Wednesday, July 29, 2026
spot_imgspot_img
spot_imgspot_img
Home Tags Vittla

Tag: vittla

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಾಸ್ಥಾನದ ಜಾತ್ರೋತ್ಸವದ ಅಂಗವಾಗಿ ಧ್ವಜರೋಹಣ

ವಿಟ್ಲ: ಮಹತೋಭಾರ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆ ಇಂದಿನಿಂದ ಪ್ರಾರಂಭವಾಗಿದ್ದು, ಒಂಭತ್ತು ದಿನಗಳ ವರೆಗೆ ನಡೆಯುವ ಜಾತ್ರಾ ಮಹೋತ್ಸವಕ್ಕೆ ಇಂದು ಧ್ವಜರೋಹಣ ನಡೆಯಿತು. ಇಂದು ಶ್ರೀ...

ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದದಿಂದ ಇರುಮುಡಿ ಕಟ್ಟುವ ಕಾರ್ಯಕ್ರಮ

ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದದ ವತಿಯಿಂದ ಶ್ರೀ ಜಯದುರ್ಗಾಪರಮೇಶ್ವರಿ ಭಜನಾ ಮಂದಿರ ಧರ್ಮನಗರದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿಯ ಇರುಮುಡಿ ಕಟ್ಟುವ ಕಾರ್ಯಕ್ರಮ ಸೂರಪ್ಪ ಗುರುಸ್ವಾಮಿಯವರ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಮಾಲಾಧಾರಿಗಳು,...

ವಿಟ್ಲ: ಇಡ್ಕಿದು ಸೇವಾ ಸಹಕಾರಿ ಸಂಘ ವತಿಯಿಂದ ಗಡಿಯಾರ ಹಸ್ತಾಂತರ

ವಿಟ್ಲ: ಇಡ್ಕಿದು ಸೇವಾ ಸಹಕಾರಿ ಸಂಘ ವತಿಯಿಂದ ಧರ್ಮನಗರ ಜಯದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಹಾಗೂ ಧರ್ಮಸೇವಾ ವಿಶ್ವಸ್ಥ ಮಂಡಳಿ (ರಿ) ಇಲ್ಲಿಗೆ ಗಡಿಯಾರ ಕೊಡುಗೆಯಾಗಿ ನೀಡಿದರು. ಈ ವೇಳೆ ಇಡ್ಕಿದು ಸೇವಾ ಸಹಕಾರಿ...

ವಿಟ್ಲ: ಕ್ಷುಲ್ಲಕ ವಿಚಾರಗಳನ್ನು ಮುಂದಿಟ್ಟುಕೊಂಡು ಸಂಘಪರಿವಾರ ಸಮುದಾಯಗಳ ನಡುವೆ ಎತ್ತಿಕಟ್ಟಿಕೊಂಡು ಗಲಭೆಗೆ ಸಂಚು ರೂಪಿಸುತ್ತಿದೆ;...

ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘಪರಿವಾರವು ಕಳೆದ ಹಲವಾರು ತಿಂಗಳುಗಳಿಂದ ಇಲ್ಲಿನ ವಿಚಾರಗಳನ್ನು ಮುಂದಿಟ್ಟುಕೊಂಡು ಗಲಭೆಗೆ ಸಂಚು ರೂಪಿಸುತ್ತಿದೆ. ಇದರ ಮುಂದುವರಿದ ಭಾಗವಾಗಿ ಸಾಲೆತ್ತೂರು ಎಂಬಲ್ಲಿ ಮದುವೆಯ ಮನೆಯಲ್ಲಿ ನಡೆದ ಘಟನೆಯೊಂದನ್ನು ಮುಂದಿಟ್ಟುಕೊಂಡು...

ಬೆಳ್ತಂಗಡಿ : ರಿಯಲ್ ಎಸ್ಟೇಟ್ ಉದ್ಯಮಿ ಕಕ್ಕಿಂಜೆ ಲಾಡ್ಜ್‌ನಲ್ಲಿ ಆತ್ಮಹತ್ಯೆ.!

ಬೆಳ್ತಂಗಡಿ : ರಿಯಲ್ ಎಸ್ಟೇಟ್ ವ್ಯವಹಾರಕ್ಕಾಗಿ ಖಾಸಗಿ ವ್ಯಕ್ತಿಗಳಿಂದ ಕೈ ಸಾಲ ಪಡೆದು ಆ ಸಾಲವನ್ನು ತೀರಿಸಲಾಗದೆ ಮನನೊಂದ ರಿಯಲ್ ಎಸ್ಟೇಟ್ ಉದ್ಯಮಿ ಕಕ್ಕಿಂಜೆ ಲಾಡ್ಜ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮೃತರನ್ನು ಹಾಸನ...

ವಿಟ್ಲ: ಪಂಚಲಿಂಗೇಶ್ವರ ದೇವಾಲಯಕ್ಕೆ ಜ. 14 ರಂದು ಶ್ರೀ ಅರಸು ಮುಂಡಾಲತ್ತಾಯರ ದೈವದ ಭಂಡಾರ...

ಶ್ರೀ ವಿಟ್ಲ ಪಂಚಲಿಂಗೇಶ್ವರ ದೇವರ ಪ್ರಧಾನ ದೈವ ಶ್ರೀ ಅರಸು ಮುಂಡಾಲತ್ತಾಯರ ದೈವದ ಭಂಡಾರವು ಜ. 14 ರ ಶುಕ್ರವಾರ ಮಕರ ಸಂಕ್ರಮಣದ0ದು ಸಂಜೆ 5 ಗಂಟೆಗೆ ದೇವಸ್ಯದಿಂದ ಶ್ರೀ ಪಂಚಲಿ0ಗೇಶ್ವರ ಕ್ಷೇತ್ರಕ್ಕೆ...

ಕಾಪು: ಟಯರ್ ಬ್ಲಾಸ್ಟ್- ಪ್ಲೈಓವರ್ ನಲ್ಲಿ ಪಲ್ಟಿಯಾದ ಟೆಂಪೋ.!

ಕಾಪು : ಅಡಿಕೆ ಸಾಗಿಸುತ್ತಿದ್ದ ಟೆಂಪೋದ ಟಯರ್ ಸಿಡಿದ ಕಾರಣ ಟೆಂಪೋ ಪಲ್ಟಿಯಾದ ಘಟನೆ ಕಾಪು ರಾಷ್ಟ್ರೀಯ ಹೆದ್ದಾರಿ 66ರ ಪ್ಲೈ ಓವರ್ ನಲ್ಲಿ ನಡೆದಿದೆ. ಈ ಅಪಘಾತದಿಂದ ಟೆಂಪೋದಲ್ಲಿದ್ದ ಚಾಲಕ ಹಾಗೂ ನಿರ್ವಾಹಕರಿಗೆ...

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1.94 ಲಕ್ಷ ಕೊವೀಡ್ ಪ್ರಕರಣ ಪತ್ತೆ

ಭಾರತದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿ ಸಾಗಿದ್ದು, ಕಳೆದ 24 ಗಂಟೆಗಳಲ್ಲಿ 1,94,720 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದೆ. ನಿನ್ನೆಯ 1.68 ಲಕ್ಷ ಪ್ರಕರಣಗಳಿಗಿಂತ ಇದು 15.8 ಶೇಕಡಾ ಹೆಚ್ಚಾಗಿದೆ. ಈ ಬಗ್ಗೆ ಕೇಂದ್ರ...

ವಿಟ್ಲ: ಕೊರಗಜ್ಜ ದೈವಕ್ಕೆ ಅಪಮಾನ ಪ್ರಕರಣ; ಬಂಧಿತ ಆರೋಪಿಗಳಿಗೆ ನ್ಯಾಯಾಂಗ ಬಂಧನ.!

ಬಂಟ್ವಾಳ: ತಾಲೂಕಿನ ವಿಟ್ಲ ಠಾಣಾ ವ್ಯಾಪ್ತಿಯ ಸಾಲೆತ್ತೂರು ಎಂಬಲ್ಲಿ ಅನ್ಯಧರ್ಮದ ಮದುವೆ ಮನೆಯಲ್ಲಿ ಹಿಂದೂಗಳ ಆರಾಧ್ಯ ದೈವ ಸ್ವಾಮಿ ಕೊರಗಜ್ಜನ ವೇಷವನ್ನು ಧರಿಸಿ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ಪ್ರಕರಣಕ್ಕೆ...

ಕೊರಗಜ್ಜನಿಗೆ ಅಪಮಾನ ಹಿನ್ನೆಲೆ ವಿಟ್ಲ ಸ್ವಯಂ ಘೋಷಿತ ಬಂದ್; ಬೆಂಬಲ ಸೂಚಿಸಿದ ಎಲ್ಲರಿಗೂ ಅಭಿನಂದನೆ...

ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಇದರ ವತಿಯಿಂದ ಮೊನ್ನೆ ಸಾಲೆತ್ತೂರಿನ ಮದುವೆಯ ಮನೆಯಲ್ಲಿ ನಡೆದ ತುಳುನಾಡಿನ ಕಾರ್ನಿಕದ ದೈವವಾದ ಕೊರಗಜ್ಜನಿಗೆ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಿಗ್ಗೆ 11ಗಂಟೆಯಿಂದ 12ಗಂಟೆಯವರೆಗೆ...
error: Content is protected !!