Tag: vittla
ಮಂಗಳೂರು: ರಸಿಕ ರತ್ನಾಕರನ ರಾಸಲೀಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!
ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ಸರಕಾರಿ ಆಸ್ಪತ್ರೆಯಾದ ವೆನ್ಲಾಕ್ ನ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ ಹಾಗು ಆಯುಷ್ಮಾನ್ ನೋಡೆಲ್ ಆಫೀಸರ್ ಕೂಡ ಆಗಿರುವ ಡಾ.ರತ್ನಾಕರ್ ನ ರಾಸಲೀಲೆಯ ಫೋಟೋ ಮತ್ತು ವಿಡಿಯೋ ಪ್ರಕರಣಕ್ಕೆ ಕುರಿತು...
ವಿಟ್ಲ: ನ. 27 ರಂದು ಮೆಗಾ ಲಸಿಕಾ ಅಭಿಯಾನ; ಜಾಗೃತಿ ಮೂಡಿಸುವ ಅಂಗವಾಗಿ ವಿವಿಧ...
ವಿಟ್ಲ: ನ. 27ರಂದು ನಡೆಯಲಿರುವ ಲಸಿಕ ಮೆಗಾ ಮೇಳದ ಅಂಗವಾಗಿ ಸಮುದಾಯ ಆರೋಗ್ಯ ಕೇಂದ್ರ, ಲಯನ್ಸ್ ಕ್ಲಬ್ ವಿಟ್ಲ ಸಿಟಿ, ಸ್ಕೌಟ್ ಅಂಡ್ ಗೈಡ್ಸ್, ಪಟ್ಟಣ ಪಂಚಾಯತ್ ವಿಟ್ಲ ಇದರ ಸಹಯೋಗದೊಂದಿಗೆ ಕೋವಿಡ್...
ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆ ಮಾಡಿದ ಪ್ರಕರಣ; ಆರೋಪಿಗಳು 4...
ಮಂಗಳೂರು: ಇಲ್ಲಿನ ವಾಮಂಜೂರು ಉಳಾಯಿಬೆಟ್ಟು ಪರಾರಿಯ ಟೈಲ್ಸ್ ಫ್ಯಾಕ್ಟರಿಯಲ್ಲಿ 8 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆ ಪ್ರಕರಣದ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯ ಆರೋಪಿಗಳನ್ನು 4 ದಿನಗಳ...
ಪುತ್ತೂರು: ಜೈ ಭಾರತ್ ಲಾರಿ ಮಾಲಕರ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ...
ಪುತ್ತೂರು: ಜೈ ಭಾರತ್ ಲಾರಿ ಮಾಲಕರ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆಯು ಪುತ್ತೂರು ಬೈಪಾಸ್ ರಸ್ತೆಯ ಅಶ್ಮಿ ಕಂಫಟ್ ನಲ್ಲಿ ನ.25 ರಂದು ನಡೆಯಿತು.
ಜೈ ಭಾರತ್ ಲಾರಿ ಮಾಲಕರ...
ಪುತ್ತೂರು: ಫೋಟೋಗ್ರಾಫರ್ ಕೊಲೆ ಪ್ರಕರಣ; ಆರೋಪಿಗಳಿಗೆ ಪೋಲೀಸ್ ಕಸ್ಟಡಿ.!
ಪುತ್ತೂರು: ಫೋಟೋಗ್ರಾಫರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಮೂವರು ಆರೋಪಿಗಳಿಗೆ ಪುತ್ತೂರು ನ್ಯಾಯಾಲಯ ನಮವೆಂಬರ್ 30 ರವರೆಗೆ ಪೋಲಿಸ್ ಕಸ್ಟಡಿ ನೀಡಿದೆ.
ಇನ್ನೋರ್ವ ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನದ ಆದೇಶ ಹೊರಡಿಸಿದೆ. ಮೈಸೂರಿನ ಫೋಟೋಗ್ರಾಫರ್...
ವಿಟ್ಲ: ನ. 29 ರಂದು ಖ್ಯಾತ ಗಾಯಕ ಕಿರಣ್ ಕುಮಾರ್ ಗಾನಸಿರಿ ಸಾರಥ್ಯದ ಗಾನಸಿರಿ...
ವಿಟ್ಲ: ನಮ್ಮ ಈ ಸ್ಪರ್ಧಾತ್ಮಕ ಕಾಲಘಟ್ಟದಲ್ಲಿ ಲಲಿತಾ ಕಲಾ ಕ್ಷೇತ್ರ ಬಹಳ ಪ್ರಾಮುಖ್ಯತೆಯನ್ನು ಪಡೆದಿದೆ. ಯುವ ಸಮೂಹ ಹೆಚ್ಚಾಗಿ ಸಂಗೀತ, ನೃತ್ಯ, ಹೀಗೆ ಹಲವು ಸಾಂಸ್ಕೃತಿಕ ಕ್ಷೇತ್ರದ ಕಡೆ ಹೆಚ್ಚಾಗಿ ಒಲವು ತೋರಿಸ್ತಾ...
ಬಂಟ್ವಾಳ: ಮನೆ ನಿರ್ಮಾಣದ ಪರವಾನಿಗೆ ಪಡೆದು ಪ್ರಾರ್ಥನಾ ಮಂದಿರ ನಿರ್ಮಾಣದ ಆರೋಪ; ಸೂಕ್ತ ಕ್ರಮಕ್ಕೆ...
ಬಂಟ್ವಾಳ: ನರಿಕೊಂಬು ಗ್ರಾಮಪಂಚಾಯತ್ ನಿಂದ ಮನೆ ನಿರ್ಮಾಣ ಮಾಡುವುದಾಗಿ ಪರವಾನಿಗೆ ಪಡೆದು ಬಳಿಕ ಪ್ರಾರ್ಥನಾ ಮಂದಿರ ನಿರ್ಮಾಣ ಮಾಡಲು ಮುಂದಾಗಿರುವ ಆರೋಪಗಳು ಬಂದ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಭಜರಂಗದಳ ವಿಟ್ಲ ಪ್ರಖಂಡ...
ಉಡುಪಿ: ಸೇಲ್ಸ್ ಮೆನ್ ನ ಗಮನ ಬೇರೆಡೆಗೆ ಸೆಳೆದು ಲಕ್ಷಾಂತರ ರೂ ಚಿನ್ನದ ಬಳೆಗಳನ್ನು...
ಉಡುಪಿ: ಸೇಲ್ಸ್ ಮೆನ್ ನ ಗಮನ ಬೇರೆಡೆಗೆ ಸೆಳೆದು ಲಕ್ಷಾಂತರ ರೂಪಾಯಿ ಬೆಲೆಬಾಳುವ ಚಿನ್ನದ ಬಳೆಗಳನ್ನುಇಬ್ಬರು ಮಹಿಳೆಯರು ಸೇರಿ ಕಳವು ಮಾಡಿರುವ ಘಟನೆ ಉಡುಪಿಯ ಸುಲ್ತಾನ್ ಡೈಮಂಡ್ & ಗೋಲ್ಡ್ ಜ್ಯುವೆಲ್ಲರ್ಸ್ ಮಳಿಗೆಯಲ್ಲಿ...
ಬೆಳ್ತಂಗಡಿ: ಸ್ಕೂಟರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಸ್ಕೂಟರ್ ಸವಾರನಿಗೆ ಗಂಭೀರ!!
ಬೆಳ್ತಂಗಡಿ: ತಾಲೂಕಿನ ನಾರಾವಿ ಎಂಬಲ್ಲಿ ಸ್ಕೂಟರ್ ಹಾಗೂ ಬೈಕ್ ನಡುವೆ ಮುಖಾಮುಖಿ ಢಿಕ್ಕಿಯಾಗಿ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ನಾರಾವಿಯಿಂದ ಅರಸಕಟ್ಟೆ ಎಂಬಲ್ಲಿಗೆ ತೆರಳುತ್ತಿದ್ದ ಸ್ಕೂಟರ್ ಹಾಗೂ ವೇಣೂರಿನಿಂದ ನಾರಾವಿಯತ್ತ ಬರುತ್ತಿದ್ದ...
ಪತ್ರಕರ್ತ ಶ್ಯಾಮ ಸುದರ್ಶನ ಹೊಸಮೂಲೆ ಅವರಿಗೆ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಸಂಸ್ಥೆಯು ಕೊಡಮಾಡುವ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಪತ್ರಕರ್ತ ಶ್ಯಾಮ ಸುದರ್ಶನ ಹೊಸಮೂಲೆ ಆಯ್ಕೆಯಾಗಿದ್ದಾರೆ. ಕೇರಳದ ಸಮಗ್ರ ಕನ್ನಡ ಪರ ಸಂಘಟನೆಗಳ ಒಕ್ಕೂಟವಾದ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ...
















