Tag: vittla
ವಿಟ್ಲ: ತೆಂಗಿನ ಮರದಿಂದ ಬಿದ್ದು ಕೃಷಿ ಕಾರ್ಮಿಕ ಸಾವು!!
ವಿಟ್ಲ: ತೆಂಗಿನ ಮರದಿಂದ ಕೃಷಿ ಕಾರ್ಮಿಕರೊಬ್ಬರು ಆಕಸ್ಮಿಕವಾಗಿ ಬಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತವ್ಯಕ್ತಿ ಕೃಷಿ ಕಾರ್ಮಿಕ ಪೆರಾಜೆ ನಡುಪಾಲು ನಿವಾಸಿ ಜನಾರ್ಧನ ನಾಯ್ಕ (48) ಎನ್ನಲಾಗಿದೆ.
ನೆಟ್ಲಮುಡ್ನೂರು...
ವಿಟ್ಲ: ಜ.20ರಂದು VRC ವಿಟ್ಲ ಇದರ ಆಶ್ರಯದಲ್ಲಿ ವಿಟ್ಲೋತ್ಸವ 2022 – ‘ಶಿವದೂತೆ ಗುಳಿಗೆ’...
ವಿಟ್ಲ: ಮಹತೋಭಾರ ವಿಟ್ಲ ಶ್ರೀ ಪಂಚಲಿ0ಗೇಶ್ವರ ದೇವರ ಜಾತ್ರೋತ್ಸವದ ಪ್ರಯುಕ್ತ ರಮಾನಾಥ ವಿಟ್ಲ ಸಾರಥ್ಯದಲ್ಲಿ ವಿ.ಆರ್.ಸಿ ವಿಟ್ಲ ಇದರ ಆಶ್ರಯದಲ್ಲಿ 29ನೇ ವರುಷದ ಕಲಾಕಾಣಿಕೆಯಾಗಿ ವಿಟ್ಲೋತ್ಸವ 2022 ನಡೆಯಲಿದೆ.
ಸ್ವರಾಜ್ ಶೆಟ್ಟಿ ಅಭಿನಯಿಸಿರುವ 'ಶಿವದೂತೆ...
ವಿಟ್ಲ ಜಾತ್ರೋತ್ಸವದ ಪ್ರಯುಕ್ತ ವೈಷ್ಣವಿ ನಾಟ್ಯಾಲಯ (ರಿ) ಪುತ್ತೂರು ಇವರಿಂದ ಭರತನಾಟ್ಯ ಕಾರ್ಯಕ್ರಮ
ವಿಟ್ಲ: ವೈಷ್ಣವಿ ನಾಟ್ಯಾಲಯ (ರಿ) ಪುತ್ತೂರು ಇವರಿಂದ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಕಾಲಾವಧಿ ಜಾತ್ರೋತ್ಸವದ ಪ್ರಯುಕ್ತ ವಿಟ್ಲ ಬದಿಯಡ್ಕ ಶಾಖೆಯ ವಿದ್ಯಾರ್ಥಿಗಳಿಂದ ಭರತನಾಟ್ಯ ಕಾರ್ಯಕ್ರಮ ನೆರವೇರಿತು.
ಕಾರ್ಯಕ್ರಮದ ಹಿಮ್ಮೇಳದಲ್ಲಿ ನಟುವಾಂಗ ವಿದುಷಿ...
ವಿಟ್ಲ ಜಾತ್ರೋತ್ಸವದ ಅಂಗವಾಗಿ ಆರ್ ಕೆ ಕಲಾ ಸಂಸ್ಥೆ(ರಿ)ವಿಟ್ಲ ಇವರಿಂದ ನೃತ್ಯ ಸಂಭ್ರಮ 2022...
ವಿಟ್ಲ ಮಹತೋಭಾರ ಪಂಚಲಿಂಗೇಶ್ವರ ದೇವರ ಕಾಲಾವಧಿ ಜಾತ್ರೋತ್ಸವದ ಸಲುವಾಗಿ ಜರಗುವ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಜ.19 ರಂದು ಸಂಜೆ 7 ರಿಂದ ಆರ್ ಕೆ ಕಲಾಸಂಸ್ಥೆ(ರಿ)ವಿಟ್ಲ ಇವರಿಂದ ನೃತ್ಯ ಸಂಭ್ರಮ 2022 ಹಾಗೂ...
ವಿಟ್ಲ: ಸಾರ್ವಜನಿಕ ರಸ್ತೆಯ ಅತಿಕ್ರಮಣ; ಮಾಣಿಲ ಗ್ರಾ.ಪಂ ಮುಂಭಾಗ ದಲಿತ್ ಸೇವಾ ಸಮಿತಿ ಪ್ರತಿಭಟನೆ
ವಿಟ್ಲ: ಮಾಣಿಲ ಗ್ರಾಮದ ಕನ್ನಡಗುಳಿ – ಕೂಟೇಲು ಸಾರ್ವಜನಿಕ ರಸ್ತೆಯನ್ನು ಖಾಸಗಿ - ವ್ಯಕ್ತಿಯೋರ್ವರು ಅತಿಕ್ರಮಣ ಮಾಡಿದ್ದು, ಅದನ್ನು ತೆರವು ಮಾಡಿ ಕಾಮಗಾರಿ ನಡೆಸಲು ಹಿಂದೇಟು ಹಾಕುತ್ತಿರುವ ಗ್ರಾ.ಪಂ.ವಿರುದ್ಧ ದಲಿತ್ ಸೇವಾ ಸಮಿತಿ...
ವಿಟ್ಲ: ಮನೆ ಸಮೀಪ ಅಕ್ರಮ ಮದ್ಯ ಮಾರಾಟ; ಓರ್ವ ವಶಕ್ಕೆ
ವಿಟ್ಲ: ಮನೆಯೊಂದರ ಪಕ್ಕದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ 24.93 ಲೀಟರ್ ಸಮೇತ ಆರೋಪಿಯನ್ನು ಬಂಧಿಸಿದ ಘಟನೆ ವಿಟ್ಲದಲ್ಲಿ ನಡೆದಿದೆ. ಬಂಧಿತ ಆರೋಪಿ...
ಪುತ್ತೂರು: ಚನ್ನರಾಯಪಟ್ಟಣದಲ್ಲಿ ನಡೆದ ಅಪಘಾತದಲ್ಲಿ ದೇವಿಪ್ರಸಾದ್ ಶೆಟ್ಟಿ ದಾರುಣ ಸಾವು..! ಪತಿಯ ಸಾವಿನ ಮರುದಿನವೇ...
ಪುತ್ತೂರು: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಜ.14 ರಂದು ನಡೆದ ಅಪಘಾತದಲ್ಲಿ ಈಶ್ವರಮಂಗಲ ಬಂಟಕಲ್ಲು ನಿವಾಸಿ ದೇವಿಪ್ರಸಾದ್ ಶೆಟ್ಟಿ(33) ರವರ ಪತ್ನಿ ಜ.15 ರಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಚನ್ನರಾಯಪಟ್ಟಣದಲ್ಲಿ ಕಾರು ಮತ್ತು...
ಕಾಸರಗೋಡು: ಸೀತಾಂಗೋಳಿಯ ಇಬ್ಬರು ಯುವತಿಯರು ನಾಪತ್ತೆ.!
ಕಾಸರಗೋಡು: ಸೀತಾಂಗೋಳಿಯ ಇಬ್ಬರು ಯುವತಿಯರು ನಾಪತ್ತೆಯಾದ ಘಟನೆ ನಡೆದಿದೆ. ನಾಪತ್ತೆಯಾದ ಯುವತಿಯರನ್ನ ಪೆಟ್ರೋಲ್ ಬಂಕ್ ಸಮೀಪದ ನಿವಾಸಿಗಳಾದ ಸಂಶೀನಾ(21) ಮತ್ತು ಈಕೆಯ ಸಂಬ0ಧಿಯಾಗಿರುವ ಕಂಪ್ಯೂಟರ್ ವಿದ್ಯಾರ್ಥಿನಿ ಜಾಸ್ಮಿನ್ (19) ಎನ್ನಲಾಗಿದೆ.
ಸಂಶೀನಾ ವಿವಾಹಿತೆಯಾಗಿದ್ದು, 2...
ಕಡಬ: ನಾಪತ್ತೆಯಾಗಿದ್ದ ಯುವತಿ ಮದುವೆಯಾಗಿ ಪತ್ತೆ.!
ಕಡಬ : ನಾಪತ್ತೆಯಾಗಿದ್ದ ಯುವತಿ ಪ್ರಿಯಕರನೊಂದಿಗೆ ವಿವಾಹವಾಗಿ ಧರ್ಮಸ್ಥಳದಲ್ಲಿ ಪತ್ತೆಯಾದ ಘಟನೆ ನಡೆದಿದೆ.
ಕೋಡಿಂಬಾಳ ಗಾಣದಗುಂಡಿ ನಿವಾಸಿ ರಮೇಶ್ ಎಂಬವರ ಪುತ್ರಿ ದಿವ್ಯ ಬುಧವಾರದಂದು ಮನೆಯಿಂದ ತೆರಳಿದ್ದರು. ರಾತ್ರಿಯಾದರೂ ಮನೆಗೆ ಬಂದಿಲ್ಲವೆಂದು ಯುವತಿಯ...
ಹೆಬ್ರಿ: ಕ್ಷುಲ್ಲಕ ಕಾರಣಕ್ಕೆ ಸಹೋದರನನ್ನೇ ಕೊಂದು ಬಾವಿಗೆ ಎಸೆದ ಅಣ್ಣ..!
ಉಡುಪಿ: ಇಲ್ಲಿನ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಅಣ್ಣನೋರ್ವ ತನ್ನ ತಮ್ಮನನ್ನೇ ಹೊಡೆದು ಬಾವಿಗೆ ಎಸೆದು ಕೊಲೆ ಮಾಡಿರುವ ಬಗ್ಗೆ ಸಂಶಯ ವ್ಯಕ್ತಪಡಿಸಿ ಇನ್ನೋರ್ವ ಸಹೋದರ ಹೆಬ್ರಿ ಪೊಲೀಸ್ ಠಾಣೆಗೆ...
















