Tag: vittla
ಜಲ್ಲಿ ತುಂಬಿದ್ದ ಟಿಪ್ಪರ್ ಲಾರಿ ಪಲ್ಟಿ: ಆರು ಮಂದಿ ದುರ್ಮರಣ
ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿ, ಆರು ಮಂದಿ ಸಾವಿಗೀಡಾದ ಘಟನೆ ಕುಂಬಳಗೋಡು ಸಮೀಪದ ಕಣಿಮಿಣಿಕೆ ಬಳಿ ಸಂಭವಿಸಿದೆ. ಆ ಪೈಕಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜಲ್ಲಿ ತುಂಬಿದ್ದ...
ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅನ್ವಿತಾ ಗೆ ಚೈತನ್ಯಶ್ರೀ ಕರ್ನಾಟಕ ರತ್ನ ರಾಜ್ಯ...
ಪುತ್ತೂರು: ಮಂಗಳೂರು ಕಥಾ ಬಿಂದು ಆಯೋಜಿಸಿರುವ ಶಿಶಿರ ಕಾವ್ಯ ಸಂಭ್ರಮದಲ್ಲಿ ಸ್ಯಾಕ್ಸೋಫೋನ್ ನಲ್ಲಿ ಬಾಲ್ಯದಿಂದಲೇ ಸಾಧನೆ ಮಾಡುತ್ತಾ ನೂರಾರು ಕಚೇರಿಗಳನ್ನು ನಡೆಸಿರುವ ಬಹುಮುಖ ಪ್ರತಿಭೆ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ...
ವಿಟ್ಲ: 6 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಕೇರಳ ಮೂಲದ ಬುದ್ದಿಮಾಂದ್ಯ ಯುವಕ; ಸಂತೈಸಿ ಮರಳಿ...
ವಿಟ್ಲ: ಮಾನಸಿಕ ಅಸ್ವಸ್ಥ ಯುವಕನು ಜ. 9ರಂದು ಒಕ್ಕೆತ್ತೂರಿನಲ್ಲಿ ಅಲೆದಾಡುತ್ತಿರುವುದನ್ನು ಗಮನಿಸಿದ SDPI ಒಕ್ಕೆತ್ತೂರು ಬ್ರಾಂಚ್ ಅಧ್ಯಕ್ಷರಾದ ಇಸ್ಮಾಯಿಲ್ ಹಾಗೂ ಕಾರ್ಯಕರ್ತರು ಮತ್ತು ಊರಿನ ನಾಗರಿಕರ ಸಹಕಾರದೊಂದಿಗೆ ಅವರನ್ನು ಸ್ನಾನ ಮಾಡಿಸಿ, ಗಡ್ಡ...
ವಿಟ್ಲ: ಭಾರತೀಯ ಜನತಾ ಪಾರ್ಟಿಯ ಮಾಣಿಲ ಶಕ್ತಿ ಕೇಂದ್ರಕ್ಕೆ ನೂತನ ಸಂಚಾಲಕರಾಗಿ ಗೀತಾನಂದ ಶೆಟ್ಟಿ...
ವಿಟ್ಲ: ಭಾರತೀಯ ಜನತಾ ಪಾರ್ಟಿಯ ಮಾಣಿಲ ಶಕ್ತಿ ಕೇಂದ್ರಕ್ಕೆ ನೂತನ ಸಂಚಾಲಕರಾಗಿ ಗೀತಾನಂದ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ.
ಭಾರತೀಯ ಜನತಾ ಪಾರ್ಟಿ ಮಾಣಿಲ ಗ್ರಾಮದ ಈ ಹಿಂದಿನ ಶಕ್ತಿಕೇಂದ್ರದ ಸಂಚಾಲಕರು ಮತ್ತು ಮಂಡಲ...
ವಿಟ್ಲ: ಶ್ರೀ.ಕ್ಷೇ.ಧ.ಗ್ರಾ.ಯೋ ಇದರ ಕಲ್ಲಡ್ಕ ವಲಯದ ಪ್ರಗತಿ ಬಂದು ಸ್ವಸಹಾಯ ಸಂಘಗಳ ಮಾಮೇಶ್ವರ ಒಕ್ಕೂಟದ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ ಇದರ ಕಲ್ಲಡ್ಕ ವಲಯದ ಪ್ರಗತಿ ಬಂದು ಸ್ವಸಹಾಯ ಸಂಘಗಳ ಮಾಮೇಶ್ವರ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ ದಕ್ಷಿಣ ಕನ್ನಡ ಜಿಲ್ಲಾ...
ಅನಂತಾಡಿ: ಪ್ರಧಾನಿ ಮೋದಿಯವರಿಗೆ ದೀರ್ಘಾಯುಷ್ಯ ವೃದ್ಧಿಸಲಿ ಎಂದು ಬಿಜೆಪಿ ವತಿಯಿಂದ ಕರಿಂಕ ಶ್ರೀ ದೇವಿಗೆ...
ಅನಂತಾಡಿ: ಭಾರತದ ಘನತೆ ಗೌರವಗಳನ್ನು ಜಗತ್ತಿನಾದ್ಯಂತ ಪಸರಿಸಿದ ,ದೇಶದ ಅಭಿವೃದ್ಧಿಯಲ್ಲಿ ಹೊಸ ಮೈಲುಗಲ್ಲು ನೆಟ್ಟ ,ವಿರೋಧಿಗಳು ಅಸೂಯೆ ಪಡುವ ರೀತಿಯಲ್ಲಿ ದೇಶದ ಹಿತ ಕಾಪಾಡಿದ ದೀರೋದ್ದತ್ತ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಹೇಗಾದರೂ...
ವಿಟ್ಲ: ಕೊರಗಜ್ಜ ದೈವಕ್ಕೆ ಅಪಚಾರ; ಜ. 11 ರಂದು ವಿಟ್ಲ ಬಂದ್’ಗೆ ಕರೆ ಕೊಟ್ಟ...
ವಿಟ್ಲ: ಕೊಲ್ನಾಡು ಗ್ರಾಮದ ಸಾಲೆತ್ತೂರು ಎಂಬಲ್ಲಿ ಮುಸ್ಲಿಂ ವರನು ಕೊರಗಜ್ಜನನ್ನು ಹೋಲುವ ವೇಷ ತೊಟ್ಟ ಘಟನೆಗೆ ಸಂಬAಧಿಸಿ ವಿಟ್ಲ ಠಾಣೆಯಲ್ಲಿ ಜ.7ರಂದು ಪ್ರಕರಣ ದಾಖಲಾಗಿತ್ತು. ಆದರೆ ಈವರೆಗೂ ಆರೋಪಿಯನ್ನು ಪೊಲೀಸರು ಬಂಧಿಸಲಿಲ್ಲ....
ಪುತ್ತೂರು: ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಉತ್ಸವ
ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಂಭ್ರಮ ಮನೆಮಾಡಿದೆ. ವಿವಿಧ ಹೂಗಳು, ವಿದ್ಯುತ್ ದೀಪಗಳಿಂದ ದೇವಾಲಯ ಅಲಂಕಾ ರಗೊಂಡಿದೆ. ನೂರಾರು ವರ್ಷಗಳ ಇತಿಹಾಸವಿರುವ ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಉತ್ಸವ ಬಹಳ ವಿಜ್ರಂಭ...
ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಉತ್ಸವ ಸಂಪನ್ನ
ವಿಟ್ಲ: ಇಡ್ಕಿದು ಗ್ರಾಮದ ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಜಾತ್ರೋತ್ಸವವು ಜ.8ರಂದು ಕಿರುಷಷ್ಠಿ ಉತ್ಸವದೊಂದಿಗೆ ಸಂಪನ್ನಗೊಂಡಿತು. ಜ.8ರಂದು ಬೆಳಿಗ್ಗೆ ದೇವರ ಬಲಿ ಹೊರಟು,...
ವಿಟ್ಲ: ಅಳಕೆಮಜಲಿನಲ್ಲಿ 2 ಕಾರು ಹಾಗೂ 5 ಬೈಕ್ ನಡುವೆ ಸರಣಿ ಅಪಘಾತ
ವಿಟ್ಲ: 2 ಕಾರು ಹಾಗೂ 5 ಬೈಕ್'ಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ಅಳಕೆಮಜಲಿನಲ್ಲಿ ನಡೆದಿದೆ. ವಿರುದ್ಧ ದಿಕ್ಕಿನಿಂದ ಬಂದ ಕಾರು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು ನಂತರ ಬೇರೆ ವಾಹನಗಳಿಗೆ...
















