Tag: vittla
ವಿಟ್ಲ: 400 ಕೆ.ವಿ ಉಡುಪಿ – ಕಾಸರಗೋಡು ವಿದ್ಯುತ್ ಪ್ರಸರಣ ಮಾರ್ಗಕ್ಕೆ ವಿರೋಧ!!
https://youtu.be/r0GoNLaV9W8
ವಿಟ್ಲ: 400 ಕೆ.ವಿ ಉಡುಪಿ - ಕಾಸರಗೋಡು ವಿದ್ಯುತ್ ಪ್ರಸರಣ ಮಾರ್ಗಕ್ಕೆ ಎಲ್ಲೆಡೆ ವಿರೋಧ ವ್ಯಕ್ತವಾಗುತ್ತಿದೆ. ವಿದ್ಯುತ್ ಪ್ರಸರಣ ಮಾರ್ಗ ಮಾಡಲು ಬಂದ ಅಧಿಕಾರಿಗಳನ್ನು ಸ್ಥಳೀಯರು ವಿರೋಧಿಸಿದ ಘಟನೆ ನಡೆದಿದೆ.
ವಿಟ್ಲದ ವೀರಕಂಬ...
ಪುತ್ತೂರು: ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ; ಸ್ಕೂಟರ್ ಸವಾರ ಸಾವು, ಬೈಕ್ ಸವಾರ ಗಂಭೀರ..!
ಪುತ್ತೂರು: ಇಲ್ಲಿನ ಕುಂಬ್ರ ಸಮೀಪದ ಕೊಲ್ಲಾಜೆ ಎಂಬಲ್ಲಿ ದ್ವಿಚಕ್ರ ವಾಹನಗಳ ಮಧ್ಯೆ ಡಿಕ್ಕಿಯಾದ ಘಟನೆ ಸೋಮವಾರದಂದು ಬೆಳಿಗ್ಗೆ ನಡೆದಿದೆ. ಘಟನೆಯಲ್ಲಿ ಸ್ಕೂಟರ್ ಸವಾರ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿ ಟ್ಯಾಪಿಂಗ್ ಕಾರ್ಮಿಕ ಸೆಲ್ವಂ ಎನ್ನಲಾಗಿದೆ.
ಕೊಲ್ಲಾಜೆ...
ವೀರಕಂಭ: ಶ್ರೀ.ಕ್ಷೇ.ಧ.ಗ್ರಾ.ಯೋ ಇದರ ಕಲ್ಲಡ್ಕ ವಲಯದ ಪದಗ್ರಹಣದ ಪ್ರಯುಕ್ತ ವೀರಕಂಭ ಒಕ್ಕೂಟದ ಸದಸ್ಯರಿಗೆ ಆಟೋಟ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿಜಿಸ್ಟ್ರಾರ್ ವಿಟ್ಲ ಇದರ ಕಲ್ಲಡ್ಕ ವಲಯದ ಪದಗ್ರಹಣದ ಪ್ರಯುಕ್ತ ವೀರಕಂಬ ಒಕ್ಕೂಟದ ಸದಸ್ಯರಿಗೆ ಆಟೋಟ ಸ್ಪರ್ಧೆ ಸರಕಾರಿ ಪ್ರಾಥಮಿಕ ಶಾಲೆ ಮಜಿ...
ಮಂಗಳೂರು: ನೆಲ ಅಂತಸ್ತಿನ ಎರಡು ಅಂಗಡಿಗಳು ತಡರಾತ್ರಿ ಬೆಂಕಿಗಾಹುತಿ
ಮಂಗಳೂರು: ನಗರದ ಸೆಂಟ್ರಲ್ ಮಾರುಕಟ್ಟೆ ಬಳಿಯ ದುಬೈ ಮಾರ್ಕೆಟ್'ನ ನೆಲ ಅಂತಸ್ತಿನ ಎರಡು ಅಂಗಡಿಗಳು ತಡರಾತ್ರಿ ವೇಳೆ ಬೆಂಕಿಗಾಹುತಿಯಾಗಿ ಸಂಪೂರ್ಣ ಭಸ್ಮವಾದ ದುರ್ಘಟನೆ ಸಂಭವಿಸಿದ 3.20ರ ಸುಮಾರಿಗೆ ಸ್ಥಳಕ್ಕೆ ದೌಡಾಯಿಸಿದ ಪಾಂಡೇಶ್ವರ ಅಗ್ನಿ...
ನೀರಿಗೆ ಬೇವಿನಎಣ್ಣೆ ಬೆರೆಸಿ ಸ್ನಾನ ಮಾಡುವುದರಿಂದ ಏನೆಲ್ಲಾ ಪ್ರಯೋಜನ ಇದೆ ಗೊತ್ತಾ..?
ಚಳಿಗಾಲದಲ್ಲಿ ಹೆಚ್ಚಾಗಿ ಚರ್ಮದ ಸಮಸ್ಯೆಗಳು ಕಾಡುತ್ತದೆ. ಆದ್ದರಿಂದ ಚಳಿಗಾಲದಲ್ಲಿ ಚರ್ಮದ ಆರೈಕೆ ಮಾಡುವುದು ಅಗತ್ಯ. ಹಾಗಾಗಿ ಚಳಿಗಾಲದಲ್ಲಿ ನೀವು ಸ್ನಾನ ಮಾಡುವಂತಹ ನೀರಿಗೆ ಕೆಲವು ಹನಿ ಬೇವಿನ ಎಣ್ಣೆ ಹಾಕಿ ಸ್ನಾನ ಮಾಡಿ....
ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ; ಬಿಜೆಪಿಯಿಂದ ಪ್ರಣಾಳಿಕೆಯಲ್ಲಿ ಯಾವೆಲ್ಲಾ ಅಂಶಗಳಿಗೆ ಒತ್ತು ನೀಡಲಾಗಿದೆ..?
ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು ಈಗಾಗಲೇ ಬಿಜೆಪಿ ಪಾಳಯ 18 ವಾರ್ಡ್ಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಹೀಗಾಗಿ ಬಿಜೆಪಿ ತನ್ನ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದೆ. ಶಾಸಕ ಸಂಜೀವ ಮಠಂದೂರು ಅವರು...
ಮಂಗಳೂರು: PFI ವತಿಯಿಂದ ಎಸ್ಪಿ ಚಲೋ ಪ್ರತಿಭಟನೆ – ಖಾಕಿ ಸರ್ಪಗಾವಲು
ಮಂಗಳೂರು: ಉಪ್ಪಿನಂಗಡಿ ಲಾಠಿ ಚಾರ್ಜ್ ಘಟನೆಯನ್ನು ಖಂಡಿಸಿ ಪಿಎಫ್ಐ ಸಂಘಟನೆ ಇಂದು ನಡೆಸಲಿರುವ ಎಸ್ಪಿ ಚಲೋ ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದು, ಪ್ರತಿಭಟನೆ ನಡೆಯುವ ಸ್ಥಳವಾದ ಹಂಪನಕಟ್ಟಾ ಸುತ್ತಮುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.
ಕ್ಲಾಕ್...
ಡಿ. 21ರಂದು ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತ ಇದರ 66ನೇ ವರ್ಷದ ವಾರ್ಷಿಕ...
ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತ ಇದರ 2020-21 ನೇ ಸಾಲಿನ ವಾರ್ಷಿಕ ಮಹಾಸಭೆಯು ಡಿ.21ರ ಮಂಗಳವಾರದಂದು ವಿಟ್ಲದ ಶಾಂತಿನಗರದಲ್ಲಿರುವ ಅಕ್ಷಯ ಸಮುದಾಯ ಭವನದಲ್ಲಿ ನಡೆಯಲಿದೆ.
ಈ ಸಭೆಯಲ್ಲಿ 66ನೇ ವರ್ಷದ ವಾರ್ಷಿಕ ವರದಿ...
ಬೆಳ್ತಂಗಡಿ: ವ್ಯಕ್ತಿಯೊಬ್ಬನಿಂದ ತನ್ನ ತಾಯಿ ಹಾಗೂ ಸಹೋದರನ ಮೇಲೆ ಮಾರಣಾಂತಿಕ ಹಲ್ಲೆ- ದೂರು ದಾಖಲು.!
ಬೆಳ್ತಂಗಡಿ : ವ್ಯಕ್ತಿಯೊಬ್ಬ ತನ್ನ ತಾಯಿ ಮತ್ತು ಸಹೋದರರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಕೊಂಕೋಡಿಯಲ್ಲಿ ನಡೆದಿದೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ಈ ಕೃತ್ಯ...
ಬಂಟ್ವಾಳ: ಅಕ್ರಮ ಕಟ್ಟಿಗೆ ಸಾಗಾಟ; ಸೊತ್ತುಗಳು ವಶ.!
ಬಂಟ್ವಾಳ: ಅಕ್ರಮ ಕಟ್ಟಿಗೆ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಬಂಟ್ವಾಳ ಅರಣ್ಯ ಇಲಾಖಾ ಅಧಿಕಾರಿಗಳು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ ಘಟನೆ ಬಿ. ಸಿ.ರೋಡಿನಲ್ಲಿ ನಡೆದಿದೆ.
ಡಿ.೧೫ರಂದು ರಾತ್ರಿ ಬಿ. ಸಿ ರೋಡು ಸರ್ಕಲ್ ಬಳಿ ಖಚಿತ...
















