Tag: vittla
ಒಡಿಯೂರ್ ಶ್ರೀ ಗುರುದೇವದತ್ತ ಸಂಸ್ಥಾನಮ್ ನಲ್ಲಿ ಶ್ರೀ ಷಷ್ಠ್ಯಬ್ದ ಸಂಭ್ರಮ, ರಾಜಾಂಗಣ ಲೋಕಾರ್ಪಣಾ ಸಮಾರಂಭ,...
ಒಡಿಯೂರು : ಒಡಿಯೂರು ಶ್ರೀ ಷಷ್ಠ್ಯಬ್ದ ಸಂಭ್ರಮ, ರಾಜಾಂಗಣ ಲೋಕಾರ್ಪಣಾ ಸಮಾರಂಭ, ಸಾಧು ಸಮಾವೇಶ ಧರ್ಮಸಂದೇಶ ಹಾಗೂ ಶ್ರೀದತ್ತ ಜಯಂತಿ ಮಹೋತ್ಸವ ಮತ್ತು ಶ್ರೀದತ್ತ ಮಹಾಯಾಗ ಸಪ್ತಾಹವು ಒಡಿಯೂರ್ ಶ್ರೀ ಗುರುದೇವದತ್ತ ಸಂಸ್ಥಾನಮ್...
ಬೆಳ್ತಂಗಡಿ ತಾಲೂಕಿನಲ್ಲಿ ಒಕ್ಕಲಿಗರ ಸಮುದಾಯ ಭವನ ನಿರ್ಮಿಸಲು 1.50 ಕೋಟಿ ವೆಚ್ಚ ಅನುದಾನ...
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನಲ್ಲಿ ಒಕ್ಕಲಿಗರ ಸಮುದಾಯ ಭವನ ನಿರ್ಮಿಸುವ ಕುರಿತು ಈ ಹಿಂದೆ ಶಾಸಕರಾದ ಶ್ರೀ ಹರೀಶ್ ಪೂಂಜಾರವರು ಮನವಿ ಸಲ್ಲಿಸಿದ್ದರು. ಇದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಗೌಡರ...
ಮಂಗಳೂರು: ಬಾಲಕಿ ಮೇಲೆ ಅತ್ಯಾಚಾರ – ಶಾಲಾ ವಾಹನ ಚಾಲಕನ ಬಂಧನ.!
ಮಂಗಳೂರು: ಮಂಗಳೂರು ನಗರದ ಅತ್ತಾವರ ಸಮೀಪದ 6 ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಅತ್ಯಾಚಾರ ಎಸಗಿದ ಆರೋಪದಡಿ ಆರೋಪಿಯನ್ನು ಮಹಿಳಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಅತ್ತಾವರ ಬಾಬುಗುಡ್ಡೆ ನಿವಾಸಿ ಶಾಲಾ ವಾಹನದ ಚಾಲಕ...
ವಿಟ್ಲ: ಧೂಮಾವತಿ ದೈವಸ್ಥಾನ ಅಮೈ ಪಣೆಮಜಲು ಎರಡನೇ ಹಂತದ ನಿವೃತ್ತಿ ಕಾರ‍್ಯ
ವಿಟ್ಲ: ಧೂಮಾವತಿ ದೈವಸ್ಥಾನ ಅಮೈ ಪಣೆಮಜಲು ವಿಟ್ಲಮೂಡ್ನೂರು ಇಲ್ಲಿ ಡಿ.1 ಮತ್ತು ಡಿ.2ರಂದು ಪ್ರಶ್ನಾಚಿಂತನೆಯಲ್ಲಿ ಕಂಡುಬ0ದ ಎರಡನೇ ಹಂತದ ನಿವೃತ್ತಿ ಕಾರ‍್ಯವು ವೇದಮೂರ್ತಿ ಶ್ರೀ ರಘುರಾಮ ತಂತ್ರಿ ಕುಂಟುಕುಡೇಲು ಇವರ ನೇತೃತ್ವದಲ್ಲಿ ನಡೆಯಿತು.
ಡಿ....
ಮಂಗಳೂರು: ಚಲಿಸುತ್ತಿದ್ದ ಆಟೋದಲ್ಲಿ ಚಾಲಕನಿಗೆ ಹೃದಯಾಘಾತ.!
ಮಂಗಳೂರು: ಆಟೋ ಚಲಿಸುತ್ತಿರುವ ವೇಳೆಯೇ ಹೃದಯಾಘಾತಕ್ಕೆ ಒಳಗಾಗಿ ಆಟೋ ಚಾಲಕ ಸಾವನಪ್ಪಿರುವ ಘಟನೆ ಇಂದು ಬೆಳಗ್ಗೆ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಮೃತರನ್ನ ಚೊಕ್ಕಬೆಟ್ಟು ನಿವಾಸಿ ಮುಹಮ್ಮದ್ ಹನೀಫ್ (46) ಎಂದು ಗುರುತಿಸಲಾಗಿದೆ. ಸವಾರಿಯನ್ನು...
ಪುತ್ತೂರು: ಕೋಮು ಪ್ರಚೋದನಾಕಾರಿ ಭಾಷಣದ ಆರೋಪ; SDPI, CFI ಸಂಘಟಕರ ವಿರುದ್ಧ ಪ್ರಕರಣ ದಾಖಲು.!
ಪುತ್ತೂರು: ಕೋಮು ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪದ ಮೇರೆಗೆ ಎಸ್.ಡಿ.ಪಿ.ಐ. ಮತ್ತು ಸಿ.ಎಫ್.ಐ. ಸಂಘಟಕರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುಷ್ಪರಾಜ್ ಆಚಾರ್ಯ ಎಂಬವರು ನೀಡಿದ ದೂರಿನ ಮೇರೆಗೆ ಮಹಮ್ಮದ್...
ವಿಟ್ಲ: ಕೇರಳ ರಿಜಿಸ್ಟರ್ಡ್ ನಂಬರ್ ಕಾರ್‌ನಲ್ಲಿ ಅನುಮಾನಾಸ್ಪದವಾಗಿ ನಿಂತಿದ್ದ ಮೂವರು.!? ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು!
ವಿಟ್ಲ: ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಸೆರ್ಕಳ ಕಲ್ಲಮಜಲು ಎಂಬಲ್ಲಿ 12ಗಂಟೆಯ ಸುಮಾರಿಗೆ ಕೇರಳ ನೋಂದಣಿಯ ಮಾರುತಿ ರಿಡ್ಜ್ ಕಾರ್ (KL56 B 702)ನಲ್ಲಿ ಮೂವರು ಯುವಕರು ಅನುಮಾನಾಸ್ಪದವಾಗಿ ಮನೆಯೊಂದರ ಬಳಿ...
ಬಂಟ್ವಾಳ: ನಾಯಿಯ ಬೇಟೆಗಾಗಿ ಮನೆಯ ಆವರಣಕ್ಕೆ ನುಗ್ಗಿದ ಚಿರತೆ..!? ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾದ ದೃಶ್ಯ.!
ಬಂಟ್ವಾಳ : ಬಂಟ್ವಾಳದ ಮನೆಯೊಂದರ ಆವರಣಕ್ಕೆ ನಾಯಿಯ ಬೇಟೆಗಾಗಿ ಚಿರತೆಯೊಂದು ಬರುತ್ತಿರುವ ದೃಶ್ಯ ಸಿ.ಸಿ.ಕ್ಯಾಮರಾ ದಲ್ಲಿ ಸೆರೆಯಾಗಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬಂಟ್ವಾಳದ ನರಿಕೊಂಬು ಗ್ರಾಮದ ನಿರ್ಮಲ್‌ನ ನಿವಾಸಿ ಜಯಂತ್ ಅವರ...
ವಿಟ್ಲ: ಪೊಲೀಸ್ ಹೆಡ್’ ಕಾನ್ಸ್’ಟೇಬಲ್ ಸೋಮಶೇಖರ್ ಅವರಿಗೆ ವಯೋ ನಿವೃತ್ತಿ
ವಿಟ್ಲ: ವಿಟ್ಲ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸೋಮಶೇಖರ್ ಅವರು ವಯೋನಿವೃತ್ತಿಯನ್ನು ಹೊಂದಿದ್ದಾರೆ. ಸೋಮಶೇಖರ್ ಅವರು ಕಳೆದ 28 ವರ್ಷಗಳಿಂದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ವಿಟ್ಲ...
ಮಂಗಳೂರು: ಮೀನುಗಾರಿಕಾ ಬೋಟ್ ನಿಂದ ಆಯತಪ್ಪಿ ಬಿದ್ದು ಮೀನುಗಾರ ಸಾವು..!
ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ವೇಳೆ ಕಾರ್ಮಿಕನೋರ್ವ ಆಕಸ್ಮಿಕವಾಗಿ ನದಿಗೆ ಬಿದ್ದು ಮೃತಪಟ್ಟ ಘಟನೆ ಮಂಗಳೂರು ನಗರದ ಬಂದರ್ ದಕ್ಕೆಯಲ್ಲಿ ಮಂಗಳವಾರ ಸಂಜೆ ನಡೆದಿದೆ. ಮೃತ ಮೀನುಗಾರ ಆಂದ್ರಪ್ರದೇಶ ಮೂಲದ ಮಲ್ಲಪಲ್ಲಿ ಅಪ್ಪಯ್ಯ (36)...
















