Tuesday, July 28, 2026
spot_imgspot_img
spot_imgspot_img
Home Tags Vittla

Tag: vittla

ಪುತ್ತೂರು: ಮಹಾಲಿಂಗೇಶ್ವರ ದೇವಳದ ಎದುರು ಗದ್ದೆಯ ಕೆರೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಪುತ್ತೂರು: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವಳದ ಎದುರು ಗದ್ದೆಯ ಕೆರೆಯಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿ ಮನೋಹರ ಪ್ರಭು ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಮನೋಹರ ಪ್ರಭು ಅವರ ಸ್ಕೂಟರ್ ಹಾಗೂ...

ವಿಟ್ಲ ಪಟ್ಟಣ ಪಂಚಾಯತ್ ಚುನಾವಣಾ ಫಲಿತಾಂಶ; ವಾರ್ಡ್ 17ರಲ್ಲಿ ಬಿಜೆಪಿ ಅಭ್ಯರ್ಥಿ ಕರುಣಾಕರ ಗೌಡ...

ವಾರ್ಡ್ 17 ರಲ್ಲಿ ಬಿಜೆಪಿ ಭರ್ಜರಿ ಜಯಭೇರಿಯನ್ನು ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಬಿಜೆಪಿ ಅಭ್ಯರ್ಥಿ ಜಯ ಸಾಧಿಸಿದ್ದಾರೆ. ವಾರ್ಡ್ 17ರಲ್ಲಿ ಕಾಂಗ್ರೆಸ್, ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿತ್ತು. ಬಿಜೆಪಿಯಿಂದ ಕರುಣಾಕರ ಗೌಡ,...

ವಿಟ್ಲ ಪಟ್ಟಣ ಪಂಚಾಯತ್ ಚುನಾವಣಾ ಫಲಿತಾಂಶ; ವಾರ್ಡ್ 16ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡೀಕಯ್ಯ ನಲ್ಕೆ...

ವಿಟ್ಲ ಪಟ್ಟಣ ಪಂಚಾಯತ್’ನ ವಾರ್ಡ್ 16 ರಲ್ಲಿ ಕಾಂಗ್ರೆಸ್ ಜಯಗಳಿಸಿದೆ. ಬಿಜೆಪಿ ಅಭ್ಯರ್ಥಿ ಕೃಷ್ಣಪ್ಪ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಜಯ ಸಾಧಿಸಿದ್ದಾರೆ. ವಾರ್ಡ್ 16ರಲ್ಲಿ ಕಾಂಗ್ರೆಸ್, ಬಿಜೆಪಿ, ನಡುವೆ ನೇರ ಹಣಾಹಣಿ ಏರ್ಪಟ್ಟಿತ್ತು. 247ಮತಗಳಿಸಿ...

ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ; ವಾರ್ಡ್ 9 ರಲ್ಲಿ ಗೆಲುವಿನ ನಗೆ ಬೀರಿದ ಬಿಜೆಪಿಯ...

ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ ನಡೆದಿದ್ದು ವಾರ್ಡ್ 9 ರಲ್ಲಿ ಬಿಜೆಪಿ ಜಯ ಸಾಧಿಸಿದೆ. ಬಿಜೆಪಿ ಅಭ್ಯರ್ಥಿ ಎನ್ ಕೃಷ್ಣ ನಾಯ್ಕ್ 396 ಮತ ಪಡೆದು ಗೆಲುವಿನ ನಗೆ ಬೀರಿದ್ದಾರೆ. ವಾರ್ಡ್ 9ರಲ್ಲಿ ಕಾಂಗ್ರೆಸ್...

ವಿಟ್ಲ ಪಟ್ಟಣ ಪಂಚಾಯತ್ ಚುನಾವಣಾ ಫಲಿತಾಂಶ; ವಾರ್ಡ್ 15ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲತಾವೇಣಿಗೆ ಗೆಲುವು

ವಾರ್ಡ್ 15 ರಲ್ಲಿ ಕಾಂಗ್ರೆಸ್ ಜಯ ಸಾಧಿಸಿದೆ. ಬಿಜೆಪಿ ಅಭ್ಯರ್ಥಿ ಸಂಧ್ಯಾ ಗಣೇಶ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಲತಾವೇಣಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಲತಾವೇಣಿ 381 ಮತ ಪಡೆದು ಜಯ ಸಾಧಿಸಿದ್ದರೆ ಬಿಜೆಪಿಯ ಸಂಧ್ಯಾಗಣೇಶ್...

ವಿಟ್ಲ ಪಟ್ಟಣ ಪಂಚಾಯತ್ ಚುನಾವಣಾ ಫಲಿತಾಂಶ; ವಾರ್ಡ್ 8ರಲ್ಲಿ ಬಿಜೆಪಿ ಅಭ್ಯರ್ಥಿ ಸುನೀತಾ ಅವರಿಗೆ...

ವಾರ್ಡ್ 8ರಲ್ಲಿ ಬಿಜೆಪಿ ಜಯಭೇರಿಯನ್ನು ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿ ಸುನೀತಾ ಗೆಲುವು ಸಾಧಿಸಿದ್ದಾರೆ. ವಾರ್ಡ್ 8ರಲ್ಲಿ ಕಾಂಗ್ರೆಸ್, ಬಿಜೆಪಿ, ಎಸ್.ಡಿ.ಪಿ.ಐ ನಡುವೆ ತ್ರಿಕೋನ ಹಣಾಹಣಿ ಏರ್ಪಟ್ಟಿತ್ತು. 190 ಮತ ಪಡೆದು ಗೆಲುವು ತಮ್ಮದಾಗಿಸಿಕೊಂಡಿದ್ದಾರೆ. ಈ...

ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ: ವಾರ್ಡ್ 5 ರಲ್ಲಿ ಬಿಜೆಪಿ ಅಭ್ಯರ್ಥಿ ವಸಂತ ಕೆ...

ಡಿ. 27 ರಂದು ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ ನಡೆದಿದ್ದು ಇಂದು ಅಭ್ಯರ್ಥಿಗಳ ಭವಿಷ್ಯ ಹೊರಬೀಳುತ್ತಿದೆ. ವಾರ್ಡ್ 5 ರಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಪ್ರಬಲ ಸ್ಪರ್ಧೆ ನಡೆದಿದ್ದು ಬಿಜೆಪಿ ಅಭ್ಯರ್ಥಿ...

ವಿಟ್ಲ ಪಟ್ಟಣ ಪಂಚಾಯತ್ ಚುನಾವಣಾ ಫಲಿತಾಂಶ; ವಾರ್ಡ್ 10ರಲ್ಲಿ ಕಾಂಗ್ರೆಸ್ ಜಯಭೇರಿ;...

ವಾರ್ಡ್ 10ರಲ್ಲಿ Congress ಜಯಭೇರಿಯನ್ನು ಸಾಧಿಸಿದ್ದು, BJP ಯ ಸುಮತಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಪದ್ಮ ಗೆಲುವು ಸಾಧಿಸಿದ್ದಾರೆ. ವಾರ್ಡ್ 10ರಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ, ನಡುವೆ...

ವಿಟ್ಲ ಪಟ್ಟಣ ಪಂಚಾಯತ್ ಚುನಾವಣಾ ಫಲಿತಾಂಶ; ವಾರ್ಡ್ 18 ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್...

ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ ನಡೆದಿದ್ದು ಬಿಜೆಪಿ 12 ವಾರ್ಡ್’ಗಳಲ್ಲಿ ಭರ್ಜರಿ ಜಯ ಸಾಧಿಸಿದೆ. ಕಾಂಗ್ರೆಸ್ 5 ವಾರ್ಡ್ನಲ್ಲಿ ಜಯ ಸಾಧಿಸಿದೆ. ಈ ಪೈಕಿ ವಾರ್ಡ್ 18 ರಲ್ಲಿ ಕಾಂಗ್ರೆಸ್ ಜಯ ಸಾಧಿಸಿದೆ. ಈ...

ವಿಟ್ಲ ಪಟ್ಟಣ ಪಂಚಾಯತ್ ಚುನಾವಣಾ ಫಲಿತಾಂಶ: ವಾರ್ಡ್ 7 ರಲ್ಲಿ ಬಿಜೆಪಿ ಅಭ್ಯರ್ಥಿ ರವಿಪ್ರಕಾಶ್...

ವಿಟ್ಲ ಪಟ್ಟಣ ಪಂಚಾಯತ್ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು ಪೈಪೋಟಿ ಕಣಗಳಲ್ಲಿ ಒಂದಾಗಿರುವ ವಾರ್ಡ್ ನಂಬರ್ 7 ರಲ್ಲಿ ಬಿಜೆಪಿ ಬಹುಮತಗಳಿಂದ ಗೆಲುವು ತನ್ನದಾಗಿಸಿಕೊಂಡಿದೆ. ಬಿಜೆಪಿ ಅಭ್ಯರ್ಥಿ ರವಿ ಪ್ರಕಾಶ್ ಎಸ್ ಬಹುಮತಗಳಿಂದ ಜಯ...
error: Content is protected !!