Sunday, November 1, 2026
spot_imgspot_img
spot_imgspot_img
Home Tags Vittla

Tag: vittla

17 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ

ಬೆಂಗಳೂರು: 17 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್‌ಫೀಲ್ಡ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 40 ವರ್ಷದ ಸುವರ್ಣ ಮಗಳನ್ನ ಕೊಲೆ ಮಾಡಿ ಆತ್ಮಹತ್ಯೆ ಶರಣಾಗಿರುವ ತಾಯಿ. ಕಾರುಣ್ಯ ತಾಯಿಯಿಂದ ಹತ್ಯೆಯಾದ...

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ

ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್‌ ಚೌಧರಿ(57) ಅವರನ್ನು ಬಿಜೆಪಿ ಆಯ್ಕೆ ಮಾಡಿದೆ. ಹೊಸ ಸಿಎಂ ಆಗಿ ಚೌಧರಿ ನಾಳೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ರಾಜ್ಯದಲ್ಲಿ ಉನ್ನತ ಹುದ್ದೆಯನ್ನು...

2026-27ನೇ ಸಾಲಿನ ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ; ಮೇ.29ರಿಂದ ಶಾಲೆಗಳು ಆರಂಭ

ಬೆಂಗಳೂರು : ರಾಜ್ಯ ಸರಕಾರವು 2026-27ನೇ ಸಾಲಿನ ಶಾಲಾ ಶೈಕ್ಷಣಿಕ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಮೇ 29ರಿಂದ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ತರಗತಿಗಳು...

ಇರಾನ್ ನ 20 ಲಕ್ಷ ಬ್ಯಾರಲ್‌ ಕಚ್ಚಾ ತೈಲ ಹೊತ್ತ 2 ಹಡಗುಗಳು ಭಾರತಕ್ಕೆ!

ಮುಂಬೈ: ತೈಲ ಸಂಸ್ಕರಣಾಗಾರರಿಗೆ ಕಳೆದ ತಿಂಗಳು ಅಮೆರಿಕ ನೀಡಿದ್ದ ತಾತ್ಕಾಲಿಕ ವಿನಾಯಿತಿ ಬಳಸಿಕೊಂಡು ಭಾರತ 7 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಇರಾನ್‌ನಿಂದ ಕಚ್ಚಾ ತೈಲ ಖರೀದಿ ಮಾಡಿದೆ. ಇರಾನಿನ ಕಚ್ಚಾ ತೈಲ...

ಮೆಸೇಜ್‌, ಕಾಲ್‌ ಮಾಡಿ ಅನುಚಿತ ವರ್ತನೆ – ಖಾಸಗಿ ಆಸ್ಪತ್ರೆಯ ವೈದ್ಯನ ವಿರುದ್ಧ ಲೈಂಗಿಕ...

ಬೆಂಗಳೂರು: ಖಾಸಗಿ ಆಸ್ಪತ್ರೆಯ ವೈದ್ಯನ ವಿರುದ್ಧ ಸಹೋದ್ಯೋಗಿಯೊಬ್ಬರು ಮೆಸೇಜ್‌ ಹಾಗೂ ಕಾಲ್‌ ಮಾಡಿ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಸಂಬಂಧ ಸಂತ್ರಸ್ತೆ ಹೆಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಎಫ್‌ಐಆರ್ ದಾಖಲಾಗಿದೆ. ಸಂತ್ರಸ್ತೆ...

ಬಂಟ್ವಾಳ: ಕಲ್ಲಿನಿಂದ ಹಲ್ಲೆ – ಯುವಕನಿಗೆ ಗಾಯ, ಆರೋಪಿ ವಶಕ್ಕೆ

ಬಂಟ್ವಾಳ: ಮಾಣಿ ನಿವಾಸಿ ವಿಶ್ವನಾಥ (28) ಅವರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ ಘಟನೆ ಏಪ್ರಿಲ್ 12 ರಂದು ಸಂಜೆ ನಡೆದಿದೆ. ಮನೆಯಲ್ಲಿದ್ದ ವೇಳೆ ಪರಿಚಯದ ನವೀನ್ ಎಂಬಾತನು ಸುಮಾರು ಒಂದು ವರ್ಷದ ಹಿಂದೆ...

ಕನ್ಯಾನ ಸರ್ಕಾರಿ ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಕನ್ಯಾನ: ಕನ್ಯಾನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮಾನವಿಕ ಸಂಘ ಮತ್ತು ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಕನ್ಯಾನದ ಪಿಯು ಕಾಲೇಜಿನ ಗಣಿತಶಾಸ್ತ್ರ ಉಪನ್ಯಾಸಕ...

ವಕ್ಕೆತ್ತೂರು: ಶ್ರೀ ಮೂವರ್ ದೈವೊಂಗುಲು ಮಲರಾಯ ದೈವಸ್ಥಾನ (ಮಾಡ) ದ ನೇಮ ಮತ್ತು ಬಂಡಿ...

ವಕ್ಕೆತ್ತೂರು: ಶ್ರೀ ಮೂವರ್‍ ದೈವೊಂಗುಲು ಮಲರಾಯ ದೈವಸ್ಥಾನ (ಮಾಡ) ದ ನೇಮ ಮತ್ತು 5ದಿನಗಳ ಬಂಡಿ ಉತ್ಸವ ಏಪ್ರಿಲ್ 14 ಮಂಗಳವಾರದಿಂದ ಏಪ್ರಿಲ್ 18 ಶನಿವಾರದವರೆಗೆ ನಡೆಯಲಿದೆ. ಏಪ್ರಿಲ್ 14ರಂದು ಮಂಗಳವಾರ ರಾತ್ರಿ...

ಸುಳ್ಯ: 25 ಅಡಿ ಆಳದ ಬಾವಿಗೆ ಬಿದ್ದ ಕಾಡಾನೆ; ಅರಣ್ಯ ಇಲಾಖೆಯಿಂದ ರಕ್ಷಣೆ

ಸುಳ್ಯ: ಸುಮಾರು 25 ಅಡಿ ಆಳದ ಪಾಳುಬಿದ್ದ ಬಾವಿಗೆ ಬಿದ್ದಿದ್ದ ಕಾಡಾನೆಯೊಂದನ್ನು ಅರಣ್ಯ ಇಲಾಖೆ ಯಶಸ್ವಿಯಾಗಿ ರಕ್ಷಿಸಿದ ಘಟನೆ ಪೆರಾಜೆ ಸಮೀಪದ ಕಲ್ಚರ್ಪೆಯಲ್ಲಿ ಸೋಮವಾರ ನಡೆದಿದೆ. ಸುಳ್ಯ ಸಮೀಪದ ಪೆರಾಜೆ ಬಳಿಯ ಕಲ್ಬರ್ಪೆಯಲ್ಲಿ ಅಂದಾಜು...

ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸಾವು

ಚಿಕ್ಕಮಗಳೂರು: ಮನೆಯಲ್ಲಿ ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ಲೇಖನಾ (10) ಮೃತ ದುರ್ದೈವಿ. ಪೋಷಕರು ಮನೆಯಲ್ಲಿ ಇಲ್ಲದ...
error: Content is protected !!