Monday, July 27, 2026
spot_imgspot_img
spot_imgspot_img
Home Tags Vittla

Tag: vittla

ತಾಂಜಾನಿಯಾದಿಂದ ಬಂದಿದ್ದ ದೆಹಲಿ ವ್ಯಕ್ತಿಗೆ ಒಮಿಕ್ರಾನ್ – ಭಾರತದಲ್ಲಿ ಐದನೇ ಪ್ರಕರಣ

ಭಾರತದಲ್ಲಿ ಒಮಿಕ್ರಾನ್​ ರೂಪಾಂತರ ಸೋಂಕಿನ ಪ್ರಕರಣ ನಿಧಾನಗತಿಯಲ್ಲಿ ಏರಿಕೆಯಾಗುತ್ತಿದ್ದು, ದೆಹಲಿಯಲ್ಲಿ ಮೊದಲನೇ ಒಮಿಕ್ರಾನ್​ ಪ್ರಕರಣ ಕಾಣಿಸಿಕೊಂಡಿದೆ. ತಾಂಜಾನಿಯಾದಿಂದ ದೆಹಲಿಗೆ ಆಗಮಿಸಿದ ವ್ಯಕ್ತಿಯೊಬ್ಬರಲ್ಲಿ ಕೊವೀಡ್ ರೂಪಾಂತರಿ ಒಮಿಕ್ರಾನ್‌ ಸೋಂಕು ದೃಢವಾಗಿದ್ದು, ಲೋಕನಾಯಕ ಜೈ ಪ್ರಕಾಶ್...

ಕಲ್ಲಡ್ಕ : ಬಿಲ್ಲವ ಗ್ರಾಮ ಸಮಿತಿ ಅರೆಬೆಟ್ಟು ವೀರಕಂಬ ವತಿಯಿಂದ ಸಹಾಯ ಹಸ್ತ

ಕಲ್ಲಡ್ಕ : ಬಿಲ್ಲವ ಸಮಾಜಸೇವಾ ಸಂಘ ಕಲ್ಲಡ್ಕ ವಲಯ ಇದರ ಬಿಲ್ಲವ ಗ್ರಾಮ ಸಮಿತಿ ಅರೆ ಬೆಟ್ಟು ವೀರಕಂಬ ವತಿಯಿಂದ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವ ವೀರಕಂಭ ಗ್ರಾಮದ ಬಾಯಿಲ ಶಾಲಾ ಬಳಿ ಇರುವ...

ವಿಟ್ಲ: ಕ್ರಿಕೆಟ್ ಆಟಗಾರ ಹಾಗೂ ತೀರ್ಪುಗಾರ ರಜನೀಶ್ ವಿಟ್ಲ ನಿಧನ.!

ವಿಟ್ಲ: ಕ್ರಿಕೆಟ್ ಆಟಗಾರ ಹಾಗೂ ತೀರ್ಪುಗಾರರಾಗಿದ್ದ ವಿಟ್ಲ ರಥಗಡ್ಡೆಯ ಸಮೀಪದ ನಿವಾಸಿ ರಜನೀಶ್ (39 ವ.)ರವರು ಅನಾರೋಗ್ಯದಿಂದಾಗಿ ಡಿ.5 ರಂದು ನಿಧನರಾದರು. ಖ್ಯಾತ ಕ್ರೀಡಾಪಟು ಆಗಿದ್ದ ರಜನೀಶ್ ರವರು ಕ್ರಿಕೆಟ್, ಶಟಲ್ ಬ್ಯಾಡ್ಮಿಂಟನ್,...

ಕಸ್ತೂರಿ ರಂಗನ್ ವರದಿಗೆ ಒಕ್ಕೊರಲ ವಿರೋಧವಿದೆ : ಕೇಂದ್ರಕ್ಕೆ ರಾಜ್ಯದ ನಿಲುವು ತಿಳಿಸಿದ ಸಿಎಂ...

ಪಶ್ಚಿಮ ಘಟ್ಟವನ್ನು ಸೂಕ್ಷ್ಮ ಪರಿಸರ ವಲಯ ಎಂದು ಘೋಷಿಸುವುದರಿಂದ ಪಶ್ಚಿಮಘಟ್ಟಗಳಲ್ಲಿ ವಾಸಿಸುವ ಜನರ ಜೀವನಕ್ಕೆ ಧಕ್ಕೆಯಾಗಲಿದೆ. ಈ ಹಿನ್ನೆಲೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೆ ರಾಜ್ಯ ಸರ್ಕಾರ ಹಾಗೂ ಈ ಭಾಗದ ಜನತೆಯ...

ಲಸಿಕೆ ಕಡ್ಡಾಯ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್.!

ಬೆಂಗಳೂರು: ಕೋವಿಡ್ 1ನೇ ಅಲೆಯ ವೇಳೆ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗೆ ಕೋವಿಡ್ ಲಸಿಕೆಯ 1ನೇ ಡೋಸ್ ಕಡ್ಡಾಯಗೊಳಿಸಿದ್ದನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಕೊರೊನಾ ನಿಯಂತ್ರಣ , ನಿರ್ವಹಣೆ...

ಮಂಗಳೂರು : ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ; ಆರೋಪಿ ಪತ್ತೆಗೆ ಶೋಧ ಕಾರ್ಯ,...

ಮಂಗಳೂರು: ನಗರದ ಕಾನೂನು ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿ ವಕೀಲ ಕೆ.ಎಸ್.ಎನ್ ರಾಜೇಶ್ ಪತ್ತೆಗೆ ಶೋಧ ಕಾರ್ಯ ಮುಂದುವರಿಸಲಾಗಿದ್ದು, ಶೀಘ್ರ ಬಂಧನವಾಗಲಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್....

ಮಂಗಳೂರು: ಮಾರಕಾಸ್ತ್ರಗಳಿಂದ ಯುವಕನ ಮೇಲೆ ದಾಳಿ ಪ್ರಕರಣ: ನಾಲ್ವರ ಬಂಧನ.!

ಮಂಗಳೂರು: ನವೆಂಬರ್ 28ರಂದು ನಗರದಲ್ಲಿ ರೌಡಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಯುವಕನೊಬ್ಬನನ್ನು ಗಂಭೀರವಾಗಿ ಗಾಯಗೊಳಿಸಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬ0ಧಿತ ಆರೋಪಿಗಳನ್ನು ಮಂಗಳೂರು ಅಶೋಕನಗರ ನಿವಾಸಿ ನವನೀತ್, ಹೊಯಿಗೆಬೈಲ್ ನಿವಾಸಿ ಹೇಮಂತ್, ಬೋಳೂರು...

ವಿಟ್ಲ: ಶಾಸಕ ಸಂಜೀವ ಮಠಂದೂರು ಸಮ್ಮುಖದಲ್ಲಿ ಬಿಜೆಪಿ ಸ್ಥಳೀಯ ಆಡಳಿತ ಚುನಾವಣಾ ಪ್ರಣಾಳಿಕೆ

ವಿಟ್ಲ: ಆಡಳಿತ ಸರಕಾರ ಹೇಗೆ ಇರಬೇಕು ಎಂದು ಮತದಾನ ಮಾಡುವ ಪ್ರಜೆಗಳು ನಿರ್ಧಾರ ಮಾಡಬೇಕು. ಹೀಗಾಗಿ ಯಾವುದೇ ಚುನಾಚಣೆಯ ಮೊದಲು ಪ್ರಣಾಳಿಕೆ ಮಾಡಬೇಕು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಬೊಬ್ಬೆಕೇರಿ ಗಜಾನನ ಸಭಾಂಗಣದಲ್ಲಿ...

ಬಂಟ್ವಾಳ : ಕಾಂಗ್ರೆಸ್ ವತಿಯಿಂದ ವಿಧಾನಪರಿಷತ್ ಚುನಾವಣಾ ಪೂರ್ವಭಾವಿ ಸಭೆ

ಬಂಟ್ವಾಳ : ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಇದರ ವತಿಯಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜೆಲ್ಲೆಯ ವಿಧಾನಪರಿಷತ್ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಭಂಡಾರಿ ಯವರ ಚುನಾವಣಾ ಪೂರ್ವಭಾವಿ...

“ಪೊಲೀಸರು ನಾಯಿಗಳಂತೆ ಎಂಜಲು ಕಾಸು ತಿಂದು ಬದುಕುತ್ತಿದ್ದಾರೆ” ಎಂದ ಗೃಹ ಸಚಿವರ ವಿರುದ್ಧ ದೂರು...

ಬೆಂಗಳೂರು: "ಪೊಲೀಸರು ಭ್ರಷ್ಟರಾಗಿದ್ದಾರೆ. ನಾಯಿಗಳಂತೆ ಎಂಜಲು ಕಾಸು ತಿಂದು ಬದುಕುತ್ತಿದ್ದಾರೆ’ ಎಂದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಿರುದ್ಧ ರೈತ ಸಂಘ, ಹಸಿರು ಸೇನೆಯು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪೊಲೀಸ್ ಠಾಣೆಯಲ್ಲಿ...
error: Content is protected !!