Monday, July 27, 2026
spot_imgspot_img
spot_imgspot_img
Home Tags Vittla

Tag: vittla

“ನಾವು ಮಠಕ್ಕೆ ಬಂದು ಮೊಟ್ಟೆ ತಿಂತೀವಿ” : ವಿದ್ಯಾರ್ಥಿನಿಯಿಂದ ಆಕ್ರೋಶ ವ್ಯಕ್ತ..!!

ಮಕ್ಕಳಿಗೆ ಶಾಲೆಯಲ್ಲಿ ಮೊಟ್ಟೆ ನೀಡಲು ಮಠಾಧೀಶರು ವಿರೋಧ ವ್ಯಕ್ತಪಡಿಸುತ್ತಿರುವುದಕ್ಕೆ ಕೊಪ್ಪಳದ ವಿದ್ಯಾರ್ಥಿನಿಯೊಬ್ಬಳು "ನಾವು ಮಠಕ್ಕೆ ಬಂದು ಮೊಟ್ಟೆ ತಿಂತೀವಿ" ಎಂದು ಸವಾಲು ಹಾಕಿದ ಘಟನೆ ಈಗ ಎಲ್ಲಾ ಕಡೆ ವೈರಲ್ ಆಗಿದೆ. ಶಾಲೆಯಲ್ಲಿ ಮೊಟ್ಟೆ...

ಪುತ್ತೂರು: ಮಾಡತ್ತಾರ್ ಕಲ್ಲೇಗ ಪುಣ್ಯಕುಮಾರ ಕ್ಷೇತ್ರದಲ್ಲಿ ಶ್ರಮದಾನ

ಪುತ್ತೂರು: ಮಾಡತ್ತಾರ್ ಕಲ್ಲೇಗ ಪುಣ್ಯಕುಮಾರ ಕ್ಷೇತ್ರದಲ್ಲಿ ದ.18ರಂದು ನಡೆಯುವ ನೇಮೋತ್ಸವದ ಪೂರ್ವ ತಯಾರಿಯಾಗಿ ಕಲ್ಲೇಗ ಟೈಗರ್ಸ್ ಮತ್ತು ಓಂ ಫ್ರೆಂಡ್ಸ್ ಕಲ್ಲೇಗ ಇದರ ಸದಸ್ಯರಿಂದ ಶ್ರಮದಾನ ನಡೆಯಿತು. ಕಲ್ಲೇಗ ಟೈಗರ್ಸ್ ನ ಅಕ್ಷಯ್...

ನಳೀನ್ ಕುಮಾರ್ ಕಟೀಲರೇ ನಿಮಗೆ ತಾಕತ್ತಿಲ್ಲವಾದರೆ ರಾಜೀನಾಮೆ ಕೊಟ್ಟು ಬಿಡಿ.!? ಸಾಮಾಜಿಕ ಜಾಲತಾಣಗಳಲ್ಲಿ ಭಾರಿ...

ಮಂಗಳೂರು: ಅನ್ಯಕೋಮಿನ ಜೋಡಿಯನ್ನು ತಡೆದು ಪ್ರಶ್ನಿಸಿದ ವಿಚಾರವಾಗಿ ಸುಮೋಟೋ ಪ್ರಕರಣ ದಾಖಲಿಸಿಕೊಂಡು ನಾಲ್ವರನ್ನು ಮಂಗಳೂರು ಪೊಲೀಸರು ಬಂಧಿಸಿದ ವಿಚಾರ ಹಿಂದೂ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ರಾಜಕಾರಣಿಗಳಿಗೆ ಧಮ್ ಇಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾನ್ಯ...

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಗುಡ್ಡಕ್ಕೆ ಡಿಕ್ಕಿ; ಇಬ್ಬರಿಗೆ ಗಾಯ..!

ವಿಟ್ಲ: ಇಲ್ಲಿನ ನೀರಕಣಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಗುಡ್ಡಕ್ಕೆ ಡಿಕ್ಕಿಯೊಡೆದ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ. ಕಾರು ಮುಡಿಪಿನಿಂದ ಪೆರ್ಲ ಕಡೆಗೆ ಹೋಗುತ್ತಿದ್ದು, ಈ...

ವಿಹಾರಕ್ಕೆ ಬಂದ ಜೋಡಿಗೆ ಹಿಂದೂ ಸಂಘಟನೆಯ ಯುವಕರಿಂದ ಹಲ್ಲೆ: ದೂರು ದಾಖಲು..!!

ಮಣಿಪಾಲ: ವಿಹಾರಕ್ಕೆಂದು ಸ್ನೇಹಿತೆಯೊಂದಿಗೆ ತಿರುಗಾಡಲು ಹೋಗಿದ್ದ ಯುವಕನಿಗೆ, ಹಿಂದೂ ಸಂಘಟನೆಯ ಎನ್ನಲಾದ ಯುವಕರು ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಘಟನೆ ನಡೆದಿದೆ. ಈ...

ಮಂಗಳೂರು: ಒಂದೇ ದಿನ ದ.ಕ.ದಲ್ಲಿ 20, ಉಡುಪಿಯಲ್ಲಿ 2 ಮಂದಿಯಲ್ಲಿ ಸೋಂಕು ಪತ್ತೆ.!

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಡಿ.11ರಂದು 20 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 2 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ ಎಂದು ತಿಳಿದು ಬಂದಿದೆ. ದ.ಕ. ಜಿಲ್ಲೆಯಲ್ಲಿ ಡಿ.11ರಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು-20, ಗುಣಮುಖರಾದವರು-19, ಪ್ರಸ್ತುತ...

ಜನರಲ್ ಬಿಪಿನ್ ರಾವತ್ ವಿರುದ್ದ ಫೇಸ್ ಬುಕ್ ಫೋಸ್ಟ್: ಮಂಗಳೂರಿನಲ್ಲಿ ಇಬ್ಬರ ವಿರುದ್ಧ ಎಫ್...

ಮಂಗಳೂರು: ಹೆಲಿಕಾಪ್ಟರ್ ನಲ್ಲಿ ಮಡಿದ ಸಿಡಿಎಸ್ ಜನರಲ್ ಬಿಪಿನ್ ರಾವತ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ವಿವಾದಾತ್ಮಕ ಫೋಸ್ಟ್ ಹಾಕಿದ್ದ ಇಬ್ಬರ ವಿರುದ್ಧ ಮಂಗಳೂರು ನಗರ...

ಶಿರೂರಿನಲ್ಲಿ ಟ್ಯಾಂಕರ್‌ಗಳಿಂದ ಡೀಸೆಲ್ ಕದಿಯುತ್ತಿದ್ದ ಐದು ಮಂದಿಯ ಬಂಧನ.!

ಬೈಂದೂರು : ಬೈಂದೂರು ತಾಲೂಕಿನ ಶಿರೂರು ಸಂಕದಗುಂಡಿ ಎಂಬಲ್ಲಿ ಡಿ.10ರಂದು ಟ್ಯಾಂಕರ್‌ಗಳಿಂದ ಡೀಸೆಲ್ ಕಳವು ಮಾಡುತ್ತಿದ್ದ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಮಡಿಕೇರಿಯ ಮಾರ್ದಾಳ ನಿವಾಸಿ ಕಿರಣ್(32), ಪುತ್ತೂರಿನ ಮಹಮ್ಮದ್ ಮುಸ್ತಾಫ್(34),...

ಹಿಂದೂ ಧರ್ಮಕ್ಕೆ ಮತಾಂತರ ಆಗಲು ಅಲಿ ಅಕ್ಬರ್​ ನಿರ್ಧಾರ.! ಬಲವಾದ ಕಾರಣ ನೀಡಿದ ಖ್ಯಾತ...

ಮಲಯಾಳಂನ ಖ್ಯಾತ ನಿರ್ದೇಶಕ ಅಲಿ ಅಕ್ಬರ್ ಹಾಗೂ ಅವರ ಪತ್ನಿ ಹಿಂದೂ ಧರ್ಮಕ್ಕೆ ಮತಾಂತರವಾಗಲು ನಿರ್ಧರಿಸಿದ್ದಾರೆ. ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರ ದುರಂತ ಸಾವನ್ನು ಆಚರಿಸಿದವರ ವಿರುದ್ಧ ಪ್ರತಿಭಟನೆಗಾಗಿ ಇಸ್ಲಾಂ ಧರ್ಮವನ್ನು...

ಮಂಗಳೂರು: ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆಗೆ ಮತಾಂತರ ಕಾರಣ ದೃಢ – ಪತಿಗೆ ವಿಚ್ಛೇದನ...

ಮಂಗಳೂರು: ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನೂರ್‌ಜಹಾನ್‌ ಎಂಬಾಕೆ ಮತಾಂತರಕ್ಕೆ ಯತ್ನಿಸಿದ್ದು ವಾಯ್ಸ್‌ನೋಟ್‌ನಲ್ಲಿ ಆತ್ಮಹತ್ಯೆಗೆ ಮತಾಂತರ ಕಾರಣ ಎಂದು ಆರೋಪಿಸಲಾಗಿದೆ ಎಂದು ಪೊಲೀಸ್‌ ಕಮೀಷನರ್‌‌ ಶಶಿಕುಮಾರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...
error: Content is protected !!