Tag: vittla
ನೆಲ್ಯಾಡಿ: ರಸ್ತೆ ಬದಿಯ ಮೈಲ್’ಸ್ಟೋನ್’ಗೆ ಕಾರು ಡಿಕ್ಕಿ; ಮೂವರಿಗೆ ಗಾಯ
ನೆಲ್ಯಾಡಿ: ರಸ್ತೆ ಬದಿಯ ಮೈಲುಗಲ್ಲಿಗೆ ಕಾರು ಡಿಕ್ಕಿ ಹೊಡೆದ ಘಟನೆ ನೆಲ್ಯಾಡಿಯ ಕೋಲ್ಪೆಯಲ್ಲಿ ನಡೆದಿದೆ. ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಗಾಯಗೊಂಡು ಓರ್ವ ಗಂಭೀರ ಗಾಯಗೊಂಡಿದ್ದಾನೆ ಎಂದು ತಿಳಿದುಬಂದಿದೆ.
ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ...
ಆಸ್ತಿಗಾಗಿ ಖಾಲಿ ಪತ್ರಕ್ಕೆ ಶವದ ಹೆಬ್ಬೆಟ್ಟು ಒತ್ತಿಸಿಕೊಂಡ ಆಸೆಬುರುಕರು
ಮೈಸೂರು: ಸತ್ತು ಮಲಗಿರುವ ವೃದ್ಧೆಯಿಂದ ಆಸ್ತಿಗಾಗಿ ಖಾಲಿ ಪತ್ರಕ್ಕೆ ಹೆಬ್ಬೆಟ್ಟು ಒತ್ತಿಸಿಕೊಂಡ ಘಟನೆ ಮೈಸೂರಿನ ಶ್ರೀರಾಂಪುರದಲ್ಲಿ ನಡೆದಿದೆ. ಈ ಘಟನೆ 11 ದಿನಗಳ ಹಿಂದೆ ನಡೆದಿದೆ. ಜಯಮ್ಮ (73) ಎಂಬ ವೃದ್ದೆ ವಯೋಸಹಜ...
ಕಾರ್ಕಳ: ಮನೆಯಲ್ಲೇ ಹೆರಿಗೆ ಮಾಡಿಸಿ ಸಮಯ ಪ್ರಜ್ಞೆ ಮೆರೆದ ಆಂಬ್ಯುಲೆನ್ಸ್ ಸಿಬ್ಬಂದಿ.!
ಕಾರ್ಕಳ: ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ಆಂಬ್ಯುಲೆನ್ಸ್ ಸಿಬ್ಬಂದಿ ಮನೆಯಲ್ಲಿಯೇ ಹೆರಿಗೆ ಮಾಡಿಸಿ ಬಳಿಕ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ.
ನಿಟ್ಟೆ ಗ್ರಾಮದ ಗೀತಾ ಎಂಬವರು ಹೆರಿಗೆ ನೋವಿನಿಂದ ನರಳುತಿದ್ದರು....
ಪಡಿತರ ಅಕ್ಕಿ ಕಳ್ಳಸಾಗಾಟ ಮಾಡುತ್ತಿದ್ದ ಲಾರಿ ಪೊಲೀಸ್ ವಶಕ್ಕೆ
ಮಂಡ್ಯ: ಮಂಡ್ಯದಲ್ಲಿ ಪಡಿತರ ಅಕ್ಕಿಯ ಅಕ್ರಮ ಮಾರಾಟ ದಂಧೆ ಮತ್ತೆ ಬೆಳಕಿಗೆ ಬಂದಿದೆ. ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಅಕ್ರಮವಾಗಿ ಪಡಿತರ ಅಕ್ಕಿಯ 150 ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿ ಪತ್ತೆಯಾಗಿದೆ. ರೈಸ್ ಮಿಲ್'ಗೆ ಪಡಿತರ...
‘ಗರುಡ ಗಮನ ವೃಷಭ ವಾಹನ’ ಚಿತ್ರಕ್ಕೆ ಪರಭಾಷೆಗಳಿಂದ ಬೇಡಿಕೆ.!
'ಗರುಡ ಗಮನ ವೃಷಭ ವಾಹನ' ಸಿನಿಮಾ ಯಶಸ್ಸು ಕಂಡಿದೆ. ಆಂಧ್ರಪ್ರದೇಶದಲ್ಲಿ ಹೌಸ್ ಫುಲ್ ಪ್ರದರ್ಶನ ಆಗುತ್ತಾ ಇದೆ. ಇದು ದೊಡ್ಡ ಸಾಧನೆ ಅನ್ನಿಸುತ್ತಿದೆ. ಬೆಂಗಳೂರು, ಮೈಸೂರು ಮತ್ತು ಕರಾವಳಿಯಲ್ಲಿ ಚಿತ್ರ ಹೌಸ್ಫುಲ್ ಪ್ರದರ್ಶನ...
ಪುತ್ತೂರು: ಪ್ರಚೋದನಕಾರಿ ಭಾಷಣದ ಆರೋಪ: ಹಿಂ.ಜಾ.ವೇ ಮತ್ತು ಅರುಣ್ ಕುಮಾರ್ ಪುತ್ತಿಲ ವಿರುದ್ಧ ದಾಖಲು
ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಹಾಗೂ ಹಿಂದೂ ಜಾಗರಣ ವೇದಿಕೆ ಸಂಘಟಿಕರ ವಿರುದ್ಧ ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪದ ಮೇರೆಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರಿನ ನಟರಾಜ ವೇದಿಕೆಯಲ್ಲಿ...
ವಿಟ್ಲ: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ; ಆರೋಪಿ ಬಸ್ ಕಂಡಕ್ಟರ್’ಗೆ 7 ವರ್ಷ ಕಠಿಣ ಸಜೆ
ವಿಟ್ಲ: ಏಳು ವರ್ಷಗಳ ಹಿಂದೆ ದಲಿತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ ಆರೋಪಿಗೆ ಮಂಗಳೂರಿನ ಒಂದನೇ ತ್ವರಿತ ಸೆಷನ್ಸ್ ನ್ಯಾಯಾಲಯವು ಶಿಕ್ಷೆಯನ್ನು ಪ್ರಕಟಿಸಿದೆ. ಆರೋಪಿಯನ್ನು ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ನೀರ್ಕಜೆಯ...
ಅಂಬಾನಿ ಮನೆ ಸೇರಿದ ಆಲಿವ್ ಮರ..! 84 ಲಕ್ಷ ಬೆಲೆ ಕೊಟ್ಟು ಖರೀದಿ..!
ಹೈದರಾಬಾದ್: ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಿಂದ ಎರಡು ಆಲಿವ್ ಮರಗಳನ್ನು ರಿಲಯನ್ಸ್ ಮುಖ್ಯಸ್ಥ ಮುಖೇಶ್ ಅಂಬಾನಿ ತರಿಸಿಕೊಂಡಿದ್ದಾರೆ. ಸ್ಪೇನ್‌ನಿಂದ ಎರಡು ವರ್ಷಗಳ ಹಿಂದೆ ತರಿಸಿಕೊಂಡಿರುವ ಮರ ಇದಾಗಿದ್ದು, ಇಲ್ಲಿಯವರೆಗೆ ಇದನ್ನು ಗೋದಾವರಿ ನದಿಯ...
ವಿಟ್ಲ: ರಸ್ತೆ ದಾಟುತ್ತಿದ್ದ ಶಾಲಾ ಬಾಲಕನಿಗೆ ಕಾರು ಡಿಕ್ಕಿ; ಗಂಭೀರ ಗಾಯ
ವಿಟ್ಲ: ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಶಾಲಾ ಬಾಲಕನಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಗಂಭೀರ ಗಾಯಗೊಂಡ ಘಟನೆ ಮಾಣಿಯಲ್ಲಿ ನಡೆದಿದೆ.
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿಯಲ್ಲಿ ರಸ್ತೆ ದಾಟುತ್ತಿದ್ದಾಗ ಈ ಘಟನೆ...
ಉಳ್ಳಾಲ: ಅಪರಿಚಿತ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ!
ಉಳ್ಳಾಲ: ಇಲ್ಲಿನ ನೇತ್ರಾವತಿ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ತೇಲುತ್ತಿರುವುದು ನ.27ರ ಬೆಳಗ್ಗೆ ಕಂಡು ಬಂದಿದೆ.
ಸ್ಥಳೀಯರು ಮೃತದೇಹವನ್ನು ಗಮನಿಸಿ ಉಳ್ಳಾಲ ತಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತದೇಹವನ್ನು ಉಳ್ಳಾಲ ಪೊಲೀಸ್...
















