾಯ್ಕರ ಸಾಧನೆಯನ್ನು ಮೆಚ್ಚಿದ ಪ್ರಧಾನಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮನ್ ಕಿ ಬಾತ್ ನ 85 ನೇ ಆವೃತ್ತಿಯಲ್ಲಿ ಪದ್ಮಶ್ರೀ ಪುರಸ್ಕಾರಕ್ಕೆ ಆಯ್ಕೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ರೈತ ಅಮೈ ಮಹಾಲಿಂಗ ನಾಯ್ಕರ ಸಾಧನೆಗೆ ಮೆಚ್ಚುಗೆ...
error: Content is protected !!