Monday, July 27, 2026
spot_imgspot_img
spot_imgspot_img
Home Tags Vittla

Tag: vittla

ಪತ್ರಕರ್ತ ಸುಖಪಾಲ್ ಪೊಳಲಿ ಕೊಲೆಯತ್ನ ಪ್ರಕರಣ; ಮಂಗಳೂರು ಪೊಲೀಸ್ ಕಮೀಷನರ್ ಗೆ ಜರ್ನಲಿಸ್ಟ್ ಯೂನಿಯನ್...

ಪುತ್ತೂರು: ಮಂಗಳೂರಿನಲ್ಲಿ ಪತ್ರಕರ್ತ ಸುಖಪಾಲ್ ಪೊಳಲಿಯವರನ್ನು ಕೊಲೆ ಮಾಡಲು ಯತ್ನಿಸಿರುವ ಘಟನೆಯ ಕುರಿತು ಕೂಲಂಕುಷ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಸಮಿತಿ ವತಿಯಿಂದ ಮಂಗಳೂರು ಪೊಲೀಸ್...

ವಿಟ್ಲ: ಪರಿಸರದಲ್ಲಿ ಚಿರತೆ ಪ್ರತ್ಯಕ್ಷ; ಆತಂಕದಲ್ಲಿ ಜನರು..!

ವಿಟ್ಲ: ಒಕ್ಕೆತ್ತೂರು ಸೇತುವೆ ಹಾಗೂ ಮಸೀದಿಗೆ ಹೋಗುವ ದಾರಿಯಲ್ಲಿ ಚಿರತೆಯೊಂದು ಕಂಡುಬ0ದಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಇದರಿಂದಾಗಿ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಈ ಪರಿಸರದಲ್ಲಿ ಇನ್ನು ಮುಂದೆ ರಾತ್ರಿ ವೇಳೆ ಸಂಚರಿಸುವವರು ಎಚ್ಚರದಿಂದಿರಬೇಕು...

ಮೂಡಬಿದ್ರೆ: ಅಕ್ರಮ ಗಣಿಗಾರಿಕೆ; ತಹಶೀಲ್ದಾರ್ ನೇತೃತ್ವದ ತಂಡದಿಂದ ದಾಳಿ!!

ಮೂಡುಬಿದಿರೆ: ಪಡು ಮಾರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ತಂದ್ರಕೆರೆ ಗಂಪದದ್ದ ಎಂಬಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಯುತ್ತಿತ್ತು ಎನ್ನಲಾದ ಗ್ರಾನೈಟ್ ಕಲ್ಲಿನ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ...

ಚಾರ್ಮಾಡಿ: ಕೃಷಿ ತೋಟಕ್ಕೆ ಕಾಡಾನೆ ದಾಳಿ; ಅಪಾರ ಪ್ರಮಾಣದ ಕೃಷಿ ನಾಶ

ರಾತ್ರಿ ವೇಳೆ ತೋಟಕ್ಕೆ ನುಗ್ಗಿದ ಕಾಡಾನೆ ಅಪಾರ ಪ್ರಮಾಣದ ಕೃಷಿಯನ್ನು ನಾಶಗೈದ ಘಟನೆ ನಡೆದಿದೆ. ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಠದ ಮಜಲು ನಿವಾಸಿ ಅನಂತ್ ರಾವ್ ರವರ ತೋಟಕ್ಕೆ ನುಗ್ಗಿದ ಕಾಡಾನೆಯು...

ವಿಟ್ಲ: ಸ್ಪರ್ಶ ಬ್ಯೂಟಿ ಪಾರ್ಲರ್ ಮತ್ತು ಟೈಲರಿಂಗ್ ಸಂಸ್ಥೆ ಶುಭಾರಂಭ

ವಿಟ್ಲ: ಸ್ಪರ್ಶ ಬ್ಯೂಟಿ ಪಾರ್ಲರ್ ಮತ್ತು ಟೈಲರಿಂಗ್ ಸಂಸ್ಥೆಯು ವಿಟ್ಲ ಸಮೀಪದ ಪರ್ತಿಪಾಡಿ ಕೊಡಂಗಾಯಿಯ ಕೆ.ಎಂ.ಝಡ್ ಅಪಾರ್ಟ್ಮೆಂಟ್‌ನಲ್ಲಿ ಶುಭಾರಂಭಗೊಂಡಿತು. ಕೀರ್ತಿ ದಿನೇಶ್ ಮಾಲಕತ್ವದ ಈ ಸಂಸ್ಥೆಯು ಗಣಪತಿ ಹೋಮದೊಂದಿಗೆ ಶುಭಾರಂಭಗೊಂಡಿತು. https://youtu.be/sTl2WmtyySk ಈ ಮಳಿಗೆಯಲ್ಲಿ ಐಬ್ರೋಸ್,...

ವಿಟ್ಲ: ನ. 22ರಂದು ಸ್ಪರ್ಶ ಬ್ಯೂಟಿ ಪಾರ್ಲರ್ ಮತ್ತು ಟೈಲರಿಂಗ್ ಸಂಸ್ಥೆ ಶುಭಾರಂಭ

ವಿಟ್ಲ: ಇಲ್ಲಿನ ಪರ್ತಿಪಾಡಿ ಕೊಡಂಗಾಯಿಯ ಕೆ.ಎಂ.ಝಡ್ ಅಪಾರ್ಟ್ಮೆಂಟ್‌ನಲ್ಲಿ ಸ್ಪರ್ಶ ಬ್ಯೂಟಿ ಪಾರ್ಲರ್ ಮತ್ತು ಟೈಲರಿಂಗ್ ಸಂಸ್ಥೆಯು ನೂತನವಾಗಿ ನ.22ರ ಸೋಮವಾರದಂದು ಶುಭಾರಂಭಗೊಳ್ಳಲಿದೆ. ಕೀರ್ತಿ ದಿನೇಶ್ ಮಾಲಕತ್ವದ ಈ ಮಳಿಗೆಯಲ್ಲಿ ಐಬ್ರೋಸ್, ಬ್ಲೀಚ್ ಮತ್ತು ಫೇಶಿಯಲ್,...

ವಿಟ್ಲ: ಕನ್ನಡ ಸಾಹಿತ್ಯ ಪರಿಷತ್ತು ಚುನಾವಣೆ; ಮತದಾರರ ಪಟ್ಟಿಯಲ್ಲಿ ಹೆಸರಿಲ್ಲ ಅಸಮಾಧಾನ!

ವಿಟ್ಲ : ವಿಟ್ಟ ಹೋಬಳಿ ವ್ಯಾಪ್ತಿಯ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಿಗೆ ವಿಟ್ಲ ಪಟ್ಟಣ ಪಂಚಾಯತು ಕಛೇರಿಯಲ್ಲಿ ಮತದಾನ ನಡೆಯುತ್ತಿದ್ದು, ಮತದಾರರು ತಮ್ಮ ನೆಚ್ಚಿನ ಅಭ್ಯರ್ಥಿಗೆ ಮತ ಚಲಾಯಿಸಲು ಆಗಮಿಸುತ್ತಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್‌...

ಮಂಗಳೂರು: ಜಿಂಕೆ ಅಡ್ಡ ಬಂದು ಮಗುಚಿಬಿದ್ದ ಬೈಕ್; ಸವಾರನಿಗೆ ಗಂಭೀರ!

ಕಾಪು: ಇಲ್ಲಿನ ಶಂಕರಪುರ ಎಂಬಲ್ಲಿ ಬೈಕ್‌ಗೆ ಅಡ್ಡ ಬಂದ ಜಿಂಕೆಯೊಂದು ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡ ಬೈಕ್ ಸವಾರ ಬಂಟಕಲ್ ನಿವಾಸಿ ಹರ್ಷಿತ್ (20) ಎನ್ನಲಾಗಿದೆ. ತಾಲೂಕಿನ...

ಫರಂಗಿಪೇಟೆ: ಬೈಕ್ ಗೆ ಕಾರು ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು!

ಫರಂಗೀಪೇಟೆ: ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರು-ಬಿ.ಸಿ.ರೋಡ್ ನಡುವಿನ ಪರಂಗಿಪೇಟೆ ಸಮೀಪದ ಅರ್ಕುಳದಲ್ಲಿ ಅಪಘಾತ ಸಂಭವಿಸಿದೆ. ವಿಟ್ಲ ಸಮೀಪದ ಕೇಪು ಗ್ರಾಮದ ನೀರ್ಕಜೆ ನಿವಾಸಿ ಬಾಬು ನಾಯ್ಕರ...

ಕಾರ್ಕಳ: ಶ್ರೀ ಮದ್ವ ವಾದಿರಾಜ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಹೊಸ ಅವಿಷ್ಕಾರ

ಕಾರ್ಕಳ: ಮೊಣಕಾಲಿನ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಚಲನೆಗೆ ಸಹಾಯವನ್ನು ಒದಗಿಸುವ ಸಾಧನಗಳಿಗೆ ಆಂಡ್ರಾಯ್ಡ್ ತಂತ್ರಾಂಶವನ್ನು ಬಳಸಿ ವಿನೂತನ ಮಾದರಿಯನ್ನು ಬಂಟಕಲ್‌ನ ಶ್ರೀ ಮದ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಅಂತಿಮ ವರ್ಷದ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್...
error: Content is protected !!